Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಾಯು ಗುಣಮಟ್ಟ ಸೂಚ್ಯಂಕ 100 ಗಡಿ ದಾಟಿದರೆ ಜಿಬಿಎಗೆ ನೋಟಿಸ್ ನೀಡಿ: ಈಶ್ವರ್ ಖಂಡ್ರೆ ಸೂಚನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವಾಯು ಗುಣಮಟ್ಟ ಸೂಚ್ಯಂಕ 100 ಗಡಿ ದಾಟಿದರೆ ಜಿಬಿಎಗೆ ನೋಟಿಸ್ ನೀಡಿ: ಈಶ್ವರ್ ಖಂಡ್ರೆ ಸೂಚನೆ

Bengaluru City

ವಾಯು ಗುಣಮಟ್ಟ ಸೂಚ್ಯಂಕ 100 ಗಡಿ ದಾಟಿದರೆ ಜಿಬಿಎಗೆ ನೋಟಿಸ್ ನೀಡಿ: ಈಶ್ವರ್ ಖಂಡ್ರೆ ಸೂಚನೆ

Public TV
Last updated: February 26, 2026 4:17 pm
Public TV
Share
3 Min Read
Eshwar Khandre
SHARE

ಬೆಂಗಳೂರು: ವಾಯು ಗುಣಮಟ್ಟ ಸೂಚ್ಯಂಕ (Air Quality Index) ಮೌಲ್ಯವು 100 ದಾಟಿದರೆ ಸಂಬಂಧಿತ ಸ್ಥಳೀಯ ಸಂಸ್ಥೆಗಳಿಗೆ ನೋಟಿಸ್ ಜಾರಿ ಮಾಡಿ ನಿಗದಿತ ಕಾಲಮಿತಿಯಲ್ಲಿ ನಿಯಂತ್ರಿಸಲು ಸೂಚಿಸಿ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ (Eshwar Khandre) ತಿಳಿಸಿದ್ದಾರೆ.

ರಾಜಾಜಿನಗರ ಶಾಸಕ ಸುರೇಶ್ ಕುಮಾರ್ ಅವರ ಕೋರಿಕೆಯ ಮೇರೆಗೆ ಅವರೊಂದಿಗೆ ಇಂದು ಉನ್ನತಾಧಿಕಾರಿಗಳ ಸಭೆ ನಡೆಸಿದ ಸಚಿವರು, ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ 28 ಶಾಸಕರೊಂದಿಗೆ ಸಭೆ ನಡೆಸಲಾಗುವುದು. ಬೆಂಗಳೂರು ನಗರದಲ್ಲಿ ವಾಯು ಮಾಲಿನ್ಯ, ಜಲ ಮಾಲಿನ್ಯ ಮತ್ತು ಶಬ್ದ ಮಾಲಿನ್ಯ ಹೆಚ್ಚಾಗುತ್ತಿದ್ದು ಇದರ ನಿಯಂತ್ರಣಕ್ಕೆ ಪಕ್ಷಾತೀತವಾಗಿ ಎಲ್ಲಾ ಜನಪ್ರತಿನಿಧಿಗಳ ಸಹಕಾರದ ಅಗತ್ಯವಿದೆ ಎಂದು ಪ್ರತಿಪಾದಿಸಿದರು. ಇದನ್ನೂ ಓದಿ: ನ್ಯಾ. ವರ್ಮಾ ಪ್ರಕರಣ ತನಿಖಾ ಸಮಿತಿ ಮರುರಚಿಸಿದ ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ

ಸುರೇಶ್ ಕುಮಾರ್ ವಿಷಯ ಪ್ರಸ್ತಾಪಿಸಿ, ಬೆಂಗಳೂರು ನಗರದಲ್ಲಿ ರಸ್ತೆಯಲ್ಲಿನ ಧೂಳಿನಿಂದಾಗಿ ವಾಯು ಗುಣಮಟ್ಟ ಕ್ಷೀಣಿಸುತ್ತಿದ್ದು, ಮಕ್ಕಳಲ್ಲಿ ಉಸಿರಾಟದ ಸಮಸ್ಯೆ ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿ ವೈದ್ಯರು ಬೆಂಗಳೂರು ಹೊರ ವಲಯಕ್ಕೆ ಹೋಗುವಂತೆ ಸಲಹೆ ನೀಡುತ್ತಿದ್ದಾರೆ. ವಾಯು ಗುಣಮಟ್ಟ ಕಾಪಾಡಲು ತುರ್ತು ಕ್ರಮ ಕೈಗೊಳ್ಳಬೇಕು ಎಂದರು. ಇದನ್ನೂ ಓದಿ: Exclusive | ಸತ್ತವರ ಖಾತೆಗೆ 79 ಕೋಟಿ ಗೃಹಲಕ್ಷ್ಮಿ ಹಣ ಜಮೆ – 2.30 ಲಕ್ಷ ಫಲಾನುಭವಿಗಳ ಅಕೌಂಟ್ ಬ್ಲಾಕ್‌!

