Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಾರತವನ್ನು ಅಭಿವೃದ್ಧಿಪಡಿಸಬೇಕಾದರೆ, ಪೂರ್ವ ಭಾರತವನ್ನು ಅಭಿವೃದ್ಧಿಪಡಿಸಬೇಕು – ಮೋದಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Election News | ಭಾರತವನ್ನು ಅಭಿವೃದ್ಧಿಪಡಿಸಬೇಕಾದರೆ, ಪೂರ್ವ ಭಾರತವನ್ನು ಅಭಿವೃದ್ಧಿಪಡಿಸಬೇಕು – ಮೋದಿ

Election News

ಭಾರತವನ್ನು ಅಭಿವೃದ್ಧಿಪಡಿಸಬೇಕಾದರೆ, ಪೂರ್ವ ಭಾರತವನ್ನು ಅಭಿವೃದ್ಧಿಪಡಿಸಬೇಕು – ಮೋದಿ

Public TV
Last updated: May 12, 2024 9:51 pm
Public TV
Share
2 Min Read
NARENDRA MODI 1
SHARE

ಪಾಟ್ನಾ: ನಾವು ಭಾರತವನ್ನು ಅಭಿವೃದ್ಧಿಪಡಿಸಬೇಕಾದ್ರೆ, ಪೂರ್ವ ಭಾರತವನ್ನು (East India) ಅಭಿವೃದ್ಧಿಪಡಿಸಬೇಕು ಎಂದು ಪ್ರಧಾನಿ ಮೋದಿ (PM Modi) ಹೇಳಿದ್ದಾರೆ.

ಬಿಹಾರದಲ್ಲಿ ಸಿಎಂ ನಿತೀಶ್‌ ಕುಮಾರ್‌ ಅವರೊಂದಿಗೆ ಚುನಾವಣಾ ರ‍್ಯಾಲಿಯಲ್ಲಿ (Bihar Campaigning) ಭಾವಹಿಸಿದ್ದ ಪ್ರಧಾನಿ ಮೋದಿ ಅವರು ಸಂದರ್ಶನವೊಂದರಲ್ಲಿ ಮಾತನಾಡುತ್ತಾ ಹಲವು ವಿಷಯಗಳ ಬಗ್ಗೆ ಪ್ರಸ್ತಾಪಿಸಿದ್ದಾರೆ. ಈ ಬಾರಿ ಪೂರ್ವ ಭಾರತದಲ್ಲಿ ಬಿಜೆಪಿ ತನ್ನ ಹೆಜ್ಜೆಗುರುತನ್ನು ಅಗಾಧವಾಗಿ ವಿಸ್ತರಿಸಲಿದೆ. ಇದು ಎನ್‌ಡಿಎ (NDA) 400 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಸುಲಭವಾಗಿಸುತ್ತದೆ ಎಂದು ಹೇಳಿದ್ದಾರೆ.

ব্যারাকপুর হল, জুট শিল্পের হাব, কিন্তু জুটের এই ভূমিতে তৃণমূল কংগ্রেস শুধু ঝুট বলে চলেছে। pic.twitter.com/e42RaTL51L

— Narendra Modi (@narendramodi) May 12, 2024

2013ರಲ್ಲಿ ನಾನು ಮಾಡಿದ ಭಾಷಣ ಕೇಳಿ, ಆಗಲೇ ನಾನು ಭಾರತದ ಅಭಿವೃದ್ಧಿಯ ಬಗ್ಗೆ ಪ್ರಸ್ತಾಪಿಸಿದ್ದೆ. ನಾವು ಭಾರತವನ್ನು ಅಭಿವೃದ್ಧಿಪಡಿಸಬೇಕಾದ್ರೆ ಈಸ್ಟ್‌ ಇಂಡಿಯಾ (ಪೂರ್ವ ಭಾರತ)ವನ್ನು ಅಭಿವೃದ್ಧಿಯ ಎಂಜಿನ್‌ ಆಗಿ ಮಾಡಬೇಕು ಎಂದು ಹೇಳಿದ್ದೆ. ಈಗಲೂ ಅದನ್ನೇ ಹೇಳುತ್ತೇನೆ. ಅದಕ್ಕಾಗಿ ಮೂಲ ಸೌಕರ್ಯಗಳು, ಆರೋಗ್ಯ ಕ್ಷೇತ್ರಗಳ ಅಭಿವೃದ್ಧಿ ಮೇಲೆ ಕೇಂದ್ರೀಕರಿಸಿದ್ದೇವೆ. ಈಗಾಗಲೇ ಚುನಾವಣಾ ಪೂರ್ವ ಸಮೀಕ್ಷೆಗಳು ಬಿಜೆಪಿ ಗೆಲುವನ್ನು ಪ್ರತಿಬಿಂಬಿಸುತ್ತಿವೆ. ನಮ್ಮ ಸರ್ಕಾರದ ಸಾಧನೆಯನ್ನು ಒತ್ತಿ ಹೇಳುತ್ತಿವೆ ಎಂದು ತಿಳಿಸಿದ್ದಾರೆ.

