Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಬಲ ಬೆಲೆ ಸಿಗದಿದ್ದರೆ ಶಾಸಕರು, ಜಿಲ್ಲಾಧಿಕಾರಿಯ ಮನೆ ಮುಂದೆ ಮೆಕ್ಕೆಜೋಳ ಸುರಿಯಿರಿ: ದಿಂಗಾಲೇಶ್ವರ ಶ್ರೀ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಬೆಂಬಲ ಬೆಲೆ ಸಿಗದಿದ್ದರೆ ಶಾಸಕರು, ಜಿಲ್ಲಾಧಿಕಾರಿಯ ಮನೆ ಮುಂದೆ ಮೆಕ್ಕೆಜೋಳ ಸುರಿಯಿರಿ: ದಿಂಗಾಲೇಶ್ವರ ಶ್ರೀ

Districts

ಬೆಂಬಲ ಬೆಲೆ ಸಿಗದಿದ್ದರೆ ಶಾಸಕರು, ಜಿಲ್ಲಾಧಿಕಾರಿಯ ಮನೆ ಮುಂದೆ ಮೆಕ್ಕೆಜೋಳ ಸುರಿಯಿರಿ: ದಿಂಗಾಲೇಶ್ವರ ಶ್ರೀ

Public TV
Last updated: November 19, 2025 8:16 pm
Public TV
Share
1 Min Read
Dingaleshwar Shree
SHARE

ಗದಗ: ಬೆಂಬಲ ಬೆಲೆ ನೀಡದೇ ಇದ್ದರೆ ರೈತರು (Farmers) ಶಾಸಕರ ಮತ್ತು ಜಿಲ್ಲಾಧಿಕಾರಿಗಳ ಮನೆ ಮುಂದೆ ಮೆಕ್ಕೆಜೋಳ (Maize) ಸುರಿದು ಪ್ರತಿಭಟನೆ (Protest) ನಡೆಸಿ ಎಂದು ದಿಂಗಾಲೇಶ್ವರ ಶ್ರೀ (Dingaleshwar Shree) ಕರೆ ನೀಡಿದ್ದಾರೆ.

ಲಕ್ಷ್ಮೇಶ್ವರ ಪಟ್ಟಣದಲ್ಲಿ ಕಳೆದ 5 ದಿನಗಳಿಂದ ಮೆಕ್ಕೆಜೋಳ ಬೆಂಬಲ ಬೆಲೆ, ಬೆಳೆ ಪರಿಹಾರ, ಬೆಳೆ ವಿಮೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ರೈತರು ಈಗ ಧರಣಿ ಸತ್ಯಾಗ್ರಹಕ್ಕೆ ಮುಂದಾಗಿದ್ದಾರೆ.

ಲಕ್ಷ್ಮೇಶ್ವರ, ಶಿರಹಟ್ಟಿ ಹಾಗೂ ಮುಂಡರಗಿ ಭಾಗದ ರೈತರು ನಡೆಸುತ್ತಿರುವ ಹೋರಾಟಕ್ಕೆ ವಿವಿಧ ರೈತಪರ ಸಂಘಟನೆಗಳು ಸಾಥ್ ನೀಡಿವೆ. ಇಂದು ದಿಂಗಾಲೇಶ್ವರ ಶ್ರೀಗಳು ರೈತರ ಹೋರಾಟ ವೇದಿಕೆಗೆ ಭೇಟಿ ನೀಡಿ, ರೈತರನ್ನು ಉದ್ದೇಶಿಸಿ ಮಾತನಾಡಿದರು.  ಇದನ್ನೂ ಓದಿ: ಬುರುಡೆ ಗ್ಯಾಂಗ್‌ ವಿರುದ್ಧವೇ ಚಾರ್ಜ್‌ಶೀಟ್‌ – ಗುರುವಾರ ಕೋರ್ಟ್‌ಗೆ ಸಲ್ಲಿಕೆ ಸಾಧ್ಯತೆ

Gadag Maize Farmers Protest

ತಮ್ಮ ಭಾಷಣದಲ್ಲಿ ಶ್ರೀಗಳು, ರೈತಪರ ಸರ್ಕಾರ ಇಲ್ಲಿಯವರೆಗೆ ಬಂದಿಲ್ಲ. ಕ್ಯಾಬಿನೆಟ್ ನಲ್ಲಿ ಬೆಂಬಲ ಬೆಲೆ, ಖರೀದಿ ಕೇಂದ್ರದ ಬಗ್ಗೆ ಘೋಷಣೆ ಮಾಡಿದರೆ ಒಳಿತು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಮೆಕ್ಕೆಜೋಳ ಬೆಳೆದ ಎಲ್ಲಾ ರೈತರು ಒಟ್ಟಾಗಿ ಶಾಸಕರು ಮತ್ತು ಜಿಲ್ಲಾಧಿಕಾರಿಗಳ ಮನೆಯ ಮುಂದೆ ಸುರಿದರೆ ಅವರ ಮನೆಯೇ ಮುಚ್ಚಿಹೋಗತ್ತದೆ ಎಂದರು.