ಸ್ಥಳೀಯ ಸಂಸ್ಥೆಗೆ ನೋಟಿಸ್ ನೀಡಲು ಸೂಚನೆ:
ಇದಕ್ಕೆ ಸ್ಪಂದಿಸಿದ ಪರಿಸರ ಸಚಿವರು, ಈಗಾಗಲೇ ಬೆಂಗಳೂರಿನ 11 ಸ್ಥಳಗಳಲ್ಲಿ ಸ್ಥಾಪಿತ ಮತ್ತು 13 ಸಂಚಾರಿ ಘಟಕಗಳ ಮೂಲಕ ವಾಯು ಗುಣಮಟ್ಟ ಸೂಚ್ಯಂಕದ ಮೌಲ್ಯಮಾಪನ ಮಾಡಲಾಗುತ್ತಿದೆ ಎಂಬ ಮಾಹಿತಿ ನೀಡಿ. ವಾಯು ಗುಣಮಟ್ಟ ಸೂಚ್ಯಂಕ ಮೌಲ್ಯವು 100 ದಾಟಿದರೆ ಸಂಬಂಧಿತ ಸ್ಥಳೀಯ ಸಂಸ್ಥೆಗಳಿಗೆ ನೋಟಿಸ್ ಜಾರಿ ಮಾಡಿ ನಿಗದಿತ ಕಾಲಮಿತಿಯಲ್ಲಿ ನಿಯಂತ್ರಿಸಲು ಸೂಚಿಸಿ. ಕ್ರಮ ವಹಿಸದಿದ್ದರೆ ನಿಯಮಾನುಸಾರ ಮೊಕದ್ದಮೆ ದಾಖಲಿಸಿ ಎಂದು ಸೂಚನೆ ನೀಡಿದರು. ಇದನ್ನೂ ಓದಿ: ನಾಯಕತ್ವದ ಬದಲಾವಣೆ ಚರ್ಚೆ ಹೊತ್ತಲ್ಲೇ ನವೀಕರಣ ದಾಳ ಪ್ರಯೋಗಿಸಿದ ಸಿಎಂ

ಉಪ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಸಭೆ:
ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಚರ್ಚಿಸಿ ಶೀಘ್ರವೇ ಅವರ ಅಧ್ಯಕ್ಷತೆಯಲ್ಲೇ ಬೆಂಗಳೂರು ನಗರದ ಎಲ್ಲ ಜನಪ್ರತಿನಿಧಿಗಳ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಉನ್ನತಾಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಬಿಎಸ್‌ಪಿ ಶಾಸಕ ಉಮಾಶಂಕರ್ ಮನೆ ಮೇಲೆ ಐಟಿ ದಾಳಿ – 10 ಕೋಟಿ ರೂ. ನಗದು ಪತ್ತೆ

ಕೆಲವೇ ದಶಕಗಳ ಹಿಂದೆ ನಿವೃತ್ತರ ಸ್ವರ್ಗ, ಹವಾನಿಯಂತ್ರಿತ ನಗರ ಎಂದು ಖ್ಯಾತಿ ಪಡೆದಿದ್ದು ಉದ್ಯಾನ ನಗರಿ ಬೆಂಗಳೂರಿನಲ್ಲೂ ಇಂದು ಬಿಸಿಲ ಬೇಗೆ ಹೆಚ್ಚುತ್ತಿದೆ. ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆ ಇದಕ್ಕೆ ಕಾರಣವಾಗಿದ್ದರೂ, ನಗರದ ಹಸಿರು ಹೊದಿಕೆ ಹೆಚ್ಚಿಸಿ ನಗರದ ವಾಯು ಗುಣಮಟ್ಟ ರಕ್ಷಿಸಲು ಎಲ್ಲಾ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು. ಇದನ್ನೂ ಓದಿ: ನಿರ್ದೇಶಕನ ಕಿಡ್ನ್ಯಾಪ್ ಕೇಸ್‌ – ಭೀಮಾ ಸಿನಿಮಾ ನಟಿ ಸೇರಿ 11 ಜನ ಅರೆಸ್ಟ್‌

