Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜಕಾರಣ ಬಿಡ್ಬೇಡ ಎಂದು ರೇವಣ್ಣಗೆ ನಿಂಬೆಹಣ್ಣು ಹೇಳಿರಬಹುದು ಕೋಟ ವ್ಯಂಗ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ರಾಜಕಾರಣ ಬಿಡ್ಬೇಡ ಎಂದು ರೇವಣ್ಣಗೆ ನಿಂಬೆಹಣ್ಣು ಹೇಳಿರಬಹುದು ಕೋಟ ವ್ಯಂಗ್ಯ

Districts

ರಾಜಕಾರಣ ಬಿಡ್ಬೇಡ ಎಂದು ರೇವಣ್ಣಗೆ ನಿಂಬೆಹಣ್ಣು ಹೇಳಿರಬಹುದು ಕೋಟ ವ್ಯಂಗ್ಯ

Public TV
Last updated: May 28, 2019 7:12 pm
Public TV
Share
1 Min Read
poojary revanna
SHARE

– ಸತ್ತುಹೋದ ಸರ್ಕಾರಕ್ಕೆ ಆಮ್ಲಜನಕ ತುಂಬುವ ಕೆಲಸ ಆಗ್ತಿದೆ

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರು ಮರು ಆಯ್ಕೆ ಆದ್ರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಸಚಿವ ರೇವಣ್ಣ ಹೇಳಿದ್ದರು. ಆದರೆ ಇನ್ನೂ ರಾಜಕೀಯದಲ್ಲಿ ಮುಂದುವರಿದಿದ್ದಾರೆ. ಬಹುಷ: ರೇವಣ್ಣಗೆ ಅವರ ಪ್ರೀತಿಯ ಲಿಂಬೆಹಣ್ಣು ರಾಜಕಾರಣ ಬಿಡಬೇಡ ಅಂದಿರಬೇಕು ಎಂದು ಕೋಟ ಶ್ರೀನಿವಾಸ ಪೂಜಾರಿ ವ್ಯಂಗ್ಯವಾಡಿದ್ದಾರೆ.

modi 3

ಉಡುಪಿಯಲ್ಲಿ ಮಾತನಾಡಿದ ಅವರು, ರೇವಣ್ಣ ಆಡಿದ ಮಾತು ಎಷ್ಟು ಸಾರಿ ಉಳಿಸ್ಕೊಂಡಿದಾರೋ ಗೊತ್ತಿಲ್ಲ ಎಂದು ಟೀಕಿಸಿದ್ದಾರೆ. ರಾಜ್ಯ ಸರ್ಕಾರ ಆಡಳಿತ ಮತ್ತು ಜನಾಭಿಪ್ರಾಯ ಎರಡಲ್ಲೂ ನಿರ್ಜೀವವಾಗಿದೆ. ಸತ್ತುಹೋದ ಸರ್ಕಾರಕ್ಕೆ ಆಮ್ಲಜನಕ ತುಂಬುವ ಕೆಲಸ ಆಗ್ತಿದೆ. ಅನುಭವಿ ಮಂತ್ರಿಗಳನ್ನು ಕೈಬಿಟ್ಟು ಹೊಸಬರ ಸೇರ್ಪಡೆಗೆ ತಯಾರಿ ನಡಿತಿದೆ. ಸಿಎಂ ಕುಮಾರಸ್ವಾಮಿ ಸರ್ಕಾರ ನಡೆಸುವ ಸ್ಥಿತಿಯಲ್ಲೇ ಇಲ್ಲ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಜನಾದೇಶ ಬಂದಾಗಿದೆ. ಮೊದಲು ಖುರ್ಚಿಯಿಂದ ಕೆಳಗಿಳಿರಿ ಎಂದರು.

