Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೌಂಡರಿ, ಸಿಕ್ಸರ್‌ನಲ್ಲಿ 150 ರನ್‌ – ಸೂರ್ಯವಂಶಿಯ ಸ್ಫೋಟಕ ಆಟಕ್ಕೆ ವಿಶ್ವದಾಖಲೆ ಪುಡಿ ಪುಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಬೌಂಡರಿ, ಸಿಕ್ಸರ್‌ನಲ್ಲಿ 150 ರನ್‌ – ಸೂರ್ಯವಂಶಿಯ ಸ್ಫೋಟಕ ಆಟಕ್ಕೆ ವಿಶ್ವದಾಖಲೆ ಪುಡಿ ಪುಡಿ

Cricket

ಬೌಂಡರಿ, ಸಿಕ್ಸರ್‌ನಲ್ಲಿ 150 ರನ್‌ – ಸೂರ್ಯವಂಶಿಯ ಸ್ಫೋಟಕ ಆಟಕ್ಕೆ ವಿಶ್ವದಾಖಲೆ ಪುಡಿ ಪುಡಿ

Public TV
Last updated: February 6, 2026 4:18 pm
Public TV
Share
2 Min Read
Vaibhav Sooryavanshi
SHARE

ಹರಾರೆ: ಐಸಿಸಿ ಅಂಡರ್‌ 19 ವಿಶ್ವಕಪ್‌ (ICC U19 World Cup) ಫೈನಲ್‌ ಪಂದ್ಯದಲ್ಲಿ ಇಂಗ್ಲೆಂಡ್‌ ವಿರುದ್ಧ ವೈಭವ್‌ ಸೂರ್ಯವಂಶಿ ಸ್ಫೋಟಕ ಶತಕ ಸಿಡಿಸಿ ಹಲವು ದಾಖಲೆಗಳನ್ನು ಬರೆದಿದ್ದಾರೆ.

ಇಂದಿನ ಪಂದ್ಯದಲ್ಲಿ ಸೂರ್ಯವಂಶಿ (Vaibhav Suryavanshi) 175 ರನ್‌ ಹೊಡೆದಿದ್ದಾರೆ. ಈ ಮೂಲಕ ಐಸಿಸಿ ಟೂರ್ನಿಯ ಫೈನಲ್‌ನಲ್ಲಿ ಪುರುಷರ ಅಥವಾ ಮಹಿಳೆಯರ ವಿಭಾಗ ಮತ್ತು ವಯೋಮಾನದ ಎಲ್ಲಾ ವಿಭಾಗಗಳಲ್ಲಿ ದಾಖಲಾದ ಅತ್ಯಧಿಕ ಸ್ಕೋರ್‌ ಎಂಬ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ.

2023 ರಲ್ಲಿ  ಸೌತಾಂಪ್ಟನ್‌ನಲ್ಲಿ ಭಾರತ ವಿರುದ್ಧ ನಡೆದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಟ್ರಾವಿಸ್ ಹೆಡ್ 174 ಎಸೆತಗಳಲ್ಲಿ 163 ರನ್ ಗಳಿಸಿದ್ದು ಹಿಂದಿನ ಅತ್ಯುತ್ತಮ ಮೊತ್ತವಾಗಿತ್ತು. ಇದನ್ನೂ ಓದಿ: ಹಿಂದಿನ ದಿನ 103 ಡಿಗ್ರಿ ಜ್ವರ, ಮರುದಿನ ಸ್ಫೋಟಕ ಬ್ಯಾಟಿಂಗ್‌ – ಸ್ಮೃತಿಯ ಬೆಂಕಿ ಆಟ, ಆರ್‌ಸಿಬಿ ಚಾಂಪಿಯನ್‌

Towering SIXES! 💥
2nd Most 100s for IND in YODIs! 💯
Jaw-dropping strokeplay! 🤩

Vaibhav Sooryavanshi has completed his century & what an occasion to bring it up! 🇮🇳🫰🏻🙌🏻