ಏಕ ಬಳಕೆ ಪ್ಲಾಸ್ಟಿಕ್, ಜನಜಾಗೃತಿಯೊಂದೇ ಮಾರ್ಗ:
ಏಕ ಬಳಕೆ ಪ್ಲಾಸ್ಟಿಕ್ ತ್ಯಾಜ್ಯ ಸಮಸ್ಯೆ ಬೆಂಗಳೂರಿನಲ್ಲಿ ವಿಪರೀತವಾಗಿದ್ದು, ಇದರ ನಿಯಂತ್ರಣಕ್ಕೆ ಸ್ಥಳೀಯ ಸಂಸ್ಥೆಗಳು ಹಾಗೂ ಇನ್ನಿತರ ಇಲಾಖೆಗಳ ಸಹಯೋಗದಲ್ಲಿ ಜಾಗೃತ ದಳ ರಚಿಸಿ ಕ್ರಮ ವಹಿಸಿ ಎಂದು ಸೂಚಿಸಿದರು. ಇದನ್ನೂ ಓದಿ: ಖಾತೆ ಬದಲಾವಣೆಗಾಗಿ 8,500 ರೂ. ಲಂಚ ಸ್ವೀಕಾರ – ಲೋಕಾ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಎಷ್ಟು ತ್ಯಾಜ್ಯ ಶುದ್ಧೀಕರಣ ಘಟಕಗಳಿವೆ? ಅವುಗಳ ಪೈಕಿ ಎಷ್ಟು ಕಾರ್ಯನಿರ್ವಹಿಸುತ್ತಿದೆ? ಅವುಗಳ ಸ್ಥಾಪಿತ ಸಾಮರ್ಥ್ಯ ಎಷ್ಟು ಮತ್ತು ಪ್ರಸ್ತುತ ಎಷ್ಟು ಎಂ.ಎಲ್.ಡಿ. ದ್ರವ ತ್ಯಾಜ್ಯ ಸಂಸ್ಕರಣೆ ಆಗುತ್ತಿದೆ? ಎಷ್ಟು ಎಂ.ಎಲ್.ಡಿ. ನೀರು ಸಂಸ್ಕರಣೆ ಆಗದೆ ಜಲ ಮೂಲ ಸೇರುತ್ತಿದೆ ಎಂಬ ಬಗ್ಗೆ ಪರಿಸರಹ ಇಲಾಖೆಯಿಂದ ಖುದ್ದು ಪರಿಶೀಲನೆ ನಡೆಸಿ 1 ತಿಂಗಳೊಳಗೆ ವರದಿ ಸಲ್ಲಿಸುವಂತೆ ತಿಳಿಸಿದರು. ಇದನ್ನೂ ಓದಿ: ನಿರುದ್ಯೋಗ ಸಮಸ್ಯೆ ಬಗ್ಗೆ ಬಿಜೆಪಿ ನಾಯಕರು ಮಾತನಾಡುವುದು ಹಾಸ್ಯಾಸ್ಪದ: ಬಿ.ಕೆ.ಹರಿಪ್ರಸಾದ್‌

ಪರಿಸರ ಇಲಾಖೆಯಿಂದ ನಗರದಲ್ಲಿ ಮಾಲಿನ್ಯ ನಿಯಂತ್ರಣಕ್ಕಾಗಿ ಜಲ ಕಾಯಿದೆ, ವಾಯು ಕಾಯಿದೆ ಅಡಿ ಕೈಗೊಂಡಿರುವ ಕ್ರಮಗಳ ಬಗ್ಗೆ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಲಾಯಿತು. ಸಭೆಯಲ್ಲಿ ಶಾಸಕ ಸುರೇಶ್ ಕುಮಾರ್, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ, ಮುಖ್ಯ ವನ್ಯಜೀವಿ ಪರಿಪಾಲಕ ಕುಮಾರ್ ಪುಷ್ಕರ್, ಪರಿಸರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸುಲು ಮತ್ತಿತರರು ಪಾಲ್ಗೊಂಡಿದ್ದರು. ಇದನ್ನೂ ಓದಿ: ಏ.1 ರಿಂದ ಇ20 ಮಿಶ್ರಿತ RON 95 ಇರೋ ಪೆಟ್ರೋಲ್‌ ಮಾರಾಟ ಕಡ್ಡಾಯ

