Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಕ್ಸರ್‌, ಬೌಂಡರಿಯಿಂದಲೇ ವಿಂಡೀಸ್‌ಗೆ 178 ರನ್‌ – ಜಿಂಬಾಬ್ವೆ ವಿರುದ್ಧ 107 ರನ್‌ಗಳ ಭರ್ಜರಿ ಜಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಸಿಕ್ಸರ್‌, ಬೌಂಡರಿಯಿಂದಲೇ ವಿಂಡೀಸ್‌ಗೆ 178 ರನ್‌ – ಜಿಂಬಾಬ್ವೆ ವಿರುದ್ಧ 107 ರನ್‌ಗಳ ಭರ್ಜರಿ ಜಯ

Cricket

ಸಿಕ್ಸರ್‌, ಬೌಂಡರಿಯಿಂದಲೇ ವಿಂಡೀಸ್‌ಗೆ 178 ರನ್‌ – ಜಿಂಬಾಬ್ವೆ ವಿರುದ್ಧ 107 ರನ್‌ಗಳ ಭರ್ಜರಿ ಜಯ

Public TV
Last updated: February 23, 2026 11:12 pm
Public TV
Share
2 Min Read
ICC Mens T20 World Cup West Indies vs Zimbabwe West Indies won by 107 runs
SHARE

ಮುಂಬೈ: ಸಿಕ್ಸರ್‌, ಬೌಂಡರಿಗಳ ಆಟದಲ್ಲಿ ಜಿಂಬಾಬ್ವೆ(Zimbabwe) ವಿರುದ್ಧ ವೆಸ್ಟ್‌ ಇಂಡೀಸ್‌(West Indies) 107 ರನ್‌ಗಳ ಭರ್ಜರಿ ಜಯ ಸಾಧಿಸಿದೆ.

ಸೂಪರ್‌ 8 ಗ್ರೂಪ್‌ 1ರ ಎರಡನೇ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಬೀಸಿದ ವಿಂಡೀಸ್‌ 6 ವಿಕೆಟ್‌ ನಷ್ಟಕ್ಕೆ 254 ರನ್‌ ಹೊಡೆಯಿತು. ಕಠಿಣ ಸವಾಲನ್ನು ಬೆನ್ನಟ್ಟಿದ ಜಿಂಬಾಬ್ವೆ 147 ರನ್‌ ಹೊಡೆದು ಸೋಲೊಪ್ಪಿಕೊಂಡಿತು.

ಜಿಂಬಾಬ್ವೆ 52 ರನ್‌ಗಳಿಗೆ 4 ವಿಕೆಟ್‌ ಕಳೆದುಕೊಂಡಾಗಲೇ ಸೋಲು ಖಚಿತವಾಗಿತ್ತು. ಹೀಗಿದ್ದರೂ ಕೊನೆಯಲ್ಲಿ ಬ್ರಾಡ್ ಇವಾನ್ಸ್ ಸ್ಫೋಟಕ 43 ರನ್‌(21 ಎಸೆತ, 2 ಬೌಂಡರಿ, 5 ಸಿಕ್ಸ್‌) ಸಿಡಿಸಿ ಸೋಲಿನ ಅಂತರವನ್ನು ಸ್ವಲ್ಪ ತಗ್ಗಿಸಿದರು. ಇದನ್ನೂ ಓದಿ:  ಮುಸ್ಲಿಂ ಆಟಗಾರರಿಲ್ಲದ್ದಕ್ಕೆ ಟೀಂ ಇಂಡಿಯಾ ಸೋತಿದೆ – ಧರ್ಮದ ಲೇಪನ ಹಚ್ಚಿದ ಓವೈಸಿ ಪಕ್ಷದ ನಾಯಕ

Shimron Hetmyer is unstoppable tonight as he smashes the fastest 50 for West Indies in ICC Men’s T20 World Cups. 🔥

ICC Men’s #T20WorldCup | SUPER 8 | #ZIMvWI | LIVE NOW 👉 https://t.co/vCrA64jJ8c pic.twitter.com/CGfYch4jjC

— Star Sports (@StarSportsIndia) February 23, 2026

ವಿಂಡೀಸ್‌ ಪರ ಶಿಮ್ರಾನ್ ಹೆಟ್ಮೆಯರ್ ಸ್ಫೋಟಕ 85 ರನ್‌(34 ಎಸೆತ, 7 ಬೌಂಡರಿ, 7 ಸಿಕ್ಸ್‌), ರೋವ್‌ಮನ್ ಪೊವೆಲ್ 59 ರನ್‌(35 ಎಸೆತ, 4 ಬೌಂಡರಿ, 4 ಸಿಕ್ಸ್‌), ಶೆರ್ಫೇನ್ ರುದರ್ಫೋರ್ಡ್ 31 ರನ್‌(13 ಎಸೆತ, 3 ಬೌಂಡರಿ, 2 ಸಿಕ್ಸ್‌), ರೊಮಾರಿಯೊ ಶೆಫರ್ಡ್ 21 ರನ್‌(10 ಎಸೆತ, 3 ಸಿಕ್ಸ್‌) ಕೊನೆಯಲ್ಲಿ ಜೇಸನ್‌ ಹೋಲ್ಡರ್‌ 13 ರನ್‌(4 ಎಸೆತ, 2 ಸಿಕ್ಸ್‌) ಸಿಡಿಸಿದ ಪರಿಣಾಮ ತಂಡದ ಮೊತ್ತ 250 ರನ್‌ಗಳ ಗಡಿಯನ್ನು ದಾಟಿತು.

