Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿದ್ದರಾಮಯ್ಯ ಮನೆಗೆ ಹೋಗಿದ್ದಾಗ ಎರಡನೇ ಮಗನನ್ನ ರಾಜಕೀಯಕ್ಕೆ ತನ್ನಿ ಎಂದಿದ್ದೆ: ಮಾಜಿ ಪ್ರಧಾನಿ ದೇವೇಗೌಡ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿದ್ದರಾಮಯ್ಯ ಮನೆಗೆ ಹೋಗಿದ್ದಾಗ ಎರಡನೇ ಮಗನನ್ನ ರಾಜಕೀಯಕ್ಕೆ ತನ್ನಿ ಎಂದಿದ್ದೆ: ಮಾಜಿ ಪ್ರಧಾನಿ ದೇವೇಗೌಡ

Bengaluru City

ಸಿದ್ದರಾಮಯ್ಯ ಮನೆಗೆ ಹೋಗಿದ್ದಾಗ ಎರಡನೇ ಮಗನನ್ನ ರಾಜಕೀಯಕ್ಕೆ ತನ್ನಿ ಎಂದಿದ್ದೆ: ಮಾಜಿ ಪ್ರಧಾನಿ ದೇವೇಗೌಡ

Public TV
Last updated: December 26, 2025 5:57 pm
Public TV
Share
1 Min Read
HDD AND SIDDU
SHARE

ಬೆಂಗಳೂರು: ಮೈಸೂರಿನಲ್ಲಿ ಜ.25 ಕ್ಕೆ‌ ಅಹಿಂದ ಸಮಾವೇಶ ನಡೆಸುವ ವಿಚಾರಕ್ಕೆ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ (H.D.Deve Gowda) ತಿರುಗೇಟು ನೀಡಿದ್ದಾರೆ.

ಜೆ.ಪಿ.ಭವನದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯರನ್ನು (Siddaramaiah) ಗುರುತಿಸಿದ್ದು ನಾನು ಅಂತ ಹೇಳಲ್ಲ. ಅವರೇ ಹೇಳಲಿ. ನನ್ನ ಬಗ್ಗೆ ಕಠಿಣವಾಗಿ ಏನು ಬೇಕಾದರೂ ಅವರು ಮಾತಾಡಲಿ. ಅವರ ಮಗ ಸಾವನ್ನಪ್ಪಿದಾಗ ಅವರ ಮನೆಗೆ ಹೋಗಿದ್ದೆ. ಎರಡನೇ ಮಗನ ರಾಜಕೀಯಕ್ಕೆ ತನ್ನಿ ಅಂತ ಹೇಳಿದ್ದೆ. ಅವರು ಬಾದಾಮಿಯಲ್ಲಿ ನಿಂತ್ರು. ಕೋಲಾರ, ಮೈಸೂರು, ಬಾದಾಮಿ ಅಂತ ಚರ್ಚೆ ಆಯ್ತು. ನೀವು ಅಹಿಂದ ನಾಯಕರು. ಆದರೂ ಒಂದು ಕ್ಷೇತ್ರಕ್ಕೆ ಹುಡುಕಾಟ ಮಾಡಿದ್ರಿ ಅಂತಾ ಟಾಂಗ್ ಕೊಟ್ಟರು. ಇದನ್ನೂ ಓದಿ: ಲೋಕಸಭೆ, ವಿಧಾನಸಭೆಗಷ್ಟೇ ಬಿಜೆಪಿ-ಜೆಡಿಎಸ್ ಮೈತ್ರಿ, ಸ್ಥಳೀಯ ಸಂಸ್ಥೆಗಳ ಚುನಾವಣೆಗಿಲ್ಲ: ಹೆಚ್‌ಡಿಡಿ

