Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾನು ಈಗ ಬೆಳೆಯುತ್ತಿದ್ದರೆ ಊರು ಬಿಟ್ಟು ಅಮೆರಿಕಕ್ಕೆ ಎಂದೂ ಹೋಗುತ್ತಿರಲಿಲ್ಲ: ಅಡೋಬ್ ಸಿಇಒ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನಾನು ಈಗ ಬೆಳೆಯುತ್ತಿದ್ದರೆ ಊರು ಬಿಟ್ಟು ಅಮೆರಿಕಕ್ಕೆ ಎಂದೂ ಹೋಗುತ್ತಿರಲಿಲ್ಲ: ಅಡೋಬ್ ಸಿಇಒ

Latest

ನಾನು ಈಗ ಬೆಳೆಯುತ್ತಿದ್ದರೆ ಊರು ಬಿಟ್ಟು ಅಮೆರಿಕಕ್ಕೆ ಎಂದೂ ಹೋಗುತ್ತಿರಲಿಲ್ಲ: ಅಡೋಬ್ ಸಿಇಒ

Public TV
Last updated: December 13, 2022 10:47 pm
Public TV
Share
1 Min Read
shantanu narayan Adobe CEO
SHARE

ಹೈದರಾಬಾದ್: ನಾನು ಇಗಷ್ಟೇ ಬೆಳೆಯುತ್ತಿದ್ದರೆ ಹೈದರಾಬಾದ್ (Hyderabad) ಬಿಟ್ಟು ಎಂದಿಗೂ ಅಮೆರಿಕಕ್ಕೆ ಹೋಗುತ್ತಿರಲಿಲ್ಲ ಎಂದು ಹೇಳುವ ಮೂಲಕ ಜಾಗತಿಕ ಸಾಫ್ಟ್‌ವೇರ್ ಕಂಪನಿ ಅಡೋಬ್‌ನ (Adobe) ಮುಖ್ಯ ಕಾರ್ಯ ನಿರ್ವಾಹಕ ಶಾಂತನು ನಾರಾಯಣ್ (Shantanu Narayan) ಹೈದರಾಬಾದ್ ಅನ್ನು ಹಾಡಿ ಹೊಗಳಿದ್ದಾರೆ.

ಹೈದರಾಬಾದ್‌ನಲ್ಲಿ ಜನಿಸಿದ ಶಾಂತನು ನಗರದಲ್ಲಿನ ಪ್ರಸ್ತುತ ದೇಶದಲ್ಲಿನ ವ್ಯಾಪಾರದ ವಾತಾವರಣ, ತೆಲಂಗಾಣದ ಕೈಗಾರಿಕೆಗಳು, ಐಟಿ ಸಚಿವ ಕೆಟಿ ರಾಮರಾವ್ ಹಾಗೂ ಕಾರ್ಯದರ್ಶಿ ಜಯೇಶ್ ರಂಜನ್ ಅವರ ಪ್ರಯತ್ನಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಹೈದರಾಬಾದ್‌ನಲ್ಲಿ ನಂಬಲಾಗದ ಹಾಗೂ ರೋಮಾಂಚನಗೊಳಿಸುವ ವಾತಾವರಣ ಸೃಷ್ಟಿಯಾಗಿದೆ ಎಂದು ಶಾಂತನು ನಾರಾಯಣ್ ಶ್ಲಾಘಿಸಿದ್ದಾರೆ.

shantanu narayan Adobe CEO 2

ಹೈದರಾಬಾದ್‌ನಲ್ಲಿ ಟೈ ಗ್ಲೋಬಲ್ ಶೃಂಗಸಭೆಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ನಾರಾಯಣ್, ನಾನು ಈಗ ಬೆಳೆಯುತ್ತಿದ್ದರೆ, ಹೈದರಾಬಾದ್‌ನಿಂದ ಹೊರಬರಲು ನನಗೆ ಯಾವುದೇ ಅಗತ್ಯವಿರುತ್ತಿರಲಿಲ್ಲ. ಹೈದರಾಬಾದ್ ಮಾತ್ರವಲ್ಲದೇ ಇಡೀ ಭಾರತದಲ್ಲಿ ಸಾಕಷ್ಟು ಅವಕಾಶಗಳಿವೆ ಎಂದು ಹೇಳಿದರು. ಇದನ್ನೂ ಓದಿ: ಬೆಂಗಳೂರು ನಗರದ ಸಂಬಳದಾರರ ಮನೆ ಬಾಡಿಗೆ ಭತ್ಯೆ ಶೇ.50 ಹೆಚ್ಚಳಕ್ಕೆ ತೇಜಸ್ವಿ ಸೂರ್ಯ ಮನವಿ

