ಅಕ್ರಮ ಸಂಬಂಧಕ್ಕೆ ಅಡ್ಡಿ – 50,000 ರೂ.ಗೆ ಹೆತ್ತ ಮಗುವನ್ನೇ ಮಾರಿದ ಪಾಪಿ ತಾಯಿ

ಚಿತ್ರದುರ್ಗ: ಹೆತ್ತವರಿಗೆ ಹೆಗ್ಗಣ ಮುದ್ದು ಅಂತಾರೆ. ಆದರೆ ಇಲ್ಲೊಂದು ಪಾಪಿ ತಾಯಿ ಅಕ್ರಮ ಸಂಬಂಧಕ್ಕೆ (Illicit Relationship) ಅಡ್ಡಿಯಾಯಿತೆಂದು ತನ್ನ ಎರಡು ವರ್ಷದ ಮಗುವನ್ನೇ (Child) ಮಾರಾಟ ಮಾಡಿರುವ ಘಟನೆ ಚಿತ್ರದುರ್ಗ (Chitradurga) ಜಿಲ್ಲೆ ಹಿರಿಯೂರು (Hiriyur) ನಗರದಲ್ಲಿ ಬೆಳಕಿಗೆ ಬಂದಿದೆ. ಕೆಲದಿನಗಳಿಂದ ಈ ಮಗು ಕಾಣದ ಹಿನ್ನೆಲೆಯಲ್ಲಿ ಅಲರ್ಟ್ ಆದ ಸ್ಥಳೀಯರು ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಿದ್ದರು. ಹೀಗಾಗಿ ಚಿತ್ರದುರ್ಗ ಜಿಲ್ಲಾ ಬಾಲಭವನ ಅಧಿಕಾರಿ ಮಂಜುನಾಥ್ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ ವೇಳೆ ಪ್ರಕರಣ … Continue reading ಅಕ್ರಮ ಸಂಬಂಧಕ್ಕೆ ಅಡ್ಡಿ – 50,000 ರೂ.ಗೆ ಹೆತ್ತ ಮಗುವನ್ನೇ ಮಾರಿದ ಪಾಪಿ ತಾಯಿ