Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊಲ್ಲೋದೊಂದೇ ಮಾರ್ಗವಾದ್ರೆ ಬಹಳಷ್ಟು ಜನ ಬದುಕೋ ಅರ್ಹತೆ ಕಳೆದುಕೊಳ್ತಾರೆ: ಸಿ.ಟಿ ರವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕೊಲ್ಲೋದೊಂದೇ ಮಾರ್ಗವಾದ್ರೆ ಬಹಳಷ್ಟು ಜನ ಬದುಕೋ ಅರ್ಹತೆ ಕಳೆದುಕೊಳ್ತಾರೆ: ಸಿ.ಟಿ ರವಿ

Latest

ಕೊಲ್ಲೋದೊಂದೇ ಮಾರ್ಗವಾದ್ರೆ ಬಹಳಷ್ಟು ಜನ ಬದುಕೋ ಅರ್ಹತೆ ಕಳೆದುಕೊಳ್ತಾರೆ: ಸಿ.ಟಿ ರವಿ

Public TV
Last updated: June 29, 2022 12:06 pm
Public TV
Share
1 Min Read
CT RAVI 4
SHARE

ನವದೆಹಲಿ: ಸಾಮಾಜಿಕ ಮಾಧ್ಯಮದಲ್ಲಿ ಸ್ಟೇಟಸ್ ಹಾಕೋದೇ ತಪ್ಪಾ? ಕೊಲ್ಲುವುದೊಂದೇ ಮಾರ್ಗ ಅನ್ನೋದಾದ್ರೆ ಬಹಳಷ್ಟು ಜನರು ಬದುಕುವ ಅರ್ಹತೆ ಕಳೆದುಕೊಳ್ಳುತ್ತಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ct ravi 3

ಉದಯಪುರದಲ್ಲಿ ಹಿಂದೂ ಟೈಲರ್ ಹತ್ಯೆಗೆ ಸಂಬಂಧಿಸಿದಂತೆ ದೆಹಲಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಶಿಯಲ್ ಮಿಡಿಯಾದಲ್ಲಿ ಸ್ಟೇಟಸ್ ಹಾಕಿದ್ದು ತಪ್ಪಾ? ಕೊಲ್ಲೊದು ಒಂದೇ ಮಾರ್ಗ ಅನ್ನೊದಾದ್ರೆ ಬಹಳಷ್ಟು ಜನರು ಬದುಕೋ ಅರ್ಹತೆ ಕಳೆದುಕೊಳ್ಳುತ್ತಾರೆ. ಇಂತಹ ಅಸಹಿಷ್ಣುತೆ ಮಾನಸಿಕತೆಯನ್ನು ಕಿತ್ತುಹಾಕದಿದ್ದರೆ ಇನ್ನಷ್ಟು ಘಟನೆಗಳು ನಡೆಯುತ್ತವೆ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಉದಯಪುರ ಹತ್ಯೆ: ಆರೋಪಿಗಳಿಗೆ ಪಾಕ್ ಮೂಲದ ಉಗ್ರ ಸಂಘಟನೆ ಜೊತೆ ನಂಟು

ನಮ್ಮದೇ ನೆಲದಲ್ಲಿ ಮತಾಂಧತೆ ಕ್ರೌರ್ಯ ನಡೆದಿದೆ. ಹಿಂದೂಗಳ ಮೇಲೆ ಆಗಿರುವ ದೌರ್ಜನ್ಯಕ್ಕೆ ಹಾಗಿದ್ರೆ ಏನೇಲ್ಲ ಮಾಡಬಹುದಿತ್ತು? ಮೊದಲು ಪ್ರಚೋದನೆ ಕೊಡುವ ಮೂಲ ಹುಡುಕಿ ಜಾಲವನ್ನು ಬೇರು ಸಮೇತ ಕಿತ್ತುಹಾಕಬೇಕು ಒಂದು ಒತ್ತಾಯಿಸಿದ್ದಾರೆ.

Gaus Mohammed and Riyaz Ahmed 1

ಸ್ವಧರ್ಮ ಪ್ರೀತಿಸಿ, ಪರಧರ್ಮ ಗೌರವಿಸಿ: ರಾಜಾಸ್ಥಾನದಲ್ಲಿ ಓಲೈಕೆ ರಾಜಕಾರಣ ನಿಲ್ಲಬೇಕು. ಏಕೆಂದರೆ ಓಲೈಕೆ ರಾಜಕಾರಣದಿಂದಲೇ ದೇಶ ಇಬ್ಭಾಗವಾಯ್ತು. ಆದರೆ ಇದು ಮಾನವೀಯತೆಗೆ ವಿರುದ್ಧವಾದ ಮಾನಸೀಕತೆ. ನಿತ್ಯ ದೇವರ ಅಪಮಾನ ಮಾಡಲಾಗುತ್ತಿದೆ. ಇದೆಲ್ಲವನ್ನು ಬಿಡಬೇಕು ಸ್ವಧರ್ಮವನ್ನು ಪ್ರೀತಿಸಬೇಕು, ಪರಧರ್ಮವನ್ನು ಗೌರವಿಸಬೇಕು ಎಂದು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಪತಿ ಜೊತೆ ಸೇರಿ 7,894 ಕೋಟಿ ರೂ. ಸೋಲಾರ್ ಹಗರಣ ಮಾಡಿ ಸಿಕ್ಕಿಬಿದ್ಳು