ಶ್ರೀಗಳು, ಸರ್ಕಾರ ಮೆಕ್ಕೆಜೋಳ ಬೆಳೆಗಾರರಿಗೆ ಕಬ್ಬು ಬೆಳೆಗಾರರಿಗೆ ನೀಡಿದ ಮನ್ನಣೆಯಂತೆ ಬೆಂಬಲ ಬೆಲೆ ಪ್ರಕಟಿಸಬೇಕು. ಚುನಾವಣೆ ವೇಳೆ ರೈತರ ಪರ ಹೇಳಿಕೆ ಕೊಡುತ್ತಾರೆ. ಅವರ ಹೇಳಿಕೆಗೆ ನೀವೆಲ್ಲಾ ಮರಳಾಗುತ್ತೀರಿ. ಅವರು ಚುನಾಯಿತರಾದ ಮೇಲೆ ಅವರು ವಿಧಾನ ಸೌಧದಲ್ಲಿ ಕೂರುತ್ತಾರೆ. ನೀವು ಹೋರಾಟದ ವೇದಿಕೆಯಲ್ಲಿ ಕೂರುತ್ತೀರಿ ಎಂದು ಬೇಸರ ವ್ಯಕ್ತಪಡಿಸಿದರು.

TAGGED:Dingaleshwar Shreemaizeprotestಗದಗಪ್ರತಿಭಟನೆಬೆಂಬಲ ಬೆಲೆಮೆಕ್ಕೆಜೋಳ
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

Modi 2
Latest

One Year Of Pahalgam Attack | ಭಯೋತ್ಪಾದನೆಗೆ ಭಾರತ ಎಂದಿಗೂ ತಲೆಬಾಗುವುದಿಲ್ಲ: ಪ್ರಧಾನಿ ಮೋದಿ

Public TV
By Public TV
23 minutes ago
Bharath Bhushan Pahalagam Attack
Bengaluru City

ಪಹಲ್ಗಾಮ್ ದಾಳಿಗೆ ಒಂದು ವರ್ಷ – ಭರತ್ ಭೂಷಣ್ ನೆನೆದು ಪತ್ನಿ, ಪೋಷಕರು ಕಣ್ಣೀರು

Public TV
By Public TV
30 minutes ago
Baisaran Valley 2
Latest

ಪಹಲ್ಗಾಮ್‌ ನರಮೇಧ ನಡೆದ ಬೈಸರನ್‌ ಕಣಿವೆಯನ್ನ ʻಮಿನಿ ಸ್ವಿಟ್ಜರ್ಲೆಂಡ್ʼ ಅನ್ನೋದೇಕೆ? ಹಿಂದೂಗಳಿಗೆ ಏಕೆ ವಿಶೇಷ?

Public TV
By Public TV
41 minutes ago
pahalgam Terror 4
Latest

20 ನಿಮಿಷಗಳಲ್ಲೇ ನರಮೇಧ ನಡೆದಿದ್ದು ಹೇಗೆ? – ಈಗಲೂ ಕಣ್ಣಿಗೆ ಕಟ್ಟಿದಂತಿದೆ ಬೀಭತ್ಸ ದೃಶ್ಯ!

Public TV
By Public TV
52 minutes ago
Nelamangala Lorry Accident
Bengaluru City

ಪಂಚರ್ ಆಗಿ ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ – ಚಾಲಕನ ಎರಡೂ ಕಾಲುಗಳು ಕಟ್

Public TV
By Public TV
1 hour ago
pahalgam attack from karnataka
Latest

ಪಹಲ್ಗಾಮ್ ನರಮೇಧಕ್ಕೆ 1 ವರ್ಷ – ದಾಳಿಯಲ್ಲಿ ಪ್ರಾಣ ತೆತ್ತ 26 ಮಂದಿ ಯಾರು? – ಸಂಪೂರ್ಣ ಮಾಹಿತಿ ಇಲ್ಲಿದೆ

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?