Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಾದಾಮಿಯಲ್ಲಿ ಸ್ಪರ್ಧಿಸದಿದ್ರೆ ಹೆಣ್ಮಕ್ಕಳು ಧರಣಿಗೆ ಕೂರ್ತಿವಿ ಅಂದಿದ್ದಾರೆ: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಬಾದಾಮಿಯಲ್ಲಿ ಸ್ಪರ್ಧಿಸದಿದ್ರೆ ಹೆಣ್ಮಕ್ಕಳು ಧರಣಿಗೆ ಕೂರ್ತಿವಿ ಅಂದಿದ್ದಾರೆ: ಸಿದ್ದರಾಮಯ್ಯ

Belgaum

ಬಾದಾಮಿಯಲ್ಲಿ ಸ್ಪರ್ಧಿಸದಿದ್ರೆ ಹೆಣ್ಮಕ್ಕಳು ಧರಣಿಗೆ ಕೂರ್ತಿವಿ ಅಂದಿದ್ದಾರೆ: ಸಿದ್ದರಾಮಯ್ಯ

Public TV
Last updated: November 7, 2022 3:02 pm
Public TV
Share
2 Min Read
Siddaramaiah 2 1
SHARE

ಬೆಳಗಾವಿ: ಬಾದಾಮಿ ಕ್ಷೇತ್ರದಿಂದಲೇ ಸ್ಪರ್ಧೆಗೆ ಹೆಚ್ಚಿನ ಒತ್ತಡ ಇದೆ. ಸಾವಿರಾರು ಜನ ಹೆಣ್ಣು ಮಕ್ಕಳು ಮನೆ ಎದುರು ಧರಣಿ ಮಾಡ್ತೇವೆ ಅಂತಾ ಒತ್ತಡ ಹಾಕಿದಲ್ಲದೇ ಪತ್ರ ಬರೆದಿದ್ದಾರೆ ಎಂದು ವಿಪಕ್ಷನಾಯಕ ಸಿದ್ದರಾಮಯ್ಯ (Sidddaramaiah) ತಿಳಿಸಿದರು.

ತಾಲೂಕಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಲಾರದಲ್ಲೂ ನಿಂತುಕೊಳ್ಳಬೇಕು ಅಂತಾ ಹೇಳ್ತಿದ್ದಾರೆ. ವರುಣಾದಿಂದ ನಿಂತುಕೊಳ್ಳಬೇಕು ಅಂತಾ ನಮ್ಮ ಹುಡುಗ ಹೇಳ್ತಿದ್ದಾನೆ. ಚಾಮರಾಜಪೇಟೆಯಿಂದ ನಿಂತುಕೊಳ್ಳಬೇಕು ಅಂತಾ ಜಮೀರ್ (Zameer Ahmed Khan) ಹೇಳುತ್ತಿದ್ದಾನೆ ಎಂದು ಹೇಳಿದರು.

Siddaramaiah 4

ಬಾದಾಮಿ (Badami) ಕ್ಷೇತ್ರದಿಂದಲೇ ಸ್ಪರ್ಧೆಗೆ ಹೆಚ್ಚಿನ ಒತ್ತಡ ಇದೆ. ಸಾವಿರಾರು ಜನ ಹೆಣ್ಣು ಮಕ್ಕಳು ಮನೆ ಎದುರು ಧರಣಿ ಮಾಡ್ತೇವೆ ಅಂತಾ ಒತ್ತಡ ಹಾಕಿದಲ್ಲದೇ ಪತ್ರ ಬರೆದಿದ್ದಾರೆ. ನಾನು ಏಕೆ ಯೋಚನೆ ಮಾಡ್ತಿದ್ದೀನಿ ಅಂದ್ರೆ ವಾರಕ್ಕೊಮ್ಮೆ ಹೋಗಿ ಅಲ್ಲಿ ಇರೋದಕ್ಕೆ ಆಗೋದಿಲ್ಲ. ಕಾರ್ಯಕರ್ತರಿಗೆ ಜನರಿಗೆ ಸಿಗೋದಕ್ಕಾಗಲ್ಲ, ಅವರ ಕಷ್ಟ ಸುಖಗಳಿಗೆ ಸ್ಪಂದಿಸೋದಕ್ಕೆ ಆಗೋದಿಲ್ಲ. ನೀವು ಬಂದು ನಿಂತುಕೊಳ್ಳಿ ಅಂತಾ ಅವರು ಹೇಳಬಹುದು. ಆದರೆ ನನಗೆ ಮನಸು ಒಪ್ಪುತ್ತಿಲ್ಲ. 2 ತಿಂಗಳಿನಿಂದ ಬಾದಾಮಿಗೆ ಹೋಗಿಲ್ಲ. ನಾಳೆ ಹೋಗಬೇಕೆಂದುಕೊಂಡಿದ್ದೆ, ಅದೂ ಕ್ಯಾನ್ಸಲ್ ಆಗಿದೆ ಎಂದು ತಿಳಿಸಿದರು.

