Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಣೆಬರಹದಲ್ಲಿ ಎಲ್ಲಿ ಬರೆದಿದ್ಯೋ ಅಲ್ಲಿಂದ ಮುಂದಿನ ಚುನಾವಣೆಗೆ ಸ್ಪರ್ಧೆ – ನಿಖಿಲ್ ಕುಮಾರಸ್ವಾಮಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹಣೆಬರಹದಲ್ಲಿ ಎಲ್ಲಿ ಬರೆದಿದ್ಯೋ ಅಲ್ಲಿಂದ ಮುಂದಿನ ಚುನಾವಣೆಗೆ ಸ್ಪರ್ಧೆ – ನಿಖಿಲ್ ಕುಮಾರಸ್ವಾಮಿ

Bengaluru City

ಹಣೆಬರಹದಲ್ಲಿ ಎಲ್ಲಿ ಬರೆದಿದ್ಯೋ ಅಲ್ಲಿಂದ ಮುಂದಿನ ಚುನಾವಣೆಗೆ ಸ್ಪರ್ಧೆ – ನಿಖಿಲ್ ಕುಮಾರಸ್ವಾಮಿ

Public TV
Last updated: April 10, 2026 5:37 pm
Public TV
Share
2 Min Read
Nikhil Kumaraswamy
SHARE

-ದೇವೇಗೌಡರನ್ನ ರಾಜ್ಯಸಭೆಗೆ ಮರು ಆಯ್ಕೆ, ಕೇಂದ್ರ ಬಿಜೆಪಿ ನಾಯಕರ ನಿರ್ಧಾರಕ್ಕೆ ನಮ್ಮ ಒಪ್ಪಿಗೆ

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡಬೇಕು ಅಂತ ಚುನಾವಣೆ ಸಮಯ ಬಂದಾಗ ನಿರ್ಧಾರ ಆಗಲಿದೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು, ಜನ ಎಲ್ಲಾ ಕಡೆ ನಮ್ಮನ್ನೇ ಪ್ರೀತಿಸ್ತಾರೆ. ಕುಮಾರಸ್ವಾಮಿ ಅನುಪಸ್ಥಿತಿಯಲ್ಲಿ ನನ್ನನ್ನು ಕರೆಯುತ್ತಾರೆ. ಹಾಗಾಗಿ ನಾನು ಎಲ್ಲಾ ಕಡೆ ಹೋಗಬೇಕಾಗುತ್ತೆ. ಇದಕ್ಕೆ ಬೇರೆ ಅರ್ಥ ಕಲ್ಪಿಸೋದು ಬೇಡ. 2028ಕ್ಕೆ ಗಡಿಯನ್ನು ದಾಟಬೇಕು. ಸದನದಲ್ಲೂ ನಮ್ಮ ಸಂಖ್ಯೆ ನೋಡಿ ಅಪಹಾಸ್ಯ ಮಾಡಿದ್ದಾರೆ. ಹಾಗಾಗಿ ಪಕ್ಷ ಕಟ್ಟಿ ತೋರಿಸ್ತೀವಿ. NDA ಸರ್ಕಾರ ರಚನೆ ಮಾಡ್ತೀವಿ. ಎಲ್ಲಿ ಸ್ಪರ್ಧೆ ಎನ್ನುವುದು ಮುಂದೆ ತೀರ್ಮಾನ ಮಾಡೋಣ. ನಮ್ಮ ಉದ್ದೇಶ ನಮ್ಮ ಗುರಿ ಈಡೇರಿಕೆ ಆಗಬೇಕು. ಜೆಡಿಎಸ್ ಎಲ್ಲಿದೆ ಅಂತಾರೆ. ವಿಧಾನಸಭೆಯಲ್ಲಿ ಹೇಗೆ ಚರ್ಚೆ ಆಗುತ್ತೆ ನೋಡಿದ್ದೇವೆ. ಪಕ್ಷ ಕಟ್ಟಿ ತೋರಿಸ್ತೇವೆ. ನಮ್ಮ ಗುರಿ ಮೈತ್ರಿ ಅಧಿಕಾರಕ್ಕೆ ಬರಬೇಕು. ನನ್ನ ಸ್ಪರ್ಧೆ ಯಾವ ಕ್ಷೇತ್ರ ಅಂತ ಚುನಾವಣೆ ಸಮಯದಲ್ಲಿ ನಿರ್ಧಾರ ಮಾಡೋಣ. ನಮ್ಮ ಹಣೆಬರಹ ಎಲ್ಲಿದೆ ಅಂತ ನೋಡೋಣ ಎಂದಿದ್ದಾರೆ. ಇದನ್ನೂ ಓದಿ: ದಾವಣಗೆರೆಯಲ್ಲಿ ಪ್ರಚಾರಕ್ಕೆ ನಕಾರ – ಸಚಿವ ಜಮೀರ್ ಅಹ್ಮದ್ ಸೇರಿ ಮೂವರ ವಿರುದ್ಧ ಹೈಕಮಾಂಡ್‌ಗೆ ದೂರು

