Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮುತ್ತಿಟ್ಟು ಮದುವೆ ಎಂದ ಪವಿತ್ರಾ ಲೋಕೇಶ್ ವಿಡಿಯೋ ಅಸಲಿ ಅಲ್ಲ ಎನ್ನುವ ಗುಮಾನಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಮುತ್ತಿಟ್ಟು ಮದುವೆ ಎಂದ ಪವಿತ್ರಾ ಲೋಕೇಶ್ ವಿಡಿಯೋ ಅಸಲಿ ಅಲ್ಲ ಎನ್ನುವ ಗುಮಾನಿ

Cinema

ಮುತ್ತಿಟ್ಟು ಮದುವೆ ಎಂದ ಪವಿತ್ರಾ ಲೋಕೇಶ್ ವಿಡಿಯೋ ಅಸಲಿ ಅಲ್ಲ ಎನ್ನುವ ಗುಮಾನಿ

Public TV
Last updated: January 4, 2023 9:09 am
Public TV
Share
1 Min Read
FotoJet 5 3
SHARE

ಕನ್ನಡತಿ ಪವಿತ್ರಾ ಲೋಕೇಶ್ ಮತ್ತು ತೆಲುಗು ನಟ ನರೇಶ್ ಬಾಬು ಹೊಸ ವರ್ಷವನ್ನು ವಿಶೇಷ ರೀತಿಯಲ್ಲಿ ಆಚರಿಸಿದ್ದರು. ಸುಂದರವಾದ ವಿಡಿಯೋವೊಂದನ್ನು ಪೋಸ್ಟ್ ಮಾಡಿ, ಪ್ರೇಮಿಗಳ ಹೃದಯಕ್ಕೆ ಕಿಚ್ಚು ಹಚ್ಚಿದ್ದರು. ನಡುವಯಸ್ಸಿನ ಈ ಜೋಡಿ ತುಟಿಗೆ ಮುತ್ತಿಕ್ಕಿ ಹೊಸ ವರ್ಷವನ್ನು ಬರಮಾಡಿಕೊಂಡಿದ್ದರು. ಅಲ್ಲದೇ, ಅತೀ ಶೀಘ್ರದಲ್ಲೇ ಮದುವೆಯನ್ನೂ ಘೋಷಿಸುವುದಾಗಿ ತಿಳಿಸಿದ್ದರು.

pavitra lokesh

ಅಸಲಿಯಾಗಿ ಈ ವಿಡಿಯೋ ಅವರ ಮದುವೆಗೆ ಸಂಬಂಧಿಸಿದ್ದಾ ಎನ್ನುವ ಪ್ರಶ್ನೆ ಮೂಡಿತ್ತು. ನರೇಶ್ ಬಾಬು ಅವರು ರಮ್ಯಾ ಅವರಿಂದ ಡಿವೋರ್ಸ್ ಪಡೆಯದೇ ಹೇಗೆ ಈ ರೀತಿಯ ವಿಡಿಯೋ ಮಾಡಲಿಕ್ಕೆ ಸಾಧ್ಯ? ಎನ್ನುವ ಚರ್ಚೆಯನ್ನೂ ಅದು ಹುಟ್ಟುಹಾಕಿತ್ತು. ಈ ರೀತಿ ಮಾಡಿದರೆ ಕಾನೂನು ಬಾಹೀರ ಅಲ್ಲವಾ ಎಂದು ಹಲವರು ಪ್ರಶ್ನೆಯನ್ನೂ ಕೇಳಿದ್ದರು. ಆದರೆ, ಆ ವಿಡಿಯೋ ಅವರ ಮದುವೆಗೆ ಸಂಬಂಧಿಸಿದ್ದು ಅಲ್ಲ ಎಂದು ಹೇಳಲಾಗುತ್ತಿದೆ. ಸಿನಿಮಾವೊಂದರ ಪ್ರಚಾರಕ್ಕಾಗಿ ಅವರು ಈ ರೀತಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಐದು ವರ್ಷದಲ್ಲಿ ಮೂರು ಸಾವಿರ ಕೋಟಿ ಹೂಡಿಕೆ: ಹೊಂಬಾಳೆ ಫಿಲ್ಮ್ಸ್ ಗೆ ಜೈ ಎಂದ ಚಿತ್ರೋದ್ಯಮ

pavitra lokesh

ಸದ್ಯ ನರೇಶ್ ಬಾಬು ಮತ್ತು ಪವಿತ್ರಾ ಲೋಕೇಶ್ ಜೊತೆಯಾಗಿ ‘ಮಲ್ಲಿ ಪೆಳ್ಳಿ’ ಹೆಸರಿನ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಮಲ್ಲಿ ಪಳ್ಳಿ ಎಂದರೆ ಮದುವೆ ಎಂದು ಅರ್ಥ. ಈ ಸಿನಿಮಾದ ಪ್ರಚಾರಕ್ಕಾಗಿ ಇಂಥದ್ದೊಂದು ವಿಡಿಯೋ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಸುದ್ದಿ ತೆಲುಗು ಸಿನಿಮಾ ರಂಗದಲ್ಲಿ ಗುಸುಗುಸು ಪಿಸುಪಿಸು ಮಾತಿಗೂ ಕಾರಣವಾಗಿದೆ. ಡಿವೋರ್ಸ್ ಸಿಗದೇ ಇಂಥದ್ದೊಂದು ಸಾಹಸ ಮಾಡುವುದಕ್ಕೆ ಹೇಗೆ ಸಾಧ್ಯ? ಎಂದು ಪ್ರಶ್ನೆ ಮಾಡಲಾಗುತ್ತಿದೆ.

