Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Exclusive- ಮದುವೆ ಆಗದೇ ಸುಚೇಂದ್ರ ಪ್ರಸಾದ್ ಜೊತೆ 11 ವರ್ಷ ಇದ್ದೆ : ನಟಿ ಪವಿತ್ರಾ ಲೋಕೇಶ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Exclusive- ಮದುವೆ ಆಗದೇ ಸುಚೇಂದ್ರ ಪ್ರಸಾದ್ ಜೊತೆ 11 ವರ್ಷ ಇದ್ದೆ : ನಟಿ ಪವಿತ್ರಾ ಲೋಕೇಶ್

Cinema

Exclusive- ಮದುವೆ ಆಗದೇ ಸುಚೇಂದ್ರ ಪ್ರಸಾದ್ ಜೊತೆ 11 ವರ್ಷ ಇದ್ದೆ : ನಟಿ ಪವಿತ್ರಾ ಲೋಕೇಶ್

Public TV
Last updated: July 1, 2022 12:32 pm
Public TV
Share
1 Min Read
FotoJet 7
SHARE

ತೆಲುಗು ನಟ ನರೇಶ್ ವಿಚಾರವಾಗಿ ಪವಿತ್ರಾ ಲೋಕೇಶ್ ಮತ್ತು ಸುಚೇಂದ್ರ ಪ್ರಸಾದ್ ಅವರ ಮದುವೆ ವಿಚಾರ ಮುನ್ನೆಲೆಗೆ ಬಂದಿದೆ. ಇಬ್ಬರೂ 11 ವರ್ಷಗಳ ಕಾಲ ಒಟ್ಟಿಗೆ ಸಹ ಜೀವನ ನಡೆಸಿದ್ದಾರೆ ಎನ್ನುವುದು ಸ್ಯಾಂಡಲ್ ವುಡ್ ಗೆ ಗೊತ್ತಿರವ ವಿಚಾರ. ಪವಿತ್ರಾ ಲೋಕೇಶ್ ಮತ್ತು ಸುಚೇಂದ್ರ ಪ್ರಸಾದ್ ಸತಿ ಪತಿಗಳು ಎಂದೇ ಅನೇಕರು ನಂಬಿದ್ದರು. ಈ ವಿಚಾರವಾಗಿ ಪವಿತ್ರಾ ಲೋಕೇಶ್ ಇದೇ ಮೊದಲ ಬಾರಿಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ್ದಾರೆ.

FotoJet 10 1

“ನಾನು ಮತ್ತು ಸುಚೇಂದ್ರ ಪ್ರಸಾದ್ ಒಟ್ಟಿಗೆ ಹನ್ನೊಂದು ವರ್ಷ ಇದ್ದದ್ದು ನಿಜ. ಆದರೆ, ಅವರ ಜೊತೆ ನನ್ನ ಮದುವೆ ಆಗಿಲ್ಲ. ಮದುವೆ ಆಗದೇ ಯಾಕೆ 11 ವರ್ಷಗಳ ಕಾಲ ಜೊತೆಗೆ ಇದ್ದವು ಎನ್ನುವುದನ್ನು ನಾನು ಹೇಳಲಾರೆ. ಅದನ್ನು ಸುಚೇಂದ್ರ ಪ್ರಸಾದ್ ಅವರೇ ಹೇಳಬೇಕು. ಮದುವೆ ಆಗದೇ ಇರುವುದಕ್ಕೆ ಅವರೇ ಕಾರಣ. ಆದರೂ, ಅವರನ್ನು ನಾನು ಇವತ್ತಿಗೂ ಗೌರವಿಸುತ್ತೇನೆ. ನಮ್ಮ ಮದುವೆ ವಿಚಾರವನ್ನು ಇಷ್ಟೇ ಹೇಳುವುದಕ್ಕೆ ಸಾಧ್ಯ’ ಎಂದಿದ್ದಾರೆ ಪವಿತ್ರಾ ಲೋಕೇಶ್. ಇದನ್ನೂ ಓದಿ : ಎಪ್ರಿಲ್ 2ನೇ ವಾರದಲ್ಲಿ ನಟಿ ಕಾವ್ಯ ಶಾ ಮದ್ವೆ : ಮಾಧ್ಯಮ ಲೋಕದ ಹುಡುಗನ ಜತೆ ಸಪ್ತಪದಿ

