ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣದಲ್ಲಿ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆಯ ಸಚಿವ ವಿ.ಸೋಮಣ್ಣ (V Somanna) ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ.
ವಿ. ಸೋಮಣ್ಣ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣವನ್ನು (Illegal Property Gain Case) 91ನೇ ಸಿಸಿಹೆಚ್ ಕೋರ್ಟ್ ವಜಾಗೊಳಿಸಿದೆ. ಇದನ್ನೂ ಓದಿ: ಅಮಿತ್ ಶಾ ವಿದೇಶಿ ಪ್ರವಾಸದ ಮಾಹಿತಿ ಕೊಟ್ಟವರಿಗೆ 10 ಲಕ್ಷ ಬಹುಮಾನ: ಉಗ್ರ ಪನ್ನುನ್ ಘೋಷಣೆ
2013ರಲ್ಲಿ ರಾಮಕೃಷ್ಣ ಎಂಬುವವರು ಖಾಸಗಿಯಾಗಿ ದೂರು ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ ಕೋರ್ಟ್ ನ್ಯಾ.ಸಂತೋಷ್ ಗಜಾನನ ಭಟ್ ಅವರಿಂದ ಏಕಸದಸ್ಯ ಪೀಠ, ರಾಮಕೃಷ್ಣ ಅವರ ಆರೋಪಕ್ಕೆ ಪೂರಕ ಸಾಕ್ಷಿ ಇಲ್ಲವೆಂದು ಪಿಸಿಆರ್ ಅನ್ನು ವಜಾಗೊಳಿಸಿದೆ. ಇದನ್ನೂ ಓದಿ: ಖಲಿಸ್ತಾನಿಗಳಿಗೆ ಟ್ರೂಡೋ ಸರ್ಕಾರದ್ದೇ ಬೆಂಬಲ – ಭಾರತೀಯ ಹೈಕಮೀಷನರ್ ಸಂಜಯ್ ವರ್ಮಾ