Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೀಪಾವಳಿಗೆ ಕರೆಂಟ್‌ ಕಳ್ಳತನ – ಬೆಸ್ಕಾಂ ನೋಟಿಸ್‌ ನೀಡಲಿ, ದಂಡ ಕಟ್ಟುತ್ತೇನೆ ಎಂದ ಹೆಚ್‌ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದೀಪಾವಳಿಗೆ ಕರೆಂಟ್‌ ಕಳ್ಳತನ – ಬೆಸ್ಕಾಂ ನೋಟಿಸ್‌ ನೀಡಲಿ, ದಂಡ ಕಟ್ಟುತ್ತೇನೆ ಎಂದ ಹೆಚ್‌ಡಿಕೆ

Bengaluru City

ದೀಪಾವಳಿಗೆ ಕರೆಂಟ್‌ ಕಳ್ಳತನ – ಬೆಸ್ಕಾಂ ನೋಟಿಸ್‌ ನೀಡಲಿ, ದಂಡ ಕಟ್ಟುತ್ತೇನೆ ಎಂದ ಹೆಚ್‌ಡಿಕೆ

Public TV
Last updated: November 14, 2023 12:28 pm
Public TV
Share
1 Min Read
I will pay fine HD Kumaraswamy has given a clarification over Illegal Electricity Connection
SHARE

ಬೆಂಗಳೂರು: ಮನೆಯ ದೀಪಾವಳಿಯ (Deepavali) ದೀಪಾಲಂಕಾರಕ್ಕೆ ಅಕ್ರಮ ವಿದ್ಯುತ್‌ ಸಂಪರ್ಕ (Illegal Electricity Connection) ಪಡೆದಿದ್ದಾರೆ ಎಂದು ಕಾಂಗ್ರೆಸ್‌ (Congress) ಗಂಭೀರ ಆರೋಪದ ಬೆನ್ನಲ್ಲೇ ದಂಡ ಕಟ್ಟುತ್ತೇನೆ ಎಂದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಹೇಳಿದ್ದಾರೆ.

ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ಸ್ಪಷ್ಟನೆ ನೀಡಿದ ಅವರು, ಈ ಅಚಾತುರ್ಯಕ್ಕೆ ನನ್ನ ವಿಷಾದವಿದೆ. ಬೆಸ್ಕಾಂ (BESCOM) ಅಧಿಕಾರಿಗಳು ಬಂದು ಪರೀಕ್ಷೆ ಮಾಡಿ ನೋಟಿಸ್ ನೀಡಲಿ ದಂಡ ಕಟ್ಟುತ್ತೇನೆ ಎಂದು ತಿಳಿಸಿದ್ದಾರೆ.

 

ಪೋಸ್ಟ್‌ನಲ್ಲಿ ಏನಿದೆ?
ದೀಪಾವಳಿ ಹಬ್ಬಕ್ಕೆ ನನ್ನ ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಲು ಖಾಸಗಿ ಡೆಕೋರೇಟರ್ ಒಬ್ಬರಿಗೆ ಹೇಳಲಾಗಿತ್ತು. ಅವರು ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಿದ ಮೇಲೆ ಪಕ್ಕದಲ್ಲಿಯೇ ಇದ್ದ ಕಂಬದಿಂದ ವಿದ್ಯುತ್ ಸಂಪರ್ಕ ಪಡೆದು ಪರೀಕ್ಷೆ ಮಾಡಿದ್ದಾರೆ. ಆಗ ನಾನು ಬಿಡದಿಯ ತೋಟದಲ್ಲಿದ್ದೆ.

ಸೋಮವಾರ ರಾತ್ರಿ ಮನೆಗೆ ವಾಪಸ್ ಬಂದಾಗ ಈ ವಿಷಯ ನನ್ನ ಗಮನಕ್ಕೆ ಬಂತು. ತಕ್ಷಣ ಅದನ್ನು ತೆಗೆಸಿ ಮನೆಯ ಮೀಟರ್ ಬೋರ್ಡ್‌ನಿಂದಲೇ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಮಾಡಿದ್ದೇನೆ. ಇದು ವಾಸ್ತವ ಸ್ಥಿತಿ. ಇದರಲ್ಲಿ ಮುಚ್ಚುಮರೆ ಏನೂ ಇಲ್ಲ.  ಇದನ್ನೂ ಓದಿ: ಹೆಚ್‌ಡಿಕೆ ನಿವಾಸಕ್ಕೆ ಅಕ್ರಮ ವಿದ್ಯುತ್‌ – ಮಾಜಿ ಸಿಎಂಗೆ ವಿದ್ಯುತ್ ಕಳ್ಳತನ ಮಾಡುವ ದಾರಿದ್ರ್ಯ ಬಂದಿದ್ದು ದುರಂತ ಎಂದ ಕಾಂಗ್ರೆಸ್‌

