Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಮಹತ್ವದ ಸಭೆ- ಕಾಂಗ್ರೆಸ್ ವೈಫಲ್ಯಗಳೇ ಕಮಲಕ್ಕೆ ಅಸ್ತ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಮಹತ್ವದ ಸಭೆ- ಕಾಂಗ್ರೆಸ್ ವೈಫಲ್ಯಗಳೇ ಕಮಲಕ್ಕೆ ಅಸ್ತ್ರ

Bengaluru City

ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಮಹತ್ವದ ಸಭೆ- ಕಾಂಗ್ರೆಸ್ ವೈಫಲ್ಯಗಳೇ ಕಮಲಕ್ಕೆ ಅಸ್ತ್ರ

Public TV
Last updated: January 8, 2024 6:30 pm
Public TV
Share
2 Min Read
Congress BJP
SHARE

ಬೆಂಗಳೂರು: ದೇಶ ಮತ್ತು ರಾಜ್ಯದಲ್ಲಿ ಬಿಜೆಪಿ (BJP) ಪರ ವಾತಾವರಣ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ (BY Vijayendra)  ಅವರು ಇಂದು ವಿಶ್ಲೇಷಿಸಿದರು. ಬೆಂಗಳೂರಿನ (Bengaluru) ಯಲಹಂಕದ ರಮಡ ರೆಸಾರ್ಟ್ ನಲ್ಲಿ ಇಂದು ನಡೆದ ಬಿಜೆಪಿ ಲೋಕಸಭಾ ಚುನಾವಣಾ ಯೋಜನಾ ಸಭೆಯಲ್ಲಿ ಅವರು ಮಾತನಾಡಿದರು. ಮುಂದಿನ ಲೋಕಸಭಾ ಚುನಾವಣೆಯಲ್ಲಿ (Loksabha Election) ತಕ್ಕ ಪಾಠ ಕಲಿಸಲು ರಾಜ್ಯದ ಮತದಾರರು ಸಜ್ಜಾಗಿದ್ದಾರೆ. ಬಿಜೆಪಿ ಸಂಘಟನೆಗೆ, ಪೂರಕ ಕ್ರಮಗಳನ್ನು ಪಕ್ಷ ಕೈಗೊಳ್ಳಲಿದೆ ಎಂದು ಪ್ರಕಟಿಸಿದರು. ಪಕ್ಷವು ರಾಜ್ಯದಲ್ಲಿ ಎಲ್ಲ 28 ಸ್ಥಾನಗಳನ್ನೂ ಗೆಲ್ಲಲಿದೆ. ಇದಕ್ಕಾಗಿ ಎಲ್ಲರೂ ಶ್ರಮಿಸುವುದಾಗಿ ತಿಳಿಸಿದರು.

ಇತ್ತೀಚೆಗೆ ನಡೆದ ಪಂಚ ರಾಜ್ಯಗಳ ಚುನಾವಣೆಯಲ್ಲಿ ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಡದಲ್ಲಿ ಬಿಜೆಪಿ ಗೆದ್ದಿದೆ. ಐಎನ್‍ಡಿಐಎ (ಇಂಡಿಯಾ) ಒಕ್ಕೂಟ, ಕಾಂಗ್ರೆಸ್‍ಗೆ ಮರ್ಮಾಘಾತ ಆಗಿತ್ತು ಎಂದು ವಿವರಿಸಿದರು. ಇದೊಂದು ಸ್ಪಷ್ಟ ಸಂದೇಶವಾಗಿದೆ ಎಂದರು. ಇದನ್ನೂ ಓದಿ: ಮುಚ್ಚಿಹೋಗಿದ್ದ ರಾಮಮಂದಿರದ ಗರ್ಭಗುಡಿ ತೆರೆಸಿದ್ದು ರಾಜೀವ್ ಗಾಂಧಿ: ಡಾ.ಎಂ.ಸಿ ಸುಧಾಕರ್

ದೇಶ- ರಾಜ್ಯದ ಜನರು, ಪ್ರಜ್ಞಾವಂತ ಮತದಾರರು ಕಾಂಗ್ರೆಸ್ ಪಕ್ಷದ ಗಿಮಿಕ್ ಗ್ಯಾರಂಟಿಯನ್ನು ನಂಬಲು ತಯಾರಿಲ್ಲ. ಇದರಿಂದ ಮೋದಿ ಗ್ಯಾರಂಟಿಯೇ ಶ್ರೇಷ್ಠ ಎಂದು ಪ್ರಜ್ಞಾವಂತ ಮತದಾರರು ತಿಳಿದಿದ್ದಾರೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಬಹುಮತ ಸಾಧಿಸಿ ಮೋದಿಜೀ ಮೂರನೇ ಬಾರಿ ಪ್ರಧಾನಮಂತ್ರಿ ಆಗಲಿದ್ದು, ಅವರ ನೇತೃತ್ವದಲ್ಲಿ ದೇಶ ಅಭಿವೃದ್ಧಿ ಪಥದಲ್ಲಿ ಸಾಗಲಿದೆ ಎಂದು ತಿಳಿಸಿದರು.

