Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೊಮ್ಮಾಯಿ ಸಿಎಂ ಆಗ್ತಾರೆ ಅನ್ನಲಿ, ಆಗ ಸಿದ್ದರಾಮಯ್ಯ ಸಿಎಂ ಆಗ್ತಾರೆ – ಸಿ.ಟಿ ರವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೊಮ್ಮಾಯಿ ಸಿಎಂ ಆಗ್ತಾರೆ ಅನ್ನಲಿ, ಆಗ ಸಿದ್ದರಾಮಯ್ಯ ಸಿಎಂ ಆಗ್ತಾರೆ – ಸಿ.ಟಿ ರವಿ

Bengaluru City

ಬೊಮ್ಮಾಯಿ ಸಿಎಂ ಆಗ್ತಾರೆ ಅನ್ನಲಿ, ಆಗ ಸಿದ್ದರಾಮಯ್ಯ ಸಿಎಂ ಆಗ್ತಾರೆ – ಸಿ.ಟಿ ರವಿ

Public TV
Last updated: January 24, 2023 3:45 pm
Public TV
Share
2 Min Read
CT Ravi 1
SHARE

ಬೆಂಗಳೂರು: ಸಿದ್ದರಾಮಯ್ಯ (Siddaramaiah) ಏನ್ ಹೇಳ್ತಾರೋ ಅದು ಇದುವರೆಗೂ ಉಲ್ಟಾ ಆಗಿದೆ. ಅವರು ಬಿಜೆಪಿಯೇ ಅಧಿಕಾರಕ್ಕೆ ಬರೋದು, ಬೊಮ್ಮಾಯಿ (Basavaraj Bommai) ಅವರೇ ಸಿಎಂ ಆಗೋದು ಅನ್ನಲಿ, ಅದಕ್ಕೆ ಉಲ್ಟಾ ಆಗುತ್ತೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ (CT Ravi) ವ್ಯಂಗ್ಯವಾಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಮೋದಿ (Narendra Modi) ನೂರು ಸಲ ಬಂದ್ರೂ ಕಾಂಗ್ರೆಸ್ಸೇ ಅಧಿಕಾರಕ್ಕೆ ಬರೋದು’ ಎಂಬ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಸಂಜೆ 7ಕ್ಕೆ ‘ಆಸ್ಕರ್’ ನಾಮಿನೇಷನ್ ಲಿಸ್ಟ್ ಪ್ರಕಟ: ಕನ್ನಡ ಸಿನಿಮಾಗಳಿಗೆ ಸಿಗಲಿದೆಯಾ ಅವಕಾಶ?

SIDDU MODI

ಸಿದ್ದರಾಮಯ್ಯ ಏನ್ ಹೇಳ್ತಾರೋ ಅದು ಇದುವರೆಗೂ ಉಲ್ಟಾ ಆಗಿದೆ. ಮೋದಿಯವರು ಅವರಪ್ಪನಾಣೆಗೂ ಪಿಎಂ ಆಗಲ್ಲ ಅಂದ್ರು, ಮೋದಿ ಪಿಎಂ ಆದ್ರು. ಕಳೆದ ಸಲ ನಾನೇ ಮುಂದಿನ ಸಿಎಂ ಅಂದಿದ್ದರು, ಅಧಿಕಾರ ಕಳ್ಕೊಂಡ್ರು. ಸಿದ್ದರಾಮಯ್ಯ ಅವರಿಗೆ ಒಂದು ಕಿವಿಮಾತು ಹೇಳ್ತೀನಿ. ಅವರು ಬಿಜೆಪಿಯೇ ಅಧಿಕಾರಕ್ಕೆ ಬರೋದು, ಬೊಮ್ಮಾಯಿ ಅವರೇ ಸಿಎಂ ಆಗೋದು ಅನ್ನಲಿ, ಅದಕ್ಕೆ ಉಲ್ಟಾ ಆಗುತ್ತೆ. ಇದನ್ನು ಸಿದ್ದರಾಮಯ್ಯ ಹೇಳಿ ನೋಡಲಿ ಎಂದು ವ್ಯಂಗ್ಯವಾಡಿದ್ದಾರೆ.

