Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನೂರು ಜನ್ರು ಗೋ-ಬ್ಯಾಕ್ ಅಂದ್ರೆ, ಅದಕ್ಕಿಂತ ಜಾಸ್ತಿ ಕಮ್ ಬ್ಯಾಕ್ ಅನ್ನೋರು ಇರ‍್ತಾರೆ: ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Davanagere | ನೂರು ಜನ್ರು ಗೋ-ಬ್ಯಾಕ್ ಅಂದ್ರೆ, ಅದಕ್ಕಿಂತ ಜಾಸ್ತಿ ಕಮ್ ಬ್ಯಾಕ್ ಅನ್ನೋರು ಇರ‍್ತಾರೆ: ಡಿಕೆಶಿ

Davanagere

ನೂರು ಜನ್ರು ಗೋ-ಬ್ಯಾಕ್ ಅಂದ್ರೆ, ಅದಕ್ಕಿಂತ ಜಾಸ್ತಿ ಕಮ್ ಬ್ಯಾಕ್ ಅನ್ನೋರು ಇರ‍್ತಾರೆ: ಡಿಕೆಶಿ

Public TV
Last updated: February 14, 2026 10:50 pm
Public TV
Share
1 Min Read
DK Shivakumar 2
SHARE

ದಾವಣಗೆರೆ: ನೂರು ಜನ್ರು ಗೋ-ಬ್ಯಾಕ್ ಅಂದ್ರೆ, ಅದಕ್ಕಿಂತ ಜಾಸ್ತಿ ಕಮ್ ಬ್ಯಾಕ್ ಅನ್ನೋರು ಇರ‍್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಹೇಳಿದರು.

ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲ್ಲೂಕಿನ ಸೂರಗೊಂಡನಕೊಪ್ಪದ ಭಾಯಾಗಡ್‌ನಲ್ಲಿ ನಡೆದ ಸೇವಲಾಲ್ ಜಯಂತಿಯ ವೇದಿಕೆಯಲ್ಲಿ ಮಾತನಾಡಿ, ನಮ್ಮ ಸರ್ಕಾರ ಸಾವಿರ ದಿನ ಪೂರೈಸಿದ ದಿನವೇ ನಾನು ಸಂತಾ ಸೇವಾಲಾಲ್ ಜಯಂತೋತ್ಸವದಲ್ಲಿ ಭಾಗಿಯಾಗಿದ್ದು ನನ್ನ ಪುಣ್ಯ. ಸಾಕಷ್ಟು ಜನರು ಪ್ರೀತಿಯಿಂದ ಗೋ ಬ್ಯಾಕ್, ಗೋ ಬ್ಯಾಕ್ ಎಂದು ಹೇಳಿದ್ದಾರೆ. ನೀವು ಎಷ್ಟೇ ಗೋ ಬ್ಯಾಕ್ ಎಂದರೂ ವೆಲ್ಕಂ, ಕಮ್ ಬ್ಯಾಕ್ ಅನ್ನೋರೇ ಇಲ್ಲಿ ಜಾಸ್ತಿ ಇದಾರೆ. ನಿಮ್ಮ ಸಮಾಜಕ್ಕೆ ಅನ್ಯಾಯ ಆದಾಗ ಡಿಕೆಶಿ ಒಬ್ಬರೇ ನಿಮ್ಮಪರವಾಗಿ ನಿಂತು ಹೋರಾಟ ಮಾಡಿದವನು. ರಾಜಕೀಯದಲ್ಲಿ ಧರ್ಮ ಇರಬೇಕೇ ಹೊರೆತು ಧರ್ಮದಲ್ಲಿ ರಾಜಕೀಯ ಇರಬಾರದು ಎಂದರು. ಇದನ್ನೂ ಓದಿ: ಮ್ಯಾಚ್‌ನಲ್ಲಿ ಪಾಕ್‌ ಆಟಗಾರರ ಜೊತೆ ಹ್ಯಾಂಡ್‌ಶೇಕ್‌ ಮಾಡ್ತೀರಾ?- ಪ್ರಶ್ನೆಗೆ ಸೂರ್ಯಕುಮಾರ್‌ ಹೇಳಿದ್ದೇನು?

ಲಂಬಾಣಿ ಸಮುದಾಯದ ಹಿತಕ್ಕೆ ಕಾಂಗ್ರೆಸ್‌ ಸರ್ಕಾರದ ಕೊಡುಗೆ ಅಪಾರ

ಸಂತ ಸೇವಾಲಾಲ್ ಕ್ಷೇತ್ರ ಅಭಿವೃದ್ಧಿ ಮತ್ತು ನಿರ್ವಹಣಾ ಪ್ರತಿಷ್ಠಾನ, ಬೆಂಗಳೂರು ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ (ರಿ) ಭಾಯಾಗಡ್, ಸೂರಗೊಂಡನಕೊಪ್ಪ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಸಂತ ಸೇವಾಲಾಲ್‌ ರವರ 287ನೇ ಜಯಂತಿ ಕಾರ್ಯಕ್ರಮದಲ್ಲಿ… pic.twitter.com/UGSPJAgCP3

