Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಕ್ರಮ ಆನ್‌ಲೈನ್ ಬೆಟ್ಟಿಂಗ್ – ಶಾಸಕ ವೀರೇಂದ್ರ ಪಪ್ಪಿಗೆ 14 ದಿನ ನ್ಯಾಯಾಂಗ ಬಂಧನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅಕ್ರಮ ಆನ್‌ಲೈನ್ ಬೆಟ್ಟಿಂಗ್ – ಶಾಸಕ ವೀರೇಂದ್ರ ಪಪ್ಪಿಗೆ 14 ದಿನ ನ್ಯಾಯಾಂಗ ಬಂಧನ

Bengaluru City

ಅಕ್ರಮ ಆನ್‌ಲೈನ್ ಬೆಟ್ಟಿಂಗ್ – ಶಾಸಕ ವೀರೇಂದ್ರ ಪಪ್ಪಿಗೆ 14 ದಿನ ನ್ಯಾಯಾಂಗ ಬಂಧನ

Public TV
Last updated: September 8, 2025 7:13 pm
Public TV
Share
1 Min Read
veerendra puppy 2 1
ಕಳೆದ ಬಾರಿ ಇ.ಡಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ ಹಣ
SHARE

ಬೆಂಗಳೂರು: ಅಕ್ರಮ ಆನ್‌ಲೈನ್ ಬೆಟ್ಟಿಂಗ್ (Illegal Online Betting) ಪ್ರಕರಣ ಸಂಬಂಧ ಚಿತ್ರದುರ್ಗ (Chitradurga) ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಯನ್ನು (Veerendra Puppy) ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಅಕ್ರಮವಾಗಿ ಆನ್‌ಲೈನ್ ಮತ್ತು ಆಫ್‌ಲೈನ್ ಬೆಟ್ಟಿಂಗ್ ಆ್ಯಪ್‌ಗಳಲ್ಲಿ ಸಾವಿರಾರು ಕೋಟಿ ಹಣ ಹೂಡಿಕೆ ಮತ್ತು ವರ್ಗಾವಣೆ ಆರೋಪದಲ್ಲಿ ಇಡಿ ಅಧಿಕಾರಿಗಳಿಂದ ಬಂಧನವಾಗಿದ್ದ ಚಿತ್ರದುರ್ಗ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಯನ್ನು ಇಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ಕೋರ್ಟ್ ವೀರೇಂದ್ರ ಪಪ್ಪಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ನೀಡಿತು. ಇದನ್ನೂ ಓದಿ: ಅಕ್ರಮ ಆನ್‌ಲೈನ್ ಬೆಟ್ಟಿಂಗ್ – ಅಲ್ಪಾವಧಿಯಲ್ಲಿ 2,000 ಕೋಟಿ ರೂ. ಲಾಭಗಳಿಸಿದ ವೀರೇಂದ್ರ ಪಪ್ಪಿ

