ಬೆಂಗಳೂರು: ಐಐಎಸ್‌ಸಿನ (ಭಾರತೀಯ ವಿಜ್ಞಾನ ಸಂಸ್ಥೆ – IISc) ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದವಾಗಿ ನಾಪತ್ತೆಯಾಗಿರುವ ಘಟನೆ ಯಶವಂತಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
Advertisement
ಅನ್ಮೋಲ್ ಗಿಲ್ ನಾಪತ್ತೆಯಾಗಿರುವ ವಿದ್ಯಾರ್ಥಿ (IISc Student). ಕೊನೆಯಾದ್ದಾಗಿ ಅನ್ಮೋಲ್ ಹೋಗುತ್ತಿರುವ ದೃಶ್ಯವೊಂದು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪೊಲೀಸರಿಗೆ ಲಭ್ಯವಾಗಿದೆ. ಇದನ್ನೂ ಓದಿ: ದಾವಣಗೆರೆ ಕಾಂಗ್ರೆಸ್‌ನಲ್ಲಿ ಅಸಮಾಧಾನ – ಉಸ್ತುವಾರಿ ಮಲ್ಲಿಕಾರ್ಜುನ್ ಬದಲಾಯಿಸುವಂತೆ ಶಿವಗಂಗಾ ಬಸವರಾಜ್ ಪತ್ರ
Advertisement
Advertisement
ಸದ್ಯ ಯಶವಂತಪುರ ಪೊಲೀಸ್ ಠಾಣೆಯಲ್ಲಿ (Yeshwanthpur Police Station) ಮಿಸ್ಸಿಂಗ್ ಕೇಸ್ ದಾಖಲಾಗಿದೆ. ಪೊಲೀಸರು ಈ ಸಂಬಂಧ ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: Chikkaballapura | ಕೀಟನಾಶಕ ಮಿಶ್ರಿತ ಅನಧಿಕೃತ ಬಯೋ ಎಂಜೈಮ್ಸ್ ಮಾರಾಟ – ರೈತರಿಗೆ ವಂಚನೆ