Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cricket

ಒಂದು ಪಂದ್ಯ, ಎರಡು ದಾಖಲೆ; ನೆದರ್ಲೆಂಡ್ಸ್‌ ವಿರುದ್ಧ ಆಸ್ಟ್ರೇಲಿಯಾಗೆ 309 ರನ್‌ಗಳ ಜಯ

Public TV
Last updated: October 25, 2023 9:42 pm
Public TV
Share
3 Min Read
Australia vs Netherlands
SHARE

– ಕ್ರಿಕೆಟ್‌ ಇತಿಹಾಸದಲ್ಲಿ ಕೆಟ್ಟ ದಾಖಲೆ ಬರೆದ ನೆದರ್ಲೆಂಡ್ಸ್‌

ನವದೆಹಲಿ: ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ಗೆದ್ದು ಬೀಗಿದ್ದ ಕ್ರಿಕೆಟ್‌ ಶಿಶುಗಳಿಗೆ ಆಸ್ಟ್ರೇಲಿಯಾ (Australia) ವಿರುದ್ಧ ಹೀನಾಯ ಸೋಲಾಗಿದೆ. ಆಸೀಸ್‌ ಬೌಲರ್‌ಗಳ ದಾಳಿಗೆ ನಲುಗಿದ ನೆದರ್ಲೆಂಡ್ಸ್‌ (Netherlands) ಎರಡಂಕಿ ದಾಟುವಲ್ಲೂ ವಿಫಲವಾಗಿಯಿತು. ಆ ಮೂಲಕ ಕೇವಲ 90 ರನ್‌ಗಳಿಗೆ ಆಲೌಟ್‌ ಆಗಿ ಕ್ರಿಕೆಟ್‌ ಇತಿಹಾಸದಲ್ಲಿ ಕೆಟ್ಟ ದಾಖಲೆ ಬರೆದಿದೆ. ಇತ್ತ ಮ್ಯಾಕ್ಸ್‌ವೆಲ್‌ (Glenn Maxwell) ತೂಫಾನ್‌ ಶತಕ ಹಾಗೂ ದಾಖಲೆಯ 309 ರನ್‌ಗಳ ಜಯದೊಂದಿಗೆ ಆಸ್ಟ್ರೇಲಿಯಾ ಒಂದೇ ಪಂದ್ಯದಲ್ಲಿ ಎರಡು ಐತಿಹಾಸಿಕ ದಾಖಲೆ ಬರೆಯಿತು.

David Warner

ಹೌದು, ನವದೆಹಲಿಯಲ್ಲಿ ನಡೆದ ವಿಶ್ವಕಪ್‌ 2023 (World Cup 2023) ಟೂರ್ನಿಯ ನೆದರ್ಲೆಂಡ್ಸ್‌ ವಿರುದ್ಧದ ಪಂದ್ಯದಲ್ಲಿ ಆಸ್ಟ್ರೇಲಿಯಾ ಎರಡು ದಾಖಲೆ ಬರೆದಿದೆ. ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡಿದ್ದ ಆಸ್ಟ್ರೇಲಿಯಾ, ನೆದರ್ಲೆಂಡ್ಸ್‌ಗೆ 400 ರನ್‌ಗಳ ಬೃಹತ್‌ ಮೊತ್ತದ ಗುರಿ ನೀಡಿತ್ತು. ಡೇವಿಡ್‌ ವಾರ್ನರ್‌ (David Warner), ಮ್ಯಾಕ್ಸ್‌ವೆಲ್‌ ಅಬ್ಬರದ ಬ್ಯಾಟಿಂಗ್‌ ನೆರವಿನಿಂದ ಸವಾಲಿನ ಆಸ್ಟ್ರೇಲಿಯಾ ಸವಾಲಿನ ಮೊತ್ತ ಪೇರಿಸಿತ್ತು. ಗುರಿ ಬೆನ್ನತ್ತಿದ ನೆದರ್ಲೆಂಡ್ಸ್‌ ತಂಡ 21 ಓವರ್‌ಗಳಲ್ಲೇ ತನ್ನೆಲ್ಲ ವಿಕೆಟ್‌ ಕಳೆದುಕೊಂಡು ಕೇವಲ 90 ರನ್‌ ಗಳಿಸಿ ಹೀನಾಯ ಸೋಲು ಕಂಡಿತು. ಇದನ್ನೂ ಓದಿ: ಮಿಂಚಿನ ಶತಕ; ವಿಶ್ವ ದಾಖಲೆ ಬರೆದ ಮ್ಯಾಕ್ಸ್‌ವೆಲ್‌

