Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನನಗೆ ನಯನತಾರ ಬೇಕು, ಕನಸು ಈಡೇರಿಸುವಿರಾ – ಎಐಎಡಿಎಂಕೆ ಸಂಸದನ ಪ್ರಶ್ನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ನನಗೆ ನಯನತಾರ ಬೇಕು, ಕನಸು ಈಡೇರಿಸುವಿರಾ – ಎಐಎಡಿಎಂಕೆ ಸಂಸದನ ಪ್ರಶ್ನೆ

Cinema

ನನಗೆ ನಯನತಾರ ಬೇಕು, ಕನಸು ಈಡೇರಿಸುವಿರಾ – ಎಐಎಡಿಎಂಕೆ ಸಂಸದನ ಪ್ರಶ್ನೆ

Public TV
Last updated: March 17, 2026 10:40 pm
Public TV
Share
1 Min Read
I Want Nayanthara AIADMK MPs Dig At MK Stalins Initiative Sparks Row
SHARE

ಚೆನ್ನೈ: ನನಗೆ ನಯನತಾರ(Nayanthara) ಬೇಕು, ನೀವು ಕನಸು ಈಡೇರಿಸುವಿರಾ ಎಂದು ಎಐಎಡಿಎಂಕೆ ಮಾಜಿ ಸಚಿವ, ಹಾಲಿ ರಾಜ್ಯಸಭಾ ಸದಸ್ಯ ಷಣ್ಮುಗಂ(C Ve Shanmugam) ತಮಿಳುನಾಡು ಸಿಎಂ ಸ್ಟಾಲಿನ್‌ಗೆ (CM Stalin) ಪ್ರಶ್ನಿಸಿದ್ದು ಈಗ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಚುನಾವಣಾ ಪ್ರಚಾರದ ವೇಳೆ ಸ್ಟಾಲಿನ್‌ ಅವರು ನಿಮ್ಮ ಕನಸನ್ನು ನಮಗೆ ತಿಳಿಸಿ. ಆ ಕನಸನ್ನು ನಾವು ಮಾಡುತ್ತೇವೆ ಎಂಬ ಹೇಳಿಕೆಯನ್ನು ವ್ಯಂಗ್ಯಮಾಡಲು ನಟಿ ನಯನತಾರಾ ಅವರ ಹೆಸರನ್ನು ಷಣ್ಮುಗಂ ಎಳೆದು ತಂದಿದ್ದಾರೆ. ಇದನ್ನೂ ಓದಿ: ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ಮತ – ಒಡಿಶಾ ಕಾಂಗ್ರೆಸ್ಸಿನ ಮೊದಲ ಮುಸ್ಲಿಮ್‌ ಶಾಸಕಿ ಪಕ್ಷದಿಂದಲೇ ಉಚ್ಚಾಟನೆ

எனக்கு நயன்தாரா வேண்டும் என்ற என் கனவை முதலமைச்சர் நிறைவேற்றுவாரா? நயன்தாராவை கல்யாணம் பண்ணி வைக்கனும்னு கேட்டா நிறைவேற்றுவாரா? என்று பேசிய சி வி சண்முகத்திற்கு வன்மையான கண்டனங்கள் 😐#admk #cvshanmugam #nayanthara #TamilNaduPolitics #rightchannelofficial pic.twitter.com/OOTfS13hKN

— Aadhi Shiva (@aadhi_shiva1718) March 17, 2026

ವಿಲ್ಲುಪುರಂನಲ್ಲಿ ಡಿಎಂಕೆ ಸರ್ಕಾರದ ವಿರುದ್ಧ ಪಕ್ಷದ ಪ್ರತಿಭಟನೆಯಲ್ಲಿ ಮಾತನಾಡಿದ ಮಾಜಿ ಸಚಿವ ಷಣ್ಮುಗಂ, “ನನಗೆ ನಯನತಾರ ಬೇಕು, ನೀವು ಈ ಕನಸು ಈಡೇರಿಸುತ್ತೀರಾ? ನಯನಾತಾರಾ ಮದುವೆಯಾಗಬೇಕು ಎನ್ನುವ ಕನಸನ್ನು ಎಂಕೆ ಸ್ಟಾಲಿನ್ ಈಡೇರಿಸುತ್ತಾರಾ ಎಂದು ಪ್ರಶ್ನಿಸಿ ವ್ಯಂಗ್ಯವಾಡಿದ್ದಾರೆ.

ಡಿಎಂಕೆ ಆಡಳಿತದಡಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿ ಚೆನ್ನೈನಿಂದ ಸುಮಾರು 150 ಕಿ.ಮೀ ದೂರದಲ್ಲಿರುವ ವಿಲ್ಲುಪುರಂ ಜಿಲ್ಲೆಯಲ್ಲಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡ ವೇಳೆ ಷಣ್ಮುಗಂ ಈ ರೀತಿಯ ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿದ್ದಾರೆ.

TAGGED:AIADMKNayantharaStalinTamuil Naduಎಐಎಡಿಎಂಕೆನಯನತಾರಾಷಣ್ಮುಗಂಸ್ಟಾಲಿನ್
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

daily horoscope dina bhavishya
Astrology

ದಿನ ಭವಿಷ್ಯ 10-04-2026

Public TV
By Public TV
5 minutes ago
Landslide
Districts

ಶಿವಮೊಗ್ಗದ ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೂವರು ಕಾರ್ಮಿಕರು ಸಾವು

Public TV
By Public TV
7 hours ago
LSG Vs KKR 2 1
Cricket

ಕೊನೆಯಲ್ಲಿ ಮುಕುಲ್‌ ಅಬ್ಬರ; ರೋಚಕ ಪಂದ್ಯದಲ್ಲಿ ಲಕ್ನೋಗೆ 3 ವಿಕೆಟ್‌ ಜಯ – ಖಾತೆ ತೆರೆಯದ ಕೆಕೆಆರ್‌

Public TV
By Public TV
7 hours ago
PUC Student
Bagalkot

2nd PUC Result | ರಾಜ್ಯಕ್ಕೆ ಉಡುಪಿ ಪ್ರಥಮ – ಕಾಮರ್ಸ್‌ನಲ್ಲಿ ಇಬ್ಬರಿಗೆ 600ಕ್ಕೆ 600 ಅಂಕ

Public TV
By Public TV
8 hours ago
kea
Bengaluru City

ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ: ಕೆಇಎ

Public TV
By Public TV
8 hours ago
Benjamin Netanyahu 1
Latest

ಲೆಬನಾನ್‌ ಜೊತೆ ನೇರ ಮಾತುಕತೆ ಆರಂಭಿಸಲು ಸಂಪುಟಕ್ಕೆ ನೆತನ್ಯಾಹು ಆದೇಶ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?