CM REVANNA

ಯು.ಟಿ. ಖಾದರ್ ಮತ್ತು ಜಯಮಾಲ ಸಚಿವ ಸಂಪುದಿಂದ ಕೈ ಬಿಡಲು ಮುಂದಾಗಿದ್ದಾರೆ. ಈ ಹಿಂದೆ ಕುಮಾರಸ್ವಾಮಿ ಕರಾವಳಿ ಜನರಿಗೆ ಬುದ್ದಿ ಇಲ್ಲ ಅಂದಿದ್ದರು. ಹಾಗಾಗಿ ಕರಾವಳಿಯ ಇಬ್ಬರು ಸಚಿವರನ್ನು ಕೈ ಬಿಡಲು ಹೊರಟಿರಬೇಕು. ಕರಾವಳಿ ಜನರಿಗೆ ಬುದ್ದಿ ಇಲ್ಲ ಹಾಗಾಗಿ ಜೆಡಿಎಸ್ ಗೆ ವೋಟ್ ಹಾಕಿಲ್ಲ ಅಂತೀರಿ. ಈಗ ಇಡೀ ರಾಜ್ಯದಲ್ಲೇ ಜೆಡಿಎಸ್‍ಗೆ ವೋಟ್ ಹಾಕಿಲ್ಲ. ಹಾಗಾದರೆ ರಾಜ್ಯದ ಜನತೆಗೆ ಬುದ್ದಿ ಇಲ್ಲ ಅಂತೀರಾ ಎಂದು ಪ್ರಶ್ನಿಸಿದರು.

TAGGED:bjpCoalition Governmentjdskota srinivas poojarylemonmodiPublic TVrevannaudupiಉಡುಪಿಕೋಟ ಶ್ರೀನಿವಾಸ ಪೂಜಾರಿಜೆಡಿಎಸ್ನಿಂಬೆಹಣ್ಣುಪಬ್ಲಿಕ್ ಟಿವಿಬಿಜೆಪಿಮೋದಿರೇವಣ್ಣಸಮ್ಮಿಶ್ರ ಸರ್ಕಾರ
Share This Article
Facebook Whatsapp Whatsapp Telegram

Cinema news

Karen Kshiti Suvarna September 21 set for Cannes market premiere
ಕೇನ್ಸ್‌ನಲ್ಲಿ ಕನ್ನಡ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣಗೆ ಗೌರವ
Cinema Latest Sandalwood
Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post

You Might Also Like

Supreme Court 1
Court

ಮತ ಎಣಿಕೆಗೂ ಮುನ್ನ ಸುಪ್ರೀಂ ಕೋರ್ಟ್ ಮೊರೆ ಹೋದ ಟಿಎಂಸಿ

Public TV
By Public TV
26 minutes ago
01
Big Bulletin

ಬಿಗ್‌ ಬುಲೆಟಿನ್‌ 01 May 2026 ಭಾಗ-1

Public TV
By Public TV
28 minutes ago
02
Big Bulletin

ಬಿಗ್‌ ಬುಲೆಟಿನ್‌ 01 May 2026 ಭಾಗ-2

Public TV
By Public TV
28 minutes ago
Delhi Capitals 2
Cricket

ಕನ್ನಡಿಗ ರಾಹುಲ್‌, ನಿಸ್ಸಂಕಾ ಬ್ಯಾಟಿಂಗ್‌ ಅಬ್ಬರಕ್ಕೆ ರಾಜಸ್ಥಾನ್‌ ತತ್ತರ – ಡೆಲ್ಲಿಗೆ 7 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
32 minutes ago
bengaluru rain
Bengaluru City

ಬೆಂಗಳೂರಿನ ಹಲವೆಡೆ ಸುರಿದ ಮಳೆ – ರಸ್ತೆಗಳು ಜಲಾವೃತ, ಜಯನಗರದಲ್ಲಿ ಆಟೋ ಮೇಲೆ ಉರುಳಿದ ಮರ

Public TV
By Public TV
56 minutes ago
Girish Mattannavar
Bengaluru City

ಧರ್ಮಸ್ಥಳದ ಬಗ್ಗೆ ಅವಹೇಳನಕಾರಿ ಹೇಳಿಕೆ – ಗಿರೀಶ್ ಮಟ್ಟಣ್ಣನವರ್ ವಿರುದ್ಧ FIR

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?