Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನನ್ನ ಮಾರ್ಗದರ್ಶಕನನ್ನು ಕಳೆದುಕೊಂಡಿದ್ದೇನೆ: ಮನಮೋಹನ್‌ ಸಿಂಗ್‌ ನಿಧನಕ್ಕೆ ಕಂಬನಿ ಮಿಡಿದ ರಾಗಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನನ್ನ ಮಾರ್ಗದರ್ಶಕನನ್ನು ಕಳೆದುಕೊಂಡಿದ್ದೇನೆ: ಮನಮೋಹನ್‌ ಸಿಂಗ್‌ ನಿಧನಕ್ಕೆ ಕಂಬನಿ ಮಿಡಿದ ರಾಗಾ

Latest

ನನ್ನ ಮಾರ್ಗದರ್ಶಕನನ್ನು ಕಳೆದುಕೊಂಡಿದ್ದೇನೆ: ಮನಮೋಹನ್‌ ಸಿಂಗ್‌ ನಿಧನಕ್ಕೆ ಕಂಬನಿ ಮಿಡಿದ ರಾಗಾ

Public TV
Last updated: December 27, 2024 12:32 am
Public TV
Share
2 Min Read
manmohan singh rahul gandhi
SHARE

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ (Manmohan Singh) ನಿಧನಕ್ಕೆ ಲೋಕಸಭಾ ವಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ಕಂಬನಿ ಮಿಡಿದಿದ್ದಾರೆ. ನನ್ನ ಮಾರ್ಗದರ್ಶಕನನ್ನು ಕಳೆದುಕೊಂಡಿದ್ದೇನೆ ಎಂದು ನೋವಿನಿಂದ ನುಡಿದಿದ್ದಾರೆ.

ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಭಾಗವಹಿಸಲು ಕರ್ನಾಟಕದ ಬೆಳಗಾವಿಗೆ ರಾಹುಲ್‌ ಗಾಂಧಿ ಆಗಮಿಸಿದ್ದರು. ಈ ಹೊತ್ತಿನಲ್ಲೇ ಮನಮೋಹನ್‌ ಸಿಂಗ್‌ ಅವರ ನಿಧನದ ವಾರ್ತೆ ಕೇಳಿ ದುಃಖಿಸಿದ್ದಾರೆ. ಇದನ್ನೂ ಓದಿ: ಮಾಜಿ ಪ್ರಧಾನಿ, ಖ್ಯಾತ ಅರ್ಥಶಾಸ್ತ್ರಜ್ಞ ಮನಮೋಹನ್‌ ಸಿಂಗ್‌ ಇನ್ನಿಲ್ಲ

Manmohan Singh Ji led India with immense wisdom and integrity. His humility and deep understanding of economics inspired the nation.

My heartfelt condolences to Mrs. Kaur and the family.

I have lost a mentor and guide. Millions of us who admired him will remember him with the… pic.twitter.com/bYT5o1ZN2R

— Rahul Gandhi (@RahulGandhi) December 26, 2024

ಎಕ್ಸ್‌ನಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿರುವ ರಾಹುಲ್‌ ಗಾಂಧಿ, ಮನಮೋಹನ್ ಸಿಂಗ್ ಅವರು ಭಾರತವನ್ನು ಅಪಾರ ಬುದ್ಧಿವಂತಿಕೆ ಮತ್ತು ಸಮಗ್ರತೆಯಿಂದ ಮುನ್ನಡೆಸಿದರು. ಅವರ ನಮ್ರತೆ ಮತ್ತು ಅರ್ಥಶಾಸ್ತ್ರದ ಆಳವಾದ ತಿಳುವಳಿಕೆಯು ರಾಷ್ಟ್ರವನ್ನು ಪ್ರೇರೇಪಿಸಿತು ಎಂದು ನೆನಪಿಸಿಕೊಂಡಿದ್ದಾರೆ. ಇದನ್ನೂ ಓದಿ: ಶ್ರೇಷ್ಠ ನಾಯಕನನ್ನ ಭಾರತ ಕಳೆದುಕೊಂಡಿದೆ: ಪ್ರಧಾನಿ ಮೋದಿ ಸಂತಾಪ

ನಾನು ಮಾರ್ಗದರ್ಶಕನನ್ನು ಕಳೆದುಕೊಂಡಿದ್ದೇನೆ. ಅವರನ್ನು ಮೆಚ್ಚಿದ ಲಕ್ಷಾಂತರ ಜನರು ಅವರನ್ನು ಅತ್ಯಂತ ಹೆಮ್ಮೆಯಿಂದ ನೆನಪಿಸಿಕೊಳ್ಳುತ್ತಾರೆ. ಶ್ರೀಮತಿ ಕೌರ್ (ಸಿಂಗ್ ಅವರ ಪತ್ನಿ) ಮತ್ತು ಕುಟುಂಬಕ್ಕೆ ನನ್ನ ಹೃತ್ಪೂರ್ವಕ ಸಂತಾಪಗಳು ಎಂದು ಎಕ್ಸ್‌ನಲ್ಲಿ ರಾಹುಲ್‌ ಗಾಂಧಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ನಿಧನ – ಶುಕ್ರವಾರ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ

Few people in politics inspire the kind of respect that Sardar Manmohan Singh ji did.

