Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಮ್ಮ ಸರ್ಕಾರದ ಪರವಾಗಿ ಬರೆಯಿರಿ ಅಂತ ಈವರೆಗೂ ನಾನು ಯಾರನ್ನೂ ಕೇಳಿಲ್ಲ‌: ಸಿಎಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bidar | ನಮ್ಮ ಸರ್ಕಾರದ ಪರವಾಗಿ ಬರೆಯಿರಿ ಅಂತ ಈವರೆಗೂ ನಾನು ಯಾರನ್ನೂ ಕೇಳಿಲ್ಲ‌: ಸಿಎಂ

Bidar

ನಮ್ಮ ಸರ್ಕಾರದ ಪರವಾಗಿ ಬರೆಯಿರಿ ಅಂತ ಈವರೆಗೂ ನಾನು ಯಾರನ್ನೂ ಕೇಳಿಲ್ಲ‌: ಸಿಎಂ

Public TV
Last updated: April 11, 2026 6:48 pm
Public TV
Share
2 Min Read
Siddaramaiah 1
SHARE

ಬೀದರ್: ನಮ್ಮ ಸರ್ಕಾರದ ಪರವಾಗಿ ಬರೆಯಿರಿ ಅಂತ ನಾನು ಯಾವತ್ತೂ ಫೋನ್ ಮಾಡಿಲ್ಲ. ಸಾಧ್ಯವಾದಷ್ಟು ವಸ್ತುನಿಷ್ಠೆ, ಸತ್ಯವನ್ನು ಜನರ ಮುಂದೆ ಇಡೋ ಕೆಲಸ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ  (Siddaramaiah) ಹೇಳಿದರು.

ಬೀದರ್‌ನಲ್ಲಿ ನಡೆದ 40ನೇ ರಾಜ್ಯಮಟ್ಟದ ಕಾರ್ಯನಿರತ ಪತ್ರಕರ್ತ ಸಮ್ಮೇಳನವನ್ನು ಉದ್ಘಾಟಿಸಿ, ಮಾತನಾಡಿದ ಅವರು, ನಾನು ಮಂತ್ರಿಯಾಗಿ 40 ವರ್ಷ ಆಯ್ತು. ನಮ್ಮ ಸರ್ಕಾರದ ಪರವಾಗಿ ಬರೆಯಿರಿ ಎಂದು ಇವತ್ತಿನವರೆಗೂ ನಾನು ಯಾರನ್ನೂ ಕೇಳಿಲ್ಲ‌. ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು. ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು. ಕ್ಷುಲ್ಲಕ ವಿಚಾರವನ್ನು ದಿನವಿಡೀ ತೋರಿಸುವವರು ಅದರ ಪರಿಣಾಮದ ಬಗ್ಗೆಯೂ ಯೋಚಿಸಬೇಕು. ಗಂಡ ಹೆಂಡತಿ ಜಗಳವನ್ನು ಇಡೀ ದಿನ‌ ತೋರಿಸಿದರೆ ಅದರಿಂದ ಸಮಾಜಕ್ಕೆ ಏನು ಪ್ರಯೋಜನ? ಸುದ್ದಿಯಿಂದ ಸಮಾಜಕ್ಕೆ ಏನಾದರೂ ಪ್ರಯೋಜನವಾಗಬೇಕು ಎಂದು ತಿಳಿಸಿದರು. ಇದನ್ನೂ ಓದಿ: ಒಂದು ಬಾರಿ ಅಧಿಕಾರ ಕೊಟ್ಟರೆ ರಾಜ್ಯಕ್ಕೆ ಹಿಡಿದಿರೋ ಗ್ರಹಣ ಮುಕ್ತ ಮಾಡ್ತೇನೆ: ಕುಮಾರಸ್ವಾಮಿ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು.

