Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

SC, ST ಸಮುದಾಯದ ದೌರ್ಜನ್ಯ ಕೇಸ್ ಸರಿಯಾಗಿ ನಿರ್ವಹಣೆ ಮಾಡದೇ ಹೋದ್ರೆ ಅಧಿಕಾರಿಗಳೇ ಹೊಣೆ: ಸಿಎಂ

Public TV
Last updated: September 7, 2023 4:22 pm
Public TV
Share
4 Min Read
Siddaramaiah 2 1
SHARE

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಮೇಲೆ ನಡೆಯುವ ಜಾತಿ ದೌರ್ಜನ್ಯ ಪ್ರಕರಣಗಳನ್ನು ಕಡಿಮೆ ಮಾಡುವ ಜೊತೆಗೆ ದಾಖಲಾದ ಪ್ರಕರಣಗಳನ್ನು ಸಮರ್ಥವಾಗಿ ನಿರ್ವಹಿಸಲು ಪೊಲೀಸ್ ಇಲಾಖೆ, ಕಾನೂನು ಇಲಾಖೆ, ಸಮಾಜಕಲ್ಯಾಣ ಇಲಾಖೆ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಸೂಚನೆ ನೀಡಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ರಾಜ್ಯಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯ ಬಳಿಕ ಅಧಿಕಾರಿಗಳಿಗೆ ಸೂಚನೆ ನೀಡಿದರು. ಭಾರತೀಯ ದಂಡ ಸಂಹಿತೆ ಅಡಿಯಲ್ಲಿ ಜಾತಿ ದೌರ್ಜನ್ಯ ಪ್ರಕರಣಗಳಿಗೆ ಸೂಕ್ತ ನ್ಯಾಯ ಒದಗಿಸಲು ಸಾಧ್ಯ ಆಗುವುದಿಲ್ಲ ಎನ್ನುವ ಕಾರಣದಿಂದ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ, ನಾಗರಿಕ ಹಕ್ಕು ರಕ್ಷಣಾ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಸರ್ಕಾರ ಈ ಕಾಯ್ದೆಗೆ ಹೆಚ್ಚಿನ ಮಹತ್ವ ನೀಡಿ ಗಂಭೀರವಾಗಿ ಪರಿಗಣಿಸುತ್ತದೆ. ಸಂತ್ರಸ್ತರಿಗೆ ರಕ್ಷಣೆ ಸಿಗಬೇಕು. ಈ ಉದ್ದೇಶ ಸಫಲವಾಗಲು ಸಮಾಜ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ, ಪ್ರಾಸಿಕ್ಯೂಷನ್ ಇಲಾಖೆ, ಕಂದಾಯ ಇಲಾಖೆ ಸಮನ್ವಯದೊಂದಿಗೆ ಕೆಲಸ ಮಾಡಬೇಕು. ಸಮನ್ವಯ ಇದ್ದಾಗ ಮಾತ್ರ ವ್ಯವಸ್ಥಿತವಾಗಿ ಈ ವರ್ಗದ ಜನರಿಗೆ ನ್ಯಾಯ ಸಿಗಲು ಸಾಧ್ಯವಾಗುತ್ತದೆ ಎಂದರು.

Siddaramaiah 1 1

ಪೊಲೀಸ್ ಅಧಿಕಾರಿಗಳು ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಎರಡು ತಿಂಗಳೊಳಗೆ ಚಾರ್ಜ್ ಶೀಟ್ ಹಾಕುವ ಬಗ್ಗೆ ಎಸ್‌ಪಿಗಳಿಗೆ, ಡಿಸಿಪಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು. ಪೊಲೀಸರು ಜಾಗರೂಕತೆಯಿಂದ ತನಿಖೆ ಮಾಡಬೇಕು. ಇವುಗಳನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಶಿಕ್ಷೆ ಕೊಡಿಸಲು ಎಲ್ಲ ಪ್ರಯತ್ನ ಮಾಡಬೇಕು. ರಾಜ್ಯದಲ್ಲಿ ಶಿಕ್ಷೆ ಪ್ರಮಾಣ 3.44% ರಷ್ಟಿರುವುದು ನಾಚಿಕೆಯ ಸಂಗತಿ. ಇದನ್ನು ಇನ್ನಷ್ಟು ಹೆಚ್ಚಿಸುವಂತೆ ಸೂಚಿಸಿದರು.

