Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 8 ಲಕ್ಷ ಮೌಲ್ಯದ ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಣೆ – 600 ಚೀಲಗಳಿದ್ದ ಲಾರಿ ಜಪ್ತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | 8 ಲಕ್ಷ ಮೌಲ್ಯದ ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಣೆ – 600 ಚೀಲಗಳಿದ್ದ ಲಾರಿ ಜಪ್ತಿ

Districts

8 ಲಕ್ಷ ಮೌಲ್ಯದ ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಣೆ – 600 ಚೀಲಗಳಿದ್ದ ಲಾರಿ ಜಪ್ತಿ

Public TV
Last updated: March 30, 2026 1:35 pm
Public TV
Share
1 Min Read
Raichuru Lorry Seize
SHARE

ರಾಯಚೂರು: ಜಿಲ್ಲೆಯ ಸಿರವಾರ (Sirwar) ತಾಲೂಕಿನ ಹಾಲಾಪುರದಿಂದ ಅಂದಾಜು 8 ಲಕ್ಷ ರೂ. ಮೌಲ್ಯದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಲಾರಿಯನ್ನ ಪೊಲೀಸರು ಜಪ್ತಿ ಮಾಡಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಲಾರಿಯನ್ನ ಹಿಂಬಾಲಿಸಿ, ಕವಿತಾಳ-ಮಸ್ಕಿ ರಸ್ತೆಯ ಜಂಗಮರ ಹಳ್ಳಿ ಕ್ರಾಸ್ ಬಳಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಈ ವೇಳೆ 600 ಅಕ್ಕಿ ಚೀಲಗಳಿದ್ದ ಲಾರಿಯನ್ನು ಜಪ್ತಿ ಮಾಡಿದ್ದಾರೆ. ಅಂದಾಜು 8 ಲಕ್ಷ ರೂ. ಮೌಲ್ಯದ 30 ಟನ್ ಪಡಿತರ ಅಕ್ಕಿಯಿದ್ದ 600 ಚೀಲಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ: IPL ಆಸಕ್ತಿ ಇರೋರು ಕಾಸು ಕೊಟ್ಟು ಟಿಕೆಟ್‌ ತಗೋಳಿ – ಡಿಕೆ ಸುರೇಶ್‌

ದಾಳಿ ವೇಳೆ ಅಕ್ರಮವಾಗಿ ಅಕ್ಕಿ ಸಾಗಿಸುತ್ತಿದ್ದ ಆರೋಪಿ ವಿರೇಶ್ ಹಾಲಾಪುರ ಪರಾರಿಯಾಗಿದ್ದಾನೆ. ಈ ಸಂಬಂಧ ಮಾನ್ವಿ (Manvi) ತಾಲೂಕು ಆಹಾರ ನಿರೀಕ್ಷಕ ದೇವರಾಜ್ ದೂರು ನೀಡಿದ್ದು, ಕವಿತಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

TAGGED:Annabhagya riceraichuruRation riceSirwarಅಕ್ರಮ ಸಾಗಾಣೆಅನ್ನಭಾಗ್ಯ ಅಕ್ಕಿಪಡಿಚರ ಅಕ್ಕಿರಾಯಚೂರುಸಿರವಾರ
Share This Article
Facebook Whatsapp Whatsapp Telegram

Cinema news

lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories

You Might Also Like

DK Suresh
Bengaluru City

IPL ಆಸಕ್ತಿ ಇರೋರು ಕಾಸು ಕೊಟ್ಟು ಟಿಕೆಟ್‌ ತಗೋಳಿ – ಡಿಕೆ ಸುರೇಶ್‌

Public TV
By Public TV
30 minutes ago
Iran Israel War 1
Bengaluru City

ತಿಂಗಳಾದ್ರೂ ಮುಗಿಯದ ಮಧ್ಯಪ್ರಾಚ್ಯ ಸಂಘರ್ಷ – ಯುದ್ಧ ಮುಂದುವರಿದ್ರೆ ಭಾರತದ ಮೇಲೇನು ಪರಿಣಾಮ?

Public TV
By Public TV
30 minutes ago
Dharwad Jail Video Call
Crime

ಜೈಲಿನಿಂದ್ಲೇ ವಿಡಿಯೋ ಕಾಲ್, ಅಪ್ರಾಪ್ತೆಗೆ ಟಾರ್ಚರ್ – ವಿಷಯ ಗೊತ್ತಿದ್ರೂ ಸುಮ್ನಿದ್ದಾರಾ ಧಾರವಾಡ ಜೈಲಾಧಿಕಾರಿಗಳು?‌

Public TV
By Public TV
32 minutes ago
Nanjangud Jathre
Districts

ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಇಂದಿನಿಂದ ದೊಡ್ಡ ಜಾತ್ರೆ ಸಂಭ್ರಮ

Public TV
By Public TV
51 minutes ago
AI Image
Crime

ಅಂಗಡಿಯಲ್ಲಿ ಕ್ಯಾಂಡಿ ಕದ್ದಿದ್ದಕ್ಕೆ ಕೋಲಿನಿಂದ ಹೊಡೆದು ಮಗಳ ಹತ್ಯೆಗೈದ ಪಾಪಿ ತಂದೆ

Public TV
By Public TV
1 hour ago
MS Dhoni 4
Cricket

CSK ಗೆ ಶಾಕ್‌ – ಮೊದಲ 6 ಪಂದ್ಯಗಳಿಗೆ ಧೋನಿ ಅಲಭ್ಯ; ಇದೇ ಆವೃತ್ತಿಯಲ್ಲಿ ಗುಡ್‌ಬೈ ಹೇಳ್ತಾರಾ?

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?