ಈ ಬಾರಿ ಬಿಹಾರದಲ್ಲಿ ಬಿಜೆಪಿ 17 ಸ್ಥಾನ, ಮಿತ್ರ ಪಕ್ಷ ಜೆಡಿಯು (ಜನತಾ ದಳ ಯುನೈಟೆಡ್) 16 ಸ್ಥಾನಗಳಲ್ಲಿ ಸ್ಪರ್ಧಿಸಿದೆ. ತೆಲಂಗಾಣ, ಒಡಿಶಾ, ಬಂಗಾಳ, ಬಿಹಾರ ಜಾರ್ಖಂಡ್, ಅಸ್ಸಾಂನಲ್ಲಿ ಬಿಜೆಪಿ ಗೆಲುವು ಖಚಿತವಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ರಸ್ತೆಯಲ್ಲಿ ಸಿಕ್ಕ ಪೆನ್‌ಡ್ರೈವ್‌ ಎ.ಮಂಜುಗೆ ಕೊಟ್ಟಿದ್ದೆ; ಬಾಂಬ್ ಸಿಡಿಸಿದ ಆರೋಪಿ ನವೀನ್‌ಗೌಡ!

ಬಿಜೆಪಿ ಈ ದೇಶಕ್ಕೆ ಮಾದರಿ ಆಡಳಿತವನ್ನು ನೀಡಿದೆ. ಈ ಹಿಂದೆ ಕಾಂಗ್ರೆಸ್‌, ಸಮ್ಮಿಶ್ರ ಸರ್ಕಾರ ಆಡಳಿತವನ್ನು ನೋಡಿದೆ. ಜೊತೆಗೆ ಅಪಾಯವನ್ನು ಎದುರಿಸುವ ಸರ್ಕಾರವನ್ನೂ ನೋಡಿದೆ. ಆದ್ರೆ ನಮ್ಮ ಪಕ್ಷ ಮಾದರಿ ಆಡಳಿತವನ್ನು ನೀಡಿದ ಅದರ ಆಧಾರದಲ್ಲೇ ನಾವು ಮುಂದುವರಿಯುತ್ತೇವೆ ಎಂದು ಹೇಳಿದ್ದಾರೆ.

ಬಿಜೆಪಿ ಈ ಬಾರಿ ಕನಿಷ್ಠ 370 – 400 ಸ್ಥಾನಗಳನ್ನ ಗೆಲ್ಲುವ ಗುರಿ ಹೊಂದಿದೆ. ಕರ್ನಾಟಕ ಹೊರತುಪಡಿಸಿ ದಕ್ಷಿಣದ ರಾಜ್ಯಗಳು ಮತ್ತು ಬಂಗಾಳ ಮತ್ತು ಒಡಿಶಾದಂತಹ ಪೂರ್ವ ರಾಜ್ಯಗಳು ಹಿಂದಿನಿಂದಲೂ ಬಿಜೆಪಿಯ ಗುರಿಯಾಗಿದೆ. ಅದಕ್ಕೆ ತಕ್ಕಂತೆ ನಮ್ಮ ಮಿತ್ರಪಕ್ಷಗಳು ತಮ್ಮ ಪ್ರಾಬಲ್ಯವನ್ನು ವಿಸ್ತರಿಸಬೇಕಾಗುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕೇಜ್ರಿವಾಲ್‌ಗೆ ಹುಚ್ಚು, ಬಿಜೆಪಿಯಲ್ಲಿ ವಯಸ್ಸಿನ ಮಿತಿ ಬಗ್ಗೆ ನಿರ್ಧಾರ ಕೈಗೊಂಡಿಲ್ಲ: ಆರ್‌.ಅಶೋಕ್

TAGGED:Bihar CampaigningDevelop CountryEast Indianarendra modi
Share This Article
Facebook Whatsapp Whatsapp Telegram

Cinema news

kannada actor daali dhananjaya and his wife dr dhanyatha have been blessed with a baby boy
ಡಾಲಿ ಈಗ ಡ್ಯಾಡಿ – ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ
Cinema Karnataka Latest Sandalwood Top Stories
Karen Kshiti Suvarna September 21 set for Cannes market premiere
ಕೇನ್ಸ್‌ನಲ್ಲಿ ಕನ್ನಡ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣಗೆ ಗೌರವ
Cinema Latest Sandalwood
Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood

You Might Also Like

CRIME
Crime

ಹೆಂಡತಿ ಬಿಟ್ಟು ಹೋಗಿದ್ದಕ್ಕೆ ಮಕ್ಕಳನ್ನು ಕೊಂದು ನೇಣಿಗೆ ಶರಣಾದ ಅರ್ಚಕ

Public TV
By Public TV
51 seconds ago
Minister D. Sudhakars health condition is critical 2
Chitradurga

ಸಚಿವ ಡಿ.ಸುಧಾಕರ್ ಆರೋಗ್ಯದಲ್ಲಿ ಚೇತರಿಕೆ

Public TV
By Public TV
1 hour ago
West Bengal Election Voting Vote
Latest

ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ಮರು ಮತದಾನ ಆರಂಭ

Public TV
By Public TV
1 hour ago
plane crash texas
Latest

ಪಿಕಲ್‌ಬಾಲ್‌ ಆಟಗಾರರು ಪ್ರಯಾಣಿಸುತ್ತಿದ್ದ ವಿಮಾನ ಟೆಕ್ಸಾಸ್‌ನಲ್ಲಿ ಪತನ – ಐವರು ಸಾವು

Public TV
By Public TV
1 hour ago
sringeri recounting
Chikkamagaluru

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಇಂದು

Public TV
By Public TV
2 hours ago
daily horoscope dina bhavishya
Astrology

ದಿನ ಭವಿಷ್ಯ 02-05-2026

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?