Australia 6

ಆಸೀಸ್‌ ಬೌಲರ್‌ಗಳ ದಾಳಿಗೆ ನಲುಗಿದ ನೆದರ್ಲೆಂಡ್ಸ್‌ ಬ್ಯಾಟರ್‌ಗಳು ಆರಂಭದಿಂದ ಕೊನೆವರೆಗೂ ಪೆವಿಲಿಯನ್‌ ಪರೇಡ್‌ ನಡೆಸಿದರು. ವಿಕ್ರಮಜಿತ್ ಸಿಂಗ್ (25), ಮ್ಯಾಕ್ಸ್ ಒ’ಡೌಡ್ (6), ಕಾಲಿನ್ ಅಕರ್ಮನ್ (10), ಸೈಬ್ರಾಂಡ್ ಎಂಗಲ್‌ಬ್ರೆಕ್ಟ್ (11), ಬಾಸ್ ಡಿ ಲೀಡೆ (4), ಸ್ಕಾಟ್ ಎಡ್ವರ್ಡ್ಸ್ (ಔಟಾಗದೆ 12), ತೇಜ ನಿಡಮನೂರು (12), ಲೋಗನ್ ವ್ಯಾನ್ ಬೀಕ್ (0), ರೋಲೋಫ್ ವ್ಯಾನ್ ಡೆರ್ ಮೆರ್ವೆ (0), ಆರ್ಯನ್ ದತ್ (1), ಪಾಲ್ ವ್ಯಾನ್ ಮೀಕೆರೆನ್ (0) ರನ್‌ಗಳಿಗೆ ಔಟಾದರು.

Adam Zampa 1

ಬೌಲಿಂಗ್‌ನಲ್ಲಿ ಫಾರ್ಮ್‌ನಲ್ಲಿರುವ ಆಡಮ್ ಝಂಪಾ (Adam Zampa) ಉತ್ತಮ ಪ್ರದರ್ಶನ ನೀಡಿದರು. ಆಸೀಸ್‌ ಪರವಾಗಿ 4 ವಿಕೆಟ್‌ ಪಡೆದು ಮಿಂಚಿದರು. ಮಿಚೆಲ್ ಮಾರ್ಷ್ 2 ಹಾಗೂ ಪ್ಯಾಟ್ ಕಮ್ಮಿನ್ಸ್, ಜೋಶ್ ಹ್ಯಾಜಲ್ವುಡ್, ಮಿಚೆಲ್ ಸ್ಟಾರ್ಕ್ ತಲಾ ಒಂದೊಂದು ವಿಕೆಟ್‌ ಪಡೆದರು. ಇದನ್ನೂ ಓದಿ: ಇಂಗ್ಲೆಂಡ್‌ ಪಂದ್ಯದಿಂದಲೂ ಔಟ್‌ – ಪಾಂಡ್ಯಗೆ ಗಾಯ ಗಂಭೀರ ಸ್ವರೂಪದ್ದು

Netherlands

ವಾರ್ನರ್‌, ಮ್ಯಾಕ್ಸ್‌ವೆಲ್‌ ಅಬ್ಬರ
ಅಬ್ಬರ ಬ್ಯಾಟಿಂಗ್‌ ಪ್ರದರ್ಶನ ನೀಡಿದ ಆಸ್ಟ್ರೇಲಿಯಾ 50 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 399 ರನ್‌ಗಳ ಬೃಹತ್‌ ಮೊತ್ತ ಪೇರಿಸಿತು. ತಂಡದ ಪರವಾಗಿ ಡೇವಿಡ್‌ ವಾರ್ನರ್‌ ಹಾಗೂ ಗ್ಲೆನ್‌ ಮ್ಯಾಕ್ಸ್‌ವೆಲ್‌ ಶತಕ ಸಿಡಿಸಿ ಮಿಂಚಿದರು. ಅಬ್ಬರದ ಬ್ಯಾಟಿಂಗ್‌ ನಡೆಸಿದ ಡೇವಿಡ್‌ ವಾರ್ನರ್‌ 93 ಬಾಲ್‌ಗಳಿಗೆ 104 ರನ್‌ (11 ಫೋರ್‌, 3 ಸಿಕ್ಸರ್‌) ಬಾರಿಸಿದರು. ಗ್ಲೆನ್‌ ಮ್ಯಾಕ್ಸ್‌ವೆಲ್‌ 44 ಬಾಲ್‌ಗಳಿಗೆ 106 ರನ್‌ ಸಿಡಿಸಿ (9 ಫೋರ್‌, 8 ಸಿಕ್ಸರ್‌) ಸಿಡಿಸಿ ಮಿಂಚಿದರು.

