Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರು ಹುಡುಗಿ ಮದುವೆಯಾದ ಮಹಾಕುಂಭಮೇಳ ಖ್ಯಾತಿಯ ಐಐಟಿ ಬಾಬಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗಳೂರು ಹುಡುಗಿ ಮದುವೆಯಾದ ಮಹಾಕುಂಭಮೇಳ ಖ್ಯಾತಿಯ ಐಐಟಿ ಬಾಬಾ

Bengaluru City

ಬೆಂಗಳೂರು ಹುಡುಗಿ ಮದುವೆಯಾದ ಮಹಾಕುಂಭಮೇಳ ಖ್ಯಾತಿಯ ಐಐಟಿ ಬಾಬಾ

Public TV
Last updated: April 6, 2026 8:21 pm
Public TV
Share
2 Min Read
IIT Baba Abhay Singh ties with bengaluru engineer
SHARE

ಚಂಡೀಗಢ: ಕಳೆದ ವರ್ಷ ಪ್ರಯಾಗ್‌ರಾಜ್‌ ಮಹಾಕುಂಭದಲ್ಲಿ ಖ್ಯಾತಿ ಗಳಿಸಿದ್ದ ಐಐಟಿ-ವಾಲೆ ಬಾಬಾ ವಿವಾಹವಾಗಿದ್ದಾರೆ. ಬೆಂಗಳೂರಿನ ಹುಡುಗಿ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ಐಐಟಿ ವಾಲೆ ಬಾಬಾರ ನಿಜವಾದ ಹೆಸರು ಅಭಯ್‌ ಸಿಂಗ್.‌ ಹರಿಯಾಣದ ಜಜ್ಜರ್‌ ಜಿಲ್ಲೆಯವರು. ಬೆಂಗಳೂರಿನ ಎಂಜಿನಿಯರ್‌ ಪ್ರತೀಕಾ ಎಂಬವರನ್ನು ವರಿಸಿದ್ದಾರೆ.

ತನ್ನ ತಂದೆಯನ್ನು ಭೇಟಿಯಾಗಲು ಜಜ್ಜರ್‌ಗೆ ಐಐಟಿ ವಾಲೆ ಬಾಬಾ ಭೇಟಿ ಕೊಟ್ಟಿದ್ದರು. ವಕೀಲರಾಗಿರುವ ತಮ್ಮ ತಂದೆಯನ್ನು ಭೇಟಿ ಮಾಡಲು ತಹಸಿಲ್ ಸಂಕೀರ್ಣಕ್ಕೆ ತೆರಳಿದ್ದರು. ಈ ವೇಳೆ ಪತ್ನಿ ಪ್ರತೀಕಾ ಕೂಡ ಜೊತೆಗಿದ್ದರು.

ಯಾರೀ ಐಐಟಿ ವಾಲೆ ಬಾಬಾ?
ಕಳೆದ ವರ್ಷ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆದ ಮಹಾಕುಂಭಮೇಳದ ಸಂದರ್ಭದಲ್ಲಿ ಐಐಟಿ-ವಾಲೆ ಬಾಬಾ ಸಾಮಾಜಿಕ ಮಾಧ್ಯಮದಲ್ಲಿ ಸಂಚಲನ ಮೂಡಿಸಿದ್ದರು. ಅವರು ತಪಸ್ವಿಯಂತೆ ವೇಷ ಧರಿಸಿ ಮೇಳದಲ್ಲಿ ಸುತ್ತಾಡುತ್ತಿರುವುದು ಕಂಡುಬಂದಿತ್ತು. ‘ನಾನು ಐಐಟಿಯ ಪದವೀಧರ’ ಎಂದು ಅವರು ಹೇಳಿಕೊಂಡಿದ್ದರು. ಬಳಿಕ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗಿದ್ದರು. ‘ಐಐಟಿ-ವಾಲೆ ಬಾಬಾ’ ಎಂಬ ವಿಶಿಷ್ಟ ಗುರುತಿನೊಂದಿಗೆ ಜನಪ್ರಿಯರಾದರು.