ICC Men’s #U19WorldCup | FINAL | #INDvENG | LIVE NOW 👉 https://t.co/ZFk8pN9tv3 pic.twitter.com/7eRy33zUXr

— Star Sports (@StarSportsIndia) February 6, 2026

ಟೂರ್ನಿಯಲ್ಲಿ ಸೂರ್ಯವಂಶಿ ಒಟ್ಟು 439 ರನ್‌ ಹೊಡೆದಿದ್ದಾರೆ.  ಇಂಗ್ಲೆಂಡ್‌ ಬೆನ್ ಮೇಸ್ 399 ರನ್‌ ಹೊಡೆದಿದ್ದರೆ ಶ್ರೀಲಂಕಾದ ವಿರನ್‌ ಚಮುದಿತ 310 ರನ್‌ ಬಾರಿಸಿದ್ದಾರೆ.

ಭಾರತದ ಪರ ವೇಗದ ಶತಕ ಹೊಡೆದ ದಾಖಲೆಯನ್ನು ಸೂರ್ಯವಂಶಿ ನಿರ್ಮಿಸಿದ್ದಾರೆ. ಸೂರ್ಯವಂಶಿ 55 ಎಸೆತಗಳಲ್ಲಿ ಶತಕ ಹೊಡೆದರೆ ರಾಜ್‌ ಅಂಗಡ ಬಾವ 2022 ರಲ್ಲಿ ಉಗಾಂಡ ವಿರುದ್ಧ 69 ಎಸೆತಗಳಲ್ಲಿ ಶತಕ ಹೊಡೆದಿದ್ದರು.

ಆರಂಭಿಕ ಆಟಗಾರನಾಗಿ ಕಣಕ್ಕೆ ಇಳಿದ ಸೂರ್ಯವಂಶಿ ತಂಡದ ಮೊತ್ತ 251 ರನ್‌ ಆಗಿದ್ದಾಗ 175 ರನ್‌ (80 ಎಸೆತ, 15 ಬೌಂಡರಿ, 15 ಸಿಕ್ಸ್‌) ಸಿಡಿಸಿ ಔಟಾದರು. ಇದನ್ನೂ ಓದಿ: WPL 2026 Final – ದಾಖಲೆಯೊಂದಿಗೆ ಇತಿಹಾಸ ಸೃಷ್ಟಿಸಿದ ಸ್ಮೃತಿ

Carnage continues as Vaibhav Sooryavanshi brings up 150 in style! 🔥🤩

The English bowlers have no answers as the Boss Baby is going all guns blazing with towering sixes! 🙌🏻😮‍💨

ICC Men’s #U19WorldCup | FINAL | #INDvENG | LIVE NOW 👉 https://t.co/ZFk8pN9tv3 pic.twitter.com/Dkh4YCXOEC

— Star Sports (@StarSportsIndia) February 6, 2026

ಸೂರ್ಯವಂಶಿ 32 ಎಸೆತಗಳಲ್ಲಿ ಅರ್ಧಶತಕ ಹೊಡೆದರೆ 55 ಎಸೆತಗಳಲ್ಲಿ ಶತಕ ಹೊಡೆದರು. ಶತಕದ ನಂತರ ಕೇವಲ 25 ಎಸೆತಗಳಲ್ಲಿ 75 ರನ್‌ ಹೊಡೆದರು.  ಇದನ್ನೂ ಓದಿ: ರಾಧಾ ಯಾದವ್‌ ಹಿಟ್‌ ವಿಕೆಟ್‌ ಆಗಿದ್ರಾ? ಯಾಕೆ ಇಷ್ಟೊಂದು ಚರ್ಚೆ?