CONGRESS

ಸಿದ್ದರಾಮಯ್ಯ ಆಡಳಿತದ ಅವಧಿಯಲ್ಲಿ ಅನೇಕ ಹಗರಣಗಳು ನಡೆದವು. ಲೋಕೋಪಯೋಗಿ ಇಲಾಖೆ ಹಗರಣ, ಹಾಸಿಗೆ ದಿಂಬು ಹಗರಣ ನಡೀತು. ಎಮ್‌ಎಲ್‌ಸಿ ಗೋವಿಂದರಾಜು ಅವರ ಡೈರಿ ದೆಹಲಿಗೆ ಕಪ್ಪ ಕಾಣಿಕೆ ಕೊಟ್ಟ ಕತೆ ಹೇಳುತ್ತೆ. ಪ್ರಾಮಾಣಿಕರು ಕಪ್ಪ ಕಾಣಿಕೆಗಳನ್ನು ಕೊಡ್ತಾರಾ? ಸಿದ್ದರಾಮಯ್ಯನವರು ನಾವು ನಿರ್ದೋಷಿಗಳು, ಒಂದೇ ಒಂದು ಪೈಸೆ ಭ್ರಷ್ಟಾಚಾರ ಮಾಡಿಲ್ಲ ಅಂತ ಹೇಳ್ತಾರೆ. ಅವರು ಹೇಳಿದ್ದು ನಿಜ, ಪೈಸೆ ಲೆಕ್ಕದಲ್ಲಿ ಹಗರಣ, ಅಕ್ರಮ ನಡೆಯಲ್ಲ. ನೀವು ಪೈಸೆ ಲೆಕ್ಕದಲ್ಲಿ ಹಗರಣ ಮಾಡಿಲ್ಲ. ಮಾಡಿರೋದೆಲ್ಲ ಸಾವಿರಾರು ಕೋಟಿ ಲೆಕ್ಕದಲ್ಲಿ, ದೊಡ್ಡ ದೊಡ್ಡ ಲೆಕ್ಕದಲ್ಲಿ ಅಕ್ರಮ ಮಾಡಿದ್ದೀರಿ. ನಾವು ಸಣ್ಣೋರಿದ್ದಾಗಲೇ ಪೈಸೆ ತನ್ನ ಮೌಲ್ಯ ಕಳ್ಕೊಂಡಿತ್ತು ಎಂದು ಹೇಳಿದ್ದಾರೆ.

bjp flag

ಕಾಂಗ್ರೆಸ್ ಅವಧಿಯಲ್ಲಿ ದಲಿತರು, ಹಿಂದುಳಿದವರನ್ನ ವಿಭಜಿಸಲು ಮುಂದಾಗಿದ್ರು, ಇದು ಅವರಿಗೆ ತಿರುಗು ಬಾಣ ಆಯ್ತು. ಲಿಂಗಾಯತ ಧರ್ಮ ಮಾಡಲು ಹೋದ್ರು. ಇದೆಲ್ಲ ಆಗದ ಹಿನ್ನೆಲೆಯಲ್ಲಿ ಹತಾಷರಾಗಿ ಪ್ರತಿಭಟನೆ ಮಾಡಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ನನಗೆ ಬೆಂಬಲ ಕೊಡಿ.. ನಾನು ನಿಮಗೆ ಹಿಂದೂ ರಾಷ್ಟ್ರ ಕೊಡುತ್ತೇನೆ – ಧೀರೇಂದ್ರ ಶಾಸ್ತ್ರಿ

`ಬಿಜೆಪಿಗೆ ರವಿ ಅನ್ನೋರದ್ದೇ ಕಾಟ ಆಗಿಹೋಗಿದೆ’ ಎಂಬ ಬಿ.ಕೆ ಹರಿಪ್ರಸಾದ್ ಹೇಳಿಕೆಗೆ ತಿರುಗೇಟು ನೀಡಿರುವ ಸಿ.ಟಿ ರವಿ, ಹರಿಪ್ರಸಾದ್ ಸಂಸದೀಯ ಕಾರ್ಯ ಪದ್ದತಿ ಬಗ್ಗೆ ಅರಿವಿಲ್ಲದಂತೆ ಮಾತಾಡ್ತಾರೆ. ಸದನದಲ್ಲಿ ಚರ್ಚೆಗೆ ತಯಾರಿದ್ರೆ, ಮಾಡಲಿ. ಅವರನ್ನು ಯಾರು ಕಟ್ಟಿ ಹಾಕಿದ್ದಾರೆ? ಹರಿಪ್ರಸಾದ್ ಸವಾಲನ್ನು ನಾನು ಸ್ವೀಕರಿಸಿದ್ದೇನೆ. ಅವರೇ ಸ್ಥಳ, ದಿನಾಂಕ ನಿಗದಿ ಮಾಡಲಿ, ನಾವು ಚರ್ಚೆಗೆ ಬರ್ತೇವೆ. ಜೈಲಿಂದ ಶುರುವಾಗಿ ಯರ‍್ಯಾರು ಎಲ್ಲೆಲ್ಲಿ ಅಡ್ಡಾಡ್ತಿದ್ದಾರೆ ಅಂತ ಬಿಚ್ಚಿಡ್ತೀವಿ ಎಂದು ಕುಟುಕಿದ್ದಾರೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:Basavaraj BommaibjpcongressCT RaviKarnataka Election 2023siddaramaiahಕರ್ನಾಟಕ ಎಲೆಕ್ಷನ್ಕಾಂಗ್ರೆಸ್ಬಸವರಾಜ ಬೊಮ್ಮಾಯಿಬಿಜೆಪಿಸಿ.ಟಿ ರವಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
2 hours ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
2 hours ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
3 hours ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
3 hours ago
gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
5 hours ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?