FotoJet 7

ಪವಿತ್ರಾ ಲೋಕೇಶ್ ಮತ್ತು ಸುಚೇಂದ್ರ ಪ್ರಸಾದ್ 2007ರಲ್ಲಿ ಮದುವೆಯಾಗಿದ್ದಾರೆ ಎಂದು ಸುದ್ದಿಯಾಗಿತ್ತು. ಇಬ್ಬರಿಗೂ ಅದು ಎರಡನೇ ಮದುವೆ ಆಗಿತ್ತು. ಈ ಮದುವೆಗೆ ಸಾಕ್ಷಿ ಎನ್ನುವಂತೆ ಈ ದಂಪತಿಗೆ ಇಬ್ಬರು ಮಕ್ಕಳು ಕೂಡ ಇದ್ದಾರೆ. ಪವಿತ್ರಾ ಲೋಕೇಶ್ ಅವರೇ ಹೇಳುವಂತೆ 2017ರಿಂದ ಈ ದಂಪತಿಗಳು ಒಟ್ಟಿಗೆ ವಾಸಿಸುತ್ತಿಲ್ಲ. ಸುಚೇಂದ್ರ ಪ್ರಸಾದ್ ಅವರಿಂದ ದೂರವಾಗಿ, ಪವಿತ್ರಾ ಬೇರೆ ಫ್ಲ್ಯಾಟ್ ನಲ್ಲಿ ಮಕ್ಕಳ ಜೊತೆಗೆ ವಾಸಿಸುತ್ತಿದ್ದಾರೆ ಎನ್ನಲಾಗುತ್ತಿದೆ.

Live Tv

TAGGED:nareshPavitra LokeshRamyasandalwoodSuchendra Prasadನರೇಶ್ಪವಿತ್ರಾ ಲೋಕೇಶ್ರಮ್ಯಾವಿವಾದಸುಚೇಂದ್ರ ಪ್ರಸಾದ್ಸ್ಯಾಂಡಲ್ ವುಡ್
Share This Article
Facebook Whatsapp Whatsapp Telegram

Cinema news

Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories
Ramya 2
ನಟಿ ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್‌ ಪ್ರಕರಣ – ಉಳಿದ 29 ಆರೋಪಿಗಳ ಬಲೆ ಬೀಸಿದ ಸಿಸಿಬಿ ಪೊಲೀಸ್‌
Bengaluru City Cinema Crime Districts Karnataka Latest Main Post
Asha Bhosle 2
10ನೇ ವಯಸ್ಸಿನಲ್ಲಿ ಶುರುವಾದ ಗಾಯನದ ಬದುಕು – `ಸ್ವರʼ ನಿಲ್ಲಿಸಿದ ಆಶಾ ಭೋಸ್ಲೆ
Cinema Latest Main Post National
Actor Harish
ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ – ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು
Cinema Crime Karnataka Kodagu Latest Sandalwood Top Stories

You Might Also Like

trump crude oil
Latest

ಇರಾನ್‌ ಜೊತೆಗಿನ ಮಾತುಕತೆ ವಿಫಲವಾದ ಬೆನ್ನಲ್ಲೇ ಕಚ್ಚಾ ತೈಲ ಬೆಲೆ ಶೇ.11 ರಷ್ಟು ಏರಿಕೆ

Public TV
By Public TV
23 minutes ago
summer
Bagalkot

ಮನೆಯಿಂದಾಚೆ ಬರೋ ಮುನ್ನ ಎಚ್ಚರ – ಬೆಂಗಳೂರು ಸೇರಿ ವಿವಿಧ ಜಿಲ್ಲೆಗಳಿಗೆ ತಾಪಮಾನ ಏರಿಕೆ ಎಚ್ಚರಿಕೆ

Public TV
By Public TV
23 minutes ago
Koppala Love Jihad 2
Crime

ಮುಸ್ಲಿಂ ಯುವಕನ 2 ಮೊಬೈಲ್‌ನಲ್ಲಿ ಯುವತಿಯರ 7,000 ಫೋಟೋಸ್‌, 9,700 ವಿಡಿಯೋಸ್‌ – ಹೌಹಾರಿದ ಪೊಲೀಸರು

Public TV
By Public TV
46 minutes ago
Weather 1
Bagalkot

ರಾಜ್ಯದ ಹಲವೆಡೆ ಇಂದು, ನಾಳೆ ಮಳೆ ಮುನ್ಸೂಚನೆ – ಹವಾಮಾನ ಇಲಾಖೆ

Public TV
By Public TV
47 minutes ago
Fitness Trainer 2
Bengaluru City

42ರ ಆಂಟಿ ಜೊತೆ 28ರ ಜಿಮ್ ಟ್ರೈನರ್‌ಗೆ ಸಂಬಂಧ? – ಬ್ಲಾಕ್ ಮೇಲ್‌ಗೆ ಸಿಲುಕಿ ಯುವಕ ಆತ್ಮಹತ್ಯೆ

Public TV
By Public TV
1 hour ago
Virat Kohli 1
Cricket

PVR ಆರ್ಭಟ, ತವರಲ್ಲೇ ಮುಂಬೈಗೆ ನೀರು ಕುಡಿಸಿದ ಬೆಂಗಳೂರು – ಆರ್‌ಸಿಬಿಗೆ 18 ರನ್‌ಗಳ ಜಯ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?