TAGGED:Air Quality Indexbengalurueshwar khandreGBAಈಶ್ವರ್ ಖಂಡ್ರೆಜಿಬಿಎಬೆಂಗಳೂರುವಾಯು ಗುಣಮಟ್ಟ ಸೂಚ್ಯಂಕ
Share This Article
Facebook Whatsapp Whatsapp Telegram

Cinema news

KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood
darshan vijayalakshmi
ಕೋರ್ಟ್ ಆದೇಶವಿದ್ರೂ ದರ್ಶನ್‌ಗೆ ಒಳ ಸಂದರ್ಶನಕ್ಕಿಲ್ಲ ಅವಕಾಶ – ಹೆಂಡ್ತಿ, ಮಗನ ಭೇಟಿ ಇಲ್ಲ
Cinema Latest Sandalwood Top Stories
Sarse Ninna Seraga Sarse song jogi prem
ಜೋಗಿ ಪ್ರೇಮ್‌ಗೆ ಬಿಗ್‌ ಶಾಕ್‌ – ‘ಸರ್ಸೆ ಸೆರಗ ಸರ್ಸೆ’ ವಿವಾದಿತ ಹಾಡು ಬ್ಯಾನ್
Cinema Latest Main Post Sandalwood

You Might Also Like

HD Devegowda Mallikarjun Kharge
Bengaluru City

ಕಾಂಗ್ರೆಸ್‌ ಜೊತೆ ಬಲವಂತದ ಮದುವೆಯಲ್ಲಿದ್ದೆ, ನಮ್ಮನ್ನು ಬಿಟ್ಟು ಹೋಗಿದ್ದಕ್ಕೆ ವಿಚ್ಛೇದನ ನೀಡಿದ್ದೇನೆ: ಹೆಚ್‌ಡಿಡಿ ತಿರುಗೇಟು

Public TV
By Public TV
6 minutes ago
ಸಾಂದರ್ಭಿಕ ಚಿತ್ರ
Bengaluru City

ಯುಗಾದಿಗೆ `ಗೃಹಲಕ್ಷ್ಮಿ’ಯರಿಗೆ ಗುಡ್‌ನ್ಯೂಸ್ – 27ನೇ ಕಂತಿನ ಹಣ ಬಿಡುಗಡೆ

Public TV
By Public TV
18 minutes ago
Hailstones thunder and lightning heavy rain in Shivamogga 1
Districts

ಆಲಿಕಲ್ಲಿನ ರಾಶಿ, ಗುಡುಗು, ಸಿಡಿಲಿನ ನರ್ತನ – ಮಳೆ ಅಬ್ಬರಕ್ಕೆ ನಲುಗಿದ ಶಿವಮೊಗ್ಗ

Public TV
By Public TV
48 minutes ago
PRAJWAL REVANNA
Bengaluru City

70 ಪೆನ್‌ ಡ್ರೈವ್‌ ಬಳಕೆ – ಆಪ್ತ ವ್ಯಕ್ತಿಗಳಿಂದಲೇ ಪ್ರಜ್ವಲ್‌ ರೇವಣ್ಣಗೆ ಖೆಡ್ಡಾ

Public TV
By Public TV
1 hour ago
Flight Seat
Latest

ಪ್ರಯಾಣಿಕರಿಗೆ ಗುಡ್‌ನ್ಯೂಸ್‌ – ಇನ್ಮುಂದೆ ವಿಮಾನದ ಶೇ.60ರಷ್ಟು ಸೀಟುಗಳ ಆಯ್ಕೆ ಫ್ರೀ

Public TV
By Public TV
1 hour ago
UPSC Rank Bihar Youth Arrest
Chikkaballapur

ಕನ್ನಡಿಗ ಪಡೆದಿದ್ದ ರ‍್ಯಾಂಕ್‌ ತನ್ನದೆಂದು ಹೇಳಿ ಸನ್ಮಾನ – ಬಿಹಾರದ ಯುವಕ ಅರೆಸ್ಟ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?