Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Delhi Blast | ಅಕ್ರಮವಾಗಿ 20 ಲಕ್ಷ ಗಳಿಸಿದ್ದ I20 ಕಾರು ಚಾಲಕ; ಭಾರೀ ಪ್ರಮಾಣದ ರಸಗೊಬ್ಬರ ಖರೀದಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | Delhi Blast | ಅಕ್ರಮವಾಗಿ 20 ಲಕ್ಷ ಗಳಿಸಿದ್ದ I20 ಕಾರು ಚಾಲಕ; ಭಾರೀ ಪ್ರಮಾಣದ ರಸಗೊಬ್ಬರ ಖರೀದಿ

Latest

Delhi Blast | ಅಕ್ರಮವಾಗಿ 20 ಲಕ್ಷ ಗಳಿಸಿದ್ದ I20 ಕಾರು ಚಾಲಕ; ಭಾರೀ ಪ್ರಮಾಣದ ರಸಗೊಬ್ಬರ ಖರೀದಿ

Public TV
Last updated: November 16, 2025 10:00 am
Public TV
Share
2 Min Read
Delhi Car Explosion 1
SHARE

ನವದೆಹಲಿ: ದೆಹಲಿ ಕೆಂಪುಕೋಟೆ ಬಳಿ ಸ್ಫೋಟಗೊಂಡ ಹುಂಡೈ ಐ20 ಕಾರು (Hyundai i20 car) ಚಾಲಕ ಅಕ್ರಮ ಹಣಕಾಸು ಮಾರ್ಗಗಳ ಮೂಲಕ 20 ಲಕ್ಷ ರೂ. ಪಡೆದಿದ್ದಾನೆ ಅನ್ನೋದು ತನಿಖಾ ಮೂಲಗಳಿಂದ ಬಯಲಾಗಿದೆ.

ಅಲ್ಲದೇ ಟೆರರ್‌ ಡಾಕ್ಟರ್‌ ಉಮರ್ ಮೊಹಮ್ಮದ್ (Bomber Umar) ಅಲಿಯಾಸ್ ಉಮರ್ ನಭಿ ಹರಿಯಾಣದ ನುಹ್‌ನ ಮಾರುಕಟ್ಟೆಯಲ್ಲಿ ನಗದು ರೂಪದಲ್ಲಿ ಹಣ ಪಾವತಿಸಿ ಭಾರೀ ಪ್ರಮಾಣದಲ್ಲಿ ರಸಗೊಬ್ಬರ ಖರೀದಿಸಿದ್ದ, ಅದನ್ನು ಬಳಸಿಯೇ ಸ್ಫೋಟಕ ತಯಾರು ಮಾಡಿದ್ದಾನೆ. ಈ ಸಂಬಂಧ ಹರಿಯಾಣ ಮೂಲದ ಮೂವರು ಹವಾಲಾ ಡೀಲರ್‌ಗಳನ್ನ ಬಂಧಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

Delhi bomb Blast Suspect Was In Touch With Turkiye Based Handler Ukasa Say Sources