 ಈ ಅಚಾತುರ್ಯಕ್ಕೆ ನನ್ನ ವಿಷಾದವಿದೆ. ಬೆಸ್ಕಾಂ ಅಧಿಕಾರಿಗಳು ಬಂದು ಪರೀಕ್ಷೆ ಮಾಡಿ ನೋಟಿಸ್ ನೀಡಲಿ. ದಂಡ ಕಟ್ಟುತ್ತೇನೆ. ಇದನ್ನೇ ಕರ್ನಾಟಕ ಕಾಂಗ್ರೆಸ್‌ ದೊಡ್ಡದು ಮಾಡಿ ಪ್ರಚಾರ ಗಿಟ್ಟಿಸುವ ಕೆಲಸ ಮಾಡುತ್ತಿದೆ. ಆ ಪಕ್ಷದ ಕ್ಷುಲ್ಲಕ ಮನಃಸ್ಥಿತಿಯ ಬಗ್ಗೆ ನನಗೆ ಮರುಕ ಇದೆ.

ನಾನೇನು ರಾಜ್ಯದ ಆಸ್ತಿ ಕಬಳಿಸಿಲ್ಲ. ಕಂಡವರ ಭೂಮಿಗೆ ಬೇಲಿ ಹಾಕಿಲ್ಲ. ಇನ್ನೊಬ್ಬರ ರಕ್ತ ಕುಡಿದು ಧನದಾಹ ತೀರಿಸಿಕೊಂಡಿಲ್ಲ. ಕುಮಾರಸ್ವಾಮಿ ವಿದ್ಯುತ್ ಕಳ್ಳತನ ಮಾಡಿದ್ದಾರೆ, ಬೆಸ್ಕಾಂ ಕ್ರಮ ಕೈಗೊಳ್ಳಲಿ ಎಂದು ಉಪ ಮುಖ್ಯಮಂತ್ರಿಗಳು ಹೇಳಿದ್ದಾರೆ. ನಾನು ಮನೆಯಲ್ಲೇ ಇದ್ದೇನೆ. ಬೆಸ್ಕಾಂ ಅಧಿಕಾರಿಗಳು ಬರಲಿ. ಅವರ ಯಾವುದೇ ಕ್ರಮಕ್ಕೆ ನಾನು ಸಿದ್ಧನಿದ್ದೇನೆ.

TAGGED:bengaluruBESCOMcongressDeepavalihd kumaraswamyಕಾಂಗ್ರೆಸ್ದೀಪಾವಳಿಬೆಂಗಳೂರುಬೆಸ್ಕಾಂವಿದ್ಯುತ್ಹೆಚ್‍ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

Sringeri Bandh
Chikkamagaluru

ರೈತ ಹೋರಾಟಗಾರರ ಮೇಲೆ ಪೊಲೀಸರ ಲಾಠಿಚಾರ್ಜ್‌ – ಇಂದು ಶೃಂಗೇರಿ, ಕೊಪ್ಪ, ಎನ್.ಆರ್ ಪುರ ಬಂದ್

Public TV
By Public TV
21 minutes ago
Powerful Drug Lord El Mencho
Latest

‘ಪವರ್‌ಫುಲ್‌ ಡ್ರಗ್ಸ್‌ ಲಾರ್ಡ್‌’ ಎಲ್‌ ಮೆಂಚೊಗೆ ಗುಂಡಿಕ್ಕಿ ಹತ್ಯೆಗೈದ ಮೆಕ್ಸಿಕನ್‌ ಸೇನೆ

Public TV
By Public TV
23 minutes ago
mukul roy
Latest

ಮಾಜಿ ರೈಲ್ವೆ ಸಚಿವ, ಬಂಗಾಳದ ‘ರಾಜಕೀಯದ ಚಾಣಕ್ಯ’ ಮುಕುಲ್ ರಾಯ್ ನಿಧನ

Public TV
By Public TV
51 minutes ago
mobile ban
Bengaluru City

ರಾಜ್ಯದ 16 ವರ್ಷದೊಳಗಿನ ಮಕ್ಕಳಿಗೆ ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ನಿಷೇಧ?

Public TV
By Public TV
1 hour ago
hassan couple suicide
Crime

ಬದುಕು ಕೊಟ್ಟ ಅಪ್ಪ-ಅಮ್ಮನ ಬಗ್ಗೆ ನಿರ್ಲಕ್ಷ್ಯ; ತುತ್ತು ಊಟಕ್ಕೂ ಪರದಾಡಿ ವೃದ್ಧ ದಂಪತಿ ಆತ್ಮಹತ್ಯೆ

Public TV
By Public TV
1 hour ago
daily horoscope dina bhavishya
Astrology

ದಿನ ಭವಿಷ್ಯ 23-02-2026

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?