Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಿಶನ್‌ ದಾಖಲೆಯ ಫಿಫ್ಟಿ, ಪಾಂಡ್ಯ ಆಲ್‌ರೌಂಡರ್‌ ಆಟ – ನಮೀಬಿಯಾ ವಿರುದ್ಧ 93 ರನ್‌ಗಳ ಭರ್ಜರಿ ಜಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಕಿಶನ್‌ ದಾಖಲೆಯ ಫಿಫ್ಟಿ, ಪಾಂಡ್ಯ ಆಲ್‌ರೌಂಡರ್‌ ಆಟ – ನಮೀಬಿಯಾ ವಿರುದ್ಧ 93 ರನ್‌ಗಳ ಭರ್ಜರಿ ಜಯ

Cricket

ಕಿಶನ್‌ ದಾಖಲೆಯ ಫಿಫ್ಟಿ, ಪಾಂಡ್ಯ ಆಲ್‌ರೌಂಡರ್‌ ಆಟ – ನಮೀಬಿಯಾ ವಿರುದ್ಧ 93 ರನ್‌ಗಳ ಭರ್ಜರಿ ಜಯ

Public TV
Last updated: February 12, 2026 10:49 pm
Public TV
Share
3 Min Read
Ishan Kishan Hardik Pandya
SHARE

ನವದೆಹಲಿ: ಇಶಾನ್‌ ಕಿಶನ್‌, ಹಾರ್ದಿಕ್‌ ಪಾಂಡ್ಯ ಅವರ ಸ್ಫೋಟಕ ಅರ್ಧಶತಕ ಬಳಿಕ ವರುಣ್‌ ಚಕ್ರವರ್ತಿ ಅವರ ಮ್ಯಾಜಿಕ್‌ ಬೌಲಿಂಗ್‌ನಿಂದ ನಮೀಬಿಯಾ (Namibia) ವಿರುದ್ದದ ಪಂದ್ಯವನ್ನು ಭಾರತ (Team India) 93 ರನ್‌ಗಳಿಂದ ಪಂದ್ಯವನ್ನು ಗೆದ್ದುಕೊಂಡಿದೆ.

ಟಾಸ್‌ ಸೋತು ಮೊದಲು ಬ್ಯಾಟ್‌ ಬೀಸಿದ ಭಾರತ 9 ವಿಕೆಟ್‌ ನಷ್ಟಕ್ಕೆ 209 ರನ್‌ ಗಳಿಸಿತ್ತು. 210 ರನ್‌ಗಳ ಕಠಿಣ ಗುರಿಯನ್ನು ಬೆನ್ನಟ್ಟಿದ ನಮೀಬಿಯಾ 18.2 ಓವರ್‌ಗಳಲ್ಲಿ 116 ರನ್‌ಗಳಿಗೆ ಆಲೌಟ್‌ ಆಯ್ತು.

ಉತ್ತಮ ಆರಂಭ ಪಡೆದಿದ್ದ ನಮೀಬಿಯಾ 2 ವಿಕೆಟ್‌ ನಷ್ಟಕ್ಕೆ 86 ರನ್‌ಗಳಿಸಿತ್ತು. ಆದರೆ ಮುಂದಿನ 8 ರನ್‌ ಗಳಿಸುಷ್ಟರಲ್ಲಿ 4 ಪ್ರಮುಖ ವಿಕೆಟ್‌ ಕಳೆದುಕೊಂಡಿತ್ತು. ಅಂತಿಮವಾಗಿ 116 ರನ್‌ಗಳಿಗೆ ಪತನಗೊಂಡಿತು.

