Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾನು ಸ್ಮೋಕ್ ಮಾಡ್ತೀನಿ, ಅದರಲ್ಲಿ ತಪ್ಪೇನಿದೆ? ಬಿಗ್ ಬಾಸ್‌ನಲ್ಲಿ ಸೋನು ಗೌಡ ಬೋಲ್ಡ್ ಮಾತು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಾನು ಸ್ಮೋಕ್ ಮಾಡ್ತೀನಿ, ಅದರಲ್ಲಿ ತಪ್ಪೇನಿದೆ? ಬಿಗ್ ಬಾಸ್‌ನಲ್ಲಿ ಸೋನು ಗೌಡ ಬೋಲ್ಡ್ ಮಾತು

Bengaluru City

ನಾನು ಸ್ಮೋಕ್ ಮಾಡ್ತೀನಿ, ಅದರಲ್ಲಿ ತಪ್ಪೇನಿದೆ? ಬಿಗ್ ಬಾಸ್‌ನಲ್ಲಿ ಸೋನು ಗೌಡ ಬೋಲ್ಡ್ ಮಾತು

Public TV
Last updated: August 7, 2022 3:26 pm
Public TV
Share
1 Min Read
sonu gowda
SHARE

ಕನ್ನಡಿಗರು ಕಾತರದಿಂದ ಕಾಯುತ್ತಿರುವ ಶೋ ಬಿಗ್ ಬಾಸ್ ಓಟಿಟಿ ಈಗಾಗಲೇ ಶುರುವಾಗಿ, ಸಖತ್ ಸೌಂಡ್ ಮಾಡ್ತಿದೆ. ಕಿರುತೆರೆ, ಸಿನಿಮಾ, ಸೋಷಿಯಲ್ ಮೀಡಿಯಾ ಸ್ಟಾರ್ಸ್ ಹೀಗೆ ಬಹುಮುಖ ಪ್ರತಿಭೆಗಳು ಶೋನಲ್ಲಿ ಸಾಥ್ ನೀಡಿದ್ದಾರೆ. ಇದೀಗ ಸೋಷಿಯಲ್ ಮೀಡಿಯಾ ಸೆನ್ಸೇಷನ್ ಸೋನು ಗೌಡ ಕೂಡ ಭಾಗಿಯಾಗಿದ್ದು, ಇವರ ಬೋಲ್ಡ್ ಮಾತು ಸಖತ್ ಸದ್ದು ಮಾಡ್ತಿದೆ.

sonu srinivasgowda 4ದೊಡ್ಮನೆ ಶೋ ಬಿಗ್ ಬಾಸ್ ಒಟಿಟಿ ಕಾಯುವಿಕೆ ತೆರೆ ಬಿದ್ದಿದೆ. ಯಾರೆಲ್ಲ ಈ ಕಾರ್ಯಕ್ರಮದ ಭಾಗವಾಗುತ್ತಾರೆ ಎಂಬುದು ಈಗಾಗಲೇ ರಿವೀಲ್ ಆಗಿ ಒಳ್ಳೆಯ ರೀಚ್ ಪಡೆಯುತ್ತಿದೆ. ಇನ್ನು ಟಿಕ್ ಟಾಕ್, ರೀಲ್ಸ್ ಮೂಲಕ 7 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಹೊಂದಿರುವ ಸೋನು ಈಗ ಬಿಗ್ ಬಾಸ್ ಸ್ಪರ್ಧಿ ಆಗಿ, ಕಾಣಿಸಿಕೊಳ್ತಿದ್ದಾರೆ. ಈಕೆ ಸ್ಪರ್ಧಿಯಾಗಿ ಭಾಗಿಯಾದ ಬಹಳಷ್ಟು ನೆಗೆಟಿವ್ ಕಾಮೆಂಟ್ ಹರಿದು ಬಂದಿತ್ತು. ಈ ಬೆನ್ನಲ್ಲೇ ಸೋನು ಬೋಲ್ಡ್ ಮಾತು ಸೋಷಿಯಲ್ ಮೀಡಿಯಾದಲ್ಲಿ ಸಂಚಲನ ಮೂಡಿಸಿದೆ. ನಾನು ಸ್ಮೋಕ್ ಮಾಡ್ತೀನಿ, ಅದರಲ್ಲಿ ತಪ್ಪೇನಿದೆ? ಬಿಗ್ ಬಾಸ್‌ನಲ್ಲಿ ಮಾತನಾಡಿದ್ದಾರೆ. ಇದನ್ನೂ ಓದಿ:ದೊಡ್ಮನೆಯಲ್ಲಿ ಉಳಿವವರ ಅಂತಿಮ ಪಟ್ಟಿ: ಏನ್ ಆಟ ಆಡಿಸ್ತಾನ್ರಿ ಈ ಬಿಗ್ ಬಾಸ್

