Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cricket

ವಿಶ್ವದಾಖಲೆಯ ಶತಕ ಸಿಡಿಸಿದ ಕೊಹ್ಲಿಗೆ ಪಾಕ್‌ ಕ್ರಿಕೆಟಿಗನಿಂದ ʻಚಕ್ರವರ್ತಿʼ ಬಿರುದು – ಅಭಿನಂದನೆಗಳ ಮಹಾಪೂರ

Public TV
Last updated: November 15, 2023 8:37 pm
Public TV
Share
3 Min Read
Virat Kohli 2
SHARE

ಮುಂಬೈ: ಸದ್ಯ ವಿಶ್ವಕಪ್‌ ಕ್ರಿಕೆಟ್‌ (World Cup Cricket) ಟೂರ್ನಿಯಲ್ಲಿ ವಿಶ್ವದಾಖಲೆಯ ಶತಕ ಸಿಡಿಸಿರುವ ವಿರಾಟ್‌ ಕೊಹ್ಲಿ (Virat Kohli) ಸುದ್ದಿಯಲ್ಲಿದ್ದಾರೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಏಕದಿನ ಕ್ರಿಕೆಟ್‌ನ 50ನೇ ಶತಕ ಸಿಡಿಸುವ ಮೂಲಕ ಕೊಹ್ಲಿ ಕ್ರಿಕೆಟ್‌ ಆರಾಧ್ಯ ದೈವ ಸಚಿನ್‌ ತೆಂಡೂಲ್ಕರ್‌ ಅವರ ದಾಖಲೆ ಮುರಿದಿದ್ದಾರೆ.

ಕೊಹ್ಲಿ ಶತಕ ಸಂಭ್ರಮವನ್ನು ವಿಶ್ವದಾದ್ಯಂತ ಅಭಿಮಾನಿಗಳು ಕೊಂಡಾಡುತ್ತಿದ್ದಾರೆ. ಹಿರಿಯ ಕ್ರಿಕೆಟಿಗರಿಂದಲೂ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಈ ನಡುವೆ ಪಾಕ್‌ ಮಾಜಿ ಕ್ರಿಕೆಟಿಗ ಮಾಸಿಂ ಅಕ್ರಮ್‌ ಕೊಹ್ಲಿಗೆ ʻಚಕ್ರವರ್ತಿʼ ಎಂಬ ಬಿರುದು ನೀಡಿದ್ದಾರೆ. ಇತರರು ಏನು ಹೇಳಿದ್ದಾರೆ ಎಂಬುದನ್ನು ತಿಳಿಯಲು ಮುಂದೆ ಓದಿ…

Today, @imVkohli has not just scored his 50th ODI century but has also exemplified the spirit of excellence and perseverance that defines the best of sportsmanship.

This remarkable milestone is a testament to his enduring dedication and exceptional talent.

I extend heartfelt… pic.twitter.com/MZKuQsjgsR

— Narendra Modi (@narendramodi) November 15, 2023

ನರೇಂದ್ರ ಮೋದಿ (Narendra Modi):ವಿರಾಟ್‌ ಕೊಹ್ಲಿ ಅವರು ತಮ್ಮ ಏಕದಿನ ಕ್ರಿಕೆಟ್‌ನ 50ನೇ ಶತಕ ಸಿಡಿಸುವ ಮೂಲಕ ಕ್ರೀಡಾ ಮನೋಭಾವ ವ್ಯಾಖ್ಯಾನಿಸುವ ಶ್ರೇಷ್ಠತೆ ಮತ್ತು ಪರಿಶ್ರಮದ ಮನೋಭಾವ ಸಹ ಪ್ರದರ್ಶಿಸಿದ್ದಾರೆ. ಇದು ಮತ್ತೊಂದು ಮೈಲುಗಲ್ಲಾಗಿದ್ದು, ಅವರ ಅಸಾಧಾರಣ ಪ್ರತಿಭೆಗೆ ಸಾಕ್ಷಿಯಾಗಿದೆ.

The first time I met you in the Indian dressing room, you were pranked by other teammates into touching my feet. I couldn’t stop laughing that day. But soon, you touched my heart with your passion and skill. I am so happy that that young boy has grown into a ‘Virat’ player.