ಕಾಂಗ್ರೆಸ್ ಸರ್ಕಾರದ ಅಸಮರ್ಥ, ಅಸಮರ್ಪಕ ಆಡಳಿತದಿಂದ ಹಣಕಾಸು ವ್ಯವಸ್ಥೆ ಹದಗೆಟ್ಟಿದೆ. ಕಾನೂನು- ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. 14 ಬಜೆಟ್ ಮಂಡಿಸಿದ ಅನುಭವಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಂಪನ್ಮೂಲ ಕ್ರೋಢೀಕರಣದ ವಿಚಾರದಲ್ಲಿ ಪೂರ್ಣಪ್ರಮಾಣದಲ್ಲಿ ವಿಫಲವಾಗಿದ್ದಾರೆ. ಇದರಿಂದ ಭೀಕರ ಬರಗಾಲ, 500 ರೈತರ ಆತ್ಮಹತ್ಯೆ ಹೊರತಾಗಿಯೂ ರಾಜ್ಯ ಸರ್ಕಾರವು ಪರಿಹಾರ ಕೊಡದೆ, ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದೆ ಎಂದು ಟೀಕಿಸಿದರು.

ಹಿಂದಿನ ಸಿಎಂ ಯಡಿಯೂರಪ್ಪ ಅವರು ಅತಿವೃಷ್ಟಿ ಆಗಿದ್ದಾಗ ತಕ್ಷಣ ಜನಸ್ಪಂದನ ತೋರಿದ್ದು, ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಯಾಗಿದ್ದಾಗ ಪ್ರಕೃತಿ ವಿಕೋಪಕ್ಕೆ ಕೂಡಲೇ ಸ್ಪಂದಿಸಿದ್ದನ್ನು ಜನರು ಮರೆತಿಲ್ಲ. ಈ ಸರ್ಕಾರವು ಎಸ್‍ಸಿ, ಎಸ್‍ಟಿಗಳಿಗೆ ಮೀಸಲಿಟ್ಟ ಹಣವನ್ನೂ ಬೇರೆಡೆಗೆ ವರ್ಗಾಯಿಸಿ ದಲಿತರಿಗೂ ಅನ್ಯಾಯ ಮಾಡಿದೆ. ಇದಕ್ಕಾಗಿ ಜನರು ಈ ಕಾಂಗ್ರೆಸ್ ಸರ್ಕಾರವನ್ನು ಶಪಿಸುವಂತಾಗಿದೆ ಎಂದು ತಿಳಿಸಿದರು.

ಕೋಟ್ಯಂತರ ಹಿಂದೂಗಳು ಭಗವಾನ್ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಯನ್ನು ಎದುರು ನೋಡುತ್ತಿದ್ದು, ಹಬ್ಬದ ವಾತಾವರಣವಿದೆ. ಮನೆಮನೆಗಳಲ್ಲಿ ಹಬ್ಬದ ಸಂಭ್ರಮ ಇದೆ. ಆದರೆ ಭಗವಾನ್ ಶ್ರೀರಾಮನ ಅಸ್ತಿತ್ವವನ್ನೇ ಪ್ರಶ್ನಿಸಿದ್ದ ಕಾಂಗ್ರೆಸ್ ಪಕ್ಷದವರು ವಿಧಿ ಇಲ್ಲದೇ ರಾಜ್ಯದ ಎಲ್ಲ ದೇವಸ್ಥಾನಗಳಲ್ಲಿ ಪೂಜೆ ನೆರವೇರಿಸಲು ಸುತ್ತೋಲೆ ಹೊರಡಿಸಿದೆ. ಇದು ರಾಮಭಕ್ತರಿಗೆ ಸಂದ ಜಯ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ರಾಜ್ಯದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಡಿ.ವಿ. ಸದಾನಂದಗೌಡ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮತು ಮುಖಂಡರು ಉಪಸ್ಥಿತರಿದ್ದರು.

TAGGED:bengalurubjpcongressLokSabha electionಕಾಂಗ್ರೆಸ್ಬಿಜೆಪಿಬೆಂಗಳೂರುಲೋಕಸಭಾ ಚುನಾವಣೆ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Commercial LPG Cylinder 19kg
Latest

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 993 ರೂ. ಏರಿಕೆ

Public TV
By Public TV
16 minutes ago
Acres of banana crop destroyed due to unseasonal rains in Hassan
Districts

ಅಕಾಲಿಕ ಮಳೆಗೆ ಎಕರೆಗಟ್ಟಲೆ ಬಾಳೆ ಬೆಳೆ ನಾಶ – ರೈತರ ಕಣ್ಣೀರು

Public TV
By Public TV
18 minutes ago
West Bengal Election mamata banerjee late night high drama election commission says strong room not open
Latest

ಕೋಲ್ಕತ್ತಾದಲ್ಲಿ ತಡರಾತ್ರಿ ಮಮತಾ ಹೈಡ್ರಾಮಾ – ಸ್ಟ್ರಾಂಗ್ ರೂಮ್‌ ತೆರೆದಿಲ್ಲ ಎಂದ ಆಯೋಗ

Public TV
By Public TV
22 minutes ago
Love
Latest

ನಿನಗಾಗಿ ಕಾಯ್ದಿರಿಸಿದ ಹೃದಯವಿದು ಅಂತ ನೀನ್ಯಾಕೆ ಹೇಳ್ತಿಲ್ಲ?

Public TV
By Public TV
48 minutes ago
TUMBAIL 00000 00000
Latest

ಇಂದಿನಿಂದ ದೇಶದಲ್ಲಿ ಹೊಸ ಆನ್‌ಲೈನ್ ಗೇಮಿಂಗ್ ಕಾಯ್ದೆ ಜಾರಿ – ಏನಿದು ಹೊಸ ರೂಲ್ಸ್‌?

Public TV
By Public TV
1 hour ago
RCB vs GT
Cricket

ಕೈಕೊಟ್ಟ ಬ್ಯಾಟರ್ಸ್‌, ಆರ್‌ಸಿಬಿಗೆ ಹೀನಾಯ ಸೋಲು – ಗುಜರಾತ್‌ಗೆ 4 ವಿಕೆಟ್‌ಗಳ ಅಮೋಘ ಜಯ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?