Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತನಿಖೆ ಮಾಡಿದ್ರೆ ಕಾಂಗ್ರೆಸ್ಸಿನವರಿಗೋಸ್ಕರ ಹೊಸ ಜೈಲು ತೆರೆಯಬೇಕಾಗುತ್ತೆ: ಆರಗ ತಿರುಗೇಟು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ತನಿಖೆ ಮಾಡಿದ್ರೆ ಕಾಂಗ್ರೆಸ್ಸಿನವರಿಗೋಸ್ಕರ ಹೊಸ ಜೈಲು ತೆರೆಯಬೇಕಾಗುತ್ತೆ: ಆರಗ ತಿರುಗೇಟು

Bengaluru City

ತನಿಖೆ ಮಾಡಿದ್ರೆ ಕಾಂಗ್ರೆಸ್ಸಿನವರಿಗೋಸ್ಕರ ಹೊಸ ಜೈಲು ತೆರೆಯಬೇಕಾಗುತ್ತೆ: ಆರಗ ತಿರುಗೇಟು

Public TV
Last updated: January 20, 2023 3:45 pm
Public TV
Share
1 Min Read
araga jnanendra 3
SHARE

ಬೆಂಗಳೂರು: ತನಿಖೆ ಮಾಡಿದ್ರೆ ಅನೇಕ ಕಾಂಗ್ರೆಸ್ಸಿ (Congress) ಗರು ಜೈಲಿಗೆ ಹೋಗಬೇಕಾಗುವ ಸಾಧ್ಯತೆ ಇದೆ. ಅದಕ್ಕಾಗಿ ಹೊಸ ಜೈಲ (Jail) ನ್ನೇ ತೆರೆಯಬೇಕಾಗುತ್ತದೆ ಅಂತಾ ಗೃಹಸಚಿವ ಆರಗ ಜ್ಞಾನೇಂದ್ರ ತಿರುಗೇಟು ನೀಡಿದ್ದಾರೆ.

CongressFlags1 e1613454851608

ನಾವು ಅಧಿಕಾರಕ್ಕೆ ಬಂದ್ರೆ ಬಿಜೆಪಿ (BJP)ಯವರನ್ನ ಜೈಲಿಗೆ ಕಳಿಸ್ತೀವಿ ಅನ್ನೋ ಹರಿಪ್ರಸಾದ್ ಹೇಳಿಕೆ ವಿಚಾರವಾಗಿ ಖಾರವಾಗಿ ಪ್ರತಿಕ್ರಿಯಿಸಿದ ಆರಗ ಜ್ಞಾನೇಂದ್ರ, ಒಬ್ಬ ವಿಪಕ್ಷ ನಾಯಕನಾಗಿ ಹರಿಪ್ರಸಾದ್ ಸಿಲ್ಲಿ ಸ್ಟೇಟ್‍ಮೆಂಟ್ ನೀಡಿದ್ದಾರೆ ಅಂತಾ ವಾಗ್ದಾಳಿ ನಡೆಸಿದ್ರು. ಇದನ್ನೂ ಓದಿ: ವೇಶ್ಯೆ ಅನ್ನೋ ಪದ ಬಳಸಿದ ಫೂಟೇಜ್ ಕೊಟ್ಟರೆ ಎಂಎಲ್‍ಸಿ ಸ್ಥಾನಕ್ಕೆ ರಾಜೀನಾಮೆ ಕೊಡ್ತೀನಿ: ಬಿ.ಕೆ ಹರಿಪ್ರಸಾದ್

congress flag b

ಕಾಂಗ್ರೆಸ್‍ನಲ್ಲಿರುವ ಅನೇಕರು ಜೈಲಿನ ಒಳಗಿದ್ದಾರೆ. ಇನ್ನೂ ಅನೇಕರು ಜೈಲಿಗೆ ಹೋಗಲಿದ್ದಾರೆ ಅಂತಾ ಕಿಡಿಕಾರಿದ್ರು. ನಾವು ಮೂರು ತಲೆಮಾರಿಗೆ ಆಗುವಷ್ಟು ಮಾಡಿಕೊಂಡಿದ್ದೇವೆ ಅಂತಾ ರಮೇಶ್ ಕುಮಾರ್ ಹೇಳಿದ್ರು. ಅಲ್ಲಿರುವ ರೌಡಿಗಳು ಇವರ ಕಾಲದಲ್ಲಿ ಜೈಲನ್ನೇ ಗೆಸ್ಟ್ ಹೌಸ್ ಮಾಡಿಕೊಂಡಿದ್ರು ಈಗ ಸಾಮಾನ್ಯ ಜೈಲಾಗಿ ಉಳಿದಿದೆ ಅಂತಾ ತಿರುಗೇಟು ಕೊಟ್ಟರು.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:Araga Jnanendrabengalurucongressಆರಗ ಜ್ಞಾನೇಂದ್ರಕಾಂಗ್ರೆಸ್ಬೆಂಗಳೂರು
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

Chalavadi Narayanswamy
Bagalkot

ಪ್ರತಿ ಹಳ್ಳಿಗೆ 5-10 ಲಕ್ಷ ಹಣ ಹಂಚುತ್ತಿರುವ ಕಾಂಗ್ರೆಸ್: ಛಲವಾದಿ ಆರೋಪ

Public TV
By Public TV
7 seconds ago
Priyank Kharge 1
Bengaluru City

ಗ್ರಾಮ ಪಂಚಾಯಿತಿಗಳ ತೆರಿಗೆ ಸಂಗ್ರಹ ಸತತವಾಗಿ ಏರುಮುಖ; 1560.76 ಕೋಟಿ ರೂ. ಕರ ಸಂಗ್ರಹ: ಪ್ರಿಯಾಂಕ್‌ ಖರ್ಗೆ

Public TV
By Public TV
45 seconds ago
Koppal Crime
Latest

21 ವರ್ಷದ ಬಳಿಕ ಕೊಲೆ ಅಪರಾಧಿಗೆ ಜೀವಾವಧಿ ಶಿಕ್ಷೆ

Public TV
By Public TV
15 minutes ago
Train
Bengaluru City

ಬೇಸಿಗೆಯ ದಟ್ಟಣೆ ನಿರ್ವಹಣೆ; ಬೆಂಗಳೂರು ಕಂಟೋನ್ಮೆಂಟ್-ಚೆನ್ನೈ ನಡುವೆ ವಿಶೇಷ ರೈಲು ಸಂಚಾರ

Public TV
By Public TV
19 minutes ago
Anjanadri Hils
Districts

ಹನುಮ ಜಯಂತಿ – ಅಂಜನಾದ್ರಿಗೆ ಆಗಮಿಸಿ ಮಾಲೆ ವಿಸರ್ಜಿಸಿದ ಭಕ್ತರು

Public TV
By Public TV
42 minutes ago
Rajnath Singh
Latest

ಯಾವುದೇ ದುಸ್ಸಾಹಸಕ್ಕೆ ಕೈ ಹಾಕಬೇಡಿ: ಪಾಕಿಸ್ತಾನಕ್ಕೆ ರಾಜನಾಥ್ ಸಿಂಗ್ ಎಚ್ಚರಿಕೆ

Public TV
By Public TV
46 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?