Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆ್ಯಸಿಡ್ ಹಾಕಿರೋ ಯುವತಿಗೆ ನಾನೇ ಲೈಫ್ ಕೊಡ್ತೀನಿ, ಕ್ಷಮಿಸಿ ನಾನೊಬ್ಬ ಪಾಪಿ: ಆ್ಯಸಿಡ್ ನಾಗ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಆ್ಯಸಿಡ್ ಹಾಕಿರೋ ಯುವತಿಗೆ ನಾನೇ ಲೈಫ್ ಕೊಡ್ತೀನಿ, ಕ್ಷಮಿಸಿ ನಾನೊಬ್ಬ ಪಾಪಿ: ಆ್ಯಸಿಡ್ ನಾಗ

Bengaluru City

ಆ್ಯಸಿಡ್ ಹಾಕಿರೋ ಯುವತಿಗೆ ನಾನೇ ಲೈಫ್ ಕೊಡ್ತೀನಿ, ಕ್ಷಮಿಸಿ ನಾನೊಬ್ಬ ಪಾಪಿ: ಆ್ಯಸಿಡ್ ನಾಗ

Public TV
Last updated: June 4, 2022 12:14 pm
Public TV
Share
2 Min Read
Young, Acid, Nagesh,
SHARE

– ಗುಂಡೇಟು ತಿಂದು ಮಲಗಿದ್ದ ಆಸಿಡ್ ನಾಗನ ಸಾರಿ ಕಹಾನಿ.
– ಪೊಲೀಸ್ ಕಸ್ಟಡಿಯಲ್ಲಿ ಕೂತ ನಾಗೇಶ ಏನ್ ಹೇಳ್ದಾ ಗೊತ್ತಾ..?

ಬೆಂಗಳೂರು: ನಾನು ದೊಡ್ಡ ತಪ್ಪು ಮಾಡಿದೆ, ಆ್ಯಸಿಡ್ ಹಾಕಬಾರದಿತ್ತು. ಕನಸು-ಮನಸಲ್ಲೂ ಯೋಚನೆ ಮಾಡದ್ದನ್ನು ಮಾಡಿದೆ. ಕ್ಷಮಿಸಿ ನಾನೊಬ್ಬ ಪಾಪಿ ಎಂದು ಪೊಲೀಸರ ಮುಂದೆ ತಲೆ ಚಚ್ಚಿಕೊಂಡು ಕಣ್ಣೀರು ಹಾಕಿದ್ದಾನೆ.

ನಗರದಲ್ಲಿ ಯುವತಿ ಮೇಲೆ ಆ್ಯಸಿಡ್ ಎರಚಿ ಕಾಮಾಕ್ಷಿಪಾಳ್ಯ ಪೊಲೀಸರ ಬಂಧನದಲ್ಲಿರುವ ಆರೋಪಿ ಆ್ಯಸಿಡ್ ನಾಗ ವಿಚಾರಣೆ ವೇಳೆ ದೊಡ್ಡ ಹೈಡ್ರಾಮಾ ಮಾಡಿದ್ದಾನೆ. ಆ್ಯಸಿಡ್ ಹಾಕುವ ಮನಸ್ಸು ನನಗಿರಲಿಲ್ಲ. ನಾನು ಪ್ರೀತಿಸಿದ ಹುಡುಗಿ ಬೇರೆ ಯಾರಿಗೂ ಸಿಗಬಾರದು ಅಂತ ಹೀಗೆ ಮಾಡಿದೆ. ಆದರೆ ಈಗ ಆ್ಯಸಿಡ್ ಹಾಕಿ ಪ್ರತಿಕ್ಷಣ ಸತ್ತು ಬದುಕುತ್ತಿದ್ದೇನೆ. ನಾನು ಯುವತಿ ಕಾಲೇಜಿನಲ್ಲಿದ್ದಾಗಲೇ ಲವ್ ಮಾಡಿದ್ದೆ. ಕಾಲೇಜಿನಲ್ಲೂ ಕೂಡ ಯುವತಿಯನ್ನು ಫಾಲೋ ಮಾಡುತ್ತಿದ್ದೆ. ಯಾರಾದರೂ ನನ್ನ ಹುಡುಗಿ ಮೇಲೆ ಕಣ್ಣು ಹಾಕಿದರೆ ವಾರ್ನಿಂಗ್ ಕೊಡುತ್ತಿದ್ದೆ. ಒನ್ ಸೈಡ್ ಲವ್ ಅಂತ ಗೊತ್ತಾಗುತ್ತಿದ್ದಂತೆ ಹುಚ್ಚನಾಗಿಬಿಟ್ಟಿದ್ದೆ. ಅವಳಿಲ್ಲದೇ ಒಂದು ಸೆಕೆಂಡ್ ಕೂಡ ಇರುವುದಕ್ಕೆ ಆಗುತ್ತಿರಲಿಲ್ಲ ಎಂದಿದ್ದಾನೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ತಲ್ವಾರ್‌ನಲ್ಲಿ ಕೇಕ್ ಕಟ್ – ಮೂವರ ಬಂಧನ