ಈ ಹಿಂದೆ ವೀರೇಂದ್ರ ಪಪ್ಪಿಗೆ ಸೇರಿದ ಹಲವು ಕಡೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿ ಅಕ್ರಮ ವಹಿವಾಟಿಗೆ ಸಂಬಂಧಿಸಿದ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದ್ದರು. ವೀರೇಂದ್ರ ಪಪ್ಪಿಯನ್ನು ಸಿಕ್ಕಿಂನಲ್ಲಿ ಬಂಧಿಸಿದ್ದ ಇಡಿ ಅಧಿಕಾರಿಗಳು ಕಸ್ಟಡಿಗೆ ಪಡೆದು ತೀವ್ರ ವಿಚಾರಣೆ ನಡೆಸಿದ್ದರು. ವಿಚಾರಣೆ ವೇಳೆ ಸಿಕ್ಕ ಹಲವು ಮಾಹಿತಿ ಆಧಾರದ ಮೇಲೆ ಮತ್ತೆ ಎರಡು ಬಾರಿ ದಾಳಿ ನಡೆಸಿ ಪರಿಶೀಲನೆ ನಡೆಸಿತ್ತು. ಈ ವೇಳೆ ಬೆಟ್ಟಿಂಗ್ ಆ್ಯಪ್‌ಗಳಲ್ಲಿ ಹಣ ಹೂಡಿಕೆ ಮತ್ತು ವರ್ಗಾವಣೆ ಮಾಡಿದ್ದ ಬಗ್ಗೆ ದಾಖಲೆಗಳು ಲಭ್ಯವಾಗಿತ್ತು. ಇಡಿ ಅಧಿಕಾರಿಗಳ ತನಿಖೆಯಲ್ಲಿ ವೀರೇಂದ್ರ ಪಪ್ಪಿ ಸುಮಾರು ಏಳು ಸಾವಿರ ಕೋಟಿ ಅಕ್ರಮ ವ್ಯವಹಾರ ನಡೆಸಿರೋ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಮುಂದುವರೆದು ಸುಮಾರು ಇಪ್ಪತ್ತು ಸಾವಿರ ಕೋಟಿ ಅಕ್ರಮ ವ್ಯವಹಾರದ ಬಗ್ಗೆ ತನಿಖೆ ನಡೆದಿದೆ ಎನ್ನಲಾಗಿದೆ. ಇದನ್ನೂ ಓದಿ: ಶಾಸಕ ವೀರೇಂದ್ರ ಪಪ್ಪಿ ಬಂಧನ ಪ್ರಕರಣ – 55 ಕೋಟಿ ರೂ. ನಗದು ಫ್ರೀಜ್ ಮಾಡಿದ ಇ.ಡಿ

TAGGED:ChitradurgaEDKC Veerendra Puppyonline bettingಆನ್‍ಲೈನ್ ಬೆಟ್ಟಿಂಗ್ಇಂಡಿಚಿತ್ರದುರ್ಗನ್ಯಾಯಾಂಗ ಬಂಧನವೀರೇಂದ್ರ ಪಪ್ಪಿ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

Assembly Election Exit Poll 2026
Latest

ಇಂದು ಸಂಜೆ ಎಕ್ಸಿಟ್ ಪೋಲ್ – ಪಂಚ ರಾಜ್ಯಗಳ ಕಜ್ಜಾಯ ಯಾರಿಗೆ?

Public TV
By Public TV
16 minutes ago
West Bengal voting
Latest

ಪಶ್ಚಿಮ ಬಂಗಾಳದಲ್ಲಿ 2ನೇ ಹಂತದ ಮತದಾನ ಆರಂಭ

Public TV
By Public TV
24 minutes ago
WEB GFX
Karnataka

ಮಲೆನಾಡಲ್ಲಿ ಕೆರೆಬೇಟೆ ಸೀಸನ್‌ – ಈ ಜನಪದ ಸಂಭ್ರಮ ಹೇಗಿರುತ್ತೆ ಗೊತ್ತಾ?

Public TV
By Public TV
47 minutes ago
Weather
Bengaluru City

ಮೇನಲ್ಲಿ ಮತ್ತಷ್ಟು ಕೆಂಡವಾಗಲಿದೆ ಕರುನಾಡು; 3-4 ಡಿಗ್ರಿ ಸೆಲ್ಸಿಯಸ್ ಹೆಚ್ಚಳ ಸಾಧ್ಯತೆ

Public TV
By Public TV
55 minutes ago
KSRTC bus lost control and crashed into a roadside hill SalemTamil Nadu
Bengaluru City

ಸೇಲಂ ಬಳಿ ತಪ್ಪಿದ ಭಾರೀ ಅನಾಹುತ: ರಸ್ತೆ ಬದಿಯ ಗುಡ್ಡಕ್ಕೆ ಹತ್ತಿ ನಿಂತಿತು KSRTC ಬಸ್‌

Public TV
By Public TV
56 minutes ago
daily horoscope dina bhavishya
Astrology

ದಿನ ಭವಿಷ್ಯ 29-04-2026

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?