Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿಯ ಆಪರೇಷನ್ ಓಲ್ಡ್ ಮೈಸೂರಿಗೆ ಸಂಸದೆ ಸುಮಲತಾ ಡಾಕ್ಟರ್ – ಡಿಕೆಶಿಗೆ ಟ್ರಬಲ್?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಜೆಪಿಯ ಆಪರೇಷನ್ ಓಲ್ಡ್ ಮೈಸೂರಿಗೆ ಸಂಸದೆ ಸುಮಲತಾ ಡಾಕ್ಟರ್ – ಡಿಕೆಶಿಗೆ ಟ್ರಬಲ್?

Bengaluru City

ಬಿಜೆಪಿಯ ಆಪರೇಷನ್ ಓಲ್ಡ್ ಮೈಸೂರಿಗೆ ಸಂಸದೆ ಸುಮಲತಾ ಡಾಕ್ಟರ್ – ಡಿಕೆಶಿಗೆ ಟ್ರಬಲ್?

Public TV
Last updated: January 12, 2023 11:07 am
Public TV
Share
2 Min Read
d.k.shivakumar sumalatha
SHARE

ಬೆಂಗಳೂರು: ಸಿದ್ದರಾಮಯ್ಯ (Siddaramaiah) ಓಕೆ ಅಂದ್ರೂ ಡಿಕೆಶಿ (D.K.Shivakumar) ನೋ ಎಂಟ್ರಿ ಸಿಗ್ನಲ್. ಏನಿದು ಮಂಡ್ಯ ಪೊಲಿಟಿಕಲ್ ಟ್ವಿಸ್ಟ್? ಈ ರೀತಿಯ ರಾಜ್ಯ ರಾಜಕೀಯ ‌ಪಡಸಾಲೆಯಲ್ಲಿ ಬಿಸಿ ಬಿಸಿ ಚರ್ಚೆ ಆಗ್ತಿದೆ.

ಮಂಡ್ಯ ಅಖಾಡದಲ್ಲಿ ಈಗ ಡಿಕೆಶಿ ವರ್ಸಸ್ ಸುಮಲತಾ (Sumalatha) ಗೇಮ್ ಕೂಡ ಚಾಲೂ ಆಗ್ತಿದ್ಯಾ ಎಂಬ ಕುತೂಹಲ ಶುರುವಾಗಿದೆ. 2019 ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಸ್ವಾಭಿಮಾನಿ ಫೈಟ್ ನಡೆದಿತ್ತು. ಈಗ ಸೇಡಿನ ಕದನ ನಡೆಯುತ್ತಾ ಎಂಬ ಪ್ರಶ್ನೆಗಳು ಎದ್ದಿವೆ‌‌. 2019 ರಲ್ಲಿ ಸುಮಲತಾ ವರ್ಸಸ್ ಹೆಚ್‌ಡಿಕೆ ಕುಟುಂಬದ ನಡುವೆ ಕದನ ಜೋರಾಗಿತ್ತು. 2023ರ ವಿಧಾನಸಭೆ ಚುನಾವಣೆಯಲ್ಲಿ ಡಿಕೆಶಿ ಆಟಕ್ಕೆ ಸಂಸದೆ ಸುಮಲತಾ ಪ್ರತಿ ಸವಾಲು ಹಾಕುವ ಸಾಧ್ಯತೆ ಇದೆ ಎನ್ನಲಾಗಿದೆ. ಇದನ್ನೂ ಓದಿ: ಕಾಂಗ್ರೆಸ್ ಅವರು ಸತ್ಯ ಹೇಳಿದ ದಿನ ಆ ಪಕ್ಷ ಸಾಯುತ್ತೆ: ಗೋವಿಂದ ಕಾರಜೋಳ