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು. ಕ್ಷುಲ್ಲಕ ವಿಚಾರವನ್ನು ದಿನವಿಡೀ ತೋರಿಸುವವರು ಅದರ ಪರಿಣಾಮದ ಬಗ್ಗೆಯೂ ಯೋಚಿಸಬೇಕು. ಗಂಡ ಹೆಂಡತಿ ಜಗಳವನ್ನು ಇಡೀ ದಿನ‌ ತೋರಿಸಿದರೆ ಅದರಿಂದ ಸಮಾಜಕ್ಕೆ ಏನು… pic.twitter.com/OtqRkUjvv2

— Siddaramaiah (@siddaramaiah) April 11, 2026

ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧಿ ಇಬ್ಬರೂ ಪತ್ರಕರ್ತರಾಗಿ ಧ್ವನಿ ಇಲ್ಲದವರ ಧ್ವನಿಯಾಗಿದ್ದರು. ಸಮಾಜದಲ್ಲಿರುವ ನ್ಯೂನ್ಯತೆಗಳನ್ನು ಹೋಗಲಾಡಿಸಿ ಸಮಾಜವನ್ನು ಕಟ್ಟುವ ಕಾಯಕವನ್ನು ಬಸವಾದಿ ಶರಣರು ಮಾಡಿದ್ದರು. ಶರಣರ ಆಶಯದ ಸಮಸಮಾಜ ಆಗದಿದ್ದರೆ ಅಸಮಾನತೆ ಮುಂದುವರೆಯುತ್ತದೆ.‌ ಅದು ಮುಂದುವರೆಯಲಿ ಎನ್ನುವುದು ಪಟ್ಟಭದ್ರರ ಹಿತಾಸಕ್ತಿಯಾಗಿದೆ. ಯಾವ ದೇವರೂ ಯಾರನ್ನೂ ಕೂಡ ಅವಿದ್ಯಾವಂತನಾಗು ಅಂತಾಗಲೀ, ಕೆಳ ಜಾತಿಯಲ್ಲೇ ಹುಟ್ಟು ಎಂದು ಬಯಸುವುದಿಲ್ಲ. ಈ ಅರಿವನ್ನು ಜನರಲ್ಲಿ ಹೆಚ್ಚಿಸುವ ಕೆಲಸ ಪತ್ರಕರ್ತರಿಂದ ಆಗಬೇಕು. ಪತ್ರಕರ್ತರು ಕೇವಲ ಮಾಹಿತಿ ಕೊಡುವವರಾಗದೆ, ಸಮಾಜ ಸುಧಾರಣೆಗೂ ಒತ್ತು ನೀಡಬೇಕು ಎಂದರು.

Siddaramaiah

ಅಂಬೇಡ್ಕರ್ ಅವರ ಆಶಯದಂತೆ ಎಲ್ಲರಿಗೂ ಆರ್ಥಿಕ, ಸಾಮಾಜಿಕ‌ ಶಕ್ತಿ ಕೊಡುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ 2013ರಲ್ಲೂ ಮಾಡಿತ್ತು. ಈಗಲೂ ಮುಂದುವರೆಸಿದೆ. ನಾವು ಬಡವರ ಪರವಾದ ಯೂನಿವರ್ಸಲ್ ಬೇಸಿಕ್ ಇನ್ ಕಂ ಆರ್ಥಿಕತೆಯನ್ನು ಪಾಲುಸುತ್ತಿದ್ದೇವೆ. ಇದನ್ನು ಪತ್ರಕರ್ತರು ಅರ್ಥ ಮಾಡಿಕೊಳ್ಳಬೇಕು. ಕೆಲವು ಒಳ್ಳೆ ಪತ್ರಕರ್ತರೂ ಇದ್ದಾರೆ. ಆದರೆ ಬಹಳಷ್ಟು ಮಾಧ್ಯಮ‌ ಸಂಸ್ಥೆಗಳು ಕಾರ್ಪೋರೇಟ್ ಹಿಡಿತಕ್ಕೆ ಒಳಪಟ್ಟಿವೆ. ಪತ್ರಕರ್ತರು ಸತ್ಯ ಬರೆದರೂ ಕೆಲವೊಮ್ಮೆ ಸಂಪಾದಕರುಗಳು ಮಾಲೀಕರ ಒತ್ತಡಕ್ಕೆ ಮಣಿದು ಬದಲಾಯಿಸಿ ಬಿಡುತ್ತಾರೆ.