pavitra lokesh 2

ಈ ವಿಡಿಯೋ ಏನೇ ಇರಲಿ ನರೇಶ್ ಬಾಬು ಮತ್ತು ಪವಿತ್ರಾ ಲೋಕೇಶ್ ಜೊತೆಯಾಗಿಯೇ ಬದುಕುತ್ತಿದ್ದಾರೆ ಎನ್ನುವುದಕ್ಕೆ ಈಗಾಗಲೇ ಹಲವು ಸಾಕ್ಷಿಗಳು ಸಿಕ್ಕಿವೆ. ಮೈಸೂರು ಲಾಡ್ಜ್ ವೊಂದರಲ್ಲಿ ಅವರಿಬ್ಬರೂ ಇರುವಂತಹ ವಿಷಯವೂ ಗುಟ್ಟಾಗಿ ಉಳಿದಿಲ್ಲ. ಆದರೆ, ಈ ವಿಡಿಯೋ ಕುರಿತಾಗಿ ಅವರೇ ಸ್ಪಷ್ಟನೆಯನ್ನು ನೀಡಬೇಕಿದೆ.

Live Tv
[brid partner=56869869 player=32851 video=960834 autoplay=true]

TAGGED:kissMalli PellimarriageNaresh BabuPavitra Lokeshvideoಕಿಸ್ನರೇಶ್ ಬಾಬುಪವಿತ್ರಾ ಲೋಕೇಶ್ಮದುವೆಮಲ್ಲಿ ಪೆಳ್ಳಿವಿಡಿಯೋ
Share This Article
Facebook Whatsapp Whatsapp Telegram

Cinema news

darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru City Cinema Court Latest Main Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories

You Might Also Like

Sadhvi Satish Sail
Bengaluru City

ಡಿಕೆಶಿ ಭೇಟಿಯಾದ ʻಫೆಮಿನಾ ಮಿಸ್ ಇಂಡಿಯಾ 2026ʼ ವಿಜೇತೆ, ಶಾಸಕ ಸತೀಶ್‌ ಸೈಲ್‌ ಪುತ್ರಿ

Public TV
By Public TV
4 hours ago
Sriramulu Siddaramaiah
Chitradurga

ಸಿಎಂ ಸಿದ್ದರಾಮಯ್ಯ ಕುರ್ಚಿ ಬಿಡುವ ಸಮಯ ಹತ್ತಿರದಲ್ಲಿದೆ: ಶ್ರೀರಾಮುಲು

Public TV
By Public TV
4 hours ago
Satyaki Savarkar
Court

ಸಾವರ್ಕರ್ ಬ್ರಿಟಿಷರ ಮುಂದೆ 5 ಬಾರಿ ಕ್ಷಮಾದಾನ ಕೋರಿ ಅರ್ಜಿ ಸಲ್ಲಿಸಿದ್ದು ಸತ್ಯ: ಸತ್ಯಕಿ ಸಾವರ್ಕರ್

Public TV
By Public TV
5 hours ago
Biryani Laddu
Latest

ವಿಧಾನಸಭಾ ಚುನಾವಣೆ ಫಲಿತಾಂಶ – ಕೇರಳದಲ್ಲಿ ವಿಜಯೋತ್ಸವಕ್ಕೆ ಬಿರಿಯಾನಿ, ಲಡ್ಡು ತಯಾರಿ

Public TV
By Public TV
5 hours ago
Assembly Elections
Latest

ಮೇ 4 ರಂದು ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ – ಎಣಿಕೆ ಕೇಂದ್ರಗಳ ಸುತ್ತ 3 ಹಂತದ ಭದ್ರತೆ, ಹೇಗಿದೆ ಕೊನೇ ಕ್ಷಣದ ಸಿದ್ಧತೆ?

Public TV
By Public TV
6 hours ago
Public TV hands over archery kit to Jayashree from Koppala G. Parameshwara HR Ranganath 3
Bengaluru City

ವಿಧಿಯಾಟಕ್ಕೆ ಸೆಡ್ಡು ಹೊಡೆದ ಛಲಗಾರ್ತಿ – ಜಯಶ್ರೀ ಕನಸಿನ ಬಿಲ್ಲಿಗೆ ಪಬ್ಲಿಕ್ ಟಿವಿ ಆಸರೆ!

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?