Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಇಲ್ಲಿ ಕೈದಿಗಳನ್ನ ನೋಡಬೇಕಂದ್ರೂ ಜೈಲರ್‌ಗಳಿಗೆ ಲಂಚ ಕೊಡಬೇಕು – ವೀಡಿಯೋ ವೈರಲ್
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಇಲ್ಲಿ ಕೈದಿಗಳನ್ನ ನೋಡಬೇಕಂದ್ರೂ ಜೈಲರ್‌ಗಳಿಗೆ ಲಂಚ ಕೊಡಬೇಕು – ವೀಡಿಯೋ ವೈರಲ್

Crime

ಇಲ್ಲಿ ಕೈದಿಗಳನ್ನ ನೋಡಬೇಕಂದ್ರೂ ಜೈಲರ್‌ಗಳಿಗೆ ಲಂಚ ಕೊಡಬೇಕು – ವೀಡಿಯೋ ವೈರಲ್

Public TV
Last updated: June 19, 2022 1:48 pm
Public TV
Share
1 Min Read
JAIL
SHARE

ದಾವಣಗೆರೆ: ವಿಚಾರಣಾಧೀನ ಕೈದಿಗಳನ್ನು ನೋಡಲು ಸಂಬಂಧಿಕರು ಹಾತೊರೆಯುತ್ತಿರುತ್ತಾರೆ. ಆದರೆ ಅದನ್ನೇ ಬಂಡವಾಳ ಮಾಡಿಕೊಂಡ ಕಾರಾಗೃಹದ ಸಿಬ್ಬಂದಿ ಕಾರಾಗೃಹದ ಒಳಗೆ ಬಿಡಲು ಜನರಿಂದ ಲಂಚ ವಸೂಲಿ ಮಾಡುತ್ತಿದ್ದಾರೆ.

ಲಂಚ ನೀಡಿಲ್ಲ ಅಂದ್ರೆ ಒಳಗೆ ತೆರಳಲು ಅವಕಾಶ ನೀಡಲ್ಲವಂತೆ. ಇದಕ್ಕೆ ಪುಷ್ಠಿ ನೀಡುವಂತೆ ದಾವಣಗೆರೆ ಜಿಲ್ಲಾ ಕಾರಾಗೃಹದಲ್ಲಿ ಲಂಚ ಪಡೆಯುತ್ತಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಇದನ್ನೂ ಓದಿ: SSLC ಪರೀಕ್ಷೆಯಲ್ಲಿ ಪಾಸ್ ಆದ 43 ವರ್ಷದ ಅಪ್ಪ – ಫೇಲ್ ಆದ ಮಗ

jail

ಸಂಬಂಧಿಕರು ಯಾರೇ ಆದ್ರೂ ಸರಿ ಕಾರಾಗೃಹದಲ್ಲಿರುವ ಕೈದಿಗಳನ್ನು ನೋಡಬೇಕು ಅಂದ್ರೆ ಜೈಲರ್‌ಗಳಿಗೆ ಲಂಚ ಕೊಡಲೇಬೇಕಾಗಿದೆ. ಕೈದಿಗಳನ್ನ ನೋಡಲು ಹೋದ್ರೆ ಗೇಟ್ ಬಾಗಿಲಲ್ಲೇ ನಿಂತು ಹಣ ಪೀಕುತ್ತಿದ್ದಾರೆ. ಇದನ್ನೂ ಓದಿ: 52ನೇ ವಸಂತಕ್ಕೆ ಕಾಲಿಟ್ಟ ರಾಹುಲ್ ಗಾಂಧಿ – ಹುಟ್ಟುಹಬ್ಬದ ಸಂಭ್ರಮಾಚರಣೆಗೆ ಬ್ರೇಕ್ ಹಾಕಿದ್ದೇಕೆ? 

ಸದ್ಯ ಪೊಲೀಸರು ಬರುವವರಿಂದ ಹಣ ಪಡೆಯುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಅಲ್ಲದೆ ವೀಡಿಯೋ ಮಾಡಿದ ಸಾರ್ವಜನಿಕರು ಹಣ ಕೊಡದೇ ಇದ್ರೆ ನೋಡಲೂ ಅವಕಾಶ ಕೊಡೋದಿಲ್ಲ ಎಂದು ಹೇಳಿಕೊಂಡಿದ್ದಾರೆ. ಪೊಲೀಸರ ನಡೆಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.

Live Tv

TAGGED:Central jaildavanagereJailerspoliceಕಾರಾಗೃಹಜೈಲರ್ದಾವಣಗೆರೆಪೊಲೀಸ್
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

01 1
Latest

ಗಂಗೋತ್ರಿಯಿಂದ ಗಂಗಾ ಸಾಗರದ ತನಕ ಕಮಲ ಅರಳಿದೆ, ಬಂಗಾಳ ಭಯಮುಕ್ತವಾಗಿದೆ: ಮೋದಿ

Public TV
ByPublic TV
7 minutes ago
pm modi 5
Latest

ಬಂಗಾಳದಲ್ಲಿ ಕಮಲ ಅರಳಿದೆ, ಅದ್ಭುತ ಜನಾದೇಶ ಸಿಕ್ಕಿದೆ: ಮೋದಿ ಕೃತಜ್ಞತೆ

Public TV
ByPublic TV
46 minutes ago
Siddaramaiah
Bengaluru City

SIR ಮೋಸದಾಟ, ಚುನಾವಣಾ ಆಯೋಗದ ಕೈವಾಡದಿಂದ ಮಮತಾಗೆ ಸೋಲು: ಸಿದ್ದರಾಮಯ್ಯ ಆಕ್ರೋಶ

Public TV
ByPublic TV
48 minutes ago
Narenndra Modi BJP Victory Specch delhi lection
Latest

ವಾಜಪೇಯಿ ಕನಸು ನನಸು – ಬಿಜೆಪಿ ಆಡಳಿತ ರಾಜ್ಯಗಳ ಸಂಖ್ಯೆ 20ಕ್ಕೆ ಏರಿಕೆ

Public TV
ByPublic TV
56 minutes ago
Siddaramaiah 4
Bagalkot

ನಮ್ಮ ಪಕ್ಷದ ಸಾಧನೆ, ಸಿದ್ಧಾಂತಕ್ಕೆ ಜಯ ಸಿಕ್ಕಿದೆ: ಸಿಎಂ ಸಿದ್ದರಾಮಯ್ಯ

Public TV
ByPublic TV
1 hour ago
Vijay
Latest

18ನೇ ವಯಸ್ಸಿಗೆ ಸಿನಿ ರಂಗ ಪ್ರವೇಶ – ಜೋಸೆಫ್‌ ವಿಜಯ್‌ `ದಳಪತಿ’ ಆಗಿದ್ದು ಹೇಗೆ?

Public TV
ByPublic TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?