ಎಷ್ಟು ಚರ್ಚೆ ಆಯ್ತು. ನೀವು ಅಹಿಂದ ಲೀಡರ್ ಆಗಿದ್ದರೆ ಎಲ್ಲಿ ಬೇಕಾದರೂ ನಿಲ್ಲಬಹುದಿತ್ತು. ನಿಮ್ಮ ಮಗ ಬಿಟ್ಟ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದ್ರಿ. ಇದು ಅಹಿಂದಾ ಎಂದು ಹೆಚ್‌ಡಿಡಿ ವ್ಯಂಗ್ಯವಾಡಿದ್ರು. ನೀವು ಅಹಿಂದ ಲೀಡರ್ ಅಗಿದ್ರೆ ಎಲ್ಲಿ ಬೇಕಾದ್ರೂ ನಿಲ್ಲಬಹುದಿತ್ತು. ಯಾಕೆ ನೀವು ನಿಮ್ಮ ಮಗನನ್ನ ಖಾಲಿ ಮಾಡಿಸಿದ್ರಿ? ದೇವೇಗೌಡ್ರು ಮೂಲೆ ಕೂತ ಅಂತ ಲೆಕ್ಕಾ ಹಾಕಿದ್ರಿ. ಗಟ್ಟಿ ಮನಸ್ಸು ಮಾಡಿದ್ದೇನೆ ಎಂದು ಹಳೆಯದನ್ನ ಕೆದಕಿ ಸಿದ್ದರಾಮಯ್ಯಗೆ ಟಕ್ಕರ್ ಕೊಟ್ಟರು.

TAGGED:bengaluruH.D.Deve Gowdasiddaramaiahಬೆಂಗಳೂರುಸಿದ್ದರಾಮಯ್ಯಹೆಚ್.ಡಿ.ದೇವೇಗೌಡ
Share This Article
Facebook Whatsapp Whatsapp Telegram

Cinema news

Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema

You Might Also Like

Iran 2
Latest

Israel Strikes Iran | ಖಮೇನಿ ಟಾರ್ಗೆಟ್‌ ಮಾಡಿ 7 ಮಿಸೈಲ್ ಲಾಂಚ್‌ – ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ

Public TV
By Public TV
33 minutes ago
Iran
Latest

ಇರಾನ್ ಮೇಲೆ ಅಮೆರಿಕ -ಇಸ್ರೇಲ್ ಜಂಟಿ ದಾಳಿ; ಇಂಟಲಿಜೆನ್ಸ್‌ ಕಚೇರಿ ಸೇರಿ 30 ಗುರಿಗಳು ಟಾರ್ಗೆಟ್‌

Public TV
By Public TV
1 hour ago
Bolivian Air Force
Latest

ಹೊಸ ಕರೆನ್ಸಿ ನೋಟು ಹೊತ್ತೊಯ್ಯುತ್ತಿದ್ದ ವಾಯುಪಡೆಯ ವಿಮಾನ ಪತನ – 15 ಮಂದಿ ಸಾವು

Public TV
By Public TV
2 hours ago
Haveri Ranebennuru hall ticket
Crime

ಫೀಸ್ ಕಟ್ಟಿಲ್ಲ ಅಂತ ಹಾಲ್ ಟಿಕೆಟ್ ನೀಡದ ಆಡಳಿತ ಮಂಡಳಿ – ಪುಕ್ಸಟ್ಟೆ ಕಲಿಸ್ತಾರಾ ಅಂತ ಶಿಕ್ಷಕಿ ಕಿರಿಕ್‌,  ವಿದ್ಯಾರ್ಥಿನಿ ಪರದಾಟ

Public TV
By Public TV
2 hours ago
heart attack
Belgaum

ಚಿಕ್ಕೋಡಿ | ದ್ವಿತೀಯ ಪಿಯು ಪರೀಕ್ಷೆಗೆ ಹೊರಟಿದ್ದ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು

Public TV
By Public TV
2 hours ago
DK SURESH
Bengaluru City

ಹೊರೆ ಆಗುತ್ತೆ ಅಂದ್ರೆ ಗ್ಯಾರಂಟಿ ಕೊಡೋ ಮುಂಚೆನೇ ಚಿಂತನೆ ಮಾಡಬೇಕಾಗಿತ್ತು: ಡಿಕೆ ಸುರೇಶ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?