ಇನ್ನು ಕುಮಾರಸ್ವಾಮಿ ರಾಜ್ಯ ರಾಜಕೀಯಕ್ಕೆ ಬರಬೇಕು ಅಂತ ಇದೆ. ಕುಮಾರಸ್ವಾಮಿ ನಾಯಕತ್ವದ ಮೇಲೆ ಜೆಡಿಎಸ್ ಮತ ಕೇಳೋದು. ಮುಖಂಡರು, ಜನರು ಕೂಡಾ ಕುಮಾರಸ್ವಾಮಿ ಅವರು ಬರಬೇಕು ಅಂತ ಹೇಳ್ತಾ ಇದ್ದಾರೆ. ಕಾಂಗ್ರೆಸ್ ಆಡಳಿತ ನೋಡಿ ಕುಮಾರಸ್ವಾಮಿ ಆಡಳಿತ ಸ್ಮರಣೆ ಮಾಡ್ತಾ ಇದ್ದಾರೆ. ಅವರು ಸಿಎಂ ಆದರೆ ಅಭಿವೃದ್ಧಿ ಆಗುತ್ತೆ ಅಂತ ಜನರ ಭಾವನೆ ಇದೆ. ಆದರೆ ನಾವು ಮೈತ್ರಿಯಲ್ಲಿ ಇದ್ದೇವೆ. ಕೇಂದ್ರದ ನಾಯಕರು ಈ ಬಗ್ಗೆ ತೀರ್ಮಾನ ಮಾಡ್ತಾರೆ. ಕುಮಾರಸ್ವಾಮಿ ನಾಯಕತ್ವದ ಬಗ್ಗೆ ಕೇಂದ್ರದ ನಾಯಕರಿಗೂ ಗೊತ್ತಿದೆ ಎಂದು ತಿಳಿಸಿದ್ದಾರೆ.

ಆಂಧ್ರದ ಸಿಎಂ ಮಗ ಕುಮಾರಸ್ವಾಮಿ ಅವರ ಬಗ್ಗೆ ಮಾತಾಡಿದ್ದು ನೋಡಿದ್ದೇವೆ. ಕುಮಾರಸ್ವಾಮಿ ಯಾವುದೇ ಕೆಲಸ, ಸಿಎಂ ಕೆಲಸ ಕೊಟ್ಟರೂ ಮಾಡ್ತಾರೆ. ಅವರಿಗೆ ಕೊಟ್ಟ ಕೆಲಸ ಹೇಗೆ ಮಾಡ್ತಾರೆ, ಅವರ ಆಡಳಿತ ಹೇಗೆ ಅಂತ ಅಧಿಕಾರ ಇದ್ದಾಗ ತೋರಿಸಿದ್ದಾರೆ. ಮುಂದೆ ಬಿಜೆಪಿ ಕೇಂದ್ರ ನಾಯಕರು ಏನು ನಿರ್ಧಾರ ಮಾಡ್ತಾರೆ ನೋಡೋಣ. ಮೈತ್ರಿಯಲ್ಲಿ ನಾವು ಇದ್ದೇವೆ ಅಂತ ಪರೋಕ್ಷವಾಗಿ ಕುಮಾರಸ್ವಾಮಿ ಸಿಎಂ ಆಗೋ ಆಸೆ ಹೊರಹಾಕಿದ್ದಾರೆ.

