Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಸದಲ್ಲಿ ಅಕ್ರಮವಾಗಿ ಮದ್ಯ ಸಾಗಾಟ – 25 ಲಕ್ಷಕ್ಕೂ ಅಧಿಕ ಮೌಲ್ಯದ 900 ಬಾಕ್ಸ್ ಜಪ್ತಿ, ಕಿರಾತಕ ಅರೆಸ್ಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಕಸದಲ್ಲಿ ಅಕ್ರಮವಾಗಿ ಮದ್ಯ ಸಾಗಾಟ – 25 ಲಕ್ಷಕ್ಕೂ ಅಧಿಕ ಮೌಲ್ಯದ 900 ಬಾಕ್ಸ್ ಜಪ್ತಿ, ಕಿರಾತಕ ಅರೆಸ್ಟ್

Belgaum

ಕಸದಲ್ಲಿ ಅಕ್ರಮವಾಗಿ ಮದ್ಯ ಸಾಗಾಟ – 25 ಲಕ್ಷಕ್ಕೂ ಅಧಿಕ ಮೌಲ್ಯದ 900 ಬಾಕ್ಸ್ ಜಪ್ತಿ, ಕಿರಾತಕ ಅರೆಸ್ಟ್

Public TV
Last updated: February 1, 2026 8:44 am
Public TV
Share
1 Min Read
Belagavi Liquor Seize
SHARE

-ಭರ್ಜರಿ ಕಾರ್ಯಾಚರಣೆ ನಡೆಸಿದ ಪೊಲೀಸರಿಗೆ ನಗದು ಬಹುಮಾನ ಘೋಷಣೆ

ಬೆಳಗಾವಿ: ಕಸದಲ್ಲಿ ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ಕಿರಾತಕನನ್ನು ಬಂಧಿಸಿ, ಪೊಲೀಸರು 25 ಲಕ್ಷ ರೂ.ಗೂ ಅಧಿಕ ಮೌಲ್ಯದ 900 ಬಾಕ್ಸ್ ಜಪ್ತಿ ಮಾಡಿ, ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ.

ಆರೋಪಿ ಗೋವಾದಿಂದ (Goa) ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಕ್ಯಾಂಟರ್ ವಾಹನದಲ್ಲಿ ಮದ್ಯ ಸಾಗಿಸುತ್ತಿದ್ದ. ಪೊಲೀಸರನ್ನ ಯಾಮಾರಿಸಲು ಕಸದ ಒಳಗೆ ಮದ್ಯ ಇಟ್ಟು ಬೆಳಗಾವಿ (Belagavi) ಮಾರ್ಗವಾಗಿ ಮಹಾರಾಷ್ಟ್ರಕ್ಕೆ (Maharashtra) ಹೊರಟಿದ್ದ. ಈ ವೇಳೆ ಬೆಳಗಾವಿಯ ಶ್ರೀನಗರಕ್ಕೆ ಬರುತ್ತಿದ್ದಂತೆ ಖಚಿತ ಮಾಹಿತಿ ಮೇರೆಗೆ ಸಿಪಿಐ ಬಿ.ಆರ್.ಗಡ್ಡೇಕರ್ ಅವರ ನೇತೃತ್ವದಲ್ಲಿ ಮಾಳಮಾರುತಿ ಠಾಣೆಯ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಪೊಲೀಸರು 25 ಲಕ್ಷ ರೂ.ಗೂ ಅಧಿಕ ಮೌಲ್ಯದ 900 ಬಾಕ್ಸ್ ವಶಪಡಿಸಿಕೊಂಡು, ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ಇಂದು ನಿರ್ಮಲಾ ಸೀತಾರಾಮನ್‌ರಿಂದ ದಾಖಲೆಯ 9ನೇ ಕೇಂದ್ರ ಬಜೆಟ್ ಮಂಡನೆ

