Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೋದಿ ಒಂದು ಸುತ್ತು ಬಂದು ಕೈಬೀಸಿ ಹೋದ್ರೆ, ರಾಹುಲ್ ಗಾಂಧಿ ತೂರಿಕೊಂಡು ಹೋಗ್ತಾರೆ: ಈಶ್ವರಪ್ಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮೋದಿ ಒಂದು ಸುತ್ತು ಬಂದು ಕೈಬೀಸಿ ಹೋದ್ರೆ, ರಾಹುಲ್ ಗಾಂಧಿ ತೂರಿಕೊಂಡು ಹೋಗ್ತಾರೆ: ಈಶ್ವರಪ್ಪ

Districts

ಮೋದಿ ಒಂದು ಸುತ್ತು ಬಂದು ಕೈಬೀಸಿ ಹೋದ್ರೆ, ರಾಹುಲ್ ಗಾಂಧಿ ತೂರಿಕೊಂಡು ಹೋಗ್ತಾರೆ: ಈಶ್ವರಪ್ಪ

Public TV
Last updated: November 3, 2022 7:34 pm
Public TV
Share
1 Min Read
KS Eshwarappa 1
SHARE

ಶಿವಮೊಗ್ಗ: ರಾಜ್ಯದಲ್ಲಿ ಈ ಬಾರಿ ವಿಧಾನಸಭಾ ಚುನಾವಣೆ ಇರುವ ಕಾರಣ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ರಾಜ್ಯಕ್ಕೆ ಬರುತ್ತಲೇ ಇರುತ್ತಾರೆ. ಮೋದಿ ಒಂದು ಸುತ್ತು ಬಂದು ಕೈಬೀಸಿ ಹೋದರೆ, ರಾಹುಲ್ ಗಾಂಧಿ (Rahul Gandhi) ತೂರಿಕೊಂಡು ಹೋಗ್ತಾರೆ ಎಂದು ಮಾಜಿ ಸಚಿವ ಈಶ್ವರಪ್ಪ (KS Eshwarappa) ವ್ಯಂಗ್ಯವಾಡಿದ್ದಾರೆ.

ಶಿವಮೊಗ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಇನ್ನು ಮೇಲೆ ರಾಜ್ಯಕ್ಕೆ ಭೇಟಿ ಕೊಡುತ್ತಲೇ ಇರುತ್ತಾರೆ. ಅವರು ಒಮ್ಮೆ ಭೇಟಿ ನೀಡಿ ಹೋದರೆ ಸಾಕು, ಕಾಂಗ್ರೆಸ್ ಹೆಸರು ಹೇಳದ ರೀತಿ ಆಗುತ್ತದೆ ಎಂದರು. ಇದನ್ನೂ ಓದಿ: ಯೋಗ ಮತ್ತು ಧ್ಯಾನದ ಅಗತ್ಯ ಎಲ್ಲರಿಗಿಂತ ಹೆಚ್ಚಾಗಿ ಶಿಕ್ಷಣ ಸಚಿವರಿಗಿದೆ: ಸಿದ್ದರಾಮಯ್ಯ

Rahul Gandhi Modi

ಭದ್ರಾವತಿ ಶಾಸಕ ಬಿ.ಕೆ ಸಂಗಮೇಶ್ ಅವರಿಗೆ ಬಿಜೆಪಿ ಆಪರೇಷನ್ ಕಮಲಕ್ಕೆ 50 ಕೋಟಿ ರೂ. ಹಣವನ್ನು ಆಫರ್ ಮಾಡಿತ್ತು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆರೋಪಿಸಿದ್ದರು. ನಾವು 50 ಕೋಟಿ ಅಲ್ಲ, 500 ಕೋಟಿ ರೂ. ಆಫರ್ ಕೊಟ್ಟಿದ್ದೆವು. ಸುಮ್ಮನೆ 50 ಕೋಟಿ ಅಂತ ಹೇಳಿ ನಿಮ್ಮ ಶಾಸಕರ ಮೌಲ್ಯವನ್ನು ನೀವೇ ಕಡಿಮೆ ಮಾಡಿಕೊಳ್ಳಬೇಡಿ. ಬೇಕಿದ್ದರೆ ನಿಮ್ಮ ಶಾಸಕ ಸಂಗಮೇಶ್ ಅವರನ್ನೇ ಕೇಳಿ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: 5 ದಿನಗಳ ಬಳಿಕ ರೇಣುಕಾಚಾರ್ಯ ಸಹೋದರನ ಪುತ್ರನ ಶವ ಭದ್ರಾ ಮೇಲ್ದಂಡೆ ಕಾಲುವೆಯಲ್ಲಿ ಪತ್ತೆ

Live Tv
[brid partner=56869869 player=32851 video=960834 autoplay=true]

TAGGED:ks eshwarappanarendra modiRahul Gandhishivamoggaಈಶ್ವರಪ್ಪನರೇಂದ್ರ ಮೋದಿರಾಹುಲ್ ಗಾಂಧಿಶಿವಮೊಗ್ಗ
Share This Article
Facebook Whatsapp Whatsapp Telegram

Cinema news

Karen Kshiti Suvarna September 21 set for Cannes market premiere
ಕೇನ್ಸ್‌ನಲ್ಲಿ ಕನ್ನಡ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣಗೆ ಗೌರವ
Cinema Latest Sandalwood
Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post

You Might Also Like

d.k.shivakumar aisshwarya dks hegde
Bengaluru City

ಡಿಸಿಎಂ ಡಿಕೆಶಿ ಪುತ್ರಿ ಐಶ್ವರ್ಯ ಹೆಗ್ಡೆಗೆ ಹೆಣ್ಣು ಮಗು ಜನನ

Public TV
By Public TV
16 minutes ago
accident death
Bengaluru City

ಚಿಕನ್ ತರಲು ಹೋಗುತ್ತಿದ್ದವನಿಗೆ ಖಾಸಗಿ ಬಸ್ ಡಿಕ್ಕಿ – ಬಾಲಕ ಸಾವು

Public TV
By Public TV
1 hour ago
Nepal Accident
Latest

ನೇಪಾಳದ ರೋಲ್ಪಾದಲ್ಲಿ ಪ್ರಪಾತಕ್ಕೆ ಬಿದ್ದ ಜೀಪ್ – 20 ಮಂದಿ ಸಾವು, ರಕ್ಷಣಾ ಕಾರ್ಯಾಚರಣೆಗೆ ಮಳೆ ಅಡ್ಡಿ

Public TV
By Public TV
2 hours ago
siddaramaiah
Bengaluru City

ಇದು ಆಡಳಿತವಲ್ಲ, ಸಂಘಟಿತ ಲೂಟಿ – ಗ್ಯಾಸ್ ಬೆಲೆ ಏರಿಕೆಗೆ ಕೇಂದ್ರದ ವಿರುದ್ಧ ಸಿಎಂ ವಾಗ್ದಾಳಿ

Public TV
By Public TV
3 hours ago
IndiGo Flight
Districts

ಶಿವಮೊಗ್ಗ – ಬೆಂಗಳೂರು ನಡುವಿನ ಹಾರಾಟ ನಿಲ್ಲಿಸಿದ ಇಂಡಿಗೋ ವಿಮಾನ

Public TV
By Public TV
3 hours ago
Hajj
Latest

ಹಜ್‌ ಯಾತ್ರೆಯ ವಿಮಾನ ದರ 10,000 ರೂ. ಹೆಚ್ಚಳ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?