Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉದ್ದೇಶಪೂರ್ವಕವಾಗಿ ಸಿಲುಕಿಸಲಾಗಿದೆ, ನನಗೂ ಕೊಲೆಗೂ ಯಾವುದೇ ಸಂಬಂಧವಿಲ್ಲ: ಬೈರತಿ ಬಸವರಾಜ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಉದ್ದೇಶಪೂರ್ವಕವಾಗಿ ಸಿಲುಕಿಸಲಾಗಿದೆ, ನನಗೂ ಕೊಲೆಗೂ ಯಾವುದೇ ಸಂಬಂಧವಿಲ್ಲ: ಬೈರತಿ ಬಸವರಾಜ್‌

Bengaluru City

ಉದ್ದೇಶಪೂರ್ವಕವಾಗಿ ಸಿಲುಕಿಸಲಾಗಿದೆ, ನನಗೂ ಕೊಲೆಗೂ ಯಾವುದೇ ಸಂಬಂಧವಿಲ್ಲ: ಬೈರತಿ ಬಸವರಾಜ್‌

Public TV
Last updated: July 16, 2025 11:38 am
Public TV
Share
2 Min Read
Byrati Basavaraj a
SHARE

ಬೆಂಗಳೂರು: ನನಗೂ ಕೊಲೆ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. ಉದ್ದೇಶಪೂರ್ವಕವಾಗಿ ನನ್ನನ್ನು ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ಮಾಜಿ ಸಚಿವ, ಕೆಆರ್‌ಪುರಂ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ್‌ (Byrati Basavaraj ) ಹೇಳಿದ್ದಾರೆ.

ಭಾರತಿನಗರ ರೌಡಿಶೀಟರ್ ಶಿವಪ್ರಕಾಶ್ (Shivaprakash) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಬ್ಲಿಕ್‌ ಟಿವಿಗೆ ಪ್ರತಿಕ್ರಿಯಿಸಿದ ಅವರು, ಕೊಲೆಯಾದವನು ಮತ್ತು ಕೊಲೆ ಮಾಡಿದ ಆರೋಪಿಗಳು ನನಗೆ ಗೊತ್ತಿಲ್ಲ. ದೂರು ನೀಡಿದವರು ನನಗೆ ಗೊತ್ತಿಲ್ಲ. ಯಾರೇ ಸುಮ್ಮನೆ ದೂರು ನೀಡಿದರೂ ಎಫ್‌ಎಆರ್ ದಾಖಲಿಸಬಹುದೇ ಎಂದು ಪ್ರಶ್ನಿಸಿದರು.

ಮಾಧ್ಯಮಗಳಲ್ಲಿ ಸುದ್ದಿ ಪ್ರಕಟವಾದ ನಂತರ ನನಗೆ ಈ ವಿಚಾರ ಗೊತ್ತಾಯಿತು. ನನಗೆ ಸಂಬಂಧ ಇಲ್ಲದ ಪ್ರಕರಣದಲ್ಲಿ ನನ್ನ ಹೆಸರು ಬಂದಿದೆ. ಎಫ್‌ಐಆರ್‌ನಿಂದ ನನ್ನ ಹೆಸರು ತೆಗೆಯಲು ನಾನು ಕಾನೂನು ಸಮರ ಮಾಡುತ್ತೇನೆ. ಗೃಹ ಸಚಿವ ಪರಮೇಶ್ವರ್‌ ಅವರಿಗೂ ಮನವಿ ಮಾಡುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ತಪ್ಪಿತು ದೊಡ್ಡ ದುರಂತ – ಮತ್ತೆ ಟೇಕಾಫ್ ಆಗಿ ಇಂಡಿಗೋ ಸೇಫ್ ಲ್ಯಾಂಡಿಂಗ್

 

ಏನಿದು ಪ್ರಕರಣ?
ಹಲಸೂರು ಕೆರೆಯ ಸಮೀಪದ ಮನೆಯೊಂದರ ಎದುರು ಮಂಗಳವಾರ ರಾತ್ರಿ ಶಿವಪ್ರಕಾಶ್‌ನನ್ನು ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಭಾರತಿನಗರ ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬೈರತಿ ಬಸವರಾಜ್ ಹೆಸರು ತಳುಕು ಹಾಕಿಕೊಂಡಿದೆ. ಶಿವಪ್ರಕಾಶ್‌ ತಾಯಿ ವಿಜಯಕ್ಷ್ಮಿ ಭಾರತಿನಗರ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ. ಬೈರತಿ ಬಸವರಾಜ್‌ ಎ5 ಆರೋಪಿಯಾಗಿದ್ದು ಜಗದೀಶ್ ಎ1 , ಕಿರಣ್ ಎ2 ವಿಮಲ್ ಎ3, ಅನಿಲ್ ಎ4 ಆರೋಪಿಗಳಾಗಿದ್ದಾರೆ.