He came. He smashed. He entertained. 🥶

That’s @hardikpandya7 ka AURA! ♾️

ICC Men’s #T20WorldCup | #INDvNAM | LIVE NOW 👉 https://t.co/aLGrwgVX5o pic.twitter.com/LT6sLD2dIt

— Star Sports (@StarSportsIndia) February 12, 2026

ವರುಣ್‌ ಚಕ್ರವರ್ತಿ 3 ವಿಕೆಟ್‌, ಹಾರ್ದಿಕ್‌ ಪಾಂಡ್ಯ ಮತ್ತು ಅಕ್ಷರ್‌ ಪಟೇಲ್‌ ತಲಾ 2 ವಿಕೆಟ್‌, ಆರ್ಶ್‌ದೀಪ್‌ ಸಿಂಗ್‌, ಶಿವಂ ದುಬೆ, ಬುಮ್ರಾ ತಲಾ ಒಂದೊಂದು ವಿಕೆಟ್‌ ಪಡೆದರು.

ಅಭಿಷೇಕ್‌ ಶರ್ಮಾ ಬದಲು ಬ್ಯಾಟಿಂಗ್‌ಗೆ ಇಳಿದ ಸಂಜು ಸ್ಯಾಮ್ಸನ್‌ ಮೂರು ಸಿಕ್ಸ್‌ ಸಿಡಿಸಿ 22 ರನ್‌ ಗಳಿಸಿ ಔಟಾದರು.

 

Hardik andar, gend bahar! 🔥

⚠️ Warning for the crowd: Mind your heads! 🫣

ICC Men’s #T20WorldCup | #INDvNAM | LIVE NOW 👉 https://t.co/aLGrwgVX5o pic.twitter.com/srOkvaRyZV

— Star Sports (@StarSportsIndia) February 12, 2026

ಸ್ಯಾಮ್ಸನ್‌ ಔಟಾದ ಬೆನ್ನಲ್ಲೇ ಇಶನ್‌ ಕಿಶನ್‌ (Ishan Kishan) ಸಿಕ್ಸರ್‌ ಬೌಂಡರಿಗಳ ಸುರಿಮಳೆ ಸುರಿಸಿದರು. ಕೇವಲ 20 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ ಕಿಶನ್‌ 61 ರನ್‌(24 ಎಸೆತ, 6 ಬೌಂಡರಿ, 5 ಸಿಕ್ಸ್) ಹೊಡೆದು ಔಟಾದರು. 20 ಎಸೆತಗಳಲ್ಲಿ ಅರ್ಧಶತಕ ಸಿಡಿಸುವ ಮೂಲಕ ಭಾರತದ ಪರ ಟಿ20 ವಿಶ್ವಕಪ್‌ನಲ್ಲಿ ವೇಗದ ಅರ್ಧಶತಕ ಸಿಡಿಸಿದ ದಾಖಲೆ ಬರೆದಿದ್ದಾರೆ.

ತಿಲಕ್‌ ವರ್ಮಾ 25 ರನ್‌, ಶಿವಂ ದುಬೆ 23 ರನ್‌ ಹೊಡೆದರೆ ಹಾರ್ದಿಕ್‌ ಪಾಂಡ್ಯ (Hardik Pandya ) 52 ರನ್‌ (28 ಎಸೆತ, 4 ಬೌಂಡರಿ, 4 ಸಿಕ್ಸ್‌) ಹೊಡೆದು ಔಟಾದರು.

6️⃣6️⃣6️⃣6️⃣4️⃣

Ishan Kishan brings up the 4th-fastest fifty for India in the ICC Men’s T20 World Cup in just 20 balls! 🔥

UNREAL HITTING UNDERWAY 💪

ICC Men’s #T20WorldCup | #INDvNAM | LIVE NOW 👉 https://t.co/aLGrwgVX5o pic.twitter.com/AAhjg4fhuN

— Star Sports (@StarSportsIndia) February 12, 2026

ಎರಡನೇ ವಿಕೆಟಿಗೆ ಇಶನ್‌ ಕಿಶನ್‌ ಮತ್ತು ತಿಲಕ್‌ ವರ್ಮಾ 31 ಎಸೆತಗಳಲ್ಲಿ 79 ರನ್‌, ಹಾರ್ದಿಕ್‌ ಪಾಂಡ್ಯ ಮತ್ತು ಶಿವಂ ದುಬೆ 5ನೇ ವಿಕೆಟಿಗೆ 39 ಎಸೆತಗಳಲ್ಲಿ 81 ರನ್‌ ಜೊತೆಯಾಟವಾಡಿದ್ದು ರನ್‌ ಏರಿಕೆಗೆ ಕಾರಣವಾಯಿತು.

