Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದಲ್ಲಿ SIR ಜಾರಿಗೊಳಿಸಿ, ಅಕ್ರಮ ಬಾಂಗ್ಲಾ ವಲಸಿಗರನ್ನು ಗಡೀಪಾರು ಮಾಡಿ – ಕೇಂದ್ರ ಗೃಹ ಸಚಿವರಿಗೆ ಯತ್ನಾಳ್ ಪತ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ರಾಜ್ಯದಲ್ಲಿ SIR ಜಾರಿಗೊಳಿಸಿ, ಅಕ್ರಮ ಬಾಂಗ್ಲಾ ವಲಸಿಗರನ್ನು ಗಡೀಪಾರು ಮಾಡಿ – ಕೇಂದ್ರ ಗೃಹ ಸಚಿವರಿಗೆ ಯತ್ನಾಳ್ ಪತ್ರ

Districts

ರಾಜ್ಯದಲ್ಲಿ SIR ಜಾರಿಗೊಳಿಸಿ, ಅಕ್ರಮ ಬಾಂಗ್ಲಾ ವಲಸಿಗರನ್ನು ಗಡೀಪಾರು ಮಾಡಿ – ಕೇಂದ್ರ ಗೃಹ ಸಚಿವರಿಗೆ ಯತ್ನಾಳ್ ಪತ್ರ

Public TV
Last updated: January 26, 2026 4:00 pm
Public TV
Share
2 Min Read
Yatnal amit shah
SHARE

ವಿಜಯಪುರ: ರಾಜ್ಯದಲ್ಲಿ ಎಸ್‌ಐಆರ್ ಜಾರಿಗೊಳಿಸಿ, ಅಕ್ರಮ ಬಾಂಗ್ಲಾ ವಲಸಿಗರನ್ನು ಅವರ ದೇಶಕ್ಕೆ ಗಡೀಪಾರು ಮಾಡಿ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಪತ್ರವನ್ನು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಅವರು, ಕಾಂಗ್ರೆಸ್ ಸರ್ಕಾರದ ವೈಫಲ್ಯದಿಂದ ಕರ್ನಾಟಕ ಬಾಂಗ್ಲಾ ನಿವಾಸಿಗಳ ತವರೂರಾಗಿದೆ. ರಾಜ್ಯದಲ್ಲಿರುವ ಪ್ರತಿಯೊಬ್ಬ ಬಾಂಗ್ಲಾದೇಶೀಯರನ್ನು ಎಸ್‌ಐಆರ್ ಮಾದರಿಯಂತೆ ಪತ್ತೆ ಮಾಡಿ, ಅವರ ದಾಖಲಾತಿಯನ್ನು ಅಳಿಸುವುದು ಹಾಗೂ ಅವರ ದೇಶಕ್ಕೆ ಗಡಿಪಾರು ಮಾಡಿ ಎಂದು ಮನವಿ ಮಾಡಿದ್ದೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಗೋಕರ್ಣ | ಸಮುದ್ರಕ್ಕಿಳಿದು ಅಲೆಗೆ ಸಿಲುಕಿದ ಮೂರು ಜನ ಪ್ರವಾಸಿಗರ ರಕ್ಷಣೆ

ರಾಜ್ಯದೆಲ್ಲೆಡೆ ಬಾಂಗ್ಲಾ ನಿವಾಸಿಗಳು ಅಕ್ರಮವಾಗಿ ನೆಲೆಸಿದ್ದಲ್ಲದೆ ಆಧಾರ್ ಕಾರ್ಡ್ ಸೇರಿದಂತೆ ಅನೇಕ ಗುರುತಿನ ಚೀಟಿಯನ್ನು ಪಡೆದು ಸ್ಥಳೀಯ ದೇಶವಾಸಿಗಳಿಗೆ ಸಲ್ಲಬೇಕಾಗಿದ್ದ ಸಂಪನ್ಮೂಲಗಳನ್ನು ಬಳಸುತ್ತಿರುವುದು ದುರದೃಷ್ಟಕರ. ಇಲ್ಲಿ ದುಡಿಯುವ ಹಣವನ್ನು ಬಾಂಗ್ಲಾದೇಶಕ್ಕೆ ರವಾನಿಸಿ ಭಾರತವನ್ನು ಅಭದ್ರಗೊಳಿಸಲು ಉಗ್ರ ಸಂಘಟನೆಗಳಿಗೆ ನೆರವು ನೀಡುತ್ತಿರುವ ಬಗ್ಗೆಯೂ ಗೊತ್ತಾಗಿದೆ ಎಂದಿದ್ದಾರೆ.

ಕಾಂಗ್ರೆಸ್ ಸರ್ಕಾರದ ವೈಫಲ್ಯದಿಂದ ಕರ್ನಾಟಕ ಬಾಂಗ್ಲಾ ನಿವಾಸಿಗಳ ತವರೂರಾಗಿದೆ.