I… pic.twitter.com/KcdoPwgzkX

— Sachin Tendulkar (@sachin_rt) November 15, 2023

ಸಚಿನ್‌ ತೆಂಡೂಲ್ಕರ್‌ (Sachin Tendulkar):ಅಂದು ನಾನು ನಿಮ್ಮನ್ನು ಮೊದಲ ಬಾರಿಗೆ ಡ್ರೆಸ್ಸಿಂಗ್ ರೂಮ್‌ನಲ್ಲಿ ಭೇಟಿಯಾದಾಗ, ನನ್ನ ಪಾದ ಮುಟ್ಟುವಂತೆ ಇತರ ತಂಡದ ಸದಸ್ಯರು ನಿಮ್ಮನ್ನ ತಮಾಷೆ ಮಾಡಿದ್ದರು. ಆ ದಿನ ನನಗೆ ನಗು ತಡೆಯಲಾಗಲಿಲ್ಲ. ಆದ್ರೆ ಅತೀ ಶೀಘ್ರದಲ್ಲೇ, ನಿಮ್ಮ ಉತ್ಸಾಹ ಮತ್ತು ಕೌಶಲ್ಯದಿಂದ ನೀವು ನನ್ನ ಹೃದಯ ಮುಟ್ಟಿದ್ದೀರಿ. ಆ ಚಿಕ್ಕ ಹುಡುಗ ‘ವಿರಾಟ್’ ಆಟಗಾರನಾಗಿ ಬೆಳೆದಿದ್ದಕ್ಕೆ ನನಗೆ ತುಂಬಾ ಖುಷಿಯಾಗಿದೆ.

We live in @imVkohli era . Congratulations emperor.

— Wasim Akram (@wasimakramlive) November 15, 2023

ವಾಸಿಂ ಅಕ್ರಮ್‌ (Wasim Akram):ನಾವಿಂದು ವಿರಾಟ್‌ ಕೊಹ್ಲಿ ಯುಗದಲ್ಲಿ ಬದುಕುತ್ತಿದ್ದೇವೆ. ಧನ್ಯವಾದಗಳು ʻಚಕ್ರವರ್ತಿʼ. ಇದನ್ನೂ ಓದಿ: ಅಂದು ನಕ್ಕಿದ್ದೆ, ನೀವಿಂದು ನನ್ನ ಹೃದಯ ಮುಟ್ಟಿದ್ದೀರಿ – ತನ್ನ ದಾಖಲೆ ಮುರಿದ ಕೊಹ್ಲಿ ಅಭಿನಂದಿಸಿದ ಕ್ರಿಕೆಟ್‌ ದೇವರು

Congratulations @imVkohli on world record 50th ODI ???? wow ????????????????????????????. Keep entertaining cricket fans around the world. Stay healthy & blessed #INDvNZ #CWC23 pic.twitter.com/PsLyjrbWvZ

— Mohammad Hafeez (@MHafeez22) November 15, 2023

ಮೊಹಮ್ಮದ್‌ ಅಫೀಜ್‌ (Mohammad Hafeez):ವಿಶ್ವದಾಖಲೆಯ ಏಕದಿನ ಶತಕ ಸಿಡಿಸಿದ ವಿರಾಟ್‌ ಕೊಹ್ಲಿಗೆ ಅಭಿನಂದನೆಗಳು. ವಿಶ್ವದಾದ್ಯಂತ ಕ್ರಿಕೆಟ್‌ ಅಭಿಮಾನಿಗಳನ್ನು ನೀವು ರಂಜಿಸುತ್ತಿದ್ದೀರಿ, ನೀವು ಇನ್ನಷ್ಟು ಆರೋಗ್ಯವಾಗಿರಿ.

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು:20 ವರ್ಷಗಳ ಕಾಲ ಇದ್ದ ಸುಪ್ರೀಂ ದಾಖಲೆಗಳಿಗೆ ಕೊಹ್ಲಿ ಗ್ರಹಣ ಬಿಡಿಸಿದ್ದಾರೆ. ಒಂದೇ ವಿಶ್ವಕಪ್‌ ಆವೃತ್ತಿಯಲ್ಲಿ ಅತಿಹೆಚ್ಚು ರನ್‌ ಗಳಿಸಿದ ವಿರಾಟ್‌ ಕೊಹ್ಲಿ ಕ್ರಿಕೆಟ್‌ ಆರಾಧ್ಯ ದೈವ ಸಚಿನ್‌ ದಾಖಲೆಯನ್ನ ಹಿಂದಿಕ್ಕಿದ್ದಾರೆ. ಇದನ್ನೂ ಓದಿ: ವಿಶ್ವಕಪ್‌ನಲ್ಲಿ ಕಳಪೆ ಪ್ರದರ್ಶನಕ್ಕೆ ತಲೆದಂಡ – ಪಾಕ್‌ ತಂಡದ ನಾಯಕತ್ವಕ್ಕೆ ಬಾಬರ್‌ ಆಜಂ ಗುಡ್‌ಬೈ

