Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಾಕ್‌ ವಿರುದ್ಧ ದಾಖಲೆಯ ಜಯ, ಇತಿಹಾಸ ನಿರ್ಮಾಣ – ಸೂಪರ್‌ 8ಕ್ಕೆ ಭಾರತ ಎಂಟ್ರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಪಾಕ್‌ ವಿರುದ್ಧ ದಾಖಲೆಯ ಜಯ, ಇತಿಹಾಸ ನಿರ್ಮಾಣ – ಸೂಪರ್‌ 8ಕ್ಕೆ ಭಾರತ ಎಂಟ್ರಿ

Cricket

ಪಾಕ್‌ ವಿರುದ್ಧ ದಾಖಲೆಯ ಜಯ, ಇತಿಹಾಸ ನಿರ್ಮಾಣ – ಸೂಪರ್‌ 8ಕ್ಕೆ ಭಾರತ ಎಂಟ್ರಿ

Public TV
Last updated: February 15, 2026 10:36 pm
Public TV
Share
3 Min Read
Team India
SHARE

ಕೊಲಂಬೋ: ಪಾಕಿಸ್ತಾನದ ವಿರುದ್ಧ ಟಿ20 ಯುದ್ಧದಲ್ಲಿ ನಿರೀಕ್ಷೆಯಂತೆ 61 ರನ್‌ಗಳ ಭರ್ಜರಿ ಜಯ ಸಾಧಿಸಿ ಭಾರತ ಇತಿಹಾಸ ನಿರ್ಮಿಸಿದೆ. ದಾಖಲೆಯ ಜಯದೊಂದಿಗೆ ಗ್ರೂಪ್‌ ಎ ವಿಭಾಗದಲ್ಲಿ 6 ಅಂಕ ಸಂಪಾದಿಸಿ ಟೀಂ ಇಂಡಿಯಾ ಸೂಪರ್‌ 8 ಹಂತವನ್ನು ಪ್ರವೇಶಿಸಿದೆ.

ಗೆಲ್ಲಲು 176 ರನ್‌ಗಳ ಕಠಿಣ ಗುರಿಯನ್ನು ಪಡೆದ ಪಾಕಿಸ್ತಾನ 18 ಓವರ್‌ಗಳಲ್ಲಿ114 ರನ್‌ ಗಳಿಸಿ ಹೀನಾಯ ಸೋಲು ಕಂಡಿದೆ.

ಪಾಕಿಸ್ತಾನದ ಪತನಕ್ಕೆ ಮುನ್ನುಡಿ ಬರೆದವರು ಹಾರ್ದಿಕ್‌ ಪಾಂಡ್ಯ. ಮೊದಲ ಓವರ್‌ನಲ್ಲೇ ಸಾಹಿಬ್‌ಜಾದಾ ಫರ್ಹಾನ್ ಶೂನ್ಯಕ್ಕೆ ಔಟ್‌ ಆದರೆ ಬಂದ ಸೈಮ್ ಅಯೂಬ್ 6 ರನ್, ನಾಯಕ ಸಲ್ಮಾನ್ ಆಘಾ‌ ಅವರನ್ನು ಬುಮ್ರಾ ಔಟ್‌ ಮಾಡುತ್ತಾರೆ. ತಂಡದ ಮೊತ್ತ 34 ರನ್‌ ಬಾಬರ್‌ ಅಜಂ ಔಟಾದಗಲೇ ಪಾಕ್‌ ಸೋಲು ಖಚಿತವಾಗಿತ್ತು.

