Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸವಾಲು ಸ್ವೀಕರಿಸದ್ದಕ್ಕೆ ನಾನು ರಾಜೀನಾಮೆ ನೀಡಲ್ಲ: ಪ್ರದೀಪ್‌ ಈಶ್ವರ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ಸವಾಲು ಸ್ವೀಕರಿಸದ್ದಕ್ಕೆ ನಾನು ರಾಜೀನಾಮೆ ನೀಡಲ್ಲ: ಪ್ರದೀಪ್‌ ಈಶ್ವರ್‌

Chikkaballapur

ಸವಾಲು ಸ್ವೀಕರಿಸದ್ದಕ್ಕೆ ನಾನು ರಾಜೀನಾಮೆ ನೀಡಲ್ಲ: ಪ್ರದೀಪ್‌ ಈಶ್ವರ್‌

Public TV
Last updated: June 14, 2024 9:40 am
Public TV
Share
1 Min Read
Pradeep Eshwar 1 1
SHARE

ಚಿಕ್ಕಬಳ್ಳಾಪುರ: ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಕಾಂಗ್ರೆಸ್‌ ಶಾಸಕ (Congress) ಪ್ರದೀಪ್‌ ಈಶ್ವರ್‌ (Pradeep Eshwar) ಹೇಳಿದ್ದಾರೆ.

ಪ್ರದೀಪ್‌ ಈಶ್ವರ್‌ ರಾಜೀನಾಮೆ ನೀಡಬೇಕೆಂಬ ಬಿಜೆಪಿ (BJP) ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ರಾಜೀನಾಮೆಗೆ ಆಗ್ರಹ ಮಾಡಿದ ವಿರೋಧ ಪಕ್ಷದವರಿಗೆ ಧನ್ಯವಾದ. ಸುಧಾಕರ್‌ (Sudhakar) ಅವರು ನನ್ನ ಸವಾಲು ಸ್ವೀಕಾರ ಮಾಡಿರಲಿಲ್ಲ. ನನ್ನ ಸವಾಲು ಸ್ವೀಕರಿಸುತ್ತಿದ್ದರೆ ನಾನು ರಾಜೀನಾಮೆ ನೀಡುತ್ತಿದ್ದೆ ಎಂದು ಹೇಳಿದರು.

ಚುನಾವಣೆಯಲ್ಲಿ ಸೋಲು ಗೆಲುವು ಸಹಜ. ಚಿಕ್ಕಬಳ್ಳಾಪುರ (Chikkaballapura) ಲೋಕಸಭಾ ಕ್ಷೇತ್ರದಲ್ಲಿ ಹಣದ ಹೊಳೆ ಹರಿದಿದೆ. ಬಿಜೆಪಿಯವರು ನಾನು ರಾಜೀನಾಮೆ ಕೊಡಬಹುದು ಅಂತ ಕಾಯ್ತಿದ್ದಾರೆ. ನಾನು ರಾಜೀನಾಮೆ ಕೊಟ್ರೆ ನೆಮ್ಮದಿಯಾಗಿ ಇರಬಹುದು ಅಂದುಕೊಂಡಿದ್ದಾರೆ. ಆದರೆ ಅವರಿಗೆ ನಾನು ಆ ನೆಮ್ಮದಿ ಕೊಡಲ್ಲ ಎಂದು ಪ್ರದೀಪ್ ಈಶ್ವರ್ ತಿಳಿಸಿದರು. ಇದನ್ನೂ ಓದಿ: ರಿಯಾಸಿ ಬಸ್‌ ಮೇಲೆ ದಾಳಿ – 50 ಸ್ಥಳೀಯರನ್ನು ವಶಕ್ಕೆ ಪಡೆದ ಪೊಲೀಸರು

K SUDHAKAR

ಪ್ರದೀಪ್‌ ಈಶ್ವರ್‌ ಹೇಳಿದ್ದೇನು?
ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಡಾ. ಕೆ ಸುಧಾಕರ್ ಒಂದು ಮತ ಹೆಚ್ಚಿಗೆ ಲೀಡ್ ಪಡೆದರೆ ನಾನು ರಾಜೀನಾಮೆ (Resign) ನೀಡುತ್ತೇನೆಂದು ಪ್ರದೀಪ್ ಈಶ್ವರ್ ಹೇಳಿಕೆ ಕೊಟ್ಟಿದ್ದರು.

ಲೋಕಸಭಾ ಚುನಾವಣಾ ಫಲಿತಾಂಶದಲ್ಲಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ಕೆ ಸುಧಾಕರ್ 20,941 ಮತಗಳ ಮುನ್ನಡೆ ಸಿಕ್ಕಿತ್ತು. ಸುಧಾಕರ್‌ ಜಯಗಳಿಸಿದ ಬೆನ್ನಲ್ಲೇ ಕೊಟ್ಟ ಮಾತನ್ನು ಉಳಿಸಿಕೊಳ್ಳಲು ಪ್ರದೀಪ್‌ ಈಶ್ವರ್‌ ರಾಜೀನಾಮೆ ನೀಡಬೇಕೆಂಬ ಆಗ್ರಹ ಕೇಳಿ ಬಂದಿತ್ತು. ಇದನ್ನೂ ಓದಿ: G7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಇಟಲಿ ತಲುಪಿದ ಪ್ರಧಾನಿ ಮೋದಿ

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸುಧಾಕರ್‌ ಅವರು 1,63,460 ಮತಗಳ ಅಂತರದಿಂದ ಜಯಗಳಿಸಿದ್ದರು. ಸುಧಾಕರ್‌ ಅವರಿಗೆ 8,22,619 ಮತಗಳು ಬಂದರೆ ರಕ್ಷಾ ರಾಮಯ್ಯ ಅವರಿಗೆ 6,59,159 ಮತಗಳು ಬಿದ್ದಿದ್ದವು.

 

TAGGED:ChikkaballapuracongresspoliticsPradeep EshwarSudhakarಕಾಂಗ್ರೆಸ್ಚಿಕ್ಕಬಳ್ಳಾಪುರಪ್ರದೀಪ್ ಈಶ್ವರ್ಸುಧಾಕರ್
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
3 hours ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
4 hours ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
4 hours ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
5 hours ago
gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
6 hours ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?