Siddaramaiah 2 1

ಇಬ್ರಾಹಿಂ ಭದ್ರಾವತಿಯಲ್ಲಿ ನಿಲ್ಲಲಿ: ವರುಣಾದಿಂದ ಸ್ಪರ್ಧೆಗೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ (CM Ibrahim) ಸಲಹೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ ಅವರು, ವೈಯಕ್ತಿಕವಾಗಿ ಸಿ.ಎಂ.ಇಬ್ರಾಹಿಂ ಒಳ್ಳೆಯ ಗೆಳೆಯ. ಆದರೆ ನಮ್ಮನ್ನ ಬಿಟ್ಟು ಜೆಡಿಎಸ್ ಹೋಗಿ ಅಧ್ಯಕ್ಷರಾಗಿದ್ದಾರೆ. ಅವರು ಭದ್ರಾವತಿಗೆ ಜೆಡಿಎಸ್‌ನಿಂದ (JDS) ನಿಂತುಕೊಳ್ಳೋದು ಒಳ್ಳೆಯದು. ಅಲ್ಲಿ ಯಾರು ಇಲ್ಲ ಎಂದು ಕುಟುಕಿದರಲ್ಲದೆ, ನಾನು ಎಲ್ಲಿ ನಿಂತುಕೊಳ್ಳಬೇಕು ಅನ್ನೋದನ್ನ ಪಕ್ಷ ತೀರ್ಮಾನ ಮಾಡುತ್ತದೆ. ಜೆಡಿಎಸ್ ಆತ್ಮೀಯವಾಗಿ ಹೇಳೋದಾದ್ರೆ ವೈಯಕ್ತಿಕವಾಗಿ ನನಗೆ ಬಂದು ಹೇಳಲಿ ಎಂದು ಸಲಹೆ ನೀಡಿದರು.

Siddaramaiah 2

ನಾನು ಒಬ್ಬಂಟಿಗನಾಗಿದ್ರೆ ಇವರೆಲ್ಲ ಯಾರೂ ಎಂದು ಪಕ್ಕದಲ್ಲಿ ನಿಂತಿದ್ದ ಶಾಸಕರಾದ ಲಕ್ಷ್ಮೀ ಹೆಬ್ಬಾಳ್ಕರ್, ಅಂಜಲಿ ನಿಂಬಾಳ್ಕರ್, ಫಿರೋಜ್ ಸೇಠ್, ಎಂ.ಬಿ.ಪಾಟೀಲ್ ಇವರೆಲ್ಲರನ್ನೂ ತೋರಿಸಿದ ಸಿದ್ದರಾಮಯ್ಯ ಎಲ್ಲ ಧರ್ಮದವರು, ಜಾತಿಯವರು ನನ್ನ ಜೊತೆ ಇದ್ದಾರೆ ಎಂದರು.