ಜನಸಾಮಾನ್ಯರು ಇನ್ನೂ ಪತ್ರಿಕೆಗಳ ಮೇಲೆ ನಂಬಿಕೆ ಇಟ್ಟಿದ್ದಾರೆ. ನಾನೂ ನಂಬಿಕೆ ಇಟ್ಟಿದ್ದೇನೆ. ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವ ಸವಲತ್ತನ್ನು ಜಾರಿ ಮಾಡಿದ್ದೇ ನಾನು. ಇದರಲ್ಲಿನ ನಿಯಮಗಳಲ್ಲಿ ತೊಂದರೆ ಇದ್ದರೆ, ಆ ಬಗ್ಗೆ ಚರ್ಚಿಸಿ ನಿವಾರಣೆಗೊಳಿಸಲಾಗುವುದು.  ಪತ್ರಕರ್ತರು ಚಲನಶಕ್ತಿಯ ರೀತಿ ಕೆಲಸ ಮಾಡಬೇಕು ಎಂದು ತಿಳಿಸಿದರು.ಇದನ್ನೂ ಓದಿ: ವಿಮಾನದ ಸೀಟಲ್ಲಿ ಮೃತ ವಿದ್ಯಾರ್ಥಿಗಳ ಫೋಟೋ, ರಕ್ತದಲ್ಲಿ ಮಿಂದ ಬ್ಯಾಗ್‌ನೊಂದಿಗೆ ಇಸ್ಲಾಮಾಬಾದ್‌ಗೆ ಬಂದ ಇರಾನ್‌ ನಿಯೋಗ

TAGGED:bidarsiddaramaiahWorking Journalists conferenceಪತ್ರಕರ್ತರ ಸಮ್ಮೇಳನಬೀದರ್ಸಿಎಂ ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Singer Mangli
ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? – ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ; FIR ದಾಖಲು
Bengaluru City Cinema Crime Latest Top Stories
Duniya Vijay 1
ನಟ ದುನಿಯಾ ವಿಜಯ್ ಸೇರಿ 20 ಮಂದಿಗೆ ಬಾಗಲೂರು ಪೊಲೀಸರಿಂದ ನೋಟಿಸ್‌?
Cinema Latest Main Post Sandalwood
high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema

You Might Also Like

Shreyas Iyer 3
Cricket

ಶ್ರೇಯಸ್‌ ಪರಾಕ್ರಮ, ಚಂಡೀಗಢದಲ್ಲಿ ಹೈದರಾಬಾದ್‌ ಚೆಂಡಾಡಿದ ಪಂಜಾಬ್‌ – 6 ವಿಕೆಟ್‌ಗಳ ಅಮೋಘ ಜಯ

Public TV
By Public TV
2 seconds ago
Pahalgam Terror Attack 2 1
Latest

ಪಹಲ್ಗಾಮ್‌ ದಾಳಿಯಿಂದ ಪಾಕಿಸ್ತಾನಕ್ಕೆ ಯುದ್ಧದ ಮಧ್ಯಸ್ಥಿಕೆ ವಹಿಸುವ ಅವಕಾಶ ಸಿಕ್ಕಿದೆ – ಲಷ್ಕರ್ ಕಮಾಂಡರ್‌

Public TV
By Public TV
20 minutes ago
Modi Rahul Gandhi
Latest

ಅಪರೂಪದ ಕ್ಷಣ; ಮೋದಿ-ರಾಹುಲ್‌ ಮುಖಾಮುಖಿ, ಕುತೂಹಲ ಹೆಚ್ಚಿಸಿದ ಮಾತುಕತೆ

Public TV
By Public TV
1 hour ago
HD Kumaraswamy 2
Bengaluru City

ಒಂದು ಬಾರಿ ಅಧಿಕಾರ ಕೊಟ್ಟರೆ ರಾಜ್ಯಕ್ಕೆ ಹಿಡಿದಿರೋ ಗ್ರಹಣ ಮುಕ್ತ ಮಾಡ್ತೇನೆ: ಕುಮಾರಸ್ವಾಮಿ

Public TV
By Public TV
2 hours ago
Iran Flight
Latest

ವಿಮಾನದ ಸೀಟಲ್ಲಿ ಮೃತ ವಿದ್ಯಾರ್ಥಿಗಳ ಫೋಟೋ, ರಕ್ತದಲ್ಲಿ ಮಿಂದ ಬ್ಯಾಗ್‌ನೊಂದಿಗೆ ಇಸ್ಲಾಮಾಬಾದ್‌ಗೆ ಬಂದ ಇರಾನ್‌ ನಿಯೋಗ

Public TV
By Public TV
2 hours ago
Vaibhav Sooryavanshi and virat kohli
Cricket

RCB ವಿರುದ್ಧ ಅಬ್ಬರದ ಬ್ಯಾಟಿಂಗ್ – ವೈಭವ್ ಆಟಕ್ಕೆ ವಿರಾಟ್ ಕೊಹ್ಲಿ ಮೆಚ್ಚುಗೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?