ಇನ್ನೂ ಇದೇ ವೇಳೆ ದೇವೇಗೌಡರು ರಾಜ್ಯಸಭೆಗೆ ಮರು ಆಯ್ಕೆ ಆಗಬೇಕು ಅಂತ ನಮ್ಮ ಕಡೆಯಿಂದ ಚರ್ಚೆ ಆಗಿಲ್ಲ. ಆದರೆ ದೇವೇಗೌಡರು ಮತ್ತೆ ಹೋಗಬೇಕು ಅಂತ ಪಕ್ಷಾತೀತವಾಗಿ ಚರ್ಚೆ ಆಗ್ತಿದೆ. ನೀರಾವರಿ ವಿಚಾರ, ತಂಬಾಕು ಸಮಸ್ಯೆ ಸೇರಿದಂತೆ ಹಲವು ಸಮಸ್ಯೆ ಬಗ್ಗೆ ದೇವೇಗೌಡರ ಮಾತಿಗೆ ಕೇಂದ್ರ ಮನ್ನಣೆ ಕೊಟ್ಟಿದೆ. ಮೋದಿ ಅವರು ದೇವೇಗೌಡರಿಗೆ ಗೌರವ ಕೊಟ್ಟರು. ಈ ಹೋರಾಟ ನೋಡಿ ದೇವೇಗೌಡರ ಧ್ವನಿ ಇನ್ನು ರಾರಾಜಿಸಬೇಕು ಅಂತ ಪಕ್ಷಾತೀತವಾಗಿ ಇದೆ ಎಂದು ಹೇಳಿದ್ದಾರೆ.

ನಾವು ಯಾವುದೇ ಬೇಡಿಕೆ ಇಟ್ಟು ನಾವು ಮೈತ್ರಿ ಮಾಡಿಕೊಂಡಿಲ್ಲ. ಮೋದಿ, ಅಮಿತ್, ಕೇಂದ್ರದ ನಾಯಕರು ಏನು ನಿರ್ಧಾರ ಮಾಡ್ತಾರೋ ಅದಕ್ಕೆ ನಮ್ಮ ಒಪ್ಪಿಗೆ ಇದೆ ಎಂದು ಸ್ಪಷ್ಟಪಡಿಸಿದ್ದಾರೆ.ಇದನ್ನೂ ಓದಿ: 1ನೇ ತರಗತಿ ದಾಖಲಾತಿಗೆ 60 ದಿನಗಳ ವಿನಾಯಿತಿ – ರಾಜ್ಯ ಸರ್ಕಾರ ಅಧಿಕೃತ ಆದೇಶ

TAGGED:bengaluruHD DevegowdajdsKumaraswamynikhil kumaraswamyಕುಮಾರಸ್ವಾಮಿಜೆಡಿಎಸ್ನಿಖಿಲ್ ಕುಮಾರಸ್ವಾಮಿಬೆಂಗಳೂರುಹೆಚ್‍ಡಿ ದೇವೇಗೌಡ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Bengaluru Rains 1
Bengaluru City

25 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆಯ ಮಳೆ – 170 ಮರಗಳು ಧರಾಶಾಹಿ, 68 ಕಡೆ ಜಲಾವೃತ

Public TV
By Public TV
6 hours ago
pm modi meeting
Bengaluru City

ಬೆಂಗಳೂರಲ್ಲಿ ಬೌರಿಂಗ್‌ ಆಸ್ಪತ್ರೆ ಗೋಡೆ ಕುಸಿದು 7 ಜನ ಸಾವು: ಮೋದಿ ಸಂತಾಪ – ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಣೆ

Public TV
By Public TV
6 hours ago
Sunrisers Hyderabad 2
Cricket

ವಾಂಖೆಡೆಯಲ್ಲಿ ಮುಂಬೈ ಹುರಿದು ಮುಕ್ಕಿದ ಸನ್‌ ರೈಸರ್ಸ್‌ – ಹೈದ್ರಾಬಾದ್‌ಗೆ 6 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
7 hours ago
COURT
Court

ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ – ಅಪರಾಧಿಗೆ ಏಳು ವರ್ಷ ಜೈಲು ಶಿಕ್ಷೆ

Public TV
By Public TV
7 hours ago
udupi accident
Latest

ಉಡುಪಿ| ರಸ್ತೆ ಬದಿ ನಿಂತಿದ್ದ ಟ್ಯಾಂಕರ್‌ಗೆ ಬಸ್ ಡಿಕ್ಕಿ – ಮೂರು ಮಂದಿ ದುರ್ಮರಣ

Public TV
By Public TV
7 hours ago
Bengaluru Rain 2 1
Bengaluru City

Bengaluru Rain Alert | ಬೆಂಗಳೂರಲ್ಲಿ ರಣ ಮಳೆಗೆ ಮತ್ತೆರಡು ಬಲಿ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?