shantanu narayan Adobe CEO 1

ನಾನು ಉದ್ಯಮಿಗಳಿಗೆ ಯಾವಾಗಲೂ ಹೇಳಬಯಸುವುದೇನೆಂದರೆ, ಬಿಕ್ಕಟ್ಟಿನ ಸಮಯವನ್ನು ವ್ಯರ್ಥ ಮಾಡುವುದು ತಪ್ಪು. ನೀವು ತಾಳ್ಮೆಯಿಲ್ಲದ ಉದ್ಯಮಿಗಳಾಗಿದ್ದರೆ ಇದು ಪ್ರಶಂಸೆಗೆ ಕಾರಣವಾಗುವ ಗುಣವಾಗಿದೆ. ವಾಣಿಜ್ಯೋದ್ಯಮ ಎಂದಿಗೂ ಉತ್ತರ ನೀಡಲು ಇಲ್ಲ ಎನ್ನುವುದಿಲ್ಲ ಎಂದು ಶಾಂತನು ಯುವ ಉದ್ಯಮಿಗಳಿಗೆ ಸ್ಪೂರ್ತಿದಾಯಕ ಮಾತುಗಳನ್ನು ನುಡಿದರು. ಇದನ್ನೂ ಓದಿ: ಭಾರತ, ಚೀನಾ ಸಂಘರ್ಷಕ್ಕೆ ಕಾರಣ ಏನು? ಅರುಣಾಚಲದ ಗಡಿಯಲ್ಲಿ ನಿಜವಾಗಿ ಏನಾಯ್ತು?

Live Tv
[brid partner=56869869 player=32851 video=960834 autoplay=true]

TAGGED:AdobeHyderabadshantanu narayanಅಡೋಬ್ಶಾಂತನು ನಾರಾಯಣ್ಹೈದರಾಬಾದ್
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

container ship
Latest

ಈಗ ಚೀನಾ ಹಡಗುಗಳಿಗೂ ಶಾಕ್‌ – ಅನುಮತಿ ನೀಡದ ಇರಾನ್‌

Public TV
By Public TV
4 hours ago
davanagere south by election local youth express anger against sadiq pailwan
Davanagere

ಕಾಂಗ್ರೆಸ್ ಜೊತೆ ಪೈಲ್ವಾನ್‌ಗೂ ಮಣ್ಣು ಮುಕ್ಕಿಸುತ್ತೇವೆ – ಬೀದಿಗಿಳಿದು ಆಕ್ರೋಶ ಹೊರಹಾಕಿದ ಮುಸ್ಲಿಂ ಯುವಕರು

Public TV
By Public TV
5 hours ago
PM Modi virtual meeting chief ministers and lieutenant governors
Latest

ಕೋವಿಡ್‌ ರೀತಿ ರಾಜ್ಯ, ಕೇಂದ್ರ ಒಗ್ಗಟ್ಟಾಗಿ ಇಂಧನ ಬಿಕ್ಕಟ್ಟನ್ನು ಎದುರಿಸೋಣ: ಮೋದಿ ಕರೆ

Public TV
By Public TV
5 hours ago
karwar demand for firewood increases due to cylinder shortage forest department grants permission to cut 3 lakh trees
Latest

ಸಿಲಿಂಡರ್ ಅಭಾವದಿಂದ ಕಟ್ಟಿಗೆಗೆ ಹೆಚ್ಚಿದ ಬೇಡಿಕೆ – ಅರಣ್ಯ ಇಲಾಖೆಯಿಂದ 3ಲಕ್ಷ ಮರಗಳ ಕಟಾವಿಗೆ ಅನುಮತಿ

Public TV
By Public TV
5 hours ago
man killed pet dog in honnali
Crime

ಸಾಕು ನಾಯಿ ಬೊಗಳಿದ್ದಕ್ಕೆ ಕುಡುಗೋಲಲ್ಲಿ ಕೊಚ್ಚಿ ಕೊಂದ ಪಾಪಿ

Public TV
By Public TV
6 hours ago
Basangouda Patil Yatnal
Kolar

ಐಪಿಎಲ್‌ ಟಿಕೆಟ್‌ ಬೇಕೆನ್ನುವ ಶಾಸಕರಿಗೆ ನಾಚಿಕೆಯಾಗಬೇಕು: ಯತ್ನಾಳ್‌ ಕಿಡಿ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?