Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಟಿವಿಕೆ ಅಂದ್ರೆ Try Vijay as King ಅಂದಿದ್ದೆ, ಇಂದು ನಿಜವಾಗಿಯೂ ರಾಜನಂತೆ ನಿಂತಿದ್ದೀರಿ – ನಟ ವಿಜಯ್‌ಗೆ ಶಿವಣ್ಣ ವಿಶ್
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಟಿವಿಕೆ ಅಂದ್ರೆ Try Vijay as King ಅಂದಿದ್ದೆ, ಇಂದು ನಿಜವಾಗಿಯೂ ರಾಜನಂತೆ ನಿಂತಿದ್ದೀರಿ – ನಟ ವಿಜಯ್‌ಗೆ ಶಿವಣ್ಣ ವಿಶ್

Cinema

ಟಿವಿಕೆ ಅಂದ್ರೆ Try Vijay as King ಅಂದಿದ್ದೆ, ಇಂದು ನಿಜವಾಗಿಯೂ ರಾಜನಂತೆ ನಿಂತಿದ್ದೀರಿ – ನಟ ವಿಜಯ್‌ಗೆ ಶಿವಣ್ಣ ವಿಶ್

Public TV
Last updated: May 5, 2026 2:37 pm
Public TV
Share
2 Min Read
TVK vijay and shivarajkumar
SHARE

ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಚೊಚ್ಚಲ ಪ್ರಯತ್ನದಲ್ಲೇ ವಿಕ್ಟರಿ ಬಾರಿಸಿ, ಜಯ ಸಾಧಿಸಿದ ನಟ, ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್‌ಗೆ (TVK Vijay) ಸ್ಯಾಂಡಲ್‌ವುಡ್ ನಟ ಶಿವರಾಜಕುಮಾರ್ (Actor Shivajar Kumar) ಶುಭಾಶಯ ತಿಳಿಸಿದ್ದಾರೆ.

ಶಿವಣ್ಣ ತಮ್ಮ ಎಕ್ಸ್ ಖಾತೆಯಲ್ಲಿ ನಟ ವಿಜಯ್‌ಗೆ ವಿಶ್ ಮಾಡಿದ್ದಾರೆ. ಈ ಚುನಾವಣೆಯಲ್ಲಿ ನೀವು ಅರ್ಹವಾದ ಗೆಲುವುನ್ನು ಸಾಧಿಸಿದ್ದೀರಿ. ಟೀಕಿಸುತ್ತಿರುವ ಸಮಯದಲ್ಲಿ ಮೌನವಾಗಿದ್ದು, ನಿಮ್ಮ ಕೆಲಸಗಳ ಮೂಲಕ ಉತ್ತರಿಸಿದ್ದೀರಿ. ಇದೇ ನಿಜವಾದ ಗೆಲುವು. ಒಮ್ಮೆ ಮಾಧ್ಯಮಗಳ ಜೊತೆ ಮಾತನಾಡುವಾಗ ನಾನು ತಮಾಷೆಯಾಗಿ, ಟಿವಿಕೆ ಅಂದ್ರೆ Try Vijay as King ಅಂದಿದ್ದೆ. ಇಂದು ನಿಜವಾಗಿಯೂ ನೀವು ರಾಜನಂತೆ ಎದ್ದು ನಿಂತಿದ್ದೀರಿ. ಟಿವಿಕೆ ಮೂಲಕ ತಮಿಳುನಾಡಿನ ಜನರಿಗೆ ನೀಡಿದ ಎಲ್ಲಾ ಭರವಸೆಗಳನ್ನು ನೀವು ನೆರವೇರಿಸುವಂತಾಗಲಿ, ಸದಾ ಅಭಿವೃದ್ಧಿಯತ್ತ ಸಾಗಲಿ ಎಂದು ಹಾರೈಸಿದ್ದಾರೆ.ಇದನ್ನೂ ಓದಿ: ಒಂದೇ ಮತದಿಂದ ಸೋತ ತಮಿಳುನಾಡು ಸಚಿವ – ಟಿವಿಕೆ ಅಭ್ಯರ್ಥಿಗೆ ರೋಚಕ ಜಯ

A well deserved victory @actorvijay To be silent during scathing attacks and let your work speak, is the biggest victory. During one of the interactions with the press I had in jest told ‘TVK – Stands for Try Vijay As King’ and today you’ve stood tall like a King. May you fullfil…

— DrShivaRajkumar (@NimmaShivanna) May 5, 2026

234 ಸ್ಥಾನಗಳನ್ನು ಹೊಂದಿರುವ ತಮಿಳುನಾಡಿನಲ್ಲಿ ಗದ್ದುಗೆ ಏರಲು 118 ಬಹುಮತಗಳ ಅವಶ್ಯಕತೆಯಿದೆ.  ಟಿವಿಕೆ 108 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಬಹುಮತಕ್ಕೆ ಇನ್ನೂ 10 ಸ್ಥಾನಗಳ ಅವಶ್ಯಕತೆಯಿದೆ.

