Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಂದು ರಾಜ್ಯದ 7 ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಇಂದು ರಾಜ್ಯದ 7 ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ

Bengaluru City

ಇಂದು ರಾಜ್ಯದ 7 ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ

Public TV
Last updated: May 15, 2024 8:15 am
Public TV
Share
1 Min Read
RAIN 2
SHARE

ಬೆಂಗಳೂರು: ಇಂದು ರಾಜ್ಯದ 7 ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ (Heavy Rain) ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ.

ಬಳ್ಳಾರಿ, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ (Yellow Alert) ಜಾರಿಯಾಗಿದೆ. ಗುಡುಗು-ಮಿಂಚು ಸಹಿತ 40 ರಿಂದ 50 ಕಿಮೀ ವೇಗದ ಗಾಳಿ ಬೀಸಬಹುದು ಎಂದು ಐಎಂಡಿ ಹೇಳಿದೆ.

ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರದಲ್ಲಿ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.  ಇದನ್ನೂ ಓದಿ: ಭಾಗಮಂಡಲ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ – ಗ್ರಾಮಗಳಿಗೆ ನೆರೆ ಭೀತಿ ಇಲ್ಲ

ಮಂಗಳವಾರ ಎಲ್ಲಿ ಎಷ್ಟು ಮಳೆಯಾಗಿದೆ?
ಕಲಬುರಗಿ – 6.0 ಎಂಎಂ
ಗದಗ- 5.8 ಎಂಎಂ
ಹೊನ್ನಾವರ- 1.0 ಎಂಎಂ
ಚಿತ್ರದುರ್ಗ- 0.4 ಎಂಎಂ
ಮಂಗಳೂರು- 16.6 ಎಂಎಂ
ಕೊಪ್ಪಳ- 3.0 ಎಂಎಂ
ಶಿವಮೊಗ್ಗ- 1.0 ಎಂಎಂ
ಮಂಡ್ಯ- 0.5 ಎಂಎಂ
ಗಂಗಾವತಿ- 18.5 ಎಂಎಂ
ಹನುಮಾನ್ ಮಟ್ಟಿ, ಹಾವೇರಿ- 16.5 ಎಂಎಂ

TAGGED:bengaluruIMDkarnatakarainಐಎಂಡಿಕರ್ನಾಟಕಬೆಂಗಳೂರುಮಳೆ
Share This Article
Facebook Whatsapp Whatsapp Telegram

Cinema news

Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories
JC Movie Surya Prakyath
ಫ್ಯಾನ್ಸ್ ಮಧ್ಯೆ ಲಾಂಗ್ ಹಿಡಿದು ಪೋಸ್ – ಜೆಸಿ ಸಿನಿಮಾ ನಟನ ವಿರುದ್ಧ ಸುಮೋಟೊ ಕೇಸ್ ದಾಖಲು
Bengaluru City Cinema Districts Karnataka Latest Sandalwood Top Stories
rohit shetty 1 e1573969461253
ರೋಹಿತ್ ಶೆಟ್ಟಿ ಮನೆ ಮೇಲೆ ಫೈರಿಂಗ್ – ಮತ್ತೆ ಆರು ಜನ ಅರೆಸ್ಟ್, ಈವರೆಗೂ ಒಟ್ಟು 11 ಮಂದಿ ಬಂಧನ
Cinema Crime Latest National Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ವಿವಾದ – ಏಕಪಕ್ಷೀಯ ತೀರ್ಪಿಗೆ ಕೋರ್ಟ್ ತಾತ್ಕಾಲಿಕ ತಡೆ
Cinema Court Districts Hassan Karnataka Latest States Top Stories

You Might Also Like

priyank kharge mohan das pai
Bengaluru City

ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ: ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಮೋಹನ್ ದಾಸ್ ಪೈ ಟಾಂಗ್

Public TV
By Public TV
9 minutes ago
KN Rajanna
Bengaluru City

ಮಹಿಳಾ ಮೀಸಲಾತಿ ಬಂದ್ರೆ ಮಗಳನ್ನೇ ಚುನಾವಣೆಗೆ ನಿಲ್ಲಿಸ್ತೀನಿ: ಕೆ.ಎನ್‌ ರಾಜಣ್ಣ

Public TV
By Public TV
23 minutes ago
CRIME
Crime

ತೀರ್ಥಹಳ್ಳಿ | ಲವ್‌ ಪ್ರಪೋಸ್‌ ಒಪ್ಪದ ಯುವತಿಗೆ ಬಿಯರ್‌ ಬಾಟಲಿಯಲ್ಲಿ ಇರಿದ ಪಾಗಲ್‌ ಪ್ರೇಮಿ!

Public TV
By Public TV
35 minutes ago
araga jnanendra
Latest

ಬಜೆಟ್ ಸಮಯದಲ್ಲಿ ಕಾಂಗ್ರೆಸ್ ಬಣ ಬಡಿದಾಟ ಜಾಸ್ತಿ ಆಗಲಿದೆ – ಆರಗ ಜ್ಞಾನೇಂದ್ರ

Public TV
By Public TV
48 minutes ago
Doddaballapura Police
Chikkaballapur

ಪ್ರತಿಷ್ಟಿತ ವಿವಿ ವಿದ್ಯಾರ್ಥಿನಿ ಹಾಸ್ಟೆಲ್‌ನ 14ನೇ ಮಹಡಿಯಿಂದ ಬಿದ್ದು ಸಾವು!

Public TV
By Public TV
1 hour ago
indore murder
Crime

ಗರ್ಲ್‌ಫ್ರೆಂಡ್‌ ಕೊಂದು ಆತ್ಮದ ವಶೀಕರಣಕ್ಕೆ ಯತ್ನ – ಮಧ್ಯಪ್ರದೇಶದಲ್ಲೊಂದು ವಿಚಿತ್ರ ಘಟನೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?