ಈ ಸಂಬಂಧ ಮಹಾರಾಷ್ಟ್ರದ ಸಂಸ್ಥೆಗಳ ಚುನಾವಣೆಗೆ ಅಕ್ರಮವಾಗಿ ಗೋವಾದಿಂದ ಮದ್ಯ ಸಾಗಾಟ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು. ಬೆಳಗಾವಿ ಅಬಕಾರಿ, ಬೆಳಗಾವಿ ಎಸ್ಪಿ ವ್ಯಾಪ್ತಿಯ ಪೊಲೀಸರು ಸಾಥ್ ಕೊಡುತ್ತಿದ್ದಾರಾ ಎಂಬ ಪ್ರಶ್ನೆ ಉದ್ಭವವಾಗಿದೆ.

ಇನ್ನೂ ನಗರ ಪೊಲೀಸ್ ಆಯಕ್ತರು ಭರ್ಜರಿ ಬೇಟೆಯಾಡಿದ ಇನ್ಸ್‌ಪೆಕ್ಟರ್‌ ಬಿ.ಆರ್. ಗಡ್ಡೇಕರ್ ಹಾಗೂ ಮಾಳಮಾರುತಿ ಪೊಲೀಸರಿಗೆ ನಗದು ಬಹುಮಾನ ಘೋಷಣೆ ಮಾಡಿದ್ದಾರೆ.ಇದನ್ನೂ ಓದಿ: ವರದಕ್ಷಿಣೆಗಾಗಿ ಸಂದೇಹ, ಕಿರುಕುಳ – ವಿಷ ಸೇವಿಸಿ ಗೃಹಿಣಿ ಆತ್ಮಹತ್ಯೆ

TAGGED:belagaviLiquor ArrestMalmaruti Policeಬೆಳಗಾವಿಮದ್ಯ ಸಾಗಾಟಮಾಳಮಾರುತಿ ಪೊಲೀಸರು
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories
Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories
Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories

You Might Also Like

Director Aneesh
Bengaluru City

ನಿರ್ದೇಶಕನ ಕಿಡ್ನ್ಯಾಪ್ ಕೇಸ್‌ – ಭೀಮಾ ಸಿನಿಮಾ ನಟಿ ಸೇರಿ 11 ಜನ ಅರೆಸ್ಟ್‌

Public TV
By Public TV
12 minutes ago
Haveri Lokayukta Trap
Crime

ಖಾತೆ ಬದಲಾವಣೆಗಾಗಿ 8,500 ರೂ. ಲಂಚ ಸ್ವೀಕಾರ – ಲೋಕಾ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ

Public TV
By Public TV
26 minutes ago
B K Hariprasad
Latest

ನಿರುದ್ಯೋಗ ಸಮಸ್ಯೆ ಬಗ್ಗೆ ಬಿಜೆಪಿ ನಾಯಕರು ಮಾತನಾಡುವುದು ಹಾಸ್ಯಾಸ್ಪದ: ಬಿ.ಕೆ.ಹರಿಪ್ರಸಾದ್‌

Public TV
By Public TV
54 minutes ago
PETROL 1
Automobile

ಏ.1 ರಿಂದ ಇ20 ಮಿಶ್ರಿತ RON 95 ಇರೋ ಪೆಟ್ರೋಲ್‌ ಮಾರಾಟ ಕಡ್ಡಾಯ

Public TV
By Public TV
55 minutes ago
BV Srinivas
Latest

ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆಗೆ ಹಕ್ಕಿದೆ – ಯೂಥ್ ಕಾಂಗ್ರೆಸ್ ನಾಯಕರ ಬಂಧನಕ್ಕೆ ಬಿ.ವಿ ಶ್ರೀನಿವಾಸ್ ಕಿಡಿ

Public TV
By Public TV
1 hour ago
Bonu Komali
Latest

I love You So Much – ಅಮ್ಮನಿಗೆ ಸಂದೇಶ ಕಳುಹಿಸಿ ನೇಣಿಗೆ ಕೊರಳೊಡ್ಡಿದ ಯೂಟ್ಯೂಬರ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?