Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಇಂಪೆಲ್ಸಿಸ್- ಲೆಯರ್ಡಲ್ ಕಂಪನಿಗಳ ಸಂಶೋಧನೆ & ಸಾಫ್ಟ್ ವೇರ್ ಅಭಿವೃದ್ಧಿ ಕೇಂದ್ರ ಉದ್ಘಾಟನೆ
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಇಂಪೆಲ್ಸಿಸ್- ಲೆಯರ್ಡಲ್ ಕಂಪನಿಗಳ ಸಂಶೋಧನೆ & ಸಾಫ್ಟ್ ವೇರ್ ಅಭಿವೃದ್ಧಿ ಕೇಂದ್ರ ಉದ್ಘಾಟನೆ

Bengaluru City

ಇಂಪೆಲ್ಸಿಸ್- ಲೆಯರ್ಡಲ್ ಕಂಪನಿಗಳ ಸಂಶೋಧನೆ & ಸಾಫ್ಟ್ ವೇರ್ ಅಭಿವೃದ್ಧಿ ಕೇಂದ್ರ ಉದ್ಘಾಟನೆ

Public TV
Last updated: June 14, 2022 6:22 pm
Public TV
Share
2 Min Read
ashwath narayan 1
SHARE

ಬೆಂಗಳೂರು: ಆರೋಗ್ಯ ಸೇವೆಗಳ ಕ್ಷೇತ್ರ ಸೇರಿದಂತೆ ಹಲವು ವಲಯಗಳಿಗೆ ಡಿಜಿಟಲ್ ಸೇವೆಗಳನ್ನು ಒದಗಿಸುವ ಜಾಗತಿಕ ಮಟ್ಟದ ಕಂಪನಿಗಳಾದ ‘ಇಂಪೆಲ್ಸಿಸ್’ ಮತ್ತು ‘ಲೆಯರ್ಡಲ್ ಮೆಡಿಕಲ್’ ಕಂಪನಿಗಳು ನಗರದಲ್ಲಿ ಸ್ಥಾಪಿಸಿರುವ ವಿಶ್ವದರ್ಜೆಯ ಅತ್ಯಾಧುನಿಕ ಕಚೇರಿಗಳನ್ನು ಐಟಿ-ಬಿಟಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಮಂಗಳವಾರ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘ಬೆಂಗಳೂರು ಭಾರತದ ಐಟಿ, ಬಿಟಿ ಮತ್ತು ಸಂಶೋಧನೆ ಹಾಗೂ ನಾವೀನ್ಯತೆಗಳ ರಾಜಧಾನಿಯಾಗಿದ್ದು, ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿದೆ. ಈ ಎರಡು ಕಂಪನಿಗಳು ಮನುಷ್ಯನ ದೇಹಾರೋಗ್ಯದ ಅಧ್ಯಯನ ಮತ್ತು ಕಂಡುಬರುವ ಅನಾರೋಗ್ಯಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಸಂಶೋಧನಾ ಮೂಲಮಾತೃಕೆಗಳನ್ನು ಅಭಿವೃದ್ಧಿ ಪಡಿಸಿ, ಡಿಜಿಟಲ್ ಸೇವೆಗಳ ಮೂಲಕ ನೆರವು ನೀಡಲಿದೆ’ ಎಂದರು.

ashwath narayan

`ಆರೋಗ್ಯ ಸೇವೆಗಳಿಗೆ ಆಧುನಿಕ ಜಗತ್ತಿನಲ್ಲಿ ಅತ್ಯಂತ ಮಹತ್ವವಿದೆ. ಹೃದಯಾಘಾತ, ರಕ್ತದೊತ್ತಡ, ಪಾಶ್ರ್ವವಾಯು ಮುಂತಾದ ಅನಾರೋಗ್ಯಗಳನ್ನು ತ್ವರಿತವಾಗಿ ಪತ್ತೆ ಹಚ್ಚಿ, ಕ್ಷಿಪ್ರ ವೇಗದಲ್ಲಿ ಸೂಕ್ತ ಚಿಕಿತ್ಸೆಯ ಮಾರ್ಗದರ್ಶನ ನೀಡುವುದು ಜರೂರಾಗಿ ನಡೆಯಬೇಕಾಗಿದೆ. ಇಂಪೆಲ್ಸಿಸ್ ಮತ್ತು ಲೆಯರ್ಡಲ್ ಕಂಪನಿಗಳು ಇವುಗಳನ್ನು ಸಾಧ್ಯವಾಗಿಸಲು ಐಟಿ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು, ಸಾಫ್ಟ್‍ವೇರ್ ಅಭಿವೃದ್ಧಿಪಡಿಸುವುದು ರೋಗಿಗಳಿಗೆ ವರದಾನವಾಗಲಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಇದನ್ನೂ ಓದಿ:ನೂತನ ಲೋಕಾಯುಕ್ತರಾಗಿ ಭೀಮನಗೌಡ ಸಂಗನಗೌಡ ಪಾಟೀಲ್‌ ನೇಮಕ