sonu srinivasgowda 5ಬಿಗ್ ಬಾಸ್ ಮನೆಯಲ್ಲಿ ಸ್ಮೋಕ್ ಮಾಡುವ ವಿಚಾರ ಬಂತು. ನಟ ರೂಪೇಶ್ ಶೆಟ್ಟಿ ನಾನು ಸ್ಮೋಕ್ ಮಾಡಲ್ಲ ಅಂದರು. ಅದಕ್ಕೆ ಸೋನು, ಸ್ಮೋಕ್ ಮಾಡುವುದಿಲ್ಲವಾ? ನಾನು ಮಾಡ್ತೀನಿ ಎಂದರು. `ಸಿಗರೇಟ್ ಸೇದುತ್ತೀರಾ’ ಎಂದು ಅಚ್ಚರಿಯಿಂದ ರೂಪೇಶ್ ಕೇಳಿದ್ದಾರೆ. ಹೌದು, ನಾನು ಸ್ಮೋಕ್ ಮಾಡ್ತೀನಿ, ನಾನು ಕುಡಿಯುತ್ತೀನಿ ಅದರಲ್ಲಿ ತಪ್ಪೇನಿದೆ ಎಂದು ನೇರವಾಗಿ ರೂಪೇಶ್‌ಗೆ ಪ್ರಶ್ನಿಸಿದ್ದಾರೆ. ಸೋನು ಅವರ ಈ ಬೋಲ್ಡ್ ಮಾತು ಸಾಮಾಜಿಕ ಜಾಲತಾಣದಲ್ಲಿ ಈಗ ಚರ್ಚೆಗೆ ಗ್ರಾಸವಾಗಿದೆ.

Live Tv
[brid partner=56869869 player=32851 video=960834 autoplay=true]

TAGGED:big boss ottroopesh shettysandalwoodsonu gowdaಟಿಕ್ ಟಾಕ್ ಸ್ಟಾರ್ಬಿಗ್ ಬಾಸ್ಸೋನು ಗೌಡ
Share This Article
Facebook Whatsapp Whatsapp Telegram

Cinema news

Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post
Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories
ಕಾಂತಾರ ಚಾಪ್ಟರ್‌ 1 ಶೂಟಿಂಗ್‌ನಲ್ಲಿ ರಿಷಬ್‌ ಶೆಟ್ಟಿ
ಅಧ್ಯಾಯ 2 ಇಲ್ಲಿಂದ ಶುರು – ಯುಗಾದಿಯಂದೇ ಅಭಿಮಾನಿಗಳ ತಲೆಗೆ ಹುಳ ಬಿಟ್ಟ ರಿಷಬ್‌
Cinema Latest Main Post Sandalwood
Nora Fatehi 1
`ಸರ್ಸೆ ಸೆರಗ ಸರ್ಸೆ’ ಹಿಂದಿ ಹಾಡು ವಿವಾದ – ನಟಿ ನೋರಾ ಫತೇಹಿ ವಿರುದ್ಧ ಫತ್ವಾ
Cinema Latest National Top Stories

You Might Also Like

crude oil LPG
Latest

ಜಾಗತಿಕ ತೈಲ, ಅನಿಲ ಬಿಕ್ಕಟ್ಟು; ಅಗತ್ಯ ಸರಕುಗಳ ಕಾಯ್ದೆಯ ಸೆಕ್ಷನ್ 3 ಜಾರಿಗೊಳಿಸಿದ ಸರ್ಕಾರ

Public TV
By Public TV
31 minutes ago
Shola Forest Wildfire chikkamagaluru
Chikkamagaluru

ಚಿಕ್ಕಮಗಳೂರು | ಹೊತ್ತಿ ಉರಿಯುತ್ತಿದೆ ಶೋಲಾರಣ್ಯ – 25ಕ್ಕೂ ಹೆಚ್ಚು ಕಡೆಗಳಲ್ಲಿ ಕಾಣಿಸಿಕೊಂಡ ಬೆಂಕಿ

Public TV
By Public TV
2 hours ago
rcb
Bengaluru City

RCB ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌ – IPL ಟಿಕೆಟ್‌ ಇದ್ರೆ ಮೆಟ್ರೋ ಪ್ರಯಾಣ ಉಚಿತ

Public TV
By Public TV
2 hours ago
Samartha Shamanur
Davanagere

ಟಿಕೆಟ್‌ ಘೋಷಣೆಗೂ ಮುನ್ನವೇ ನಾಮಪತ್ರ ಸಲ್ಲಿಕೆಗೆ ಮುಂದಾದ ಸಮರ್ಥ್‌ ಶಾಮನೂರು

Public TV
By Public TV
2 hours ago
g.parameshwara 2
Bengaluru City

ತುಮಕೂರಿನಲ್ಲಿ ಲಾಕಪ್‌ ಡೆತ್‌ ಪ್ರಕರಣ ಸಿಐಡಿ ತನಿಖೆಗೆ: ಪರಮೇಶ್ವರ್‌

Public TV
By Public TV
3 hours ago
veterinarian dies after attacked by an hippopotamus at tiger and lion safari tyavarekoppa
Districts

ತ್ಯಾವರೆಕೊಪ್ಪ ಮೃಗಾಲಯದಲ್ಲಿ ನೀರಾನೆ ದಾಳಿಗೆ ಪಶುವೈದ್ಯೆ ಬಲಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?