ಐಐಟಿ-ಬಾಂಬೆಯ ಹಿರಿಯ ವಿದ್ಯಾರ್ಥಿ ಮತ್ತು ಮಾಜಿ ಏರೋಸ್ಪೇಸ್ ಎಂಜಿನಿಯರ್ ಆಗಿದ್ದ ಅವರು, ‘ನಾನು ಹರಿಯಾಣದಿಂದ ಬಂದಿದ್ದೇನೆ. ಐಐಟಿಗೆ ಹೋಗಿದ್ದೆ, ನಂತರ ಎಂಜಿನಿಯರಿಂಗ್‌ನಿಂದ ಆರ್ಟ್ಸ್‌ಗೆ ಬದಲಾದೆ. ಅದು ಕೂಡ ಕೆಲಸ ಮಾಡಲಿಲ್ಲ. ಆದ್ದರಿಂದ ನಾನು ಬದಲಾಗುತ್ತಲೇ ಇದ್ದೆ. ನಂತರ ನಾನು ಅಂತಿಮ ಸತ್ಯವನ್ನು ತಲುಪಿದೆ’ ಎಂದು ಹೇಳಿಕೊಂಡಿದ್ದಾರೆ.

ಬಾಬಾ ಕೈಹಿಡಿದ ಬೆಂಗಳೂರಿನ ಹುಡುಗಿ ಯಾರು?
ಐಐಟಿ-ವಾಲೆ ಬಾಬಾ ಇತ್ತೀಚೆಗೆ ಕರ್ನಾಟಕದ ಬೆಂಗಳೂರಿನ ಎಂಜಿನಿಯರ್ ಆಗಿರುವ ಪ್ರತೀಕಾ ಅವರನ್ನು ವಿವಾಹವಾದರು. ಈ ಜೋಡಿ ಫೆಬ್ರವರಿ 15 ರಂದು ಮಹಾಶಿವರಾತ್ರಿಯ ಸಂದರ್ಭದಲ್ಲಿ ಹಿಮಾಚಲ ಪ್ರದೇಶದ ಅಂಜೋರ್ ಮಹಾದೇವ್ ದೇವಸ್ಥಾನದಲ್ಲಿ ಮದುವೆಯಾಗಿದೆ. ಪ್ರತೀಕಾ ಅವರು ಮಾತನಾಡಿ ‘ನಾನು ಮತ್ತು ನನ್ನ ಪತಿ ಇಬ್ಬರೂ ಸನಾತನ ಧರ್ಮದ ಉದ್ದೇಶಕ್ಕಾಗಿ ಜೀವನವನ್ನು ಮುಡಿಪಾಗಿಡುವುದಾಗಿ’ ಹೇಳಿಕೊಂಡಿದ್ದಾರೆ. ಸನಾತನ ವಿಶ್ವವಿದ್ಯಾಲಯವನ್ನು ಸ್ಥಾಪಿಸುವ ಉದ್ದೇಶವನ್ನು ದಂಪತಿ ಹೊಂದಿದ್ದಾರೆ. ಆಧ್ಯಾತ್ಮಿಕ ಗುರುಗಳು ಮತ್ತು ಆಧ್ಯಾತ್ಮಿಕ ಅನ್ವೇಷಕರನ್ನು ಒಂದೇ ಸೂರಿನಡಿ ತರುವುದು ಉದ್ದೇಶವಾಗಿದೆ ನಮ್ಮದು ಎಂದು ಹೇಳಿಕೊಂಡಿದ್ದಾರೆ.

ಪಾಕ್‌ ವಿರುದ್ಧ ಟೀಂ ಇಂಡಿಯಾ ಸೋಲುತ್ತೆ ಎಂದಿದ್ದ ಬಾಬಾ
ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಪಂದ್ಯದಲ್ಲಿ ಪಾಕಿಸ್ತಾನ ತಂಡವು ಭಾರತವನ್ನು (Team India) ಸೋಲಿಸಲಿದೆ. ಇದೇ ನಿಜ ಎಂದು ಬಾಬಾ ಭವಿಷ್ಯ ನುಡಿದಿದ್ದರು. ಅವರ ಈ ಹೇಳಿಕೆ ವೈರಲ್ ಆಗಿತ್ತು. ಆದರೆ, ಅವರ ಭವಿಷ್ಯ ಸುಳ್ಳಾಯಿತು. ದುಬೈನಲ್ಲಿ ನಡೆದ ಪಂದ್ಯದಲ್ಲಿ ಪಾಕ್‌ ವಿರುದ್ಧ ಟೀಂ ಇಂಡಿಯಾ 6 ವಿಕೆಟ್‌ಗಳ ಜಯ ಸಾಧಿಸಿತ್ತು.