ಸೂರ್ಯವಂಶಿ ಎರಡನೇ ವಿಕೆಟಿಗೆ ಮ್ಹಾತ್ರೆ ಜೊತೆಗೆ 90 ಎಸೆತಗಳಲ್ಲಿ 142 ರನ್‌ ಜೊತೆಯಾಟವಾಡಿದ್ದರು. ಈ ಆಟದಲ್ಲಿ ಸೂರ್ಯವಂಶಿ 39 ಎಸೆತಗಳಲ್ಲಿ 87 ರನ್‌ ಹೊಡೆದಿದ್ದರು.

ಮೂರನೇ ವಿಕೆಟಿಗೆ ವೇದಂತ್‌ ತ್ರಿವೇದಿ ಜೊತೆ 39 ಎಸೆತಗಳಲ್ಲಿ 89 ರನ್‌ ಚಚ್ಚಿದ್ದರು. ಇದರಲ್ಲಿ ವೈಭವ್‌ ಸೂರ್ಯವಂಶಿ 28 ಎಸೆತಗಳಲ್ಲಿ ಸ್ಫೋಟಕ 78 ರನ್‌ ಬಾರಿಸಿದ್ದರು.

TAGGED:englandindiaVaibhav Suryavanshiworld recordಇಂಗ್ಲೆಂಡ್ಭಾರತವಿಶ್ವಕಪ್ವೈಭವ್‌ ಸೂರ್ಯವಂಶಿ
Share This Article
Facebook Whatsapp Whatsapp Telegram

Cinema news

Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories
Ramya 2
ನಟಿ ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್‌ ಪ್ರಕರಣ – ಉಳಿದ 29 ಆರೋಪಿಗಳ ಬಲೆ ಬೀಸಿದ ಸಿಸಿಬಿ ಪೊಲೀಸ್‌
Bengaluru City Cinema Crime Districts Karnataka Latest Main Post

You Might Also Like

two women drown in a lake in kolar
Crime

ಕೆರೆಯಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಿ ಪ್ರಾಣಬಿಟ್ಟ ಇಬ್ಬರು ಮಹಿಳೆಯರು

Public TV
By Public TV
8 minutes ago
Rohit Sharma
Cricket

ಹ್ಯಾಟ್ರಿಕ್ ಸೋಲಿನ ಮಧ್ಯೆ ಮುಂಬೈಗೆ ಶಾಕ್ – ರೋಹಿತ್ ಶರ್ಮಾ ಆಡೋದು ಡೌಟ್?

Public TV
By Public TV
11 minutes ago
Vanchanananda Sri
Davanagere

ಪೀಠಕ್ಕೆ ಬರುವ ಗುರುಕಾಣಿಕೆ ಶ್ವಾಸಕೇಂದ್ರಕ್ಕೆ ವರ್ಗಾವಣೆ – ವಂಚನಾನಂದ ಶ್ರೀಗಳ ಉಚ್ಚಾಟನೆ ಟ್ರಸ್ಟ್‌ ಕೊಟ್ಟ 10 ಕಾರಣಗಳೇನು?

Public TV
By Public TV
42 minutes ago
Vande Bharat Train
Belgaum

ಪ್ರಹ್ಲಾದ್ ಜೋಶಿ ಮನವಿಗೆ ಮನ್ನಣೆ; ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರಕ್ಕೆ ಕೇಂದ್ರ ಅಸ್ತು

Public TV
By Public TV
1 hour ago
Indian Origin Techie Drown in US Waterfall
Crime

ಹುಟ್ಟುಹಬ್ಬದಂದೇ ಅಮೆರಿಕದ ಜಲಪಾತದಲ್ಲಿ ಮುಳುಗಿ ಭಾರತ ಮೂಲದ ಟೆಕ್ಕಿ ಸಾವು

Public TV
By Public TV
1 hour ago
SSLC Exams
Bengaluru City

SSLC ಪರೀಕ್ಷೆಗೆ 525 ಅಂಕ – ಕರಡು ಅಧಿಸೂಚನೆ ಹೊರಡಿಸಿದ ಶಿಕ್ಷಣ ಇಲಾಖೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?