Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನೀವು ಗೆದ್ದಾಗ ಮಾತ್ರ ಇವಿಎಂ ತಿರುಚಿರಲ್ವಾ? – ಬ್ಯಾಲೆಟ್‌ ಪೇಪರ್‌ ಮತದಾನ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Court | ನೀವು ಗೆದ್ದಾಗ ಮಾತ್ರ ಇವಿಎಂ ತಿರುಚಿರಲ್ವಾ? – ಬ್ಯಾಲೆಟ್‌ ಪೇಪರ್‌ ಮತದಾನ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

Court

ನೀವು ಗೆದ್ದಾಗ ಮಾತ್ರ ಇವಿಎಂ ತಿರುಚಿರಲ್ವಾ? – ಬ್ಯಾಲೆಟ್‌ ಪೇಪರ್‌ ಮತದಾನ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

Public TV
Last updated: November 26, 2024 4:51 pm
Public TV
Share
1 Min Read
EVM Supreme Court
SHARE

ನವದೆಹಲಿ: ದೇಶದಲ್ಲಿ ಚುನಾವಣೆಗೆ ಬ್ಯಾಲೆಟ್‌ ಪೇಪರ್‌ ಮತದಾನ ವ್ಯವಸ್ಥೆ ತರುವಂತೆ ಕೋರಿದ್ದ ಪಿಐಎಲ್‌ನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ. ಇಂತಹ ಅದ್ಭುತ ಐಡಿಯಾಗಳು ನಿಮಗೆ ಹೇಗೆ ಬರುತ್ತವೆ ಎಂದು ಅರ್ಜಿದಾರನನ್ನು ಸುಪ್ರೀಂ ತರಾಟೆಗೆ ತೆಗೆದುಕೊಂಡಿದೆ.

ನೀವು ಚುನಾವಣೆಯಲ್ಲಿ ಗೆದ್ದಾಗ, ಇವಿಎಂಗಳನ್ನು (ವಿದ್ಯುನ್ಮಾನ ಮತಯಂತ್ರ) ತಿರುಚಲಾಗಿರಲ್ಲ. ನೀವು ಚುನಾವಣೆಯಲ್ಲಿ ಸೋತಾಗ ಮಾತ್ರ ಇವಿಎಂಗಳನ್ನು ತಿರುಚಲಾಗಿರುತ್ತೆ ಅಲ್ವಾ ಎಂದು ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಪಿಬಿ ವರಾಳೆ ಅವರ ಪೀಠ ಟೀಕಿಸಿತು.

ಚುನಾವಣೆಯ ಸಂದರ್ಭದಲ್ಲಿ ಮತದಾರರಿಗೆ ಹಣ, ಮದ್ಯ ಅಥವಾ ಇತರೆ ಆಮಿಷ ಒಡ್ಡುವವರು ತಪ್ಪಿತಸ್ಥರೆಂದು ಕಂಡುಬಂದಲ್ಲಿ ಕನಿಷ್ಠ ಐದು ವರ್ಷಗಳವರೆಗೆ ಅಭ್ಯರ್ಥಿಗಳನ್ನು ಅನರ್ಹಗೊಳಿಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕೆಂದು ಅರ್ಜಿದಾರ ಕೆಎ ಪಾಲ್ ಕೋರಿದ್ದರು.

ಟೆಸ್ಲಾದ ಸಿಇಒ ಮತ್ತು ಸಹ-ಸಂಸ್ಥಾಪಕ ಎಲೋನ್ ಮಸ್ಕ್, ಆಂಧ್ರದ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಮತ್ತು ಮಾಜಿ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ಕೂಡ ಇವಿಎಂಗಳನ್ನು ಟ್ಯಾಂಪರಿಂಗ್ ಮಾಡಬಹುದು ಎಂದಿದ್ದಾರೆಂದು ಅರ್ಜಿದಾರರು ಉಲ್ಲೇಖಿಸಿದ್ದರು.

ಚಂದ್ರಬಾಬು ನಾಯ್ಡು ಸೋತಾಗ ಇವಿಎಂಗಳನ್ನು ಟ್ಯಾಂಪರಿಂಗ್ ಮಾಡಬಹುದು ಎಂದು ಹೇಳಿದ್ದರು. ಈ ಬಾರಿ ಜಗನ್ ಮೋಹನ್ ರೆಡ್ಡಿ ಸೋತರು. ಅದಕ್ಕೆ ಇವಿಎಂಗಳನ್ನು ಟ್ಯಾಂಪರಿಂಗ್ ಮಾಡಬಹುದು ಎಂದು ಹೇಳಿದ್ದಾರೆಂದು ಕೋರ್ಟ್‌ ತಿಳಿಸಿತು.