ತಾಯಿ ನೀಡಿದ ದೂರಿನಲ್ಲಿ ಏನಿದೆ?
ಕಿತ್ತಕನೂರು ಜಾಗದ ವಿಚಾರವಾಗಿ ರಿಯಲ್‌ ಎಸ್ಟೇಟ್‌ ಕೆಲಸ ಮಾಡುತ್ತಿದ್ದ ಮಗನನ್ನು ಕೊಲೆ ಮಾಡಲಾಗಿದೆ. ಬಿಳಿ ಬಣ್ಣದ ಸ್ಕಾರ್ಪಿಯೋದಲ್ಲಿ 8 ರಿಂದ 9 ಮಂದಿ ಬಂದು ಮಚ್ಚಿನಿಂದ ಹೊಡೆದಿದ್ದಾರೆ. ಕೊಲೆ ಮಾಡಿರುವ ಆರೋಪಿಗಳು ಹಲವು ಬಾರಿ ಮಗನಿಗೆ ಬೆದರಿಕೆ ಹಾಕಿದ್ದರು. ಮಾಜಿ ಸಚಿವ ಬೈರತಿ ಬಸವರಾಜ್, ಜಗದೀಶ್ ಮತ್ತು ಇತರರಿಂದ ನನಗೆ ಪ್ರಾಣ ಬೆದರಿಕೆಯಿದೆ ಎಂದು ಹಲವು ಬಾರಿ ಮಗ ಹೇಳಿದ್ದ. ಬಸವರಾಜ್ ಕುಮ್ಮಕ್ಕಿನಿಂದಲೇ ಕೊಲೆ ನಡೆದಿದೆ ಎಂದು ಆರೋಪಿಸಿದ್ದಾರೆ.

TAGGED:bengaluruByrati BasavarajShivaprakashಬಿಜೆಪಿಬೆಂಗಳೂರುಬೈರತಿ ಬಸವರಾಜ್ಶಿವಪ್ರಕಾಶ್
Share This Article
Facebook Whatsapp Whatsapp Telegram

Cinema news

Suhana Khan
ಮಗಳನ್ನೇ ಸಹದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories

You Might Also Like

Hezbollah new chief Sheikh Naim Qassem
Latest

ಇಸ್ರೇಲ್ ದಾಳಿಗೆ ಹಿಜ್ಬುಲ್ಲಾ ಮುಖ್ಯಸ್ಥನ ಸಹಾಯಕ ಮಟಾಶ್

Public TV
By Public TV
39 seconds ago
pm modi
Latest

ಬಂಗಾಳದ ಜನತೆಗೆ ಪ್ರಧಾನಿ ಮೋದಿ 6 ಗ್ಯಾರಂಟಿ ಘೋಷಣೆ

Public TV
By Public TV
27 minutes ago
David Miller
Latest

ಸಿಕ್ಸ್‌ ಬದಲು ಬೌಂಡರಿ ನೀಡಿದ್ದರಿಂದ ಡೆಲ್ಲಿಗೆ ಸೋಲು – ಏನಿದು ವಿವಾದ?

Public TV
By Public TV
45 minutes ago
R.Ashwin David Miller
Cricket

ನಿಮ್ಮ ನಿರ್ಧಾರ ತಂಡದ ಆತ್ಮವಿಶ್ವಾಸ ಕುಗ್ಗಿಸಿದೆ: ಮಿಲ್ಲರ್‌ ವಿರುದ್ಧ ಆರ್‌.ಅಶ್ವಿನ್‌ ಬೇಸರ

Public TV
By Public TV
57 minutes ago
mentally ill woman spends 10 days with husbands decomposing body in chikkamagaluru
Chikkamagaluru

ಚಿಕ್ಕಮಗಳೂರಲ್ಲೊಂದು ಮನಕಲಕುವ ಘಟನೆ – ಪತಿ ಮೃತದೇಹದ ಜೊತೆ 10 ದಿನ ಕಳೆದ ಮಾನಸಿಕ ಅಸ್ವಸ್ಥ ಮಹಿಳೆ

Public TV
By Public TV
2 hours ago
Traffic fine 1
Kalaburagi

ಕಲಬುರಗಿಯಲ್ಲಿ ಪುದುಚೇರಿ ವಾಹನ ನೋಂದಣಿಗೆ 2 ಕೋಟಿ ದಂಡ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?