Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲೋಕಸಭಾ ಚುನಾವಣೆ ಸ್ಪರ್ಧೆ ಬಗ್ಗೆ ಯೋಚನೆ ಮಾಡಿ ಹೇಳ್ತೀನಿ: ಡಾ.ಸಿ.ಎನ್.ಮಂಜುನಾಥ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಲೋಕಸಭಾ ಚುನಾವಣೆ ಸ್ಪರ್ಧೆ ಬಗ್ಗೆ ಯೋಚನೆ ಮಾಡಿ ಹೇಳ್ತೀನಿ: ಡಾ.ಸಿ.ಎನ್.ಮಂಜುನಾಥ್

Districts

ಲೋಕಸಭಾ ಚುನಾವಣೆ ಸ್ಪರ್ಧೆ ಬಗ್ಗೆ ಯೋಚನೆ ಮಾಡಿ ಹೇಳ್ತೀನಿ: ಡಾ.ಸಿ.ಎನ್.ಮಂಜುನಾಥ್

Public TV
Last updated: February 21, 2024 4:28 pm
Public TV
Share
1 Min Read
cn manjunath
SHARE

ಮಂಡ್ಯ: ಜನರು ನನ್ನ ಲೋಕಸಭಾ ಚುನಾವಣೆ (Lok Sabha Election) ಸ್ಪರ್ಧೆ ಬಗ್ಗೆ ಮಾತನಾಡುತ್ತಾ ಇದ್ದಾರೆ. ನಾನು ಇನ್ನೂ ಅದರ ಬಗ್ಗೆ ತೀರ್ಮಾನ ಮಾಡಿಲ್ಲ ಎಂದು ಜಯದೇವ ಹೃದ್ರೋಗ ಆಸ್ಪತ್ರೆಯ (Jayadeva Hospital) ನಿವೃತ್ತ ನಿರ್ದೇಶಕ ಡಾ.ಸಿ.ಎನ್ ಮಂಜುನಾಥ್ (Dr.C.N.Manjunath) ಹೇಳಿದ್ದಾರೆ.

ಲೋಕಸಭಾ ಚುನಾವಣೆ ಸ್ಪರ್ಧೆ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜಕೀಯಕ್ಕೆ ಬರಬೇಕಾ?, ಲೋಕಸಭಾಗೆ ನಿಲ್ಲಬೇಕೆಂದು ನಿರ್ಧಾರ ಮಾಡಿಲ್ಲ. ಹಲವು ಕಡೆ ಜನರು ಒತ್ತಡ ಹಾಕುತ್ತಾ ಇದ್ದಾರೆ. ರಾಜ್ಯಮಟ್ಟದಲ್ಲಿ ಹೃದ್ರೋಗ ಚಿಕಿತ್ಸಾ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿದ್ದೀರಾ. ಇದೇ ರೀತಿ ರಾಷ್ಟ್ರಮಟ್ಟದಲ್ಲೂ ಈ ರೀತಿಯ ಸುಧಾರಣೆ ಯಾಕೆ ತರಬಾರದು ಎಂದು ಹೇಳುತ್ತಿದ್ದಾರೆ. ಮುಂದೆ ಸ್ಪರ್ಧೆಯ ಬಗ್ಗೆ ತೀರ್ಮಾನ ಮಾಡಿದರೆ ಹೇಳುತ್ತೀನಿ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಮೋದಿ ರಾಜ್ಯಸಭೆಗೆ ಬರುವುದು 20 ನಿಮಿಷ ಮಾತ್ರ: ಶರದ್ ಪವಾರ್ ಲೇವಡಿ

ನಾನು ಈಗಲೂ ಆಲೋಚನೆಯಲ್ಲಿಯೇ ಇದ್ದೀನಿ. ಲೋಕಸಭೆ ಪ್ರವೇಶ ಕೇವಲ ರಾಜಕೀಯ ಮೂಲಕವೇ ಅಲ್ಲ. ನನ್ನ ಅರ್ಥದಲ್ಲಿ ಲೋಕಸಭೆನೇ ಬೇರೆ, ರಾಜಕೀಯವೇ ಬೇರೆ. ಸದ್ಯ ಆಲೋಚನೆಯಲ್ಲಿ ಇದ್ದೀನಿ. ಮುಂದೆ ಈ ಬಗ್ಗೆ ಸ್ಪಷ್ಟ ನಿಲುವು ಹೇಳುತ್ತೇನೆ ಎಂದರು. ಇದನ್ನೂ ಓದಿ: ಬೆಳಗಾವಿ ಗಡಿವಿವಾದ: ಹೈವೋಲ್ಟೇಜ್ ಮೀಟಿಂಗ್ ಕರೆದ ಮಹಾರಾಷ್ಟ್ರ ಸರ್ಕಾರ