ಪ್ರಜ್ಞಾವಂತ ಸಮಾಜವಿರುವ ನಮ್ಮ ರಾಜ್ಯದಲ್ಲಿ ಇಷ್ಟು ಕಡಿಮೆ ಇರುವುದು ತಲೆ ತಗ್ಗಿಸುವ ವಿಚಾರ. ತಹಸೀಲ್ದಾರರು, ಉಪವಿಭಾಗಾಧಿಕಾರಿಗಳು, ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು ಇದರ ಪ್ರಗತಿ ಪರಿಶೀಲನೆ ಮಾಡಬೇಕು. ಪೊಲೀಸ್ ವರಿಷ್ಠಾಧಿಕಾರಿಗಳು ಈ ಪ್ರಕರಣಗಳ ಕುರಿತು ಪರಿಶೀಲನೆ ನಡೆಸಿ, ಡಿಜಿಪಿ ಅವರಿಗೆ ವರದಿ ಕಳುಹಿಸಬೇಕು ಎಂದು ಖಡಕ್ ಸೂಚನೆ ನೀಡಿದರು.

Siddaramaiah 3

ತಾಲೂಕು, ಜಿಲ್ಲಾ ಮಟ್ಟದ ಕೆಡಿಪಿ ಸಭೆಗಳಲ್ಲಿ ಈ ವಿಷಯದ ಕುರಿತು ಕಡ್ಡಾಯವಾಗಿ ಪ್ರಗತಿ ಪರಿಶೀಲನೆ ಆಗಬೇಕು. ಚಾರ್ಜ್ ಶೀಟ್ ಸಲ್ಲಿಕೆಯನ್ನು ಯಾವುದೇ ಕಾರಣಕ್ಕೆ ವಿಳಂಬ ಮಾಡಬಾರದು. ಸಾಕ್ಷ್ಯ ವಿಫಲ ಆಗದಂತೆ ಪೊಲೀಸರು ಹೆಚ್ಚಿನ ಗಮನ ಕೊಡಬೇಕು. ರಾಜಕಾರಣಿಗಳು ಈ ದೌರ್ಜನ್ಯ ಪ್ರಕರಣಗಳಲ್ಲಿ ಮಧ್ಯ ಪ್ರವೇಶಿಸದೆ ಪೊಲೀಸರಿಗೆ ಸಹಕಾರ ನೀಡಬೇಕು. ಪ್ರತಿ ಪ್ರಕರಣ ದಾಖಲಿಸುವಾಗ ಪೊಲೀಸರು ತಮ್ಮ ವಿವೇಚನೆಯನ್ನು ಬಳಸಬೇಕು. ಚಾರ್ಜ್ ಶೀಟ್ ಸಲ್ಲಿಕೆ ವಿಳಂಬವಾದರೆ ಆರೋಪಿಗಳು ಜಾಮೀನು ಪಡೆದು ಹೊರಬಂದು ಮತ್ತೊಮ್ಮೆ ಅಪರಾಧ ಎಸಗುವ ಸಾಧ್ಯತೆ ಇರುತ್ತದೆ ಎಂದು ಎಚ್ಚರಿಸಿದರು.

ಮುಂದಿನ ಸಭೆಯಲ್ಲಿ ವಿಚಾರಣೆ ಬಾಕಿ ಇರುವ ಪ್ರಕರಣಗಳ ಅವಧಿ ಮತ್ತು ಇತರ ಮಾಹಿತಿಯನ್ನು ಒದಗಿಸಬೇಕು. ಹೆಚ್ಚು ಪ್ರಕರಣಗಳು ಬಾಕಿ ಇರುವಲ್ಲಿ ತ್ವರಿತ ನ್ಯಾಯಾಲಯಗಳನ್ನು ಸ್ಥಾಪಿಸುವ ಬಗ್ಗೆ ಪರಿಶೀಲಿಸಲಾಗುವುದು. ಅನುಕಂಪ ಆಧಾರದ ಉದ್ಯೋಗ ನೀಡುವುದರಲ್ಲಿ 54 ಅರ್ಜಿಗಳು ಇತ್ಯರ್ಥಕ್ಕೆ ಬಾಕಿ ಇದೆ. ಬಹಳಷ್ಟು ಅರ್ಜಿಗಳು ತಿರಸ್ಕೃತಗೊಂಡಿವೆ. ಇದಕ್ಕೆ 2 ವರ್ಷದೊಳಗೆ ಅರ್ಜಿ ಸಲ್ಲಿಸಬೇಕೆಂಬ ಷರತ್ತಿನ ಬಗ್ಗೆ ಮುಖ್ಯ ಕಾರ್ಯದರ್ಶಿಗಳೊಂದಿಗೆ ಚರ್ಚಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಇದನ್ನೂ ಓದಿ: ಭಾರತದ ಭವಿಷ್ಯ ಬದಲಾಯಿಸಿ ಅಂದ್ರೆ, ಹೆಸರು ಬದಲಾಯಿಸಲು ಬಿಜೆಪಿ ಹೊರಟಿದೆ – ಪ್ರಿಯಾಂಕ್ ಖರ್ಗೆ ಕಿಡಿ

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ರಾಜ್ಯಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಮುಖ್ಯಮಂತ್ರಿ @siddaramaiah ಅವರ ಮಾತುಗಳು.