ಬಾಂಬ್ ಜೊತೆಗೆ ಪೆಟ್ರೋಲ್ ಟ್ಯಾಂಕ್ ಕೂಡಾ ಸ್ಫೋಟ!
ಇನ್ನೂ ಬಾಂಬ್‌ ಎಕ್ಸ್‌ಪರ್ಟ್‌ (Bomb Expert) ಕೂಡ ಆಗಿದ್ದ ಡಾ.ಉಮರ್‌ ನಭಿ ಇಂಧನ ತೈಲ ಮತ್ತು ಟ್ರಾನ್ಸ್‌ಫಾರ್ಮರ್‌ಗೆ ಬಳಸುವ ಆಯಿಲ್‌ನೊಂದಿಗೆ ಬೆರೆಸಿದ ಅಮೋನಿಯಂ ನೈಟ್ರೇಟ್ ಬಳಸಿ, ಪ್ರಬಲವಾದ ಸ್ಫೋಟಕ ಸಾಧನವನ್ನ ಉಮರ್ ತಯಾರು ಮಾಡಿದ್ದ. ಬಾಂಬ್ ಅನ್ನು 3 MM ಅಥವಾ 9 MM ಬ್ಯಾಟರಿ-ಚಾಲಿತ ಟೈಮಿಂಗ್ ಸಾಧನಕ್ಕೆ ತೆಳುವಾದ ಕೇಬಲ್‌ಗಳೊಂದಿಗೆ ಸಂಪರ್ಕಿಸಲಾಗಿತ್ತು. ಸರ್ಕ್ಯೂಟ್‌ಗೆ ಹಸ್ತಚಾಲಿತ ಸ್ವಿಚ್ ಅಗತ್ಯವಿತ್ತು, ಉಮರ್ ಸ್ಫೋಟವನ್ನ ಪ್ರಚೋದಿಸಲು ಮನೆಯ ಆನ್-ಆಫ್ ಸ್ವಿಚ್‌ನಂತೆ ಕಾರ್ಯನಿರ್ವಹಿಸಲು ರೆಡಿ ಮಾಡಿದ್ದ. ಈ ಬಾಂಬ್ ಜೋಡಣೆ ಪ್ರಕ್ರಿಯೆಯು ಕೇವಲ 5 ರಿಂದ 10 ನಿಮಿಷದಲ್ಲೇ ಮಾಡಿದ್ದ. ಜೊತೆಗೆ ಸ್ಫೋಟಕ್ಕೆ ಬಳಸುವ ಡಿಟೋನೇಟರ್‌ಗಳನ್ನ ಸಾಮಾನ್ಯ ಕಲ್ಲಿದ್ದಲು ಗಣಿಗಳಿಂದ ಸುಲಭವಾಗಿ ಪಡೆಯಬಹುದು ಎನ್ನಲಾಗಿದೆ. ಮೂರು ಗಂಟೆ ಪಾರ್ಕಿಂಗ್ ನಲ್ಲಿ ಕೂತಾಗಲೇ ಇದನ್ನೆಲ್ಲ ಉಮರ್‌ ಸೆಟ್ ಮಾಡಿಕೊಂಡಿರಬಹುದು ಎಂದು ಅಧಿಕಾರಿಗಳು ಅನುಮಾನಿಸಿದ್ದಾರೆ.

Delhi Blast 1

ಸ್ಫೋಟದ ತೀವ್ರತೆಗೆ ನಲುಗಿದ ಮೆಟ್ರೋ ಸ್ಟೇಷನ್
ಕೆಂಪು ಕೋಟೆಯ ಬಳಿ ಸಂಭವಿಸಿದ ಸ್ಫೋಟದ ತೀವ್ರತೆಯ ಇನ್ನಷ್ಟು ವಿಡಿಯೋಗಳು ಈಗ ಹೊರ ಬರುತ್ತಿದೆ. ಹೊರ ಬಂದಿರುವ ವಿಡಿಯೋದಲ್ಲಿ ಬಾಂಬ್ ಸ್ಫೋಟಗೊಳ್ಳುತ್ತಿದ್ದಂತೆ ಇಡೀ ಮೆಟ್ರೋ ನಿಲ್ದಾಣದಲ್ಲಿ ಭೂಕಂಪನದ ಅನುಭವ ಉಂಟಾಗಿತ್ತು ಅನ್ನೋದು ವಿಡಿಯೋದಲ್ಲಿ ಸೆರೆಯಾಗಿದೆ.