“THEY CANNOT PLAY HIM!” 🔥

Jasprit Bumrah gets Saim Ayub & Salman Agha out in the same over! Pakistan are 3 down 🥶

ICC Men’s #T20WorldCup | #INDvPAK | LIVE NOW 👉https://t.co/SpqYo6n3dL pic.twitter.com/2mVlsnJBqI

— Star Sports (@StarSportsIndia) February 15, 2026

 

ಪಾಕ್‌ ಪರ ಉಸ್ಮಾನ್‌ ಖಾನ್‌ 44 ರನ್‌ (34 ಎಸೆತ, 6 ಬೌಂಡರಿ, 1 ಸಿಕ್ಸ್‌) ಹೊಡೆದು ಸ್ವಲ್ಪ ಪ್ರತಿರೋಧ ತೋರಿದರು. ಭಾರತದ ಪರ ಪಾಂಡ್ಯ, ಬುಮ್ರಾ ಅಕ್ಷರ್‌ ಪಟೇಲ್‌, ವರುಣ್‌ ಚಕ್ರವರ್ತಿ, ತಲಾ ಎರಡು ವಿಕೆಟ್‌ ಪಡೆದರು. ಕುಲದೀಪ್‌ ಯಾದವ್‌, ತಿಲಕ್‌ ವರ್ಮಾ ತಲಾ 1 ವಿಕೆಟ್‌ ಪಡೆದರು. ಇದನ್ನೂ ಓದಿ: ಅಂದು ಅಭಿಷೇಕ್‌ ಇಂದು ಇಶಾನ್‌ ಕಿಶನ್‌ – ಅಫ್ರಿದಿಗೆ ಬಿಸಿ ಮುಟ್ಟಿಸಿದ ಓಪನರ್ಸ್‌

ಬ್ಯಾಟಿಂಗ್‌ಗೆ ಸಹಕಾರ ನೀಡದ ಪಿಚ್‌ನಲ್ಲಿ ಇಶಾನ್‌ ಕಿಶನ್‌ ಸ್ಫೋಟಕ ಬ್ಯಾಟಿಂಗ್‌ ಭಾರತಕ್ಕೆ ನೆರವಾಯ್ತು.  ಅಭಿಷೇಕ್‌ ಶರ್ಮಾ ಮೊದಲ ಓವರ್‌ನಲ್ಲೇ ಶೂನ್ಯಕ್ಕೆ ಔಟಾದರೂ ಇಶನ್ ಕಿಶನ್‌ ಅಬ್ಬರದ ಬ್ಯಾಟ್‌ ಬೀಸಿದರು. 27 ಎಸೆತಗಳಲ್ಲಿ ಅರ್ಧಶತಕ ಹೊಡೆದ ಕಿಶನ್‌ ಅಂತಿಮವಾಗಿ 77 ರನ್‌(40 ಎಸೆತ, 10 ಬೌಂಡರಿ, 3 ಸಿಕ್ಸ್‌) ಹೊಡೆದು ಬೌಲ್ಡ್‌  ಔಟಾದರು.

ಇಶನ್‌ ಕಿಶನ್‌ ಕಿಶನ್‌ ಔಟಾದಾಗ ತಂಡದ ಮೊತ್ತ 88 ರನ್‌ ಆಗಿತ್ತು ಈ ಪೈಕಿ ಎರಡನೇ ವಿಕೆಟಿಗೆ ಇಶನ್‌ ಕಿಶನ್‌ ಮತ್ತು ತಿಲಕ್‌ ವರ್ಮ 46 ಎಸೆತಗಳಲ್ಲಿ 87 ರನ್‌ ಜೊತೆಯಾಟ ಆಡಿದ್ದರು. ಈ ಪೈಕಿ ಇಶನ್‌ ಒಬ್ಬರೇ 76 ರನ್‌ ಹೊಡೆದಿದ್ದರು.  ತಿಲಕ್‌ ವರ್ಮಾ 25 ರನ್‌(24 ಎಸೆತ, 2 ಬೌಂಡರಿ, 1 ಸಿಕ್ಸ್‌) ಸೂರ್ಯಕುಮಾರ್‌ ಯಾದವ್‌32 ರನ್‌(29 ಎಸೆತ,3 ಬೌಂಡರಿ) ಹೊಡೆದು ಔಟಾದರು.