ರಾಜ್ಯದೆಲ್ಲೆಡೆ ಬಾಂಗ್ಲಾ ನಿವಾಸಿಗಳು ಅಕ್ರಮವಾಗಿ ನೆಲೆಸಿದ್ದಲ್ಲದೆ ಆಧಾರ್ ಕಾರ್ಡ್ ಸೇರಿದಂತೆ ಅನೇಕ ಗುರುತಿನ ಚೀಟಿಯನ್ನು ಪಡೆದು ಸ್ಥಳೀಯ ದೇಶವಾಸಿಗಳಿಗೆ ಸಲ್ಲಬೇಕಾಗಿದ್ದ ಸಂಪನ್ಮೂಲಗಳನ್ನು ಬಳಸುತ್ತಿರುವುದು ದುರದೃಷ್ಟಕರ. ಇಲ್ಲಿ ದುಡಿಯುವ ಹಣವನ್ನು… pic.twitter.com/utrsveFM9A

— Basanagouda R Patil (Yatnal) (@BasanagoudaBJP) January 26, 2026

ಕಾಫಿ ತೋಟ, ತ್ಯಾಜ್ಯ ನಿರ್ವಹಣಾ ಘಟಕ, ಮನೆ ಹಾಗೂ ಅಪಾರ್ಟ್ಮೆಂಟ್‌ಗಳಲ್ಲಿ ಮನೆಗೆಲಸ, ಚಾಲಕ, ಚಿಂದಿ ಆಯುವ ಕೆಲಸವನ್ನು ಮಾಡಿಕೊಂಡು ಭಾರತವನ್ನೇ ತಮ್ಮ ನೆಲೆಯನ್ನಾಗಿ ಮಾಡಿಕೊಂಡಿರುವುದನ್ನು ಮಾಧ್ಯಮಗಳು, ಹಿಂದೂ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಬಯಲಿಗೆಳಿದಿದ್ದಾರೆ. ಇಷ್ಟೆಲ್ಲಾ ಸಾಕ್ಷ್ಯಗಳಿದ್ದರೂ ಸಹ ಅಕ್ರಮ ಬಾಂಗ್ಲಾದೇಶಿ ವಾಸಿಗಳನ್ನು ಹುಡುಕಿಕೊಟ್ಟ ಮಾಧ್ಯಮ, ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಿ ಸರ್ಕಾರ ಪರೋಕ್ಷವಾಗಿ ಅವರ ಪರವೇ ನಿಂತಿದೆ ಎಂದು ಕಿಡಿಕಾರಿದ್ದಾರೆ.

ದೇಶದ ಐಕ್ಯತೆಗೆ, ಒಗ್ಗಟ್ಟಿಗೆ ಹಾಗೂ ಸಮಗ್ರತೆಗೆ ಬಾಂಗ್ಲಾ ನಿವಾಸಿಗಳನ್ನು ಕೂಡಲೇ ಗಡಿಪಾರುಗೊಳಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಲು ಮಾನ್ಯ ಕೇಂದ್ರ ಗೃಹ ಮಂತ್ರಿಗಳಾದ ಅಮಿತ್ ಶಾ ಅವರಿಗೆ ಸವಿವರವಾಗಿ ಪತ್ರ ಬರೆದಿದ್ದೇನೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಚಿಕ್ಕಬಳ್ಳಾಪುರ | ವಿವಾಹಿತ ಪ್ರಿಯತಮೆ ಕೊಂದು ವಿವಾಹಿತ ಪ್ರಿಯಕರ ಆತ್ಮಹತ್ಯೆ

TAGGED:Amit ShahBasanagouda Patil Yatnalvijayapuraಅಕ್ರಮ ಬಾಂಗ್ಲಾ ನಿವಾಸಿಗಳುಅಮಿತ್ ಶಾಎಸ್‌ಐಆರ್‌ಬಸನಗೌಡ ಪಾಟೀಲ್ ಯತ್ನಾಳ್ವಿಜಯಪುರ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

fight over a girlfriend young man murdered his friend Terdala Bagalkote
Bagalkot

ಒಬ್ಬಳಿಗಾಗಿ ಸ್ನೇಹಿತರ ಮಧ್ಯೆ ಕಿತ್ತಾಟ – ಚಾಕು ಇರಿದು ಕೊಂದೇ ಬಿಟ್ಟ!

Public TV
By Public TV
4 hours ago
Shehbaz Sharif
Latest

ಇಂಧನ ಹೊಡೆತಕ್ಕೆ ಪಾಕ್ ತತ್ತರ – ಶಾಲೆಗಳಿಗೆ 2 ವಾರ ರಜೆ, ಸರ್ಕಾರಿ ಕಚೇರಿಗಳಿಗೆ 4 ದಿನ ಕೆಲಸ

Public TV
By Public TV
5 hours ago
Davangere South Ticket Fight Siraj Ahmed
Davanagere

ಜಮೀರ್‌ ಬಳಿ ಕ್ಷಮೆ ಕೇಳದೇ ಇದ್ರೆ ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಎಫೆಕ್ಟ್ ಆಗುತ್ತೆ: ಮಲ್ಲಿಕಾರ್ಜುನ್‌ಗೆ ಸಿರಾಜ್ ಅಹ್ಮದ್‌ ವಾರ್ನಿಂಗ್‌

Public TV
By Public TV
5 hours ago
Raichur Couple Death
Districts

ನಿರ್ಮಾಣ ಹಂತದ ಮನೆಯ ಮೆಟ್ಟಿಲು ಕುಸಿದು ದಂಪತಿ ಸಾವು

Public TV
By Public TV
5 hours ago
lpg sylender
Latest

ಇರಾನ್‌ ಯುದ್ಧ| ಎಲ್‌ಪಿಜಿ ಕನಿಷ್ಠ ಬುಕ್ಕಿಂಗ್‌ ಅವಧಿಯನ್ನು ಹೆಚ್ಚಿಸಿದ ಕೇಂದ್ರ

Public TV
By Public TV
6 hours ago
GBA Maheshwar Rao
Bengaluru City

ಪರಿಷ್ಕೃತ ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಿದ ಜಿಬಿಎ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?