His honesty will always be an inspiration for us and he will forever stand tall among those who truly love this country as someone who remained steadfast in his commitment to serve the nation… pic.twitter.com/BXA6zHG2Fq

— Priyanka Gandhi Vadra (@priyankagandhi) December 26, 2024

ಮನಮೋಹನ್‌ ಸಿಂಗ್‌ ಅವರ ನಿಧನಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಸಂತಾಪ ವ್ಯಕ್ತಪಡಿಸಿದ್ದಾರೆ. ಸರ್ದಾರ್‌ ಮನಮೋಹನ್‌ ಸಿಂಗ್ ಅವರ ಪ್ರಾಮಾಣಿಕತೆ ಯಾವಾಗಲೂ ನಮಗೆ ಸ್ಫೂರ್ತಿಯಾಗಿರುತ್ತದೆ. ಅವರು ತಮ್ಮ ವಿರೋಧಿಗಳಿಂದ ಅನ್ಯಾಯದ ಮತ್ತು ಆಳವಾದ ವೈಯಕ್ತಿಕ ದಾಳಿಗೆ ಒಳಗಾದ ಹೊರತಾಗಿಯೂ ರಾಷ್ಟ್ರಕ್ಕೆ ಸೇವೆ ಸಲ್ಲಿಸುವ ಬದ್ಧತೆಯಲ್ಲಿ ದೃಢವಾಗಿದ್ದರು. ಈ ದೇಶವನ್ನು ನಿಜವಾಗಿಯೂ ಪ್ರೀತಿಸುವವರಲ್ಲಿ ಅವರು ಶಾಶ್ವತವಾಗಿ ನಿಲ್ಲುತ್ತಾರೆ. ಅವರು ನಿಜವಾದ ಸಮಾನತಾವಾದಿ, ಬುದ್ಧಿವಂತ, ಬಲವಾದ ಇಚ್ಛಾಶಕ್ತಿ ಮತ್ತು ಕೊನೆಯವರೆಗೂ ಧೈರ್ಯಶಾಲಿಯಾಗಿದ್ದರು. ರಾಜಕೀಯದ ಒರಟು ಜಗತ್ತಿನಲ್ಲಿ ವಿಶಿಷ್ಟವಾದ ಘನತೆ ಮತ್ತು ಸೌಮ್ಯ ವ್ಯಕ್ತಿಯಾಗಿದ್ದರು ಎಂದು ನೆನಪಿಸಿಕೊಂಡಿದ್ದಾರೆ. ಇದನ್ನೂ ಓದಿ: ಭಾರತದ ಮೊದಲ ಸಿಖ್‌ ಪ್ರಧಾನಿ ಮನಮೋಹನ್‌ ಸಿಂಗ್‌ – ಸಜ್ಜನ, ಮಹಾನ್‌ ಮೇಧಾವಿಯ ಜೀವನ, ರಾಜಕೀಯ ಸಾಧನೆ

TAGGED:Manmohan SinghRahul Gandhiಮನಮೋಹನ್ ಸಿಂಗ್ರಾಹುಲ್ ಗಾಂಧಿ
Share This Article
Facebook Whatsapp Whatsapp Telegram

Cinema news

Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema

You Might Also Like

Supreme Court 1
Latest

ಶಬರಿಮಲೆ ಕೇಸ್‌ | 7 ಪ್ರಮುಖ ಪ್ರಶ್ನೆ ಎತ್ತಿ ವಿಚಾರಣೆ ಆರಂಭಿಸಿದ ಸುಪ್ರೀಂ

Public TV
By Public TV
20 minutes ago
Capsule in private part gold worth Rs 5 crores was found five arrested Bengaluru Airport
Bengaluru City

ಖಾಸಗಿ ಭಾಗದಲ್ಲಿ ಕ್ಯಾಪ್ಸುಲ್ – ತೆರೆದಾಗ ಇತ್ತು 5 ಕೋಟಿ ಮೌಲ್ಯದ ಚಿನ್ನ, ಐವರು ಅರೆಸ್ಟ್‌

Public TV
By Public TV
1 hour ago
David Warner
Cricket

ಪಾಕ್‌ ಕ್ರಿಕೆಟ್‌ ಲೀಗ್‌ಗೆ ಶಾಕ್‌ – ಡೇವಿಡ್ ವಾರ್ನರ್ ಅರೆಸ್ಟ್‌

Public TV
By Public TV
2 hours ago
US has struck Iranian military targets on Kharg Island
Latest

48 ಗಂಟೆಗಳ ಡೆಡ್‌ಲೈನ್‌ ಮುಗಿಯುವ ಮೊದಲೇ ಇರಾನ್‌ ಮೇಲೆ ಅಮೆರಿಕ, ಇಸ್ರೇಲ್‌ ಭಯಾನಕ ದಾಳಿ

Public TV
By Public TV
2 hours ago
Air India Flight
Latest

ಮತ್ತಷ್ಟು ಏರಿಕೆಯಾಗಲಿದೆ ಏರ್ ಇಂಡಿಯಾ ಪ್ರಯಾಣ ದರ

Public TV
By Public TV
2 hours ago
Donald Trump
Latest

ಇಂದು ರಾತ್ರಿ ಒಂದು ಇಡೀ ನಾಗರಿಕತೆಯೇ ಅಂತ್ಯವಾಗಲಿದೆ: ಇರಾನಿಗೆ ಟ್ರಂಪ್‌ ವಾರ್ನಿಂಗ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?