ಕೊನೆಯಲ್ಲಿ ಶಿವಂ ದುಬೆ 27 ರನ್‌(17 ಎಸೆತ, 3 ಬೌಂಡರಿ, 1 ಸಿಕ್ಸ್‌) ರಿಂಕು ಸಿಂಗ್‌ ಔಟಾಗದೇ 11 ರನ್‌(4 ಎಸೆತ, 1 ಬೌಂಡರಿ, 1ಸಿಕ್ಸ್‌) ಹೊಡೆದು ತಂಡದ ಮೊತ್ತವನ್ನು 170ರ ಗಡಿಯನ್ನು ದಾಟಿಸಿದರು.

ದಾಖಲೆ ಜಯ ಯಾಕೆ?
ಈ ಪಂದ್ಯಕ್ಕೆ ಮೊದಲು 2022 ರಲ್ಲಿ ಪಾಕ್‌ ವಿರುದ್ಧ ಮೆಲ್ಬರ್ನ್‌ನಲ್ಲಿ ಭಾರತ 160 ರನ್‌ ಗಳಿಸಿದ್ದೇ ದೊಡ್ಡ ಮೊತ್ತವಾಗಿತ್ತು. ಈಗ 175 ರನ್‌ ಹೊಡೆಯುವ ಮೂಲಕ ಅತಿ ಹೆಚ್ಚು ರನ್‌ ಹೊಡದ ದಾಖಲೆ ಬರೆದಿದೆ.

ಇಂಡೋ ಪಾಕ್‌ ಗರಿಷ್ಟ ಮೊತ್ತ
1.175/7 – ಕೊಲಂಬೋ, ಭಾರತ – 2026
2.160/6 – ಮೆಲ್ಬರ್ನ್‌, ಭಾರತ – 2022
3. 159/8 – ಮೆಲ್ಬರ್ನ್‌, ಪಾಕಿಸ್ತಾನ- 2022
4. 157/5 – ಜೋಹಾನ್ಸ್‌ಬರ್ಗ್‌, ಭಾರತ -2007
5.152/0 – ದುಬೈ, ಪಾಕಿಸ್ತಾನ, 2021

TAGGED:indiapakistant20world cupಟಿ20 ವಿಶ್ವಕಪ್ಪಾಕಿಸ್ತಾನಭಾರತ
Share This Article
Facebook Whatsapp Whatsapp Telegram

Cinema news

Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post

You Might Also Like

mattighatt falls
Districts

ಶಿರಸಿಯ ಮತ್ತಿಘಟ್ಟ ಫಾಲ್ಸ್‌ನಲ್ಲಿ ಮುಳುಗಿ ವಿದ್ಯಾರ್ಥಿ ಸಾವು

Public TV
By Public TV
6 minutes ago
Hardik Pandya Suryakumar Yadav
Cricket

ʻThis is for Indiaʼ – ಗೆದ್ದ ಬೆನ್ನಲ್ಲೇ ಸೂರ್ಯ ಮೊದಲ ಮಾತು

Public TV
By Public TV
6 minutes ago
India Pakistan
Cricket

ಒಂದೇ ದಿನ ಪಾಕ್‌ ವಿರುದ್ಧ ಎರಡು ಪಂದ್ಯ ಗೆದ್ದ ಭಾರತ 

Public TV
By Public TV
9 minutes ago
Tilak Varma Suryakumar Yadav
Cricket

ವಿಶ್ವಕಪ್‌ನಲ್ಲಿ ಪಾಕ್‌ ವಿರುದ್ಧ ಭಾರತಕ್ಕೆ 16-1 ಮುನ್ನಡೆ

Public TV
By Public TV
50 minutes ago
MB patil
Districts

ಕಲೆ-ಸಂಸ್ಕೃತಿಗೆ ಬಂಜಾರ ಸಮಾಜದ ಕೊಡುಗೆ ಅಪಾರ: ಎಂ.ಬಿ. ಪಾಟೀಲ್

Public TV
By Public TV
1 hour ago
Shivaratri
Districts

ಮಹಾಶಿವರಾತ್ರಿ | ಅದ್ದೂರಿಯಾಗಿ ನಡೆದ ಪಾರ್ವತಿ ಪರಮೇಶ್ವರ ಕಲ್ಯಾಣೋತ್ಸವ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?