Siddaramaiah 1

ಬಿಎಸ್‌ವೈ-ಬೊಮ್ಮಾಯಿ ಸಂಬಂಧ ಹಳಸಿದೆ:
ಸಿದ್ದರಾಮಯ್ಯ-ಡಿಕೆಶಿ ಸಂಬಂಧ ಸರಿ ಇಲ್ಲ ಎಂಬ ಬಿಜೆಪಿ ಆರೋಪಕ್ಕೆ ಉತ್ತರಿಸಿದ ಅವರು, ಯಡಿಯೂರಪ್ಪ-ಬಸವರಾಜ ಬೊಮ್ಮಾಯಿ (Basavaraj Bommai) ಅವರ ಸಂಬಂಧ ಚೆನ್ನಾಗಿದೆಯಾ ಅಂತಾ ಗೊತ್ತಾ? ಅವರಿಬ್ಬರ ನಡುವಿನ ಸಂಬಂಧ ಹಳಸಿ ಹೋಗಿದೆ. ನಾವಿಬ್ಬರೂ ಚೆನ್ನಾಗಿದ್ದೇವೆ ಎಂದು ಸಿದ್ದರಾಮಯ್ಯ ಮುಗುಳ್ನಕ್ಕರು.

Live Tv
[brid partner=56869869 player=32851 video=960834 autoplay=true]

TAGGED:Basavaraj BommaibjpBS YediyurappaCM ibrahimDK ShivakumarelectionsLakshmi Hebbalkarsiddaramaiahಚುನಾವಣೆಡಿಕೆ ಶಿವಕುಮಾರ್ಬಸವರಾಜ ಬೊಮ್ಮಾಯಿಬಿ.ಎಸ್.ಯಡಿಯೂರಪ್ಪಬಿಜೆಪಿಲಕ್ಷ್ಮೀ ಅಹೆಬ್ಬಾಳ್ಕರ್ಸಿ ಎಂ ಇಬ್ರಾಹಿಂಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Pahalgam QR Code IdentificationS
Latest

ಪಹಲ್ಗಾಮ್‌ ನರಮೇಧಕ್ಕೆ 1 ವರ್ಷ – ಪ್ರವಾಸಿಗರ ರಕ್ಷಣೆಗೆ ಸರ್ಕಾರ ಕೈಗೊಂಡಿರುವ ಕ್ರಮಗಳೇನು?

Public TV
By Public TV
13 minutes ago
pm modi meeting
Latest

ದೇಶವನ್ನು ಉದ್ದೇಶಿಸಿ ಭಾಷಣ – ಮೋದಿ ವಿರುದ್ಧ ಕಾಂಗ್ರೆಸ್‌, ಸಿಪಿಎಂನಿಂದ ದೂರು

Public TV
By Public TV
18 minutes ago
UP Man Kills Twin Daughters In kanpur
Crime

ಅವಳಿ ಹೆಣ್ಣುಮಕ್ಕಳನ್ನು ಕತ್ತು ಸೀಳಿ ಕೊಂದ ಪಾಪಿ ತಂದೆ

Public TV
By Public TV
23 minutes ago
Modi 1
Latest

ಕಾಂಗ್ರೆಸ್‌ ಜೊತೆ ಸೇರಿ ಟಿಎಂಸಿ ಪಿತೂರಿ, ಬಂಗಾಳದ ಮಹಿಳೆಯರಿಗೆ ಮತ್ತೆ ದ್ರೋಹ: ಮೋದಿ ವಾಗ್ದಾಳಿ

Public TV
By Public TV
44 minutes ago
italy police
Crime

ಇಟಲಿಯಲ್ಲಿ ಇಬ್ಬರು ಭಾರತೀಯರಿಗೆ ಗುಂಡಿಕ್ಕಿ ಹತ್ಯೆ

Public TV
By Public TV
48 minutes ago
vinay kulkarni daughters
Dharwad

ಜೈಲಲ್ಲಿರೋ ತಂದೆ ವಿನಯ್‌ ಕುಲಕರ್ಣಿ ನೆನೆದು ಫೋಟೊ ಜೊತೆ ಭಾವನಾತ್ಮಕ ಪೋಸ್ಟ್‌ ಹಂಚಿಕೊಂಡ ಮಕ್ಕಳು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?