Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಣು ಶಕ್ತಿ ಕ್ಷೇತ್ರದಲ್ಲಿ ಮೊದಲ ಬಾರಿಗೆ ಖಾಸಗಿ ಹಣ – ರೇಸ್‌ನಲ್ಲಿ ಟಾಟಾ, ರಿಲಯನ್ಸ್‌, ಅದಾನಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಅಣು ಶಕ್ತಿ ಕ್ಷೇತ್ರದಲ್ಲಿ ಮೊದಲ ಬಾರಿಗೆ ಖಾಸಗಿ ಹಣ – ರೇಸ್‌ನಲ್ಲಿ ಟಾಟಾ, ರಿಲಯನ್ಸ್‌, ಅದಾನಿ

Latest

ಅಣು ಶಕ್ತಿ ಕ್ಷೇತ್ರದಲ್ಲಿ ಮೊದಲ ಬಾರಿಗೆ ಖಾಸಗಿ ಹಣ – ರೇಸ್‌ನಲ್ಲಿ ಟಾಟಾ, ರಿಲಯನ್ಸ್‌, ಅದಾನಿ

Public TV
Last updated: February 22, 2024 9:08 am
Public TV
Share
2 Min Read
npcil Nuclear Power Plant 2
SHARE

ನವದೆಹಲಿ: ಪರಮಾಣು ಕ್ಷೇತ್ರದಲ್ಲಿ (Nuclear Power) ಮೊದಲ ಬಾರಿಗೆ ಖಾಸಗಿ ಕಂಪನಿಗಳ ಹೂಡಿಕೆಗೆ (Private Investment ) ಕೇಂದ್ರ ಸರ್ಕಾರ ಅವಕಾಶ ನೀಡಿದೆ.

ಈ ವಲಯದಲ್ಲಿ ಹೂಡಿಕೆ ಮಾಡುವಂತೆ ಕೇಂದ್ರ ಸರ್ಕಾರ ಕಂಪನಿಗಳನ್ನು ಆಹ್ವಾನಿಸಿದೆ. ರಿಲಯನ್ಸ್ ಇಂಡಸ್ಟ್ರೀಸ್, ಟಾಟಾ ಪವರ್, ಅದಾನಿ ಪವರ್ ಮತ್ತು ವೇದಾಂತ ಲಿಮಿಟೆಡ್ ಸೇರಿದಂತೆ ಕನಿಷ್ಠ ಐದು ಖಾಸಗಿ ಸಂಸ್ಥೆಗಳೊಂದಿಗೆ ಸರ್ಕಾರವು ಸುಮಾರು 2.16 ಲಕ್ಷ ರೂ. ಹೂಡಿಕೆ ಮಾಡಲು ಮಾತುಕತೆ ನಡೆಸುತ್ತಿದೆ ಎಂದು ಈ ವಿಷಯದಲ್ಲಿ ನೇರವಾಗಿ ಭಾಗಿಯಾಗಿರುವ ಎರಡು ಮೂಲಗಳು ತಿಳಿಸಿವೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

ಅಣು ಸಚಿವಾಲಯ ಮತ್ತು ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (NPCIL) ಕಳೆದ ವರ್ಷದಲ್ಲಿ ಹೂಡಿಕೆ ಯೋಜನೆ ಕುರಿತು ಖಾಸಗಿ ಕಂಪನಿಗಳೊಂದಿಗೆ ಅನೇಕ ಸುತ್ತಿನ ಚರ್ಚೆಗಳನ್ನು ನಡೆಸಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಕಾಂಗ್ರೆಸ್‌ ಪಕ್ಷದ ಖಾತೆಗಳಿಂದ 65 ಕೋಟಿ ರೂ. ಕಡಿತ – IT ವಿರುದ್ಧ ಗಂಭೀರ ಆರೋಪnpcil Nuclear Power Plant 1

ಪ್ರಸ್ತುತ ಭಾರತದ (India) ಅಣು ಇಂಧನ ಕ್ಷೇತ್ರ ಸಂಪೂರ್ಣ ಸರ್ಕಾರದ ನಿಯಂತ್ರಣದಲ್ಲಿದೆ. ರಿಯಾಕ್ಟರ್ ನಿರ್ಮಾಣ, ಉತ್ಪಾದನೆ, ಇಂಧನ ನಿರ್ವಹಣೆಯು ಸಂಪೂರ್ಣವಾಗಿ ಸರ್ಕಾರಿ ಸ್ವಾಮ್ಯದ ಎನ್‌ಪಿಸಿಐಎಲ್‌ಗೆ ಇರಲಿದೆ. ಇದನ್ನೂ ಓದಿ: ಯುಪಿ ಬಗ್ಗೆ ರಾಗಾ ವಿವಾದಾತ್ಮಕ ಮಾತು- ಮಗನಿಗೆ ಬುದ್ಧಿ ಹೇಳುವಂತೆ ಸೋನಿಯಾಗೆ ಸ್ಮೃತಿ ಸಲಹೆ

ಹೊಸ ಖಾಸಗಿ ಹೂಡಿಕೆ ರಿಯಾಕ್ಟರ್ ಹೊರಗಿನ ನಿರ್ಮಾಣ, ಭೂಮಿ ಖರೀದಿ, ನೀರು ಮತ್ತು ಇತರೆ ಮೂಲಸೌಕರ್ಯ ಕ್ಷೇತ್ರಕ್ಕೆ ಮಾತ್ರ ಸೀಮಿತವಾಗಿರಲಿದೆ. ಹೂಡಿಕೆ ಮಾಡಿದ ಕಂಪನಿಗಳು ವಿದ್ಯುತ್ ಮಾರಾಟದ ಲಾಭ ಪಡೆದುಕೊಳ್ಳಲಿದೆ.