ದಕ್ಷಿಣ ಭಾರತದ ಪ್ರಮುಖ ರಾಜ್ಯಗಳಲ್ಲೊಂದಾದ ತಮಿಳುನಾಡಿನ 234 ವಿಧಾನಸಭಾ ಕ್ಷೇತ್ರಗಳಿಗೆ ಏ.23 ರಂದು ಮತದಾನ ನಡೆದಿತ್ತು. ರಾಜ್ಯದಲ್ಲಿ ದಾಖಲೆಯ 4,654 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಈ ಪೈಕಿ 3,579 ಪುರುಷ ಮತ್ತು 443 ಮಹಿಳಾ ಮತದಾರರು ಸ್ಪರ್ಧಿಸಿದ್ದರು. 84.69% ಮತದಾನ ನಡೆದಿತ್ತು. ರಾಜ್ಯದಲ್ಲಿ ಬಹುಮತಕ್ಕೆ 118 ಸ್ಥಾನಗಳು ಬೇಕಿದ್ದವು. ರಾಜ್ಯದಲ್ಲಿ ಆಡಳಿತಾರೂಢ ಡಿಎಂಕೆ ಮೈತ್ರಿಕೂಟ, ಎಐಎಡಿಎಂಕೆ ಮೈತ್ರಿಕೂಟ, ನಟ ವಿಜಯ್‌ ನೇತೃತ್ವದ ಟಿವಿಕೆ, ಎನ್‌ಟಿಕೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದವು.ಇದನ್ನೂ ಓದಿ:Vijay Blockbuster Debut `ವಿಜಯ’ದ ಹಿಂದಿದೆ 17 ವರ್ಷದ ರಹಸ್ಯ

TAGGED:ShivarajKumartamilnadutamilnadu electionstvkTVK Vijayಟಿವಿಕೆತಮಿಳುನಾಡುತಮಿಳುನಾಡು ವಿಧಾನಸಭೆ ಚುನಾವಣೆನಟ ಶಿವರಾಜಕುಮಾರ್‌
Share This Article
FacebookWhatsappWhatsappTelegram

Cinema news

Trisha Krishnan
ಬರ್ತ್‌ಡೇ ದಿನ ಕ್ಲಾಸಿ ಕುರ್ತಾದಲ್ಲಿ ತ್ರಿಷಾ ಮಿಂಚು – ನಟಿ ಧರಿಸಿದ್ದ ಐವರಿ ಸೆಟ್‌ ಬೆಲೆ ಕೇಳಿದ್ರೆ ಶಾಕ್‌ ಆಗ್ತೀರ!
CinemaFashionLatestNationalSouth cinemaTop Stories
Sara Govindu
ಜೈಲಿಗೆ ಹೋದ್ರೂ ಚಿಂತೆ ಇಲ್ಲ, ಅಣ್ಣಾವ್ರ ವಿಚಾರದಲ್ಲಿ ರಾಜಿ ಆಗಿಲ್ಲ – ನಟ ಚೇತನ್ ವಿರುದ್ಧ ಸಾ.ರಾ ಗೋವಿಂದು ಕಿಡಿ
Bengaluru CityCinemaDistrictsKarnatakaLatestSandalwoodTop Stories
Vijay Thalapathy 2
ರಾಜಕೀಯಕ್ಕೆ ವಿಜಯ್‌ ಬ್ಲಾಕ್‌ಬಸ್ಟರ್‌ ಎಂಟ್ರಿ – ರಶ್ಮಿಕಾ, ರಜನಿ, ಕಮಲ್‌ ಬೆಸ್ಟ್‌ ವಿಶ್‌
CinemaLatestNationalSandalwoodTop Stories
Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories

You Might Also Like

Santosh Lad
Bengaluru City

ಕೇಂದ್ರ ಚುನಾವಣಾ ಆಯುಕ್ತರಿಂದ ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿ ಗೆದ್ದಿದೆ: ಸಂತೋಷ್ ಲಾಡ್

Public TV
ByPublic TV
6 minutes ago
karnataka High Court
Bengaluru City

ಅಂಚೆ ಮತಗಳ ತಿರುಚಿದ ಆರೋಪ – ಶಾಸಕ ಜೀವರಾಜ್ ವಿರುದ್ಧ ದಾಖಲಾಗಿದ್ದ FIRಗೆ ಹೈಕೋರ್ಟ್ ಮಧ್ಯಂತರ ತಡೆ

Public TV
ByPublic TV
8 minutes ago
Kalita Majhi Bengal BJP MLA
Latest

ಮನೆಗೆಲಸ ಮಾಡ್ಕೊಂಡು ತಿಂಗಳಿಗೆ 2,500 ರೂ. ಸಂಪಾದಿಸುತ್ತಿದ್ದ ಬಂಗಾಳದ ಮಹಿಳೆ ಈಗ ಬಿಜೆಪಿ ಶಾಸಕಿ

Public TV
ByPublic TV
25 minutes ago
MK Stalin (1)
Latest

ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್‌ ರಾಜೀನಾಮೆ

Public TV
ByPublic TV
35 minutes ago
Madikeri Auto Driver
Crime

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನ ಮಕ್ಕಳಿಂದ ಆಟೋ ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ!

Public TV
ByPublic TV
1 hour ago
Hassan Crime
Crime

ವೃದ್ಧನ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿ ಡ್ಯಾನ್ಸ್‌ – ಪುಡಿ ರೌಡಿಯ ವಿಕೃತಿ ಕ್ಯಾಮೆರಾದಲ್ಲಿ ಸೆರೆ

Public TV
ByPublic TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?