ಅಮೆರಿಕ ಮೂಲದ ಇಂಪೆಲ್ಸಿಸ್ ಕಂಪನಿಯು ಬೆಂಗಳೂರು ಮತ್ತು ಮಂಗಳೂರುಗಳಲ್ಲಿ ಕಚೇರಿ ಹೊಂದಿರುವುದು ಸ್ವಾಗತಾರ್ಹವಾಗಿದೆ. ಈ ಅತ್ಯಾಧುನಿಕ ಸಂಶೋಧನಾ ಕೇಂದ್ರದ ಮೂಲಕ ಆರೋಗ್ಯ ಸೇವೆಗಳ ಜತೆಗೆ ಇ-ಕಲಿಕೆ, ಕಂಟೆಂಟ್ ಎಂಜಿನಿಯರಿಂಗ್, ಡಿಜಿಟಲ್ ಮಾರ್ಕೆಟಿಂಗ್ ಮುಂತಾದ ಕ್ಷೇತ್ರಗಳಿಗೂ ನೆರವು ಸಿಗಲಿದೆ ಎಂದು ನುಡಿದರು.

ASHWATH NARAYAN

ಮಾಹಿತಿ ತಂತ್ರಜ್ಞಾನ ಮೂಲಸೌಲಭ್ಯ, ಸುರಕ್ಷತೆ ಮತ್ತು ಅಭಿವೃದ್ಧಿಯ ಸುಸ್ಥಿರ ಮಾದರಿಗಳನ್ನು ಈ ಕೇಂದ್ರಗಳು ಅಳವಡಿಸಿಕೊಂಡಿವೆ. 20 ವರ್ಷಗಳ ಅನುಭವ ಹೊಂದಿರುವ ಇಂಪೆಲ್ಸಿಸ್ ಕಂಪನಿಯಲ್ಲಿ ಸಾವಿರಕ್ಕೂ ಹೆಚ್ಚು ಪರಿಣತ ತಂತ್ರಜ್ಞರಿರುವುದು ಒಳ್ಳೆಯದು. ಕರ್ನಾಟಕವು ಇದರ ಲಾಭವನ್ನು ಪಡೆದುಕೊಳ್ಳಲಿದೆ ಎಂದು ಸಚಿವರು ಆಶಯ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಲೆಯರ್ಡಲ್ ಮೆಡಿಕಲ್ ಸಂಸ್ಥೆಯ ಸಿಇಒ ಆಲ್ಫ್ ಕ್ರಿಶ್ಚಿಯನ್ ಡೈಡಲ್ ಅವರು ಉಪಸ್ಥಿತರಿದ್ದರು. ಇದನ್ನೂ ಓದಿ: ರಾಯಚೂರು ನಗರಸಭೆ ಕಲುಷಿತ ನೀರಿಗೆ ಮತ್ತೊಂದು ಬಲಿ – ಸಾವಿನ ಸಂಖ್ಯೆ 6ಕ್ಕೆ ಏರಿಕೆ

TAGGED:Ashwath Narayanbengalurucompanytechnologyಅಶ್ವತ್ಥನಾರಾಯಣಕಂಪನಿತಂತ್ರಜ್ಞಾನ
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

Haveri Bus Fire
Districts

ಗದಗಕ್ಕೆ ಹೋಗುತ್ತಿದ್ದ ಪಲ್ಲಕ್ಕಿ ಬಸ್‌ಗೆ ಬೆಂಕಿ – ಚಾಲಕನ ಸಮಯಪ್ರಜ್ಞೆ 17 ಜನ ಪಾರು

Public TV
ByPublic TV
34 minutes ago
Ratna Debnath Mother Of RG Kar Victim
Latest

ಇದು ಕೇವಲ ಮತಗಳ ಚುನಾವಣೆಯಲ್ಲ, ಬಂಗಾಳದ ಸ್ತ್ರೀಯರ ಸುರಕ್ಷತೆಗಾಗಿ ಹೋರಾಟ – ಆರ್‌ಜಿ ಕರ್ ಅತ್ಯಾಚಾರ ಸಂತ್ರಸ್ತೆಯ ತಾಯಿ

Public TV
ByPublic TV
39 minutes ago
SUVENDU ADHIKARI
Latest

ಇಡೀ ಮುಸ್ಲಿಂ ಮತ ಟಿಎಂಸಿಗೆ ಹೋಯ್ತು, ನಾನು ಹಿಂದೂಗಳಿಗಾಗಿ ಕೆಲಸ ಮಾಡ್ತೇನೆ: ಸುವೇಂದು ಅಧಿಕಾರಿ

Public TV
ByPublic TV
40 minutes ago
horoscope 111
Astrology

ದಿನ ಭವಿಷ್ಯ: 05-05-2026

Public TV
ByPublic TV
45 minutes ago
DN Jeevaraj
Chikkamagaluru

ಶೃಂಗೇರಿ ಅಂಚೆ ಮತಗಳಲ್ಲಿ ಅಕ್ರಮ ಆರೋಪ – ಶಾಸಕ ಜೀವರಾಜ್ ಸೇರಿ ಮೂವರ ವಿರುದ್ಧ FIR

Public TV
ByPublic TV
2 hours ago
mysuru dasara jambusavari golden ambari abhimanyu 8
Districts

2025ರ ದಸರಾಗೆ 43 ಕೋಟಿ ರೂ. ಖರ್ಚು – 7 ತಿಂಗಳ ಬಳಿಕ ಲೆಕ್ಕ ಕೊಟ್ಟ ಜಿಲ್ಲಾಡಳಿತ

Public TV
ByPublic TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?