Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೇಕೆದಾಟು ಯೋಜನೆ ಅನುಷ್ಠಾನದಿಂದ ಬೆಂಗಳೂರು ನೀರಿನ ಬವಣೆಗೆ ಮುಕ್ತಿ: ಹೆಚ್‌.ಡಿ ದೇವೇಗೌಡ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮೇಕೆದಾಟು ಯೋಜನೆ ಅನುಷ್ಠಾನದಿಂದ ಬೆಂಗಳೂರು ನೀರಿನ ಬವಣೆಗೆ ಮುಕ್ತಿ: ಹೆಚ್‌.ಡಿ ದೇವೇಗೌಡ

Latest

ಮೇಕೆದಾಟು ಯೋಜನೆ ಅನುಷ್ಠಾನದಿಂದ ಬೆಂಗಳೂರು ನೀರಿನ ಬವಣೆಗೆ ಮುಕ್ತಿ: ಹೆಚ್‌.ಡಿ ದೇವೇಗೌಡ

Public TV
Last updated: December 5, 2024 3:46 pm
Public TV
Share
2 Min Read
NARENDRA MODI HD DEVEGOWDA
SHARE

– ಜನರನ್ನ ಸುಲಿಗೆ ಮಾಡ್ತಿದೆ ಬೆಂಗಳೂರು ಟ್ಯಾಂಕರ್ ಮಾಫಿಯಾ ಎಂದು ಆಕ್ರೋಶ

ನವದೆಹಲಿ: ಬೆಂಗಳೂರಿನಲ್ಲಿ ಕುಡಿಯುವ ನೀರಿನ (Bengalur Drinking Water) ಸಮಸ್ಯೆ ತೀವ್ರವಾಗಿದ್ದು, ಟ್ಯಾಂಕರ್ ಮಾಫಿಯಾ ಜನರನ್ನು ಸುಲಿಗೆ ಮಾಡುತ್ತಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು (HD Devegowda) ಕಳವಳ ವ್ಯಕ್ತಪಡಿಸಿದರು.

River

ರಾಜ್ಯಸಭೆಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ದೇಶದ ಪ್ರಮುಖ ನಗರಗಳಲ್ಲಿ ಒಂದಾಗಿರುವ, ಭಾರತದ ಮಾಹಿತಿ ತಂತ್ರಜ್ಞಾನ ರಾಜಧಾನಿ ಆಗಿರುವ ಬೆಂಗಳೂರು ಎದುರಿಸುತ್ತಿರುವ ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಕೇಂದ್ರ ಸರ್ಕಾರದ (Central Government) ಗಮನ ಸೆಳೆದರು. ಬೆಂಗಳೂರಿನ ನೀರಿನ ಬವಣೆ ನೀಗಿಸಬೇಕಾದರೆ ಮೇಕೆದಾಟು ಯೋಜನೆಗೆ ಅನುಮತಿ ಸಿಗಬೇಕಿದೆ. ಎಲ್ಲಾ ರಾಜಕೀಯ ಬದಿಗಿಟ್ಟು ಈ ಯೋಜನೆಗೆ ಬೆಂಬಲ ಕೊಡಬೇಕಿದೆ ಎಂದು ಮನವಿ ಮಾಡಿದರು.