ಹಾಲಿ ಅಣುಶಕ್ತಿ ಸಾಮರ್ಥ  7,500 ಮೆಗಾ ವ್ಯಾಟ್‌ ಇದ್ದು, 2040ರ ವೇಳೆಗೆ 11,000 ಮೆ.ವ್ಯಾ.ಗೆ ಏರಿಸುವ ಗುರಿಯನ್ನು ಕೇಂದ್ರ ಸರ್ಕಾರ ಹಾಕಿಕೊಂಡಿದೆ. ಯೋಜನೆಯು ಇನ್ನೂ ಅಂತಿಮ ಹಂತದಲ್ಲಿದೆ .

ಈ ಯೋಜನೆಗೆ 1962 ರ ಭಾರತದ ಪರಮಾಣು ಶಕ್ತಿ ಕಾಯ್ದೆಗೆ ಯಾವುದೇ ತಿದ್ದುಪಡಿ ಮಾಡುವ ಅಗತ್ಯವಿಲ್ಲ. ಪರಮಾಣು ವಿದ್ಯುತ್ ಸ್ಥಾವರಗಳನ್ನು ಖಾಸಗಿ ಕಂಪನಿಗಳು ಸ್ಥಾಪಿಸುವುದಕ್ಕೆ ಭಾರತೀಯ ಕಾನೂನಿನಲ್ಲಿ ಅವಕಾಶವಿಲ್ಲ. ಆದರೆ ಘಟಕಗಳು, ಉಪಕರಣಗಳನ್ನು ಪೂರೈಸಲು ಮತ್ತು ರಿಯಾಕ್ಟರ್‌ಗಳ ಹೊರಗಿನ ಕೆಲಸಕ್ಕೆ ಕಾಯ್ದೆಯಲ್ಲಿ ಅವಕಾಶವಿದೆ.

 

TAGGED:indiaNPCILnuclearPrivateಅದಾನಿಖಾಸಗಿಖಾಸಗಿ ಹೂಡಿಕೆಟಾಟಾಪರಮಾಣು ಕ್ಷೇತ್ರರಿಲಯನ್ಸ್
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories
Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories
Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories

You Might Also Like

Anupama Singh
Latest

ಜಮ್ಮು-ಕಾಶ್ಮೀರದ ಬಜೆಟ್‌ ನಿಮ್ಮ ಐಎಂಎಫ್‌ ಸಾಲಕ್ಕಿಂತಲೂ 2 ಪಟ್ಟು ಹೆಚ್ಚಿದೆ: ಪಾಕ್‌ಗೆ ಭಾರತ ತರಾಟೆ

Public TV
By Public TV
2 minutes ago
Telanganas Monthly Salary Surges 2 Lakhs To Senior Sweepers 7 Lakhs To Engineers
Latest

ತೆಲಂಗಾಣದಲ್ಲಿ ಹಿರಿಯ ನೈರ್ಮಲ್ಯ ಕಾರ್ಮಿಕರಿಗೆ ತಿಂಗಳಿಗೆ 2 ಲಕ್ಷ ಸಂಬಳ!

Public TV
By Public TV
19 minutes ago
Eshwar Khandre
Bengaluru City

ವಾಯು ಗುಣಮಟ್ಟ ಸೂಚ್ಯಂಕ 100 ಗಡಿ ದಾಟಿದರೆ ಜಿಬಿಎಗೆ ನೋಟಿಸ್ ನೀಡಿ: ಈಶ್ವರ್ ಖಂಡ್ರೆ ಸೂಚನೆ

Public TV
By Public TV
51 minutes ago
Om birla Justice yashwant varma
Latest

ನ್ಯಾ. ವರ್ಮಾ ಪ್ರಕರಣ ತನಿಖಾ ಸಮಿತಿ ಮರುರಚಿಸಿದ ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ

Public TV
By Public TV
1 hour ago
Auto Rickshaw Topples Due To A Monkey In Koratagere Tumakuru
Districts

ಕೋತಿ ರಕ್ಷಿಸಲು ಸಡನ್‌ ಬ್ರೇಕ್‌ – ಆಟೋ ಚಾಲಕ‌‌ ಸಾವು

Public TV
By Public TV
1 hour ago
Gruhalakshmi Scheme
Bengaluru City

Exclusive | ಸತ್ತವರ ಖಾತೆಗೆ 79 ಕೋಟಿ ಗೃಹಲಕ್ಷ್ಮಿ ಹಣ ಜಮೆ – 2.30 ಲಕ್ಷ ಫಲಾನುಭವಿಗಳ ಅಕೌಂಟ್ ಬ್ಲಾಕ್‌!

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?