Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಾರೀ ಮಳೆ, ಪ್ರವಾಹದಿಂದ ಹಾನಿಗೊಳಗಾದ ಮನೆಗಳಿಗೆ ತಕ್ಷಣವೇ ಪರಿಹಾರ: ಆರ್.ಅಶೋಕ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Kodagu | ಭಾರೀ ಮಳೆ, ಪ್ರವಾಹದಿಂದ ಹಾನಿಗೊಳಗಾದ ಮನೆಗಳಿಗೆ ತಕ್ಷಣವೇ ಪರಿಹಾರ: ಆರ್.ಅಶೋಕ್

Kodagu

ಭಾರೀ ಮಳೆ, ಪ್ರವಾಹದಿಂದ ಹಾನಿಗೊಳಗಾದ ಮನೆಗಳಿಗೆ ತಕ್ಷಣವೇ ಪರಿಹಾರ: ಆರ್.ಅಶೋಕ್

Public TV
Last updated: November 22, 2021 7:18 pm
Public TV
Share
1 Min Read
r.ashok
SHARE

ಮಡಿಕೇರಿ: ರಾಜ್ಯದಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದ ಹಾನಿಗೊಂಡಿರುವ ಮನೆಗಳಿಗೆ ಕೂಡಲೇ ಪರಿಹಾರ ನೀಡಲು ಸೂಚಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.

r.ashok1

ಮಳೆಯಿಂದ ಬೆಳೆ ನಷ್ಟವಾಗಿರುವ ಕೊಡಗು ಜಿಲ್ಲೆ ಕುಶಾಲನಗರ ತಾಲೂಕಿನ ಹೆಬ್ಬಾಲೆ ಮತ್ತು ಮಣಜೂರುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಳೆಗೆ ಸಂಪೂರ್ಣ ಹಾಳಾಗಿರುವ ಮೆಕ್ಕೆಜೋಳ, ಭತ್ತ ಮತ್ತು ಶುಂಠಿ ಬೆಳೆಗಳನ್ನು ಪರಿಶೀಲಿಸಿದರು. ಬಳಿಕ ಕುಶಾಲನಗರದಲ್ಲಿ ಜಿಲ್ಲಾಧಿಕಾರಿ ಮತ್ತು ಕೃಷಿ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವ ಆರ್.ಅಶೋಕ್ ತಕ್ಷಣವೇ ಸರ್ವೇ ನಡೆಸಿ ರೈತರಿಗೆ ಪರಿಹಾರ ನೀಡಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಇದನ್ನೂ ಓದಿ: ಏರ್‌ಟೆಲ್‌ ಪ್ರಿಪೇಯ್ಡ್‌ ಕರೆ, ಡೇಟಾ ಶುಲ್ಕ ಹೆಚ್ಚಳ – ಹೀಗಿದೆ ಪರಿಷ್ಕೃತ ದರ

ಈ ವೇಳೆ ಮಾತನಾಡಿದ ಅವರು, ಮನೆ ಸಂಪೂರ್ಣ ಬಿದ್ದು ಹೋಗಿರುವವರಿಗೆ ಐದು ಲಕ್ಷ ಪರಿಹಾರ ನೀಡಲಾಗುವುದು. ಭಾಗಶಃ ಮನೆ ಬಿದ್ದಿದ್ದರೆ ಅವರಿಗೆ 3 ಲಕ್ಷ ಹಾಗೂ ನೀರು ನುಗ್ಗಿದ್ದರೆ ಅಂತಹ ಕುಟುಂಬಗಳಿಗೆ 10 ಸಾವಿರ ರೂ. ಪರಿಹಾರ ನೀಡಲಾಗುವುದು. ಸಂಪೂರ್ಣ ಅಥವಾ ಭಾಗಶಃ ಮನೆ ಬಿದ್ದು ಹೋಗಿರುವವರಿಗೆ ಕೂಡಲೇ ಒಂದು ಲಕ್ಷ ಪರಿಹಾರ ನೀಡಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಕಂಗನಾ ವಿರುದ್ಧ FIR ದಾಖಲಿಸುವಂತೆ ಸಿಖ್ ಸಮುದಾಯ ಮನವಿ