bjp flag

ಸಿದ್ದರಾಮಯ್ಯ ಬಗ್ಗೆ ಸಾಫ್ಟ್ ಹಾಗೂ ಡಿಕೆಶಿ ಬಗ್ಗೆ ಹಾರ್ಡ್ ಆಗಿ ಸುಮಲತಾ ಮಾತನಾಡಿದ್ದಾರೆ. ಬಿಜೆಪಿಗೆ ಯಾರು ಯಾರಿಗೆ ಆಸೋಸಿಯೇಟ್ ಮೆಂಬರ್? ಜೆಡಿಎಸ್‌ಗೆ (JDS) ಯಾರು ಆಸೋಸಿಯೇಟ್ ಮೆಂಬರ್? ಎಂಬ ಹೊಸ ವರಸೆ ಶುರುವಾಗಿದೆ. ಅಂದು ಬಿಜೆಪಿ ಕೊಟ್ಟ ಸಹಕಾರಕ್ಕೆ 2023ರ ಚುನಾವಣೆಯಲ್ಲಿ ಪರೋಕ್ಷ ಸಹಕಾರದ ಕಸರತ್ತು ನಡೆದಿದೆ ಎಂಬುದು ಬಿಜೆಪಿ ಮೂಲಗಳ ಮಾಹಿತಿ. ಆಪರೇಷನ್ ಓಲ್ಡ್ ಮೈಸೂರು ಗೇಮ್ ಪ್ಲ್ಯಾನ್‌ಗೆ ಸುಮಲತಾ ಅವರೇ ಡಾಕ್ಟರ್ ಎನ್ನುತ್ತಿದೆ ಬಿಜೆಪಿ. ಅದಕ್ಕೆ ಸಾಕ್ಷಿ ಮಂಡ್ಯ (Mandya) ಜಿಲ್ಲೆಯಲ್ಲಿ ಈಗಾಗಲೇ ಅಂಬರೀಶ್ ಶಿಷ್ಯರು ಬಿಜೆಪಿ (BJP) ಸೇರ್ಪಡೆಯಾಗಿದ್ದಾರೆ.

ಇನ್ನು ಮಂಡ್ಯದಲ್ಲಿ ಸುಮಲತಾ ಬಿಜೆಪಿಗೆ ಪರೋಕ್ಷ ಸಹಕಾರ ಕೊಟ್ಟಿದ್ದಾರೆ. ಆದ್ರೆ ಬಹಿರಂಗ ಬೆಂಬಲವನ್ನ ಯಾರಿಗೂ ಘೋಷಿಸದೇ ಜಾಣ ನಡೆ ಪ್ರದರ್ಶನ ಮಾಡಿದ್ದಾರೆ. ಈ ಹಿಂದೆ ಸ್ವತಃ ಸಿಎಂ ಬಸವರಾಜ ಬೊಮ್ಮಾಯಿ ಅವರೇ ಸುಮಲತಾಗೆ ಆಹ್ವಾನ ಕೊಟ್ಟಿದ್ದರು. ಬಿಜೆಪಿ ಸೇರ್ಪಡೆ ಬಗ್ಗೆ ಎರಡ್ಮೂರು ಬಾರಿ ಆಹ್ವಾನ ಕೊಟ್ಟಿದ್ದರೂ ಸುಮಲತಾ ಯಾವುದೇ ನಿರ್ಧಾರ ತಿಳಿಸಿಲ್ಲ. ಇದನ್ನೂ ಓದಿ: ಮಠಾಧೀಶರಿಗೂ ಬಿಜೆಪಿ ಟಿಕೆಟ್? – ಬಿಜೆಪಿ ಲೆಕ್ಕಾಚಾರಕ್ಕೆ ಒಪ್ಪುವ ಮಠಾಧೀಶರು ಯಾರು!