ರಾಜ್ಯದಲ್ಲಿ ಆಡಳಿತ ನಡೆಸಿದ ಎಲ್ಲಾ ಸರ್ಕಾರಗಳು ಮೇಕೆದಾಟು ಯೋಜನೆಗಾಗಿ (Mekedatu Project) ಕೆಲಸ ಮಾಡಿವೆ. ಆದರೆ ಇಲ್ಲಿಯವರೆಗೂ ಯಶಸ್ಸು ಸಿಕ್ಕಿಲ್ಲ. ಯೋಜನೆಗೆ ಅನುಮತಿ ನೀಡುವಂತೆ ಕೇಂದ್ರಕ್ಕೆ ಕರ್ನಾಟಕ ಸರ್ಕಾರ ಪ್ರಸ್ತಾವನೆ ಸಲ್ಲಿಸಿದೆ. ಕೇಂದ್ರ ಸರ್ಕಾರ ಆದಷ್ಟು ಬೇಗ ಒಪ್ಪಿಗೆ ನೀಡಬೇಕು ಎಂದು ಅವರು ಕೋರಿದರು. ಇದನ್ನೂ ಓದಿ: ಮೇಕ್ ಇನ್ ಇಂಡಿಯಾದಿಂದ ಉದ್ಯಮಗಳಿಗೆ ಭಾರತದ ನಾಯಕತ್ವ ಉತ್ತೇಜನ ನೀಡಿದೆ: ಪುಟಿನ್ ಶ್ಲಾಘನೆ

ಟ್ಯಾಂಕರ್ ಮಾಫಿಯಾ ಬಗ್ಗೆ ಕಳವಳ: 
ಬೆಂಗಳೂರು ನಗರ ಅಗಾಧವಾಗಿ ಬೆಳೆಯುತ್ತಿದೆ. ಉದ್ಯೋಗ ಅರಸಿ ದೇಶದ ಎಲ್ಲಾ ಮೂಲೆಗಳಿಂದ ಜನರು ಅಲ್ಲಿಗೆ ಹೋಗುತ್ತಿದ್ದಾರೆ. ಎಲ್ಲರಿಗೂ ಆಶ್ರಯ ನೀಡುವ ಬೆಂಗಳೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಹಳ ಗಂಭೀರವಾಗಿದೆ ಎಂದು ಮಾಜಿ ಪ್ರಧಾನಿಗಳು ಹೇಳಿದರು. ಇದನ್ನೂ ಓದಿ: ಮಾಜಿ ಪತಿ ಮದುವೆ ದಿನ ಸಮಂತಾ ಪೋಸ್ಟ್ ವೈರಲ್- ‘ಹುಡುಗಿಯಂತೆ ಹೋರಾಡಿ’ ಎಂದ ನಟಿ

1.45 ಕೋಟಿ ಜನಸಂಖ್ಯೆ ಇರುವ ಬೆಂಗಳೂರಿಗೆ 16 ಟಿಎಂಸಿ ಅಡಿಯಷ್ಟು ಕಾವೇರಿ ನೀರನ್ನು ಪೂರೈಕೆ ಮಾಡಲಾಗುತ್ತಿದೆ. ಆದರೆ, ನಗರದ ಬೇಡಿಕೆಗೆ ಹೋಲಿಸಿದರೆ ಈ ನೀರು ಬಹಳ ಕಡಿಮೆ. ಇದನ್ನೇ ಅಸ್ತ್ರ ಮಾಡಿಕೊಂಡಿರುವ ಟ್ಯಾಂಕರ್ ಮಾಫಿಯಾ ಜನರನ್ನು ಸುಲಿಗೆ ಮಾಡುತ್ತಿದೆ. ಒಂದು ಟ್ಯಾಂಕರ್ ನೀರಿಗೆ 3,000 ರೂ. ತೆರಬೇಕಿದೆ. ಇದು ಎಷ್ಟು ಅನ್ಯಾಯ ಎಂದರೆ ಕೇವಲ 4 ಜನರಿರುವ ಒಂದು ಕುಟುಂಬ ಪ್ರತೀ ತಿಂಗಳು ನೀರಿಗಾಗಿ 20,000 ರೂ. ಖರ್ಚು ಮಾಡಬೇಕಿದೆ. ಇದು ಕಳವಳಕಾರಿ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಈ ಹಿನ್ನೆಲೆಯಲ್ಲಿ ಎಲ್ಲರೂ ರಾಜಕೀಯ ಬದಿಗಿಟ್ಟು ಮೇಕೆದಾಟು ಯೋಜನೆ ಬಗ್ಗೆ ಬೆಂಬಲ ನೀಡಬೇಕಿದೆ. ಈ ಯೋಜನೆ ಕಾರ್ಯಗಾಯವಾದರೆ ಈ ಸಮಸ್ಯೆಗೆ ಮುಕ್ತಿ ದೊರೆಯಲಿದೆ ಎಂದು ಅವರು ಹೇಳಿದರು. ಇದನ್ನೂ ಓದಿ: ಮುಡಾದಲ್ಲಿ ರಾಜಕಾರಣಿಗಳು ಬೇನಾಮಿ ಹೆಸರಿನಲ್ಲಿ ಆಸ್ತಿ ಮಾಡಿದ್ದಾರೆ: ಕಾಂಗ್ರೆಸ್ ಶಾಸಕ ಸ್ಫೋಟಕ ಹೇಳಿಕೆ