TAGGED:Ballot PapersevmSupreme Courtಇವಿಎಂಬ್ಯಾಲಟ್‌ ಪೇಪರ್‌ಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

Keerthy Suresh
ಕೀರ್ತಿ ಇಟ್ಟ ಗುರಿಗೆ ಫೋಟೋಗ್ರಾಫರ್ ಕಣ್ಣೇ ಹೋಯ್ತು..!
Cinema Latest South cinema
Kerala Court 2
ಖ್ಯಾತ ಬಹುಭಾಷಾ ನಟಿ ಮೇಲೆ ಲೈಂಗಿಕ ದೌರ್ಜನ್ಯ – 6 ಆರೋಪಿಗಳಿಗೆ 20 ವರ್ಷ ಜೈಲು
Cinema Court Latest Main Post National South cinema
Salman Khan Sharukh Khan
ಸಲ್ಮಾನ್-ಶಾರುಖ್ ಫ್ಯಾನ್ಸ್‌ಗೆ ಭರ್ಜರಿ ನ್ಯೂಸ್.. ಶೀಘ್ರದಲ್ಲೇ ಪಠಾಣ್-2!
Bollywood Cinema Latest Top Stories
Rishab Shetty
ಕಾಗದದ ಮೇಲೆ ಹುಟ್ಟಿದ ಪಾತ್ರ ಜೀವ ಪಡೆದಾಗ… `ಕಾಂತಾರ’ದ ಆತ್ಮಕಥೆ ಬಿಚ್ಚಿಟ್ಟ ರಿಷಬ್
Cinema Latest Sandalwood Top Stories

You Might Also Like

King Cobra
Chikkamagaluru

Explainer | ಕಾಳಿಂಗ ಸರ್ಪ ಹಿಡಿಯೋಕೆ ಅರಣ್ಯ ಇಲಾಖೆಯಿಂದಲೇ ವ್ಯವಸ್ಥೆ -‌ ವಿಶೇಷ ತರಬೇತಿ ಅಗತ್ಯವೇ? ಉರಗ ತಜ್ಞರು ಹೇಳೋದೇನು?

Public TV
By Public TV
9 minutes ago
Chaos at Messis Kolkata event after he leaves in 10 mins angry fans throw bottles
Latest

ಕೋಲ್ಕತ್ತಾದ ಮೆಸ್ಸಿ ಕಾರ್ಯಕ್ರಮದಲ್ಲಿ ದಾಂಧಲೆ – ಚೇರ್‌, ಬಾಟಲ್‌ ಎಸೆದು ಅಕ್ರೋಶ

Public TV
By Public TV
18 minutes ago
Iqbal Hussain
Districts

ಜ.6ಕ್ಕೆ ಡಿಕೆಶಿಗೆ ಪಟ್ಟಾಭಿಷೇಕ: ಇಕ್ಬಾಲ್‌ ಹುಸೇನ್‌

Public TV
By Public TV
1 hour ago
Priyank Kharge 1
Districts

ನಿಲ್ಲದ ಖರ್ಗೆ Vs RSS ಫೈಟ್‌ – ಭ್ರಷ್ಟಾಚಾರದ ಗಂಭೀರ ಆರೋಪ ಮಾಡಿದ ಸಚಿವ ಪ್ರಿಯಾಂಕ್‌

Public TV
By Public TV
1 hour ago
D.K Shivakumar
Bengaluru City

ಬೇಸಿಕ್ ಕಾಮನ್‌ಸೆನ್ಸ್ ಇಟ್ಕೊಂಡು ನನ್ನ ಹತ್ರ ಡೀಲ್ ಮಾಡ್ಬೇಕು – ವೇದಿಕೆಯಲ್ಲೇ ಡಿಕೆಶಿ ಗರಂ

Public TV
By Public TV
1 hour ago
mumbai security guard Dog Attack
Latest

ಸೆಕ್ಯೂರಿಟಿ ಗಾರ್ಡ್ ಮೇಲೆ ನಾಯಿ ದಾಳಿ – ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?