ಈ ನಡುವೆ ಹಳೆಯ ಡಿಕೆಶಿ ಆಟಕ್ಕೆ ಕಿಡಿ ಹೊತ್ತಿಸಿ ರಣಕಣಕ್ಕೆ ಧುಮುಕಿದ್ದಾರೆ ಸುಮಲತಾ. ಅಂದು ಬೇಡ ಎಂದವರಿಗೆ ಇಂದು ಸೇಡು ತೀರಿಸಿಕೊಳ್ಳಲು ಮುಂದಾಗ್ತಾರಾ ಸಂಸದೆ ಸುಮಲತಾ? ಹಾಗಾದ್ರೆ 2023ರ ಚುನಾವಣೆಗೆ ಸುಮಲತಾ ತಂತ್ರದಿಂದ ಕಾಂಗ್ರೆಸ್‌ಗೆ (Congress) ನಷ್ಟವೋ ಅಥವಾ ಜೆಡಿಎಸ್‌ಗೆ ನಷ್ಟವೋ? ಎಲ್ಲದಕ್ಕೂ ಕಾಲವೇ ಉತ್ತರಿಸಬೇಕಿದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bjpcongressd k shivakumarjdsmandyasiddaramaiahSumalathaಕಾಂಗ್ರೆಸ್ಜೆಡಿಎಸ್ಡಿ.ಕೆ.ಶಿವಕುಮಾರ್ಬಿಜೆಪಿಮಂಡ್ಯಸುಮಲತಾ
Share This Article
Facebook Whatsapp Whatsapp Telegram

Cinema news

Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood
ranveer singh deepika padukone 2
ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ರಣವೀರ್ ಸಿಂಗ್‌ಗೆ ಬೆದರಿಕೆ – ವಾಯ್ಸ್‌ ಮೆಸೇಜ್‌ನಲ್ಲಿ ಕೋಟಿ ಕೋಟಿ ಡಿಮ್ಯಾಂಡ್‌
Bollywood Cinema Crime Latest Top Stories
Gilli
ಗಿಲ್ಲಿ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ ಚಿತ್ರ ಫೆ.27 ರಂದು ತೆರೆಗೆ
Cinema Latest Sandalwood Top Stories

You Might Also Like

Canada Shooting 1
Latest

ಕೆನಡಾ ಶಾಲೆಯಲ್ಲಿ ಗುಂಡಿನ ದಾಳಿ – ಶಂಕಿತ ಗನ್‌ಮ್ಯಾನ್‌ ಸೇರಿ 10 ಮಂದಿ ಸಾವು

Public TV
By Public TV
5 minutes ago
Bengaluru Basavanagudi Theft Arrest
Bengaluru City

ಕಾರಿನ EMI ಕಟ್ಟಲು ದೊಡ್ಡಮ್ಮ ಕೆಲಸ ಮಾಡ್ತಿದ್ದ ಮನೆಯಲ್ಲೇ ಕಳ್ಳತನ – ಆರೋಪಿ ಅರೆಸ್ಟ್

Public TV
By Public TV
20 minutes ago
daily horoscope dina bhavishya
Astrology

ದಿನ ಭವಿಷ್ಯ: 11-02-2026

Public TV
By Public TV
46 minutes ago
Haveri APMC Scam For Farmer
Districts

ಕಷ್ಟಪಟ್ಟು ಬೆಳೆದ ರೈತರಿಗೆ ತೂಕದಲ್ಲಿ ಮೋಸ – ಹಾವೇರಿ ಎಪಿಎಂಸಿಯಲ್ಲಿ ರೈತರ ಆಕ್ರೋಶ

Public TV
By Public TV
1 hour ago
Spicy Honey Chicken Wings 2
Bengaluru City

ಏರ್ ಫ್ರೈಯರ್ ಸ್ಪೈಸಿ ಹನಿ ಚಿಕನ್ ವಿಂಗ್ಸ್ ಟೇಸ್ಟ್‌ ಮಾಡಿದ್ದೀರಾ?

Public TV
By Public TV
1 hour ago
Anjanapura 33
Bengaluru City

ಬೆಂಗಳೂರಿನ ಅಂಜನಾಪುರದಲ್ಲಿ ತಪ್ಪದ ಚಿರತೆ ಭೀತಿ – ಮನೆಯಿಂದ ಹೊರ ಬರಲು ಭಯ ಪಡ್ತಿರೋ ಜನ!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?