ಆಸ್ಟ್ರೇಲಿಯಾ ಪರ ಸ್ಟೀವನ್ ಸ್ಮಿತ್ (71 ರನ್‌, 68 ಬಾಲ್‌, 9 ಫೋರ್‌, 1 ಸಿಕ್ಸರ್‌), ಮಾರ್ನಸ್ ಲ್ಯಾಬುಸ್ಚಾಗ್ನೆ (62 ರನ್‌, 47 ಬಾಲ್‌, 7 ಫೋರ್‌, 2 ಸಿಕ್ಸರ್‌) ಉತ್ತಮ ಬ್ಯಾಟಿಂಗ್‌ ಪ್ರದರ್ಶನ ನೀಡಿದರು. ಇದನ್ನೂ ಓದಿ: World Cup 2023: ಡಿಕಾಕ್‌ ಡಿಚ್ಚಿಗೆ ಬಾಂಗ್ಲಾ ಬರ್ನ್‌ – 149 ರನ್‌ಗಳ ಜಯದೊಂದಿಗೆ 2ನೇ ಸ್ಥಾನಕ್ಕೆ ಜಿಗಿದ ಹರಿಣರು

Web Stories

ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್

TAGGED:ಆಸ್ಟ್ರೇಲಿಯಾನೆದರ್ಲೆಂಡ್ಸ್ವಿಶ್ವಕಪ್‌ 2023
Share This Article
Facebook Whatsapp Whatsapp Telegram

You Might Also Like

GOLD SURESH
Bengaluru City

6 ಲಕ್ಷ ಹಣ ನೀಡುವಂತೆ ಬಿಗ್‌ಬಾಸ್ ಖ್ಯಾತಿಯ ಗೋಲ್ಡ್ ಸುರೇಶ್‌ಗೆ ಬೆದರಿಕೆ – ಎನ್‌ಸಿಆರ್ ದಾಖಲು

Public TV
By Public TV
5 hours ago
mid day meals
Bengaluru City

ಬಿಸಿಯೂಟ ತಯಾರಕರಿಗೆ ಮಾಸಿಕ ಗೌರವ ಸಂಭಾವನೆ 1,000 ರೂ. ಹೆಚ್ಚಳ

Public TV
By Public TV
5 hours ago
Gopi Chandh Padalkar
Latest

ಮತಾಂತರ ಮಾಡುವವರನ್ನು ಕೊಲ್ಲುವವರಿಗೆ 11 ಲಕ್ಷ ಬಹುಮಾನ – ಮಹಾರಾಷ್ಟ್ರ ಬಿಜೆಪಿ ಶಾಸಕನ ಪ್ರಚೋದನಕಾರಿ ಹೇಳಿಕೆ

Public TV
By Public TV
5 hours ago
Ballary Suicide
Bellary

ಕೌಟುಂಬಿಕ ಕಲಹ ಶಂಕೆ – ಮೂವರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ತಾಯಿ ಆತ್ಮಹತ್ಯೆ

Public TV
By Public TV
6 hours ago
safari EV bus
Bengaluru City

ದೇಶದಲ್ಲೇ ಮೊದಲು – ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಸಫಾರಿ ಇ.ವಿ ಬಸ್‌ಗೆ ಚಾಲನೆ

Public TV
By Public TV
7 hours ago
Turkey Air Ballon
Crime

ಟರ್ಕಿಯಲ್ಲಿ 2 ಏರ್ ಬಲೂನ್ ಅವಘಡ- ಪೈಲಟ್ ಸಾವು, 31 ಪ್ರವಾಸಿಗರಿಗೆ ಗಾಯ

Public TV
By Public TV
7 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
Welcome Back!

Sign in to your account

Username or Email Address
Password

Lost your password?