ಗಾಂಜಾ ಕೇಸಲ್ಲಿ ಬಂಧನ
ಐಐಟಿ ಬಾಬಾರನ್ನು ಗಾಂಜಾ ಕೇಸಲ್ಲಿ ಜೈಪುರ ಪೊಲೀಸರು ಬಂಧಿಸಿದ್ದರು. ಬಾಬಾ ಬಳಿ 1.50 ಗ್ರಾಂ ತೂಕದ ಗಾಂಜಾ ಪ್ಯಾಕೆಟ್ ಪತ್ತೆಯಾಗಿತ್ತು. ಅದನ್ನು ಎನ್‌ಡಿಪಿಎಸ್ ಕಾಯ್ದೆಯಡಿ ಸ್ಥಳದಲ್ಲೇ ವಶಪಡಿಸಿಕೊಳ್ಳಲಾಗಿತ್ತು. ಗಾಂಜಾ ಪ್ರಮಾಣ ಕಡಿಮೆ ಇದ್ದ ಕಾರಣ ಜಾಮೀನು ನೀಡಿ ಬಿಡುಗಡೆ ಮಾಡಲಾಯಿತು.

TAGGED:Bengaluru engineerIIT BabaIIT Baba Abhay SinghMahaKumba MelaPrayagrajಅಭಯ್ ಸಿಂಗ್ಐಐಟಿ ಬಾಬಾಪ್ರಯಾಗ್ರಾಜ್ಬೆಂಗಳೂರುಮಹಾಕುಂಭಮೇಳ
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

public tv vidhyapeeta education expo
Bengaluru City

ವಿದ್ಯಾಪೀಠ 9ನೇ ಆವೃತ್ತಿ ಭರ್ಜರಿ ಯಶಸ್ಸು – ಎರಡು ದಿನಗಳಲ್ಲಿ 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಎಕ್ಸ್‌ಪೋಗೆ ಭೇಟಿ

Public TV
By Public TV
18 minutes ago
Harbhajan Singh
Latest

ಹರ್ಭಜನ್‌ ಸಿಂಗ್‌ಗೆ ನೀಡಿದ್ದ ಭದ್ರತೆ ಹಿಂತೆಗೆದುಕೊಂಡ ಪಂಜಾಬ್‌ ಸರ್ಕಾರ

Public TV
By Public TV
54 minutes ago
H D Kumaraswamy
Chitradurga

ಡಿ.ಸುಧಾಕರ್‌ ಸ್ಥಿತಿ ಗಂಭೀರ – ಕೆಲ‌ವರು ಇಂತಹ ಸಂದರ್ಭ ದುರ್ಬಳಕೆ ಮಾಡಿಕೊಳ್ಳುವುದರಲ್ಲಿ ಎಕ್ಸ್‌ಪರ್ಟ್‌ ಎಂದ ಹೆಚ್‌ಡಿಕೆ

Public TV
By Public TV
1 hour ago
DK Shivakumar 1 1
Bengaluru City

ನಾಯಕತ್ವ ವಿಚಾರದಲ್ಲಿ ನಮ್ಮಲ್ಲಿ ಯಾವುದೇ ಸಮಸ್ಯೆ ಇಲ್ಲ: ಡಿಕೆಶಿ

Public TV
By Public TV
2 hours ago
US AWACS aircraft
Latest

ಇರಾನ್ ದಾಳಿಯಲ್ಲಿ ಅಮೆರಿಕದ ನೆಲೆಗಳಿಗೆ ಭಾರಿ ಹಾನಿ – ದುರಸ್ತಿಗೆ ಬೇಕು ಶತಕೋಟಿ ಡಾಲರ್‌

Public TV
By Public TV
3 hours ago
firing on lawyers house in belgaum
Belgaum

ಬೆಳಗಾವಿಯಲ್ಲಿ ವಕೀಲೆಯ ಮನೆ ಮೇಲೆ ಗುಂಡಿನ ದಾಳಿ – ಮಗಳು ಓದುತ್ತಿದ್ದ ಮೊದಲ ಮಹಡಿಯೇ ಟಾರ್ಗೆಟ್‌

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?