TAGGED:50th Centuryanushka sharmaDRS ReviewindiaINDvsNZnarendra modinew zealandsachin tendulkarvirat kohliಟೀಂ ಇಂಡಿಯಾನ್ಯೂಜಿಲೆಂಡ್ವಿರಾಟ್ ಕೊಹ್ಲಿವಿಶ್ವಕಪ್‌ ಸೆಮಿಫೈನಲ್‌ಸಚಿನ್ ತೆಂಡೂಲ್ಕರ್
Share This Article
Facebook Whatsapp Whatsapp Telegram

Cinema News

Rajavardhan 2
ದೇಹದಾನ, ಅಂಗಾಂಗದಾನಕ್ಕೆ ಮುಂದಾಗಿ ಮಾದರಿಯಾದ ನಟ ರಾಜವರ್ಧನ್
Bengaluru City Cinema Districts Latest Top Stories
Vijayalakshmi Darshan 2
ಮಾವುತರಿಗೆ ಕುಕ್ಕರ್ ಗಿಫ್ಟ್‌ ಕೊಟ್ಟು ಊಟ ಹಾಕಿಸಿದ ವಿಜಯಲಕ್ಷ್ಮಿ ದರ್ಶನ್‌
Cinema Latest Mysuru Sandalwood Top Stories
Chiranjeevi
ಅಭಿಮಾನಿಗಳ ಹೃದಯ ಗೆದ್ದ ಮೆಗಾ ಸ್ಟಾರ್ – ಚಿರಂಜೀವಿ ರಿಯಲ್ ಹೀರೋ ಎಂದ ಫ್ಯಾನ್ಸ್
Cinema Latest National South cinema
raj b shetty
`ಕೆಲಸ ಇದೆ ಮತ್ತೆ ಸಿಗ್ತೀನಿ’ ಅಂತ ಇನ್‌ಸ್ಟಾದಿಂದ ದಿಢೀರ್ ದೂರಾದ ರಾಜ್ ಬಿ ಶೆಟ್ಟಿ
Cinema Latest Sandalwood Top Stories
vijayalakshmi
ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಸಭ್ಯ ಕಾಮೆಂಟ್ – 5 ಯೂಟ್ಯೂಬ್ ಚಾನೆಲ್‌ಗಳ ವಿರುದ್ಧ FIR
Cinema Latest Sandalwood Top Stories

You Might Also Like

DV Sadananda Gowda
Bengaluru City

ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ -‌ NIAಗೆ ಸ್ವಯಂಪ್ರೇರಿತ ಕೇಸ್‌ ದಾಖಲಿಸಿಕೊಳ್ಳೋಕೆ ಅವಕಾಶ ಇದೆ: ಡಿವಿಎಸ್‌

Public TV
By Public TV
3 minutes ago
Pratap Simha
Dharwad

ಹಣೆಗೆ ಅರಿಶಿಣ, ಕುಂಕುಮವಿಟ್ಟು, ಹೂ ಮುಡಿದು ದಸರಾ ಉದ್ಘಾಟನೆ ಮಾಡೋದಾದ್ರೆ ಬನ್ನಿ: ಪ್ರತಾಪ್ ಸಿಂಹ

Public TV
By Public TV
13 minutes ago
Doddaballapura 3
Chikkaballapur

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಪಟಾಕಿ ಸ್ಫೋಟ – ಓರ್ವ ಬಾಲಕ ದುರ್ಮರಣ

Public TV
By Public TV
19 minutes ago
siddaramaiah 11
Bengaluru City

1991ರ ಕೊಪ್ಪಳ ಲೋಕಸಭೆಯಲ್ಲಿ ಮೋಸದ ಸೋಲು ಬಗ್ಗೆ ಸಿಎಂ ಹೇಳಿಕೆ ಸಂಚಲನ; ವೋಟ್‌ ಚೋರಿ ಪಾಲಿಟಿಕ್ಸ್‌ನಲ್ಲಿ ಬಿಜೆಪಿಗೆ ಬ್ರಹ್ಮಾಸ್ತ್ರ

Public TV
By Public TV
44 minutes ago
Congress BJP 2
Latest

ಪಾಟ್ನಾದಲ್ಲಿ ಕಾಂಗ್ರೆಸ್, ಬಿಜೆಪಿ ಕಾರ್ಯರ್ತರ ಬಡಿದಾಟ, ಕಲ್ಲು ತೂರಾಟ

Public TV
By Public TV
1 hour ago
Mahua Moitra Amit Shah
Latest

ಅಮಿತ್ ಶಾ ತಲೆ ಕತ್ತರಿಸಿ ಪ್ರದರ್ಶನಕ್ಕಿಡಬೇಕು – TMC ಸಂಸದೆ ಮಹುವಾ ಮೊಯಿತ್ರಾ ಶಾಕಿಂಗ್ ಹೇಳಿಕೆ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?