ಕಳೆದ ಐದು ವರ್ಷಗಳಲ್ಲಿ ದಾಖಲಾದ 10,893 ಪ್ರಕರಣಗಳಲ್ಲಿ 1100 ಪ್ರಕರಣಗಳಲ್ಲಿ 120 ದಿನಗಳಲ್ಲಿಯೂ ಚಾರ್ಜ್‌ ಶೀಟ್‌ ಹಾಕಿಲ್ಲ. ಇದು ಪರಿಶಿಷ್ಟ ಜಾತಿ, ಪಂಗಡದವರ ಬಗ್ಗೆ ಅಧಿಕಾರಿಗಳ… pic.twitter.com/PAEO7RifYE

— CM of Karnataka (@CMofKarnataka) September 7, 2023

ಈ ಬಾರಿ ಆಯವ್ಯಯದಲ್ಲಿ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯವನ್ನು ಬಲಪಡಿಸುವ ಬಗ್ಗೆ ಸಮಾಜ ಕಲ್ಯಾಣ ಹಾಗೂ ಗೃಹ ಸಚಿವರು ನನ್ನೊಂದಿಗೆ ಚರ್ಚಿಸಿದ್ದಾರೆ. ಇದನ್ನು ಸಚಿವ ಸಂಪುಟ ಸಭೆಗೆ ಮಂಡಿಸುವಂತೆ ಸಚಿವರಿಗೆ ಸೂಚಿಸಿದರು. ಸುಳ್ಳು ಜಾತಿ ಪ್ರಮಾಣ ಪತ್ರ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಸಭೆ ಕರೆಯಲಾಗುವುದು. ಕಾನೂನು ಬಾಹಿರವಾಗಿ ನಡೆಯುವ ದೌರ್ಜನ್ಯಗಳನ್ನು ತಡೆಯಲು ನಮ್ಮ ಸರ್ಕಾರ ಬದ್ಧವಾಗಿದೆ. ನಿಯಮಕ್ಕೆ ತಿದ್ದುಪಡಿ ಮಾಡಿ ಈ ಸಮುದಾಯಗಳ ಎಲ್ಲ ಸಚಿವರು, ಸಂಸದರು, ಶಾಸಕರನ್ನು ಸಭೆಗೆ ಆಹ್ವಾನಿಸಲಾಗಿದೆ. ಈ ದೌರ್ಜನ್ಯ ತಡೆಯಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಅಧಿಕಾರಿಗಳು ತಮ್ಮ ಧೋರಣೆಯನ್ನು ಬದಲಿಸಿಕೊಂಡು ಕಾರ್ಯನಿರ್ವಹಿಸಬೇಕು. 6 ತಿಂಗಳಿಗೊಮ್ಮೆ ಈ ಸಭೆ ಕರೆಯುವಂತೆ ತಿಳಿಸಿದರು.

ಪ್ರಸಕ್ತ ಆಯವ್ಯಯದಲ್ಲಿ ಘೋಷಿಸಿದಂತೆ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ (CRE cell) ಬಲ ಪಡಿಸುವ ಕುರಿತು ವರದಿ ಸಿದ್ಧಪಡಿಸಲಾಗಿದ್ದು, ಕಡತವನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸುವುದಾಗಿ ಸಮಾಜ ಕಲ್ಯಾಣ ಸಚಿವರು ಸಭೆಯಲ್ಲಿ ತಿಳಿಸಿದರು. ಕಳೆದ 5 ವರ್ಷಗಳಲ್ಲಿ 53 ಕೊಲೆ ಪ್ರಕರಣಗಳಲ್ಲಿಯೂ ಚಾರ್ಜ್ ಶೀಟ್ ಹಾಕದಿರುವ ಕುರಿತು ಆಕ್ಷೇಪಿಸಿದ ಮುಖ್ಯಮಂತ್ರಿಗಳು, ಅಂತಹ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ನೀಡುವಂತೆ ಸೂಚಿಸಿದರು. ಸಭೆ ಬಳಿಕ ಮಾತನಾಡಿದ ಸಚಿವ ಮಹದೇವಪ್ಪ ಸಭೆಯಲ್ಲಿ SC-ST ಸಮುದಾಯದ ದೌರ್ಜನ್ಯ ತಡೆಗೆ ಅಗತ್ಯ ಕ್ರಮ ಕೈಗೊಳ್ಳಲು ಸಿಎಂ ಸೂಚನೆ ನೀಡಿದ್ದಾರೆ ಎಂದರು. ಇದನ್ನೂ ಓದಿ: ಕಾನೂನು ವಿರುದ್ಧ ಕೆಲಸ ಮಾಡಿದ್ರೆ ಯಾವುದೇ ಪಕ್ಷದವರಾದ್ರೂ ಕ್ರಮ: ಪರಮೇಶ್ವರ್