— DK Shivakumar (@DKShivakumar) February 14, 2026

ವೇದಿಕೆ ಮೇಲೆ ಇರುವ ರಾಜೀವ್, ರೇಣುಕಾಚಾರ್ಯ, ಬಿವೈ ರಾಘವೇಂದ್ರ ನನ್ನನ್ನು ಕಮ್ ಬ್ಯಾಕ್ ಕಮ್ ಬ್ಯಾಕ್ ಎನ್ನುತ್ತಿದ್ದಾರೆ. ನನ್ನ ವಿರುದ್ಧ ನೂರು ಜನ ಕಿರುಚಾಡಬಹುದು ಅಂತವರಿಗೆ ಈ ಡಿಕೆಶಿ ಜಗ್ಗೋ ಮಗ ನಾನಲ್ಲ. ಡಿಕೆಶಿ ಮಾತ್ರ ನಿಮ್ಮ ಪರವಾಗಿ ನಿಂತು ಹೋರಾಟ ಮಾಡಿದವನು. ಅಂಬೇಡ್ಕರ್ ಹೇಳಿದಂತೆ ಇತಿಹಾಸ ಮರೆತವನು ಇತಿಹಾಸ ಸೃಷ್ಟಿಸಲಾರ. ಧಾರ್ಮಿಕ ಕಾರ್ಯಕ್ರಮದಲ್ಲಿ ರಾಜಕೀಯ ಮಾಡೋದು ಬಿಡಬೇಕು. ನೀವ್ಯಾರೋ ಗೋ ಬ್ಯಾಕ್ ಅಂದ್ರು ಜಗ್ಗೋ ಮಗ ನಾನಲ್ಲ. ರಾಜಕೀಯವನ್ನು ಚುನಾವಣೆ ಸಂದರ್ಭದಲ್ಲಿ ಮಾಡೋಣ. ಧಾರ್ಮಿಕ ಕಾರ್ಯಕ್ರಮದಲ್ಲಿ ರಾಜಕೀಯ ಮಾಡೋದು ತಪ್ಪು ಎಂದು ತಿಳಿಸಿದರು.

TAGGED:davanagereDK Shivakumarಡಿಕೆ ಶಿವಕುಮಾರ್ದಾವಣಗೆರೆನ್ಯಾಮತಿ
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

Rinku Singh Sunil Narine
Cricket

IPL: ಸೂಪರ್‌ ಓವರ್‌ನಲ್ಲಿ ಮಿಂಚಿದ ನರೈನ್‌, ರಿಂಕು – ಲಕ್ನೋ ವಿರುದ್ಧ ಕೋಲ್ಕತ್ತಾಗೆ ‘ಸೂಪರ್’ ಜಯ

Public TV
By Public TV
2 hours ago
Shots Heard During Press Dinner At White House Donald Tump Evacuated Correspondents Dinner
Latest

ಟ್ರಂಪ್, ಸರ್ಕಾರದ ಮುಖ್ಯ ಅಧಿಕಾರಿಗಳೇ ಹಂತಕನ ಟಾರ್ಗೆಟ್ – ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಯಲು‌

Public TV
By Public TV
3 hours ago
big shock to congress mla rajegowda karnataka high court orders re verification 279 postal votes of sringeri assembly constituency
Chikkamagaluru

ಶೃಂಗೇರಿ ವಿಧಾನಸಭಾ ಚುನಾವಣೆ – ಮೇ 2ಕ್ಕೆ ಅಂಚೆ ಮತಗಳ ಮರುಎಣಿಕೆ

Public TV
By Public TV
3 hours ago
RAIN SHIMOGA
Districts

ಶಿವಮೊಗ್ಗದಲ್ಲಿ ಮಳೆ ಅಬ್ಬರ – ತೆಂಗಿನ ಮರ ಬಿದ್ದು ಕಾರು ಜಖಂ, ಮುರಿದು ಬಿದ್ದ ಸಾವಿರಾರು ಅಡಿಕೆ ಮರಗಳು

Public TV
By Public TV
3 hours ago
farm pond tumakuru
Latest

ಕೃಷಿ ಹೊಂಡದಲ್ಲಿ ನೀರು ಕುಡಿಯಲು ಹೋಗಿ ಜಾರಿ ಬಿದ್ದು ಅಕ್ಕ-ತಮ್ಮ ಸಾವು

Public TV
By Public TV
4 hours ago
H.S Shivashankar
Davanagere

ಪ್ರಾಮಾಣಿಕರಾಗಿದ್ದರೆ ಧರ್ಮಸ್ಥಳಕ್ಕೆ ಬಂದು ಆಣೆ ಮಾಡಿ – ಪಂಚಮಸಾಲಿ ಪೀಠದ ಟ್ರಸ್ಟಿಗಳಿಗೆ ಹೆಚ್.ಎಸ್ ಶಿವಶಂಕರ್ ಸವಾಲು

Public TV
By Public TV
5 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?