ಆರೋಗ್ಯ ಕ್ಷೇತ್ರದಲ್ಲಿ ಮಾಡಿರೋದು ಜನ ಸೇವೆ. ರಾಷ್ಟ್ರಮಟ್ಟದಲ್ಲಿ ಜನಸೇವೆಗೆ ಅವಕಾಶವಿದೆ ಹೋಗಿ ಎನ್ನುತ್ತಿದ್ದಾರೆ. ಒಂದು ಜಿಲ್ಲೆಗೆ ಹೋದಾಗ ಆ ಜಿಲ್ಲೆಯವರು ಹೇಳುತ್ತಾರೆ. ನಾಳೆ ಮೈಸೂರಿಗೆ ಹೋಗುತ್ತಿದ್ದೇನೆ. ಹೋದಲ್ಲಿ ಎಲ್ಲಾ ಅಲ್ಲಿ ನಿಲ್ಲುತ್ತೀರಾ ಎಂದು ಜನರು ಕೇಳುತ್ತಿದ್ದಾರೆ. ಈ ರಾಜಕೀಯ ಕ್ಷೇತ್ರಕ್ಕೆ ಹೋಗಬೇಕಾ ಬೇಡವಾ ಎಂಬ ನಿರ್ಧಾರವೇ ಮಾಡಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಬಿಜೆಪಿ, ಜೆಡಿಎಸ್‍ಗೆ ಅಲ್ಪಸಂಖ್ಯಾತರನ್ನು ಕಂಡರೆ ಆಗಲ್ಲ: ಡಿ.ಕೆ ಶಿವಕುಮಾರ್

TAGGED:Dr. CN ManjunathLok Sabha electionmandyapoliticsಡಾ. ಸಿ.ಎನ್. ಮಂಜುನಾಥ್ಮಂಡ್ಯಲೋಕಸಭಾ ಚುನಾವಣೆ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

G Parameshwar 1
Bengaluru City

ಪರಮೇಶ್ವರ್‌ಗೆ ಬಿಗ್ ರಿಲೀಫ್ – ಕಬಡ್ಡಿ ಬೆಟ್ಟಿಂಗ್ ಕೇಸ್‌ನಲ್ಲಿ FIR ದಾಖಲಿಸದಂತೆ ಹೈಕೋರ್ಟ್ ತಡೆ

Public TV
By Public TV
50 seconds ago
SSLC Results Chikkodis Prathana who studied in a government school secured first place in Karnataka
Belgaum

SSLC Results| ಸರ್ಕಾರಿ ಶಾಲೆಯಲ್ಲಿ ಓದಿದ ಚಿಕ್ಕೋಡಿಯ ಪ್ರಾರ್ಥನಾ ರಾಜ್ಯಕ್ಕೆ ಫಸ್ಟ್‌

Public TV
By Public TV
22 minutes ago
kea
Bengaluru City

ಸಿಇಟಿ ಪರೀಕ್ಷೆಯ ಮೊದಲ ದಿನ 96% ಹಾಜರಾತಿ – ಕೊನೆಕ್ಷಣದಲ್ಲಿ ಬಂದವರಿಗೂ ಬರೆಯಲು ಅವಕಾಶ: KEA

Public TV
By Public TV
24 minutes ago
tirupati father kills wife and mother dies by suicide with children
Crime

ಪತ್ನಿ, ತಾಯಿಯನ್ನು ಕೊಂದು ಮಕ್ಕಳೊಂದಿಗೆ ರೈಲಿಗೆ ತಲೆ ಕೊಟ್ಟ ವ್ಯಕ್ತಿ

Public TV
By Public TV
40 minutes ago
india china map
Latest

ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾ ಪುನರಾರಂಭಿಸಲು ಕೇಂದ್ರ ಸರ್ಕಾರ ಸಿದ್ಧತೆ

Public TV
By Public TV
46 minutes ago
Education Dept fails Karwar blind student by showing her absence even though she attended the exam
Districts

ಪರೀಕ್ಷೆಗೆ ಹಾಜರಾಗಿದ್ರೂ ಗೈರು ಅಂತ ತೋರಿಸಿ ಅಂಧ ವಿದ್ಯಾರ್ಥಿನಿ ಫೇಲ್ ಮಾಡಿ ಶಿಕ್ಷಣ ಇಲಾಖೆ ಯಡವಟ್ಟು 

Public TV
By Public TV
54 minutes ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?