r.ashok2

ಕೊಡಗು ಜಿಲ್ಲೆಯಲ್ಲಿ 50 ಸಾವಿರ ಹೆಕ್ಟೇರ್ ಕಾಫಿ ಬೆಳೆ ನಷ್ಟವಾಗಿದೆ. ಹಾಗೆಯೇ ಭತ್ತ, ಜೋಳ ಸೇರಿದಂತೆ ಎರಡೂವರೆ ಸಾವಿರ ಹೆಕ್ಟೇರ್ ಪ್ರದೇಶದ ವಿವಿಧ ಬೆಳೆಗಳು ಹಾಳಾಗಿವೆ. 140 ಮನೆಗಳಿಗೆ ಹಾನಿಯಾಗಿದ್ದು, ಅವುಗಳಲ್ಲಿ 14 ಮನೆಗಳು ಸಂಪೂರ್ಣ ಬಿದ್ದು ಹೋಗಿವೆ. ರಾಜ್ಯದಲ್ಲಿ ಅಪಾರ ಪ್ರಮಾಣದ ರಾಗಿ ಬೆಳೆ ನಷ್ಟವಾಗಿದೆ. ಒಟ್ಟಿನಲ್ಲಿ ಮೂಲಸೌಕರ್ಯಕ್ಕಾಗಿ ಈಗಾಗಲೇ 500 ಕೋಟಿ ರೂಪಾಯಿಯನ್ನು ಮುಖ್ಯಮಂತ್ರಿಗಳು ಬಿಡುಗಡೆ ಮಾಡಿದ್ದಾರೆ ಎಂದರು.

TAGGED:floodKodagur ashokಆರ್‌.ಅಶೋಕ್‌ಕೊಡಗುಪ್ರವಾಹ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Bengaluru Rains 1
Bengaluru City

25 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆಯ ಮಳೆ – 170 ಮರಗಳು ಧರಾಶಾಹಿ, 68 ಕಡೆ ಜಲಾವೃತ

Public TV
By Public TV
6 hours ago
pm modi meeting
Bengaluru City

ಬೆಂಗಳೂರಲ್ಲಿ ಬೌರಿಂಗ್‌ ಆಸ್ಪತ್ರೆ ಗೋಡೆ ಕುಸಿದು 7 ಜನ ಸಾವು: ಮೋದಿ ಸಂತಾಪ – ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಣೆ

Public TV
By Public TV
6 hours ago
Sunrisers Hyderabad 2
Cricket

ವಾಂಖೆಡೆಯಲ್ಲಿ ಮುಂಬೈ ಹುರಿದು ಮುಕ್ಕಿದ ಸನ್‌ ರೈಸರ್ಸ್‌ – ಹೈದ್ರಾಬಾದ್‌ಗೆ 6 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
6 hours ago
COURT
Court

ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ – ಅಪರಾಧಿಗೆ ಏಳು ವರ್ಷ ಜೈಲು ಶಿಕ್ಷೆ

Public TV
By Public TV
6 hours ago
udupi accident
Latest

ಉಡುಪಿ| ರಸ್ತೆ ಬದಿ ನಿಂತಿದ್ದ ಟ್ಯಾಂಕರ್‌ಗೆ ಬಸ್ ಡಿಕ್ಕಿ – ಮೂರು ಮಂದಿ ದುರ್ಮರಣ

Public TV
By Public TV
7 hours ago
Bengaluru Rain 2 1
Bengaluru City

Bengaluru Rain Alert | ಬೆಂಗಳೂರಲ್ಲಿ ರಣ ಮಳೆಗೆ ಮತ್ತೆರಡು ಬಲಿ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?