ACID ATTACK 2

ನನ್ನನ್ನು ಆಕೆ ಇಷ್ಟ ಪಡುತ್ತಿಲ್ಲ ಎಂದ ಕೂಡಲೇ ಕುಡಿತವೇ ಜೀವನವಾಯಿತು. ನಾನು ತಪ್ಪು ಮಾಡಿದೆ. ದೇವರು ಅದಕ್ಕೆ ನಿಮ್ಮ ಕೈಯಿಂದ ಶಿಕ್ಷೆ ಕೊಡಿಸಿಬಿಟ್ಟ. ಗುಂಡು ಹಾರಿಸಿ ಒಳ್ಳೆಯ ಕೆಲಸವನ್ನೇ ಮಾಡಿದ್ದೀರಾ. ನನಗೆ ಕಾಲು ಮುರಿದಿರುವುದು ಸಣ್ಣ ಶಿಕ್ಷೆಯೇ, ನನ್ನನ್ನು ಗಲ್ಲಿಗೇರಿಸುವುದೇ ಅಂತಿಮ. ನನ್ನ ಕಾಲಿಗೆ ಗುಂಡು ಹಾರಿಸುವ ಬದಲು ನನ್ನ ಎದೆಗೆ ಗುಂಡು ಹಾರಿಸಿದ್ದರೆ ಒಳ್ಳೆಯದಾಗುತ್ತಿತ್ತು. ದಯವಿಟ್ಟು ನನಗೆ ಸರಿಯಾದ ಶಿಕ್ಷೆ ಸಿಗುವ ಹಾಗೇ ಮಾಡಿ. ಮುಂದಿನ ದಿನದಲ್ಲಿ ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿರುತ್ತೇನೆ ಎಂದು ಹೇಳಿದ್ದಾನೆ.

ACID NAGA

ನಾನು ಆ್ಯಸಿಡ್ ಹಾಕಿರುವ ಹುಡುಗಿಗೆ ನಾನೇ ಲೈಫ್ ಕೊಡುತ್ತೇನೆ. ಆದರೆ ಆ ಯುವತಿ ಹಾಗೂ ಅವರ ಮನೆಯವರು ಒಪ್ಪಬೇಕು. ಆಕೆಯನ್ನು ಮದುವೆಯಾಗುವ ಅರ್ಹತೇನೂ ನನಗಿಲ್ಲ ಎಂದು ತಿಳಿಸಿದ್ದಾನೆ. ಇದನ್ನೂ ಓದಿ: ದೇವಸ್ಥಾನದಲ್ಲಿ ಮದುವೆಯಾಗಲು ಬಿಡಲ್ಲ – ಗುಜರಾತ್ ಯುವತಿ ವಿರುದ್ಧ ಸಿಡಿದ ಬಿಜೆಪಿ ನಾಯಕಿ 

TAGGED:acid nagabengalurupoliceyoung womanಆ್ಯಸಿಡ್ ನಾಗಪೊಲೀಸರುಬೆಂಗಳೂರುಯುವತಿ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Nida Khan TCS
Crime

ನಾನು ತುಂಬು ಗರ್ಭಿಣಿ: ಜಾಮೀನಿಗೆ ಕೋರ್ಟ್‌ ಮೊರೆ ಹೋದ ಟಿಸಿಎಸ್‌ ‘ಮತಾಂತರ’ ಆರೋಪಿ ನಿದಾ ಖಾನ್‌

Public TV
By Public TV
53 seconds ago
Harivansh
Latest

ರಾಜ್ಯಸಭೆಯ ಉಪಾಧ್ಯಕ್ಷರಾಗಿ ಹರಿವಂಶ್ ಸತತ 3ನೇ ಬಾರಿಗೆ ಅವಿರೋಧ ಪುನರಾಯ್ಕೆ

Public TV
By Public TV
3 minutes ago
CRIME
Bengaluru City

ವಾಸ್ತು ಹೆಸರಲ್ಲಿ ಗರ್ಭಿಣಿಗೆ ಲೈಂಗಿಕ ದೌರ್ಜನ್ಯ  – ಇತ್ತ ಬಟ್ಟೆ ಬಿಚ್ಕೊಂಡು ನಿನ್ಮೇಲೆ ಕೇಸ್ ಹಾಕ್ತೀನಿ, ಮಹಿಳೆಯಿಂದ್ಲೇ ಗುರೂಜಿಗೆ ಬೆದರಿಕೆ

Public TV
By Public TV
8 minutes ago
mahindra car 1
Bengaluru City

ಕುಡಿದು ಬಂದವನಿಗೆ ಟೆಸ್ಟ್ ಡ್ರೈವ್ ನೀಡಿ ಕಾರ್ ಶೋರೂಂ ಸಿಬ್ಬಂದಿ ಎಡವಟ್ಟು – 4 ವಾಹನಗಳಿಗೆ ಡಿಕ್ಕಿ

Public TV
By Public TV
15 minutes ago
Yadagiri Bus Fire
Bengaluru City

ಮುಖಾಮುಖಿ ಡಿಕ್ಕಿಯಾಗಿ ಧಗಧಗನೆ ಹೊತ್ತಿಯುರಿದ ಖಾಸಗಿ ಬಸ್‌, ಕಾರು – 6 ಮಂದಿ ಸಜೀವ ದಹನ

Public TV
By Public TV
1 hour ago
Dhoni
Cricket

ಸಿಎಸ್‌ಕೆ ಬಸ್ ಹತ್ತಿದ ಧೋನಿ – ಎಸ್‌ಆರ್‌ಹೆಚ್ ವಿರುದ್ಧದ ಪಂದ್ಯದಲ್ಲಿ ಕಾಣಿಸಿಕೊಳ್ತಾರಾ ತಲಾ?

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?