ಸ್ಮಿತ್‌ ಅವರು ಎಸೆದ ಇನ್ನಿಂಗ್ಸ್‌ನ 6ನೇ ಓವರ್‌ನಲ್ಲಿ ಇಶನ್‌ ಕಿಶನ್‌ 4 ಸಿಕ್ಸ್‌, 1 ಬೌಂಡರಿ ಹೊಡೆಯುವ ಮೂಲಕ 28 ರನ್‌ ಚಚ್ಚಿದ್ದರು. ಭಾರತ ಮೊದಲ 10 ಓವರ್‌ಗಳಲ್ಲಿ 2 ವಿಕೆಟ್‌ ನಷ್ಟಕ್ಕೆ 120 ರನ್‌ ಚಚ್ಚಿದ್ದರೆ ಕೊನೆಯ 10 ಓವರ್‌ಗಳಲ್ಲಿ 7 ವಿಕೆಟ್‌ ಕಳೆದುಕೊಂಡು 89 ರನ್‌ ಗಳಿಸಿತ್ತು.

TAGGED:indiaNamibiapakistant20 cricketಟಿ20 ಕ್ರಿಕೆಟ್ನಮೀಬಿಯಾಪಾಕಿಸ್ತಾನಭಾರತ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Kerala Aalin Sherin
Latest

ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ ಪಡೆದ ಕಂದನ ಮುದ್ದಾಡಿದ ಅಲಿನ್ ಪೋಷಕರು

Public TV
By Public TV
2 minutes ago
14 year boy hangs himself for not giving mobile phone to play video games in hubballi
Crime

ಪ್ರೀ ಫೈರ್ ಗೇಮ್‌ ಆಡಲು ಮೊಬೈಲ್‌ ಕೊಡದಿದ್ದಕ್ಕೆ ನೇಣಿಗೆ ಶರಣಾದ ಬಾಲಕ

Public TV
By Public TV
12 minutes ago
bjp leader son
Court

BJP ಮುಖಂಡನ ಪುತ್ರನ ವಿರುದ್ಧ ಅತ್ಯಾಚಾರ ಆರೋಪ ಕೇಸ್‌ – ಸಂತ್ರಸ್ತೆಗೆ ಪ್ರತಿ ತಿಂಗಳು 75 ಸಾವಿರ ಜೀವನಾಂಶ ನೀಡಲು ಹೈಕೋರ್ಟ್‌ ಆದೇಶ

Public TV
By Public TV
17 minutes ago
Hi tech thieves arrested for stealing copper wire while wearing BSNL uniforms bengaluru Police
Bengaluru City

ಫ್ಲೈಟ್‌ನಲ್ಲಿ ಬಂದು BSNL ಸಮವಸ್ತ್ರ ಧರಿಸಿ ತಾಮ್ರದ ತಂತಿ ಕದಿಯುತ್ತಿದ್ದ ಹೈಟೆಕ್ ಖದೀಮರು ಅರೆಸ್ಟ್‌

Public TV
By Public TV
23 minutes ago
Public TV Vidhyapeeta
Bengaluru City

ಪಬ್ಲಿಕ್ ಟಿವಿ ‘ವಿದ್ಯಾಪೀಠʼದಲ್ಲಿ ಪಿಯುಸಿ 90% ಗಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ವಿಶೇಷ ಉಡುಗೊರೆ

Public TV
By Public TV
37 minutes ago
nicolas maduro
Latest

ಮಡುರೊ ಬಂಧನಕ್ಕೆ ಮುನ್ನ ಪಾಲಿಮಾರ್ಕೆಟ್‌ನಲ್ಲಿ ಬೆಟ್ಟಿಂಗ್‌ – ಕೋಟಿ ಕೋಟಿ ದೋಚಿದ್ದ ಅಮೆರಿಕದ ಸೈನಿಕ ಅರೆಸ್ಟ್‌

Public TV
By Public TV
45 minutes ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?