TAGGED:bengalurucauvery waterHD Devegowdamekedatu projectTanker Mafiaಟ್ಯಾಂಕರ್ ಮಾಫಿಯಾನೀರಿನ ಟ್ಯಾಂಕರ್ಬೆಂಗಳೂರುಮೇಕೆದಾಟು ಯೋಜನೆಹೆಚ್.ಡಿ.ದೇವೇಗೌಡ
Share This Article
Facebook Whatsapp Whatsapp Telegram

Cinema news

Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema

You Might Also Like

sergio gor and donald trump
Latest

ಇರಾನ್‌ ಡೆಡ್‌ಲೈನ್‌| ಅಮೆರಿಕದ ಭಾರತೀಯ ರಾಯಭಾರಿಯನ್ನು ಶ್ವೇತಭವನಕ್ಕೆ ಆಹ್ವಾನಿಸಿದ ಟ್ರಂಪ್‌

Public TV
By Public TV
17 seconds ago
Hubballi Gym Trainer Arrest
Crime

ಯುವತಿಯರು, ಮಹಿಳೆಯರಿಗೆ ಬ್ಯಾಡ್ ಟಚ್ ಮಾಡ್ತಿದ್ದ ಜಿಮ್ ಟ್ರೇನರ್ ಅರೆಸ್ಟ್

Public TV
By Public TV
22 minutes ago
Goa Car Accident 1
Crime

ಉದ್ಯಮಿಯ ಮಗನ ಶೋಕಿಗೆ ಬಿತ್ತು ಹೆಣ –  ಬೈಕ್‌ಗೆ ಮಿನಿ ಕೂಪರ್‌ ಡಿಕ್ಕಿಯಾಗಿ ಯುವತಿ ಸಾವು, ಚಾಲಕ ಅರೆಸ್ಟ್‌

Public TV
By Public TV
41 minutes ago
uranium.jpg
Latest

ಇರಾನ್‌ನ ಯುರೇನಿಯಂ ಮೇಲೆ ಟ್ರಂಪ್‌ ಕಣ್ಣಿಟ್ಟಿದ್ದೇಕೆ? – 32 ವರ್ಷಗಳ ಹಿಂದಿನ ʻಸಫೈರ್ʼ ಸೀಕ್ರೆಟ್ ಆಪರೇಷನ್ ರಿಪೀಟ್ ಆಗುತ್ತಾ?

Public TV
By Public TV
1 hour ago
Bidar Food Poison
Bidar

ಫುಡ್ ಪಾಯಿಸನ್ ಆಗಿ 40ಕ್ಕೂ ಅಧಿಕ ಮಂದಿ ಅಸ್ವಸ್ಥ

Public TV
By Public TV
1 hour ago
Manipur Home Bomb Attack
Crime

ಮಣಿಪುರದಲ್ಲಿ ಮನೆ ಮೇಲೆ ಬಾಂಬ್ ದಾಳಿ – ಇಬ್ಬರು ಮಕ್ಕಳು ದುರ್ಮರಣ, ತಾಯಿಗೆ ಗಾಯ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?