39 ವಾಯ್ಸ್‌ ಕಾಲ್, 43 ವಾಟ್ಸಪ್ ಕಾಲ್‌ ಪತ್ತೆ
ಈ ನಡುವೆ ದೆಹಲಿಯಲ್ಲಿನ ಭಯೋತ್ಪಾದಕ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಡಾ. ಮುಜಮ್ಮಿಲ್ ಫೋನ್ ಕರೆಗಳ ಬಗ್ಗೆ ತನಿಖಾ ತಂಡಗಳು ಮಾಹಿತಿ ಕಲೆ ಹಾಕಿವೆ. ಪ್ರಮುಖ ಶಂಕಿತರಾದ ಡಾ. ಶಾಹೀನ್, ಡಾ.ಮುಜಮ್ಮಿಲ್ ಮತ್ತು ಡಾ.ಆರಿಫ್ ನಡುವೆ ವ್ಯಾಪಕ ಸಂವಹನ ಪತ್ತೆಯಾಗಿದೆ. ನವೆಂಬರ್ 1 ಮತ್ತು ನವೆಂಬರ್ 7ರ ನಡುವೆ, ಡಾ. ಆರಿಫ್ ಮತ್ತು ಡಾ. ಶಾಹೀನ್ ಹಲವು ಬಾರಿ ಮಾತುಕತೆ ನಡೆಸಿದ್ದಾರೆ. 39 ಧ್ವನಿ ಕರೆಗಳು. 43 ವಾಟ್ಸಪ್ ಕರೆಗಳು, ಸುಮಾರು 200 ಪಠ್ಯ ಸಂದೇಶಗಳ ವಿನಿಮಯ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕೇಂದ್ರೀಯ ಸಂಸ್ಥೆಗಳು ತೀವ್ರ ತನಿಖೆ ನಡೆಸುತ್ತಿವೆ.

TAGGED:Bomber UmarCar ExplosiondelhiDelhi Car BlastDelhi PolicefertilizersFSLRed Fortಉಗ್ರ ಉಮರ್‌ಕೆಂಪುಕೋಟೆದೆಹಲಿ ಸ್ಫೋಟ
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

kr market
Bengaluru City

ಕೆಆರ್ ಮಾರುಕಟ್ಟೆ ವ್ಯಾಪಾರಿಗಳು ಥಂಡಾ – ಮೂಟೆಗಟ್ಟಲೇ ತರಕಾರಿಗಳು ಈಗ ಕಸದ ಗಾಡಿಗೆ!

Public TV
By Public TV
2 minutes ago
Iran arranges charter plane to repatriate crew of warship Iris Lavan docked in Kochi
Latest

ಇರಾನ್‌ ನಾವಿಕರ ಶವಗಳನ್ನು ಹೊತ್ತುಕೊಂಡು ಕೊಚ್ಚಿಯಿಂದ ಅರ್ಮೇನಿಯಾಗೆ ವಿಮಾನ ಟೇಕಾಫ್‌

Public TV
By Public TV
4 minutes ago
Delhi Police
Latest

ಗ್ಯಾಸ್ ಸಿಲಿಂಡರ್ ಸಮಸ್ಯೆ – ದೆಹಲಿ ಪೊಲೀಸರ ರಜೆ ಕ್ಯಾನ್ಸಲ್

Public TV
By Public TV
25 minutes ago
Sonam Wangchuk
Latest

ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಬಿಡುಗಡೆಗೆ ಕೇಂದ್ರ ನಿರ್ಧಾರ

Public TV
By Public TV
41 minutes ago
Siddaramaiah R Ashok
Bengaluru City

ಯುದ್ಧದ ಸಮಯದಲ್ಲಿ ಸಿಎಂ ಸಿದ್ದರಾಮಯ್ಯ ರಾಜಕೀಯ ಮಾಡಬಾರದು: ಆರ್.ಅಶೋಕ್

Public TV
By Public TV
45 minutes ago
Chikkamagaluru Funeral
Chikkamagaluru

ತಂದೆಯ ಅಂತ್ಯಸಂಸ್ಕಾರ ಮಾಡಿ, ಲಿಂಗ ಸಮಾನತೆ ಸಾರಿದ ಹೆಣ್ಣುಮಕ್ಕಳು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?