Web Stories

ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್


follow icon

TAGGED:karnatakaSCsiddaramaiahSTಎಸ್‍ಟಿಎಸ್ಸಿಕರ್ನಾಟಕಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema Updates

Darshan Devil 3
ʻಡೆವಿಲ್ʼ ಮೋಷನ್ ಪೋಸ್ಟರ್‌ ರಿಲೀಸ್‌ – ಖದರ್‌ ಲುಕ್‌ನಲ್ಲಿ ದರ್ಶನ್‌, ಡಿಬಾಸ್‌ ಫ್ಯಾನ್ಸ್‌ಗೆ ಹಬ್ಬ
Cinema Latest Main Post Sandalwood
Dalapathi Vijay
ಸಂಕ್ರಾಂತಿಗೆ ವಿಜಯ್ ದಳಪತಿ-ಶಿವಕಾರ್ತಿಕೇಯನ್ ಮುಖಾಮುಖಿ
Cinema Latest South cinema Top Stories
shah rukh khan small
ಶೂಟಿಂಗ್ ವೇಳೆ ನಟ ಶಾರುಖ್ ಖಾನ್‌ಗೆ ಗಾಯ
Bollywood Cinema Latest Main Post
fish venkat
ಕಿಡ್ನಿ ವೈಫಲ್ಯದಿಂದ ಖ್ಯಾತ ಖಳನಟ ಫಿಶ್ ವೆಂಕಟ್‌ ನಿಧನ
Cinema Latest South cinema Top Stories
Akshay Kumar
ರಿಯಲ್ ಹೀರೋ ಅಕ್ಷಯ್‌ಕುಮಾರ್ ಮಾಡಿದ ಕಾರ್ಯ ಎಲ್ಲರಿಗೂ ಮಾದರಿ
Bollywood Cinema Latest Top Stories

You Might Also Like

Boat
Latest

ವಿಯೆಟ್ನಾಂನಲ್ಲಿ ಪ್ರವಾಸಿ ದೋಣಿ ಮಗುಚಿ 34 ಮಂದಿ ಸಾವು – ಹಲವರು ಮಿಸ್ಸಿಂಗ್‌

Public TV
By Public TV
3 hours ago
GST 6
Bengaluru City

ತೆರಿಗೆ ಸಂಬಂಧ ಲಂಚಕ್ಕೆ ಬೇಡಿಕೆಯಿಟ್ರೆ ಕೂಡಲೇ ಕರೆ ಮಾಡಿ – ಸಹಾಯವಾಣಿ ಬಿಡುಗಡೆ

Public TV
By Public TV
4 hours ago
ISIS Uttar Pradesh Police
Latest

ಐಸಿಸ್‌ ಮಾದರಿಯಲ್ಲಿ ಧಾರ್ಮಿಕ ಮತಾಂತರ ದಂಧೆ – 6 ರಾಜ್ಯಗಳಲ್ಲಿ 10 ಮಂದಿ ಅರೆಸ್ಟ್‌, ಬೃಹತ್‌ ಜಾಲ ಭೇದಿಸಿದ UP ಪೊಲೀಸ್‌

Public TV
By Public TV
4 hours ago
BY Vijayendra
Bengaluru City

ಬಿಹಾರ ಎಲೆಕ್ಷನ್‌ಗೆ ಕರ್ನಾಟಕದಲ್ಲಿ ವಸೂಲಿ – ಜಿಎಸ್‌ಟಿ ನೋಟಿಸ್‌ಗೆ ಕೇಸರಿ ಬಿಗ್ ಟ್ವಿಸ್ಟ್

Public TV
By Public TV
4 hours ago
kea
Bengaluru City

ಯುಜಿನೀಟ್: ಆಪ್ಷನ್ ಎಂಟ್ರಿ ಆರಂಭ, ಜು.22 ಕೊನೆ ದಿನ – ಕೆಇಎ

Public TV
By Public TV
4 hours ago
Chitradurga Home Guard Suicide
Chitradurga

Chitradurga | ಮದುವೆಯಾಗಲು ಹೆಣ್ಣು ಸಿಕ್ಕಿಲ್ಲವೆಂದು ಹೋಂ ಗಾರ್ಡ್ ನೇಣಿಗೆ ಶರಣು

Public TV
By Public TV
5 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ.. ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
Welcome Back!

Sign in to your account

Username or Email Address
Password

Lost your password?