ಇದೇ ವೇಳೆ ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿನ ಕುರಿತು ಮಾತನಾಡಿದ ಅವರು, ಮಹಾರಾಷ್ಟ್ರ ಅಘಾಡಿ ಸರ್ಕಾರ ಬಹುಮತ ಕಳೆದುಕೊಂಡಿದೆ. ಅದನ್ನು ನಿರ್ಣಯಿಸುವ ಜಾಗ ವಿಧಾನಸಭೆ. ಏನೇ ಆದರು ಸುಪ್ರೀಂಕೋರ್ಟ್ ನಿರ್ಧರಿಸಲಿದೆ. ವಿಧಾನಸಭೆಯಲ್ಲಿ ಬಹುಮತ ಸಾಬೀತು ಪಡಿಸದೆ ಇದ್ರೆ ಸರ್ಕಾರ ಕಳೆದುಕೊಳ್ಳಲಿದ್ದಾರೆ. ಆದದರೆ ಶಿವಸೇನೆ ಸರ್ಕಾರ ಉಳಿಸಿಕೊಳ್ಳಲು ಅನರ್ಹತೆಯ ಅಡ್ಡದಾರಿ ಹಿಡಿಯುತ್ತಿದೆ ಎಂದು ಟೀಕಿಸಿದ್ದಾರೆ.

Live Tv

TAGGED:bjpCT RavimaharashtraShivaseneನವದೆಹಲಿಬಿಜೆಪಿಮಹಾರಾಷ್ಟ್ರಶಿವಸೇನೆಸಿ.ಟಿ ರವಿಹಿಂದೂ-ಮುಸ್ಲಿಂ
Share This Article
Facebook Whatsapp Whatsapp Telegram

Cinema news

Udupi Kapu Marigudi Temple Actor Shashi Kumar
ಕಾಪು ದೇವಸ್ಥಾನಕ್ಕೆ ನಟ ಶಶಿಕುಮಾರ್ ಭೇಟಿ
Cinema Districts Karnataka Latest Top Stories Udupi
kannada actor daali dhananjaya and his wife dr dhanyatha have been blessed with a baby boy
ಡಾಲಿ ಈಗ ಡ್ಯಾಡಿ – ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ
Cinema Karnataka Latest Sandalwood Top Stories
Karen Kshiti Suvarna September 21 set for Cannes market premiere
ಕೇನ್ಸ್‌ನಲ್ಲಿ ಕನ್ನಡ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣಗೆ ಗೌರವ
Cinema Latest Sandalwood
Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood

You Might Also Like

Mumbai Watermelon Death
Latest

ಮುಂಬೈ ಕುಟುಂಬದ ಸಾವಿಗೆ ಕಲ್ಲಂಗಡಿ ಕಾರಣವಲ್ಲ – ಮೃತರ ದೇಹದಲ್ಲಿ ಮಾರ್ಫಿನ್ ಅಂಶ ಪತ್ತೆ

Public TV
By Public TV
6 minutes ago
West Bengal TMC BJP Clash
Crime

ಪಶ್ಚಿಮ ಬಂಗಾಳದಲ್ಲಿ ಮತ್ತೆ ಟಿಎಂಸಿ – ಬಿಜೆಪಿ ನಡುವೆ ಘರ್ಷಣೆ

Public TV
By Public TV
34 minutes ago
BN Lavanya
Bengaluru City

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು

Public TV
By Public TV
1 hour ago
Kolar Photographer Suicide
Crime

ಮನೆಯಲ್ಲೇ ಬೆಂಕಿ ಹಚ್ಚಿಕೊಂಡು ಫೋಟೋಗ್ರಾಫರ್ ಆತ್ಮಹತ್ಯೆ

Public TV
By Public TV
1 hour ago
BY Vijayendra 1
Districts

ಮೇ 8ರಂದು ಮಿನಿ ದಸರಾ ಮಾದರಿಯಲ್ಲಿ ಯಡಿಯೂರಪ್ಪನವರ ಪುರ ಪ್ರವೇಶ: ವಿಜಯೇಂದ್ರ

Public TV
By Public TV
2 hours ago
petrol bunk karwar
Latest

ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್‌; ಉತ್ತರ ಕನ್ನಡದಲ್ಲಿ ಮತ್ತೆ ಪೆಟ್ರೋಲ್‌, ಡೀಸೆಲ್‌ ಕೊರತೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?