ಹೆಟ್ಮೆಯರ್ ಮತ್ತು ಪೊವೆಲ್ ಮೂರನೇ ವಿಕೆಟಿಗೆ 52 ಎಸೆತಗಳಲ್ಲಿ 122 ರನ್‌ ಜೊತೆಯಾಟವಾಡಿದ್ದು ವಿಂಡೀಸ್‌ ಭರ್ಜರಿ ಜಯಗಳಿಸುವಲ್ಲಿ ನೆರವಾಯ್ತು. ಅತ್ಯುತ್ತಮ ಆಟ ಪ್ರದರ್ಶಿಸಿದ ಹೆಟ್ಮೆಯರ್‌ ಅರ್ಹವಾಗಿಯೇ ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾದರು.

ಸಿಕ್ಸರ್‌ ಬೌಂಡರಿಗಳ ಆಟ:
ಇಂದಿನ ಪಂದ್ಯದಲ್ಲಿ ವಿಂಡೀಸ್‌ ಪರ 19 ಸಿಕ್ಸ್‌, 16 ಬೌಂಡರಿ ದಾಖಲಾಗಿತ್ತು. ಜಿಂಬಾಬ್ವೆ 12 ಸಿಕ್ಸ್‌, 10 ಬೌಂಡರಿ ಹೊಡೆದಿತ್ತು. ಬೌಂಡರಿ ಸಿಕ್ಸರ್‌ನಿಂದ ವಿಂಡಿಸ್‌ 178 ರನ್‌ ಹೊಡೆದರೆ ಜಿಂಬಾಬ್ವೆ 112 ರನ್‌ ಹೊಡೆದಿತ್ತು.

TAGGED:cricketT20 World CupWest IndiesZimbabweಜಿಂಬಾಂಬ್ವೆಟಿ20 ವಿಶ್ವಕಪ್ವೆಸ್ಟ್ ಇಂಡೀಸ್‍
Share This Article
Facebook Whatsapp Whatsapp Telegram

Cinema news

chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories
Aamir Khan birthday
ಗರ್ಲ್‌ಫ್ರೆಂಡ್‌, ಮಾಜಿ ಪತ್ನಿಯರ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಂಡ ಆಮೀರ್‌ ಖಾನ್‌
Bollywood Cinema Latest Top Stories
vijay thalapathy
ಕರೂರ್‌ ಕಾಲ್ತುಳಿತ ಕೇಸ್‌ – CBI ಮುಂದೆ ವಿಚಾರಣೆಗೆ ಹಾಜರಾದ ವಿಜಯ್‌
Cinema Latest Main Post South cinema
Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema

You Might Also Like

muslim leaders demand that minorities be given congress tickets for the davangere south constituency by elections
Davanagere

ಇಷ್ಟು ವರ್ಷ ಶಾಮನೂರರನ್ನು ಗೆಲ್ಲಿಸಿದ್ವಿ, ಈಗ ನಮಗೆ ಟಿಕೆಟ್ ಕೊಡಿ – ಮುಸ್ಲಿಂ ಮುಖಂಡರ ಒತ್ತಾಯ

Public TV
By Public TV
25 minutes ago
Siddaramaiah 5
Bengaluru City

ಆಪ್ತ ಸಚಿವರಿಗೆ ಸಿದ್ದರಾಮಯ್ಯ ಇಂದು ಡಿನ್ನರ್ ಪಾರ್ಟಿ – ಕುರ್ಚಿ ಕದನಕ್ಕೆ ಟ್ವಿಸ್ಟ್‌ ಕೊಡ್ತಾರಾ ಸಿಎಂ?

Public TV
By Public TV
43 minutes ago
Cylinder Shortage Mudigere School
Chikkamagaluru

ಶಾಲೆ ಬಿಸಿಯೂಟಕ್ಕೂ ತಟ್ಟಿದ ಗ್ಯಾಸ್‌ ಅಭಾವದ ಬಿಸಿ – ಸೌದೆ ಒಲೆಯಲ್ಲೇ ಅಡುಗೆ ಮಾಡಿದ ಸಿಬ್ಬಂದಿ

Public TV
By Public TV
1 hour ago
LPG
Bengaluru City

ಹೋಟೆಲ್‌ಗಳಿಗೆ ಸದ್ಯಕ್ಕೆ ಗ್ಯಾಸ್ ಪೂರೈಕೆ ಇಲ್ಲ – ಹೋಟೆಲ್ ಉದ್ಯಮಕ್ಕೆ ಮತ್ತೆ ಸರ್ಕಾರ ಶಾಕ್

Public TV
By Public TV
1 hour ago
Shivalik Ship
Latest

ಕೊಲ್ಲಿ ಯುದ್ಧದ ನಡುವೆ ಭಾರತಕ್ಕೆ 45,000 ಮೆಟ್ರಿಕ್ ಟನ್ ಎಲ್‌ಪಿಜಿ ಹೊತ್ತು ತಂದ ಶಿವಾಲಿಕ್‌ ಹಡಗು

Public TV
By Public TV
2 hours ago
gas tanker udupi
Latest

ಉಡುಪಿ ಕಟಪಾಡಿಯಲ್ಲಿ ಮಗುಚಿ ಬಿದ್ದ ಗ್ಯಾಸ್ ಟ್ಯಾಂಕರ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?